Rankings

(Search results - 200)
• Hockey India

OlympicsJul 31, 2021, 1:37 PM IST

ಜಪಾನ್‌ ಮಣಿಸಿ, ರ‍್ಯಾಂಕಿಂಗ್‌ನಲ್ಲಿ ಶ್ರೇಷ್ಠ ಸಾಧನೆ ಮಾಡಿದ ಭಾರತ ಹಾಕಿ ತಂಡ..!

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 'ಎ' ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ಹಾಕಿ ತಂಡವು ಆಡಿದ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ಬಿಡುಗಡೆ ಮಾಡಿದ ನೂತನ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ.

Shikhar Dhawan

CricketJul 22, 2021, 11:26 AM IST

ಏಕದಿನ ರ‍್ಯಾಂಕಿಂಗ್‌‌: 16ನೇ ಸ್ಥಾನಕ್ಕೆ ಲಗ್ಗೆಯಿಟ್ಟ ಶಿಖರ್ ಧವನ್

ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಪಾಕಿಸ್ತಾನ ನಾಯಕ ಬಾಬರ್ ಅಜಂ ನಂ.1 ಸ್ಥಾನದಲ್ಲೇ ಭದ್ರವಾಗಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

KL Rahul Virat Kohli

CricketJul 8, 2021, 10:42 AM IST

ಟಿ20 ರ‍್ಯಾಂಕಿಂಗ್‌: ಟಾಪ್ 10 ಪಟ್ಟಿಯೊಳಗೆ ಇಬ್ಬರು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸ್ಥಾನ

ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್‌ ಹೊರತು ಪಡಿಸಿ ಭಾರತದ ಇನ್ಯಾವ ಕ್ರಿಕೆಟ್ ಆಟಗಾರರು ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಆಲ್‌ರೌಂಡರ್‌ ವಿಭಾಗದಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ. ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನ ಅಗ್ರ 5 ಆಟಗಾರರ ಸ್ಥಾನದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

Virat Kohli

CricketJun 17, 2021, 11:37 AM IST

ಟೆಸ್ಟ್‌ ರ‍್ಯಾಂಕಿಂಗ್‌‌: 4ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ಕೊಹ್ಲಿ ಸದ್ಯ 814 ರೇಟಿಂಗ್‌ ಅಂಕಗಳನ್ನು ಹೊಂದಿದ್ದು, ನ್ಯೂಜಿಲೆಂಡ್‌ ವಿರುದ್ಧದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಅಂಕಗಳನ್ನು ಹೆಚ್ಚಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

New Zealand Cricket

CricketJun 14, 2021, 12:38 PM IST

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌‌: ಮತ್ತೆ ಅಗ್ರಸ್ಥಾನಕ್ಕೇರಿದ ನ್ಯೂಜಿಲೆಂಡ್‌

ಟೆಸ್ಟ್‌ ಹಾಗೂ ಏಕದಿನ ರ‍್ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ ಮೊದಲ ಸ್ಥಾನದಲ್ಲಿರುವುದು ವಿಶೇಷ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೂ ಮುನ್ನ ಈ ಬೆಳವಣಿಗೆ ಕಿವೀಸ್‌ಗೆ ಮಾನಸಿಕ ಮುನ್ನಡೆ ನೀಡಿದೆ.

Virat Kohli

CricketJun 10, 2021, 5:16 PM IST

ಟೆಸ್ಟ್‌ ರ‍್ಯಾಂಕಿಂಗ್‌: 5ನೇ ಸ್ಥಾನ ಉಳಿಸಿಕೊಂಡ ವಿರಾಟ್ ಕೊಹ್ಲಿ

ಲಾರ್ಡ್ಸ್‌ ಮೈದಾನದಲ್ಲಿ ನಡೆದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ ಆಕರ್ಷಕ ದ್ವಿಶತಕ ಬಾರಿಸಿದ್ದ ಡೆವೊನ್‌ ಕಾನ್‌ವೇ ಟೆಸ್ಟ್‌ಗೆ ಶ್ರೇಯಾಂಕಕ್ಕೆ ಸೇರ್ಪಡೆಗೊಂಡಿದ್ದು, 77ನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾನ್‌ವೇ 347 ಎಸೆತಗಳಲ್ಲಿ 200 ರನ್‌ ಬಾರಿಸಿದ್ದರು. ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

• JNU

EducationJun 9, 2021, 7:06 PM IST

ವಿಶ್ವದ ಅಗ್ರಮಾನ್ಯ ವಿವಿಗಳ ಪಟ್ಟಿ, ಸಾವಿರದೊಳಕ್ಕೆ ಬಂದ JNU

QS ವರ್ಲ್ಡ್ ಯುನಿವರ್ಸಿಟಿಗಳ  ರ್‍ಯಾಂಕಿಂಗ್  ಪಟ್ಟಿ ಬಿಡುಗಡೆ ಮಾಡಿದ್ದು  ಜೆಎನ್ ಯು ಮೊದಲ ಸಾವಿರದೊಳಗೆ ಸ್ಥಾನ ಪಡೆದುಕೊಂಡಿದೆ.

Virat Kohli Rohit Sharma

CricketMay 27, 2021, 11:33 AM IST

ಏಕದಿನ ರ‍್ಯಾಂಕಿಂಗ್‌‌: 2ನೇ ಸ್ಥಾನದಲ್ಲೇ ಮುಂದುವರೆದ ವಿರಾಟ್‌ ಕೊಹ್ಲಿ

ಬ್ಯಾಟಿಂಗ್‌ ವಿಭಾಗದಲ್ಲಿ ಟಾಪ್‌ 10 ಪಟ್ಟಿಯೊಳಗೆ ಯಾವುದೇ ಬದಲಾವಣೆಗಳು ಆಗಿಲ್ಲ. ಬಾಬರ್ ಅಜಂ, ವಿರಾಟ್ ಕೊಹ್ಲಿ ಹಾಗೂ ರೋಹಿರ್ ಶರ್ಮಾ ಕ್ರಮವಾಗಿ ಟಾಪ್ 3 ಪಟ್ಟಿಯೊಳಗೆ ಸ್ಥಾನ ಪಡೆದಿದ್ದರೆ, ರಾಸ್ ಟೇಲರ್ ಹಾಗೂ ಆರೋನ್‌ ಫಿಂಚ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

test team india

CricketMay 13, 2021, 12:15 PM IST

ಟೆಸ್ಟ್ ರ‍್ಯಾಂಕಿಂಗ್‌: ನಂ.1 ಸ್ಥಾನ ಕಾಯ್ದುಕೊಂಡ ಟೀಂ ಇಂಡಿಯಾ

ಐಸಿಸಿ ಗುರುವಾರ(ಮೇ.13) ಪ್ರಕಟಿಸಿದ ಪರಿಷ್ಕೃತ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡ ಒಂದು ರೇಟಿಂಗ್ ಅಂಕ ಪಡೆಯುವ ಮೂಲಕ 121 ರೇಟಿಂಗ್ ಅಂಕಗಳೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಪಡೆ ಅಗ್ರಸ್ಥಾನಕ್ಕೇರಿದೆ. ಭಾರತ 121 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದರೆ, ನ್ಯೂಜಿಲೆಂಡ್‌ ತಂಡವು 120 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

Rishabh Pant

CricketMay 6, 2021, 9:14 AM IST

ಟೆಸ್ಟ್ ರ‍್ಯಾಂಕಿಂಗ್‌: ಮೊದಲ ಬಾರಿಗೆ ಟಾಪ್‌ 10ನಲ್ಲಿ ಪಂತ್‌ಗೆ ಸ್ಥಾನ

ಇಂಗ್ಲೆಂಡ್ ವಿರುದ್ದ ತವರಿನಲ್ಲಿ ಮಾರ್ಚ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಶತಕ ಬಾರಿಸುವ ಮೂಲಕ ಟೀಂ ಇಂಡಿಯಾ ಸರಣಿ ಗೆಲುವಿನಲ್ಲಿ ರಿಷಭ್ ಪಂತ್ ಪ್ರಮುಖ ಪಾತ್ರವಹಿಸಿದ್ದರು. ಇದರೊಂದಿಗೆ ಪಂತ್ ಇದೀಗ ತಮ್ಮ ವೃತ್ತಿಜೀವನದ ಶ್ರೇಷ್ಠ 6ನೇ ಸ್ಥಾನ ಪಡೆದಿದ್ದಾರೆ.

Virat Kohli

CricketApr 29, 2021, 4:33 PM IST

ಟಿ20 ರ‍್ಯಾಂಕಿಂಗ್‌‌: 5ನೇ ಸ್ಥಾನ ಉಳಿಸಿಕೊಂಡ ವಿರಾಟ್ ಕೊಹ್ಲಿ

ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಆ್ಯರೋನ್ ಫಿಂಚ್ ಎರಡನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಪಾಕಿಸ್ತಾನ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್‌ ಬರೋಬ್ಬರಿ 5 ಸ್ಥಾನ ಮೇಲೇರಿ 10ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

Babar Azam

CricketApr 14, 2021, 3:46 PM IST

ಐಸಿಸಿ ಏಕದಿನ ರ‍್ಯಾಂಕಿಂಗ್‌: ಕೊಹ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಬಾಬರ್‌ ಅಜಂ

ನೂತನವಾಗಿ ಬಿಡುಗಡೆಯಾದ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ನಾಯಕ ಬಾಬರ್ ಅಜಂ, ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ ಎಂದು ಟ್ವೀಟ್‌ ಮಾಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 1,258 ದಿನಗಳ ಕಾಲ ಏಕದಿನ ರ‍್ಯಾಂಕಿಂಗ್‌ನಲ್ಲಿ  ನಂ.1 ಸ್ಥಾನ ಕಾಯ್ದುಕೊಂಡಿದ್ದರು.

Indian Hockey

HockeyApr 13, 2021, 9:39 AM IST

5ನೇ ಸ್ಥಾನಕ್ಕೆ ಕುಸಿದ ಭಾರತ ಪುರುಷರ ಹಾಕಿ ತಂಡ

ಬೆಲ್ಜಿಯಂ ಮೊದಲ ಸ್ಥಾನದಲ್ಲಿ ಮುಂದುವರಿದರೆ, 2ನೇ ಸ್ಥಾನದಲ್ಲಿ ಆಸ್ಪ್ರೇಲಿಯಾ, 3ನೇ ಸ್ಥಾನದಲ್ಲಿ ಜರ್ಮನಿ, 4ನೇ ಸ್ಥಾನದಲ್ಲಿ ನೆದರ್‌ಲೆಂಡ್ಸ್‌ ತಂಡಗಳಿವೆ.

Shafali Verma

CricketMar 24, 2021, 11:18 AM IST

ಟಿ20 ಮಹಿಳಾ ರ‍್ಯಾಂಕಿಂಗ್‌‌: ಅಗ್ರಸ್ಥಾನಕ್ಕೇರಿದ ಶಫಾಲಿ ವರ್ಮಾ

ಕಳೆದ ವರ್ಷ ಆಸ್ಪ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರತ ನಾಕೌಟ್‌ ಹಂತಕ್ಕೇರಲು ನೆರವಾಗಿ, ಅಗ್ರಸ್ಥಾನಕ್ಕೇರಿದ್ದ ಶಫಾಲಿ ಸದ್ಯ ಆಸ್ಪ್ರೇಲಿಯಾದ ಬೆಥ್‌ ಮೂನಿ ಅವರನ್ನು ಹಿಂದಿಕ್ಕಿ ನಂ.1 ಸ್ಥಾನ ಪಡೆದಿದ್ದಾರೆ.

• undefined

CricketMar 17, 2021, 7:59 PM IST

ICC T20 ರ‍್ಯಾಂಕ್ ಪ್ರಕಟ; ಟಾಪ್ 10 ಪಟ್ಟಿಯಲ್ಲಿ ಕೊಹ್ಲಿ, ರಾಹುಲ್ ಮಾತ್ರ!

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟ ತಲುಪಿಲ್ಲ. ಹೀಗಾಗಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ರ‍್ಯಾಂಕಿಂಗ್ ಪಟ್ಟಿಯಲ್ಲಿ ಕಾಣಿಸಿಕೊಳ್ಳಲು ವಿಫಲವಾಗಿದ್ದಾರೆ. ಆದರೆ ದಿಟ್ಟ ಪ್ರದರ್ಶನದ ನೀಡಿದ ನಾಯಕ ವಿರಾಟ್ ಕೊಹ್ಲಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿವೆ.