Ranibennur  

(Search results - 23)
 • Patil Puttappa

  Karnataka Districts18, Mar 2020, 7:31 AM IST

  ತವರಲ್ಲಿ ಮಣ್ಣಾದ ಪಾಪು: ಏಳು ದಶಕದ ಹುಬ್ಬಳ್ಳಿಯ ನಂಟು ಇನ್ನು ನೆನಪು ಮಾತ್ರ

  ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಡಾ. ಪಾಟೀಲ ಪುಟ್ಟಪ್ಪ (ಪಾಪು) ಅವರು ತಮ್ಮ ಹುಟ್ಟೂರಿನ ಮಣ್ಣಿನಲ್ಲಿ ಲೀನವಾಗಿದ್ದಾರೆ. ಸೋಮವಾರ ನಿಧನರಾದ ಪಾಪು ಅವರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕು ಹಲಗೇರಿ ಗ್ರಾಮದ ಸ್ವಂತ ತೋಟದಲ್ಲಿ ಮಂಗಳವಾರ ಸಂಜೆ ಲಿಂಗಾಯತ ಧರ್ಮದ ವಿಧಿ-ವಿಧಾನದಂತೆ ನೆರವೇರಿತು.
   

 • Haveri

  Karnataka Districts10, Mar 2020, 11:29 AM IST

  62 ವರ್ಷದಿಂದ ನಕ್ಕೇ ಇಲ್ಲ ರತಿ-ಮನ್ಮಥರು: ನಗಿಸಿದವರಿಗೆ 1.50 ಲಕ್ಷ ಬಹುಮಾನ!

  ನಗರದಲ್ಲಿ ಹೋಳಿ ಹಬ್ಬದ ಮುನ್ನಾ ದಿನ ರತಿ-ಮನ್ಮಥರ ನಗಿಸುವ ಕಾರ್ಯಕ್ರಮ ವೈಶಿಷ್ಟ್ಯಪೂರ್ಣವಾಗಿರುತ್ತದೆ. ಜೀವಂತ ರತಿ-ಮನ್ಮಥ (ಪಾತ್ರಧಾರಿಗಳು)ರನ್ನು ಕುಳ್ಳಿರಿಸಿ ಅವರನ್ನು ನಗಿಸುವ ಸ್ಪರ್ಧೆಯನ್ನು ಏರ್ಪಡಿಸಿರುತ್ತಾರೆ. ಇವರನ್ನು ನಗಿಸಿದವರಿಗೆ ಬರೋಬ್ಬರಿ 1.50 ಲಕ್ಷ ಬಹುಮಾನ. 
   

 • arunkumar

  Karnataka Districts3, Jan 2020, 8:49 AM IST

  'ರಾಣಿಬೆನ್ನೂರು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ'

  ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುವೆ. ಮತದಾರರ ಈ ನಿಮ್ಮ ಋಣವನ್ನು ಅಭಿವೃದ್ಧಿಯ ಕಾರ್ಯಗಳ ಮೂಲಕ ತೀರಿಸುತ್ತೇನೆ ಎಂದು ಶಾಸಕ ಅರುಣ ಕುಮಾರ ಪೂಜಾರ ಹೇಳಿದ್ದಾರೆ.

 • arunkumar

  Karnataka Districts19, Dec 2019, 11:23 AM IST

  ರಾಣಿಬೆನ್ನೂರಿನ ಸಮಸ್ಯೆಗಳಿಗೆ ಇತಿಶ್ರೀ ಹಾಡ್ತಾರಾ ನೂತನ ಶಾಸಕ ಅರುಣಕುಮಾರ್?

  ಅಪಾರ ನಿರೀಕ್ಷೆ ಇಟ್ಟುಕೊಂಡು ರಾಣಿಬೆನ್ನೂರು ಕ್ಷೇತ್ರದ ಜನತೆ ಅರುಣಕುಮಾರ್ ಪೂಜಾರ ಅವರನ್ನು ಗೆಲ್ಲಿಸಿ ಕಳಿಸಿದ್ದಾರೆ. ಯುವಜನರ ಆಶಾಕಿರಣ ಎಂದೇ ಬಿಂಬಿತವಾಗಿರುವ ನೂತನ ಶಾಸಕ ಅರುಣಕುಮಾರ್ ಮುಂದೆ ಸವಾಲುಗಳ ಸರಮಾಲೆಯೇ ಇದ್ದು, ಅದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಕ್ಷೇತ್ರಕ್ಕೆ ಅರುಣೋದಯವಾಗುವಂತೆ ಮಾಡುವ ಜವಾಬ್ದಾರಿ ಹೆಗಲೇರಿದೆ. 
   

 • undefined

  Karnataka Districts14, Dec 2019, 8:59 AM IST

  ಪರ ಪುರುಷನ ಜತೆ ಲವ್ವಿ ಡವ್ವಿ: ಪತಿಯನ್ನೇ ಕೊಲೆ ಮಾಡಿಸಿದ ಪತ್ನಿಗೆ ಜೀವಾವಧಿ ಶಿಕ್ಷೆ

  ಗಂಡನ ಕೊಲೆ ಮಾಡಿಸಿದ ಹೆಂಡತಿ ಹಾಗೂ ಆಕೆಗೆ ಸಹಕರಿಸಿದ ಆರೋಪಿಗೆ ಶುಕ್ರವಾರ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಕೆ.ಎಸ್. ಜ್ಯೋತಿಶ್ರೀ ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಹಿರೇಕೆರೂರ ತಾಲೂಕಿನ ಮಾವಿನತೋಪ ಗ್ರಾಮದ ಹನುಮಂತಗೌಡ ರುದ್ರಗೌಡ ಬಸನಗೌಡರ ಹಾಗೂ ಸವಿತಾ ಶ್ರೀಶೈಲ ಗಾಣಿಗೇರ ಉರ್ಫ್ ಜ್ಯೋತಿ ಶಿಕ್ಷೆಗೊಳಗಾದ ಅಪರಾಧಿಗಳಾಗಿದ್ದಾರೆ. 
   

 • undefined

  Karnataka Districts11, Dec 2019, 8:45 AM IST

  ಬಿಜೆಪಿದು ಪ್ರೀತಿಯ ರಾಜಕಾರಣವೇ ಹೊರತು ದ್ವೇಷದ್ದಲ್ಲ: ಬೊಮ್ಮಾಯಿ

  ನಮ್ಮದು ಪ್ರೀತಿಯ ರಾಜಕಾರಣವೇ ಹೊರತು ದ್ವೇಷದ್ದಲ್ಲ. ಅಭಿವೃದ್ಧಿಯೇ ಪಕ್ಷದ ಪ್ರಮುಖ ಆದ್ಯತೆಯಾಗಿದೆ. ಜನರ ತೀರ್ಮಾನದ ಎದುರು ಯಾರೂ ದೊಡ್ಡವರಲ್ಲ ಎಂಬುದಕ್ಕೆ ಕ್ಷೇತ್ರದ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
   

 • BSY

  Karnataka Districts5, Dec 2019, 2:50 PM IST

  ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲು

  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಜಿ ದೇವರಾಜ್ ಎಫ್ ಎಸ್ ಟಿ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. 
   

 • ballot unit

  Karnataka Districts5, Dec 2019, 11:08 AM IST

  ರಾಣಿಬೆನ್ನೂರು: ಓಟ್ ಹಾಕಿದ ಫೋಟೋ ಬಹಿರಂಗ ಪಡಿಸಿದ ಮತದಾರ

  ಮತದಾನ ಯಾವತ್ತೂ ಗೌಪ್ಯವಾಗಿರಬೇಕು, ಯಾರಿಗೆ, ಯಾವ ಪಕ್ಷಕ್ಕೆ ಮತ ಹಾಕಿದೆ ಅಂತ ತೋರಿಸುವುದು ಕೂಡ ಕಾನೂನು ಉಲ್ಲಂಘನೆಯಾಗುತ್ತದೆ. ಆದರೆ, ಇಲ್ಲೊಬ್ಬ ಮಹಾಶಯ ಯಾರಿಗೆ ಮತ ಹಾಕಿದ್ದೇನೆ ಎಂದು ಮತ ಹಾಕಿರುವ ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾನೆ. 
   

 • Monkey
  Video Icon

  Karnataka Districts5, Dec 2019, 10:01 AM IST

  ಮತದಾನಕ್ಕೆ ಅಡ್ಡಿ: ನಮಗೂ ಓಟ್ ಮಾಡಲು ಅವಕಾಶ ಕೊಡಿ ಎನ್ನುತ್ತಿರುವ ಕೋತಿಗಳು!

  ರಾಣಿಬೆನ್ನೂರು(ಡಿ.05): ಮಂಗಗಳ ಕಾಟದಿಂದ ಮತದಾರರು ಮತಗಟ್ಟೆಗೆ ಬರಲು ಭಯಪಡುವಂತ ಪರಿಸ್ಥಿತಿ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ಗುಡಗೂರು ಗ್ರಾಮದಲ್ಲಿರುವ ಮತಗಟ್ಟೆಯ ಬಳಿ ಇಂದು(ಗುರುವಾರ) ನಡೆದಿದೆ. ಮತಗಟ್ಟೆಯ ಬಳಿ ಸುಮಾರು 50 ಕ್ಕೂ ಹೆಚ್ಚು ಮಂಗಗಳು ಓಡಾಡುತ್ತಿವೆ. ಹೀಗಾಗಿ ಮಂಗಗಳ ಸೈನ್ಯದಿಂದ ಮತದಾರರು ಬೇಸತ್ತಿದ್ದಾರೆ. ಮತಗಟ್ಟೆ ಸಂಖ್ಯೆ 19, 20 ರಲ್ಲಿ ಮತಚಲಾವಣೆಗೆ ಬರುತ್ತಿರುವ ಮತದಾರರು ಮಂಗಗಳ ಕಾಟದಿಂದ ಭಯದಿಂದ ಮತಚಲಾಯಿಸಲು ಹಿಂದೇಟು ಹಾಕುತ್ತಿದ್ದಾರೆ. 

  ಮಂಗಗಳ ಕಾಟದಿಂದ ಆಗೊಬ್ಬ ಇಗೊಬ್ಬ ಮತದಾರರು ಮತ ಚಲಾವಣೆಗೆ ಬರುತ್ತಿದ್ದಾರೆ. ಮತದಾರರು ಮತ್ತು ಸಿಬ್ಬಂದಿಗಳಿಗೆ ಮಂಗಗಳು ವಿಪರೀತ ಕಾಟ ಕೊಡುತ್ತಿವೆ. 

 • arun kumar koli

  Karnataka Districts4, Dec 2019, 1:41 PM IST

  ‘ಸೋಲಿನ ಭಯದಿಂದ ಕೋಳಿವಾಡ ಏನೇನೋ ಹೇಳುತ್ತಿದ್ದಾರೆ’

  ಸೋಲಿನ ಭಯದಿಂದ ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ್ ಕೋಳಿವಾಡ ಅವರು ಏನೇನೋ ಹೇಳುತ್ತಿದ್ದಾರೆ. ಕೋಳಿವಾಡರು ಏನು ಅನ್ನೋದು ಇಡೀ ಕ್ಷೇತ್ರದ ಜನತೆಗೆ ಗೊತ್ತಿದೆ.ನಮ್ಮ ನಾಯಕರ ಎಲ್ಲ ವಾಹನಗಳನ್ನು ಚೆಕ್ ಮಾಡಲಾಗಿದೆ.ನಮಗೆ ಯಾವುದೇ ಭಯವಿಲ್ಲ. ಆದರೆ ಐಟಿ ರೇಡ್ ಆಗಿದ್ದಕ್ಕೆ ಬಿಜೆಪಿ ನಾಯಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡೋದು ಯಾಕೆ ಎಂದು ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಅವರು ಹೇಳಿದ್ದಾರೆ. 
   

 • Prakash koliwad

  Karnataka Districts4, Dec 2019, 1:00 PM IST

  ‘ಕೋಳಿವಾಡ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಹಳೆ ಚಪ್ಪಲಿ ಸಿಕ್ಕಿವೆ’

  ಜಿಲ್ಲೆಯ ರಾಣಿಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರ ಮನೆಯ ಮೇಲೆ ದಾಳಿ ಮಾಡಿದ  ಅಬಕಾರಿ, ಐಟಿ ಅಧಿಕಾರಿಗಳಿಗೆ ಎರಡು ಹಳೆ ಚಪ್ಪಲಿ ಸಿಕ್ಕಿವೆ ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ಬಿ.ಕೋಳಿವಾಡ ಪುತ್ರ ಪ್ರಕಾಶ್ ಕೋಳಿವಾಡ ಅವರು ಹೇಳಿದ್ದಾರೆ. 

 • MP Renukacharya

  Karnataka Districts2, Dec 2019, 11:58 AM IST

  'ಕಾಂಗ್ರೆಸ್ ಒಡೆದ ಮನೆ, ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ'

   ಉಪಚುನಾವಣೆಗೆ ಕೇವಲ ಮೂರು ದಿನ ಬಾಕಿಯಿದೆ. ನಾವು ಎಲ್ಲ 15 ಕ್ಷೇತ್ರಗಳಲ್ಲಿ ಗೆಲ್ಲುವ  ವಿಶ್ವಾಸವಿದೆ. ಇನ್ನು ಕಾಂಗ್ರೆಸ್ ಒಡೆದ ಮನೆಯಾಗಿದೆ, ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗಿದೆ. ಜೆಡಿಎಸ್‌ನವರು ಒಮ್ಮೆ ಸರಕಾರ ಮುಂದುವರೆಯುತ್ತೆ ಅಂತ ಹೇಳುತ್ತಾರೆ. ಒಮ್ಮೆ ಸರಕಾರವನ್ನ ಯಾಕೆ ಕೆಡವಬೇಕು ಅಂದ ಹೇಳಿಕೆ ನೀಡುತ್ತಾರೆ. ಅವರಲ್ಲೇ ಗೊಂದಲವಿದೆ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಹೇಳಿದ್ದಾರೆ. 

 • Pralhad joshi

  Karnataka Districts30, Nov 2019, 5:32 PM IST

  'ರಾಜ್ಯದಲ್ಲಿ ಮುಂದಿನ ಮೂರೂವರೆ ವರ್ಷ ಸುಸ್ಥಿರ ಸರಕಾರವಿರುತ್ತೆ'

  ಉಪಚುನಾವಣೆಯಲ್ಲಿ ಕನಿಷ್ಠ 12 ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಸುಸ್ಥಿತ ಸರಕಾರಕ್ಕೆ ನಾಂದಿಯಾಗಲಿದೆ. ರಾಜ್ಯದಲ್ಲಿ ಮುಂದಿನ ಮೂರೂವರೆ ವರ್ಷ ಸುಸ್ಥಿರ ಸರಕಾರವಿರುತ್ತದೆ. ಗೊಂದಲ ರಹಿತವಾದ ಸರಕಾರವಿರುತ್ತೆ. ಇದು ಗೊಂದಲಯುಕ್ತ ಸರಕಾರ ಬೇಕೋ ಅನ್ನೋದು ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ.
   

 • bsy

  Karnataka Districts29, Nov 2019, 2:03 PM IST

  ನಮ್ಮಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದ ಸಿಎಂ ಯಡಿಯೂರಪ್ಪ

  ಇಲ್ಲಿ ಬಿಸಿಲು ಜಾಸ್ತಿ ಇದ್ದರೂ ಮಹಿಳೆಯರು ಬಂದು ಕುಳಿತಿದ್ದೀರಾ. ಶಾಮಿಯಾನ ಹಾಕಿಸಬೇಕಾಗಿತ್ತು ನಮ್ಮಿಂದ ತಪ್ಪಾಗಿದೆ ಕ್ಷಮಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

 • Siddu

  Karnataka Districts28, Nov 2019, 2:23 PM IST

  'ಎಲ್ಲರನ್ನೂ ತುಳಿದು ಸಿದ್ದರಾಮಯ್ಯ ದೊಡ್ಡವನಾಗಿದ್ದಾನೆ'

  ಉಪಚುನಾವಣೆ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮೂರು ವರ್ಷ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಗಿ ಮುಂದುವರೆಯಬೇಕು ಎಂದು ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.