Ranji Cricket  

(Search results - 105)
 • <p>Ranji Cricket</p>

  CricketApr 18, 2021, 1:29 PM IST

  ಡಿಸೆಂಬರ್‌ನಲ್ಲಿ ರಣಜಿ ಟೂರ್ನಿ ನಡೆಸಲು ಬಿಸಿಸಿಐ ಚಿಂತನೆ

  ಸೆಪ್ಟೆಂಬರ್‌ನಲ್ಲಿ ಸಯ್ಯದ್‌ ಮುಸ್ತಾಕ್‌ ಅಲಿ ಟಿ20 ಪಂದ್ಯಾವಳಿಯನ್ನು ಆಡಿಸಲು ಸಿದ್ಧತೆ ನಡೆದಿದೆ. ಆದರೆ ಇರಾನಿ ಟ್ರೋಫಿ, ದೇವಧರ್‌ ಟ್ರೋಫಿ ಮತ್ತು ದುಲೀಪ್‌ ಕಪ್‌ ಪಂದ್ಯಾವಳಿಗಳನ್ನು ನಡೆಸದಿರುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

 • <p>bcci</p>

  CricketJan 13, 2021, 2:47 PM IST

  ಫೆಬ್ರವರಿ ತಿಂಗಳಿಂದ ರಣಜಿ ಟ್ರೋಫಿ?

  ‘ಸದ್ಯ ನಡೆಯುತ್ತಿರುವ ಮುಷ್ತಾಕ್‌ ಅಲಿ ಟಿ20 ರೀತಿಯಲ್ಲೇ ಬಯೋ ಸೆಕ್ಯೂರ್‌ ವಾತಾವರಣದಲ್ಲಿ ಪಂದ್ಯಾವಳಿ ನಡೆಯಲಿದೆ. ಟಿ20ಗೆ ಆತಿಥ್ಯ ನೀಡಿರುವ 6 ನಗರಗಳಲ್ಲೇ ಪಂದ್ಯಗಳನ್ನು ನಡೆಸ ಲಾಗುತ್ತದೆ. ಈಗಿರುವ ರೀತಿಯಲ್ಲೇ 6 ಗುಂಪುಗಳು ಇರಲಿವೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

 • The Karnataka State Cricket Association (KSCA) has donated Rs 1 crore (Rs 50 lakh to PM-CARES Fund and Rs 50 lakh to Karnataka CM relief fund).

  CricketJun 23, 2020, 1:49 PM IST

  ವೈದ್ಯಕೀಯ ಪರೀಕ್ಷೆಗೆ ಒಳಗಾದ ಕರ್ನಾಟಕ ಕ್ರಿಕೆಟರ್ಸ್

  KSCA ಕೋವಿಡ್ 19 ಶಿಷ್ಟಾಚಾರದಂತೆ ಆಟಗಾರರನ್ನು ವಿವಿಧ ಗುಂಪುಗಳಾಗಿ ವಿಂಗಡಿಸಿ ಇಸಿಜಿ, ರಕ್ತಪರೀಕ್ಷೆಗಳನ್ನು ಮಾಡಲಾಯಿತು. ಕ್ರಿಕೆಟ್ ಅಭ್ಯಾಸ ಯಾವಾಗಿನಿಂದ ಎನ್ನುವುದರ ಕುರಿತಂತೆ ರಾಜ್ಯ ಕ್ರಿಕೆಟ್ ಸಂಸ್ಥೆ ಅಧಿಕೃತ ವೇಳಾಪಟ್ಟಿ ಪ್ರಕಟಿಸಿಲ್ಲ. ಇದೊಂದು ವಾರ ಆಟಗಾರರು ಫಿಟ್ನೆಸ್ ಹಾಗೂ ಡಿಲ್ಸ್ ಬಗ್ಗೆ ಗಮನ ಕೊಡುವ ಸಾಧ್ಯತೆಯಿದೆ.

 • <p>Jayamohan Thampi</p>

  CricketJun 10, 2020, 3:46 PM IST

  ಕೇರಳ ಮಾಜಿ ರಣಜಿ ಕ್ರಿಕೆಟಿಗ ಸಾವು; ಮಗ ಅಶ್ವಿನ್ ಬಂಧನ..!

  ಕೆ. ಜಯಮೋಹನ್ 1982ರಿಂದ 84ರ ಅವಧಿಯಲ್ಲಿ ಕೇರಳ ಪರ 6 ರಣಜಿ ಪಂದ್ಯಗಳನ್ನು ಆಡಿದ್ದು, 114 ರನ್ ಬಾರಿಸಿದ್ದರು. ಕೇರಳ ತಂಡದಲ್ಲಿ ಜಯಮೋಹನ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು.

 • <p>S Aravind, Yere Goud</p>

  CricketMay 30, 2020, 6:28 PM IST

  ರಾಜ್ಯ ತಂಡದ ಕೋಚ್‌ ಆಗಿ ಮುಂದುವರೆದ ಯೆರೆ ಗೌಡ

  ಯೆರೆಗೌಡ ಹಾಗೂ ಎಸ್. ಅರವಿಂದ್ ಮಾರ್ಗದರ್ಶನದಲ್ಲಿ ಕರ್ನಾಟಕ ತಂಡ ಅಮೋಘ ಪ್ರದರ್ಶನ ತೋರಿತ್ತು. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಗಳನ್ನು ಜಯಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
   

 • Ranji Trophy Final

  CricketMar 12, 2020, 9:33 AM IST

  ರಣಜಿ ಟ್ರೋಫಿ ಫೈನಲ್‌: ಬಂಗಾಳ ಹೋರಾಟ; ಸೌರಾಷ್ಟ್ರ ಮೇಲುಗೈ!

  384ಕ್ಕೆ 8 ವಿಕೆಟ್‌ಗಳಿಂದ 3ನೇ ದಿನದಾಟವನ್ನು ಮುಂದುವರಿಸಿದ ಸೌರಾಷ್ಟ್ರ, ಒಂದು ಗಂಟೆ 10 ನಿಮಿಷಗಳ ಕಾಲ ಬ್ಯಾಟಿಂಗ್‌ ನಡೆಸಿ ಉಪಯಕ್ತ 41 ರನ್‌ಗಳನ್ನು ಕಲೆಹಾಕಿತು. ಕೊನೆ ವಿಕೆಟ್‌ಗೆ ಧರ್ಮೇಂದ್ರ ಜಡೇಜಾ ಹಾಗೂ ನಾಯಕ ಜಯದೇವ್‌ ಉನಾದ್ಕತ್‌ 38 ರನ್‌ಗಳ ಜೊತೆಯಾಟವಾಡಿದರು.
   

 • Ranji Pujara

  CricketMar 11, 2020, 9:49 AM IST

  ರಣಜಿ ಫೈನಲ್‌: ಸೌರಾಷ್ಟ್ರಕ್ಕೆ ಅರ್ಪಿತ್‌ ಶತಕದಾಸರೆ

  ಸಾಮಾನ್ಯವಾಗಿ ಪೂಜಾರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯುತ್ತಾರೆ. ಆದರೆ ರಣಜಿ ಫೈನಲ್‌ ಪಂದ್ಯದ ಮೊದಲ ದಿನದಲ್ಲಿ ಪೂಜಾರ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು. 24 ಎಸೆತಗಳಲ್ಲಿ ಕೇವಲ 5 ರನ್‌ಗಳಿಸಿ ನಿವೃತ್ತಿ ಹೊಂದಿದ್ದರು. 2ನೇ ದಿನವಾದ ಮಂಗಳವಾರ ಗಂಟಲು ನೋವಿನಿಂದ ಚೇತರಿಸಿಕೊಂಡ ಬಳಿಕ ಮೈದಾನಕ್ಕಿಳಿದ ಪೂಜಾರ 6ನೇ ವಿಕೆಟ್‌ಗೆ ಅರ್ಪಿತ್‌ ವಾಸಾವಡ ಜೊತೆಯಾಟದಲ್ಲಿ 146 ರನ್‌ ಸೇರಿಸಿದ್ದು ತಂಡಕ್ಕೆ ನೆರವಾಯಿತು. 

 • undefined

  CricketMar 10, 2020, 11:28 AM IST

  ರಣಜಿ ಟ್ರೋಫಿ ಫೈನಲ್‌: ಬಂಗಾಳಕ್ಕೆ ಮೊದಲ ದಿನದ ಗೌರವ

  ನ್ಯೂಜಿಲೆಂಡ್‌ ಸರಣಿ ಮುಗಿಸಿ ತವರಿಗೆ ವಾಪಸಾದ ಚೇತೇಶ್ವರ್‌ ಪೂಜಾರ, ಫೈನಲ್‌ ಪಂದ್ಯದಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿದಿದ್ದಾರೆ. ಸಾಮಾನ್ಯವಾಗಿ 3ನೇ ಇಲ್ಲವೇ 4ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವ ಪೂಜಾರ, ಸೋಮವಾರ 6ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದರು. 

 • ঈশান, মুকেশদের আগুনে বোলিং ফাইনালে ভরসা জোগাচ্ছে বাংলাকে

  CricketMar 9, 2020, 10:49 AM IST

  ರಣಜಿ ಟ್ರೋಫಿ ಫೈನಲ್‌: ಪ್ರಶಸ್ತಿಗಾಗಿ ಸೌರಾಷ್ಟ್ರ vs ಬಂಗಾಳ ಫೈಟ್

  1989-90ರಲ್ಲಿ ಕೊನೆ ಬಾರಿಗೆ ಪ್ರಶಸ್ತಿ ಜಯಿಸಿದ್ದ ಬಂಗಾಳ, ಸೆಮಿಫೈನಲ್‌ನಲ್ಲಿ ಕರ್ನಾಟಕ ವಿರುದ್ಧ ತೋರಿದ ಪ್ರದರ್ಶನವನ್ನೇ ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ 2013-14ರಿಂದ ಈ ವರೆಗೂ 4 ಬಾರಿ ಫೈನಲ್‌ ಪ್ರವೇಶಿಸಿರುವ ಸೌರಾಷ್ಟ್ರ, ಈ ಬಾರಿ ಟ್ರೋಫಿ ಎತ್ತಿಹಿಡಿಯಲು ಕಾತರಿಸುತ್ತಿದೆ.
   

 • রঞ্জি ফাইনালে পৌছতে বাংলার দরকার ৭ উইকেট, লড়াই চালাচ্ছে কর্ণাটকও

  CricketMar 3, 2020, 11:29 AM IST

  ರಣಜಿ ಟ್ರೋಫಿ: ಕರ್ನಾಟಕ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಬಂಗಾಳ

  ಫೈನಲ್ ಪ್ರವೇಶಿಸಲು 352 ರನ್‌ಗಳ ಗುರಿ ಪಡೆದ ಕರ್ನಾಟಕ ಮೂರನೇ ದಿನದಾಟದಂತ್ಯಕ್ಕೆ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿತ್ತು. ಕ್ರೀಸ್ ಕಾಯ್ದುಕೊಂಡಿದ್ದ ಮನೀಶ್ ಪಾಂಡೆ ಹಾಗೂ ದೇವದತ್ ಪಡಿಕ್ಕಲ್ ಮೇಲೆ ನಿರೀಕ್ಷೆಯಿತ್ತು. 

 • Devdut Padikkal

  CricketMar 2, 2020, 6:12 PM IST

  ರಣಜಿ ಟ್ರೋಫಿ: ರಾಜ್ಯಕ್ಕೆ ಪಡಿಕ್ಕಲ್ ಆಸರೆ, ಗುರಿ ಇನ್ನೂ ದೂರವಿದೆ..!

  352 ರನ್‌ಗಳ ಗುರಿ ಪಡೆದ ಕರ್ನಾಟಕ ಮೊದಲ ಓವರ್‌ನಲ್ಲೇ ಕೆ.ಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ಆ ಬಳಿಕ ಸಮರ್ಥ್ ಕೂಡಿಕೊಂಡ ದೇವದತ್ ಪಡಿಕ್ಕಲ್ ಎರಡನೇ ವಿಕೆಟ್‌ಗೆ 57 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸಾಕಷ್ಟು ಎಚ್ಚರಿಕೆಯ ಆಟವಾಡುತ್ತಿದ್ದ ಸಮರ್ಥ್ 69 ಎಸೆತಗಳಲ್ಲಿ 2 ಬೌಂಡರಿ ಸಹಿತ 27 ರನ್ ಗಳಿಸಿ ಅಕ್ಷ್ ದೀಪ್‌ಗೆ ವಿಕೆಟ್ ಒಪ್ಪಿಸಿದರು.

 • KL Rahul

  CricketMar 2, 2020, 1:35 PM IST

  ರಣಜಿ ಟ್ರೋಫಿ: ಕರ್ನಾಟಕ ಫೈನಲ್ ಪ್ರವೇಶಿಸಲು 352 ರನ್‌ಗಳ ಗುರಿ

  ಎರಡನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 72 ರನ್ ಬಾರಿಸಿದ್ದ ಬಂಗಾಳ ತಂಡಕ್ಕೆ ಮೂರನೇ ದಿನದಾಟದಲ್ಲಿ ಅನುಸ್ತೂಪ್(41) ಹಾಗೂ ಶೆಹಬಾಜ್ ಅಹಮ್ಮದ್(31) ಕೆಲಕಾಲ ಕರ್ನಾಟಕ ಬೌಲರ್‌ಗಳನ್ನು ಕಾಡಿದರು.

 • KL Rahul

  CricketMar 1, 2020, 6:54 PM IST

  ರಣಜಿ ಟ್ರೋಫಿ: ಬಂಗಾಳ ಎದುರು ರನ್ ಗಳಿಸಲು ಪರದಾಡಿದ ಕರ್ನಾಟಕ

  ಮೊದಲ ಇನಿಂಗ್ಸ್‌ನಲ್ಲಿ ಕರ್ನಾಟಕ 190 ರನ್‌ಗಳ ಹಿನ್ನಡೆ ಅನುಭವಿಸಿದೆ. ಇನ್ನು 2ನೇ ಇನಿಂಗ್ಸ್ ಆರಂಭಿಸಿರುವ ಬಂಗಾಳ ಎರಡನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 72 ರನ್ ಬಾರಿಸಿದ್ದು, ಒಟ್ಟಾರೆ 262 ರನ್‌ಗಳ ಮುನ್ನಡೆ ಸಾಧಿಸಿದೆ.

 • undefined

  CricketMar 1, 2020, 10:54 AM IST

  ರಣಜಿ ಟ್ರೋಫಿ: ಬಂಗಾಳ 312ಕ್ಕೆ ಆಲೌಟ್, ಕರ್ನಾಟಕಕ್ಕೆ ಆರಂಭಿಕ ಆಘಾತ..!

  ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 275 ರನ್ ಬಾರಿಸಿದ್ದ ಬಂಗಾಳ ತಂಡವು ಎರಡನೇ ದಿನದಲ್ಲಿ ತನ್ನ ಖಾತೆಗೆ 37 ರನ್ ಸೇರಿಸಿತು. ಈ ಮೂಲಕ ತಂಡದ ಮೊತ್ತವನ್ನು ಮುನ್ನೂರರ ಗಡಿ ದಾಟಿಸುವಲ್ಲಿ ಅನುಸ್ತೂಪ್-ಇಶಾನ್ ಪೋರೆಲ್ ಜೋಡಿ ಯಶಸ್ವಿಯಾದರು. 

 • Abhimanyu Mithun

  CricketFeb 29, 2020, 6:25 PM IST

  ರಣಜಿ ಟ್ರೋಫಿ: ಬಂಗಾಳಕ್ಕೆ ಆಸರೆಯಾದ ಮಜುಂದಾರ್

  ಇಲ್ಲಿನ ಈಡನ್ ಗಾರ್ಡನ್‌ ಮೈದಾನದಲ್ಲಿ  ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಕರುಣ್ ನಾಯರ್ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ ಕರ್ನಾಟಕ ತಂಡ ಆಕ್ರಮಣಕಾರಿ ಆಟಕ್ಕೆ ಮುಂದಾಯಿತು. ಪರಿಣಾಮ ಬಂಗಾಳ ತಂಡ 67 ರನ್ ಗಳಿಸುವಷ್ಟರಲ್ಲಿ 6 ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿದರು.