Rcb Vs Kkr

(Search results - 35)

sn Kolkata Knight Riders vs Royal Challengers

CricketMay 3, 2021, 12:24 PM IST

ಬ್ರೇಕಿಂಗ್ ನ್ಯೂಸ್: ಇಂದು ನಡೆಯಬೇಕಿದ್ದ ಆರ್‌ಸಿಬಿ-ಕೆಕೆಆರ್ ಪಂದ್ಯ ಮುಂದೂಡಿಕೆ..!

ಪ್ರಾಥಮಿಕ ಮಾಹಿತಿಯ ಪ್ರಕಾರ ಕೆಕೆಆರ್ ತಂಡದ ಆಟಗಾರರೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ಸುವರ್ಣ ನ್ಯೂಸ್. ಕಾಂ ಸದ್ಯದಲ್ಲಿಯೇ ನಿಮ್ಮ ಮುಂದಿಡಲಿದೆ

sn Kolkata Knight Riders vs Royal Challengers

CricketMay 3, 2021, 10:23 AM IST

ಐಪಿಎಲ್ 2021: ಕೆಕೆಆರ್ ಎದುರು ಜಯದ ಕನವರಿಕೆಯಲ್ಲಿ ಆರ್‌ಸಿಬಿ

ಮೊದಲ 4 ಪಂದ್ಯಗಳ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕಳೆದ 3 ಪಂದ್ಯಗಳಲ್ಲಿ 2ರಲ್ಲಿ ಸೋತಿದೆ. ಮೊಹಮದ್‌ ಸಿರಾಜ್‌ ಡೆಲ್ಲಿ ವಿರುದ್ಧ ಕೊನೆ ಓವರಲ್ಲಿ 14 ರನ್‌ ರಕ್ಷಿಸಿಕೊಳ್ಳದೆ ಹೋಗಿದ್ದರೆ ಸತತ 3 ಸೋಲುಗಳನ್ನು ಕಾಣುತ್ತಿತ್ತು.

• undefined

CricketApr 18, 2021, 7:24 PM IST

IPL 2021: ಕೆಕೆಆರ್‌ ವಿರುದ್ದದ ಅರ್‌ಸಿಬಿಗೆ ಹ್ಯಾಟ್ರಿಕ್ ಜಯ

ಕಳೆದ ಆವೃತ್ತಿಯಲ್ಲೂ ಕೆಕೆಆರ್‌ ವಿರುದ್ದದ ಎರಡು ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದ ಆರ್‌ಸಿಬಿ ಇದೀಗ ಮತ್ತೊಮ್ಮೆ ಕೆಕೆಆರ್ ಎದುರು ಪ್ರಾಬಲ್ಯ ಮೆರೆದಿದೆ. ಇದರ ಜತೆಗೆ 6 ಅಂಕಗಳೊಂದಿಗೆ ಆರ್‌ಸಿಬಿ ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Ab De Villiers

CricketApr 18, 2021, 5:22 PM IST

ಐಪಿಎಲ್ 2021: ಮ್ಯಾಕ್ಸ್‌ವೆಲ್, ಎಬಿಡಿ ‌ಅಬ್ಬರ, ಕೆಕೆಆರ್‌ಗೆ ಕಠಿಣ ಗುರಿ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರ್‌ಸಿಬಿ ಎರಡಂಕಿ ಮೊತ್ತ ದಾಖಲಿಸುವಷ್ಟರಲ್ಲಿ ವಿರಾಟ್ ಕೊಹ್ಲಿ ಹಾಗೂ ರಜತ್‌ ಪಾಟೀದಾರ್‌ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು.

কেকেআর বনাম আরসিবির মেগা ম্যাচ, দেখে নিন দুই দলের সম্ভাব্য একাদশ

CricketApr 18, 2021, 3:06 PM IST

IPL 2021: ಕೆಕೆಆರ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್‌ ಆಯ್ಕೆ

ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಕೊನೆಯ ಪಂದ್ಯವನ್ನಾಡಲು ಸಜ್ಜಾಗಿದ್ದು, ಗೆಲುವಿನ ನಾಗಾಲೋಟ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.

Bat and Ball

CricketApr 18, 2021, 9:05 AM IST

IPL 2021: ಹ್ಯಾಟ್ರಿಕ್‌ ಜಯದ ತವಕದಲ್ಲಿ ಆರ್‌ಸಿಬಿ

ಉದ್ಘಾಟನಾ ಪಂದ್ಯದಲ್ಲಿ ಮುಂಬೈ ವಿರುದ್ಧ ಕೊನೆ ಎಸೆತದಲ್ಲಿ 2 ವಿಕೆಟ್‌ಗಳ ಜಯ ಸಾಧಿಸಿದ್ದ ಆರ್‌ಸಿಬಿ, 2ನೇ ಪಂದ್ಯದಲ್ಲಿ 149 ರನ್‌ಗಳನ್ನು ಡಿಫೆಂಡ್‌ ಮಾಡಿಕೊಳ್ಳುವ ಮೂಲಕ ಸನ್‌ರೈಸ​ರ್ಸ್‌ ಹೈದರಾಬಾದ್‌ ವಿರುದ್ಧ ರೋಚಕ ಗೆಲುವನ್ನು ತನ್ನದಾಗಿಸಿಕೊಂಡಿತ್ತು.

MS Dhoni -Mohammed Siraj

IPLOct 25, 2020, 5:52 PM IST

ಧೋನಿ ಹೇಳಿದ ಮುತ್ತಿನಂಥ ಮಾತೊಂದನ್ನು ನೆನಪಿಸಿಕೊಂಡ ಮೊಹಮ್ಮದ್ ಸಿರಾಜ್..!

ಅಬುಧಾಬಿ: ಸಾಂಪ್ರದಾಯಿಕ ಎದುರಾಳಿಯಾದ ಕೋಲ್ಕತ ನೈಟ್‌ ರೈಡರ್ಸ್ ಎದುರು ಅಕ್ಟೋಬರ್ 21ರಂದು ಅಬುಧಾಬಿಯ ಶೇಕ್ ಜಾಯೆದ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ದಾಖಲಿಸಿದೆ.
ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಪ್ಲೇ ಆಫ್‌ಗೆ ಮತ್ತಷ್ಟು ಹತ್ತಿರವಾಗಿದೆ. ಕೋಲ್ಕತ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ಕಾರಣವಾಗಿದ್ದು, ಆರ್‌ಸಿಬಿ ವೇಗಿ ಮೊಹಮ್ಮದ್ ಸಿರಾಜ್. ಹೈದರಾಬಾದ್ ವೇಗಿ ಸಿರಾಜ್ ಈ ಹಿಂದೆ ಟೀಂ ಇಂಡಿಯಾ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ಹೇಳಿದ ಮಾತೊಂದನ್ನು ನೆನಪಿಸಿಕೊಂಡಿದ್ದಾರೆ.

RCB Vs KKR

Video Icon

sportsOct 22, 2020, 1:05 PM IST

ಕೆಕೆಆರ್‌ ವಿರುದ್ಧ ಆರ್‌ಸಿಬಿ ಅಭೂತಪೂರ್ವ ಗೆಲುವು; ಹೇಗಿತ್ತು ಮ್ಯಾಚ್? ಇಲ್ಲಿದೆ ರಿವ್ಯೂ...!

ಐಪಿಎಲ್ ಹಾಗೂ ಆರ್‌ಸಿಬಿ ಹಿಸ್ಟರಿಯಲ್ಲಿ ನಿನ್ನೆ ಆರ್‌ಸಿಬಿ, ಕೆಕೆಆರ್‌ ವಿರುದ್ಧ ಅಭೂತಪೂರ್ವ ಗೆಲುವು ದಾಖಲಿಸಿದೆ. ಆರ್‌ಸಿಬಿಯ ಮೊಹಮ್ಮದ್ ಸಿರಾಜ್ ಪರ್ಫಾಮೆನ್ಸ್ ಒನ್ ಆಫ್‌ ದಿ ಬೆಸ್ಟ್ ಅಂತಾನೇ ಹೇಳಬಹುದು.

39 KKR vs RCB

IPLOct 21, 2020, 7:07 PM IST

IPL 2020: RCB ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ

ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿವೆ.

KKR vs RCB

IPLOct 21, 2020, 6:24 PM IST

RCB ವಿರುದ್ಧದ ಪಂದ್ಯಕ್ಕೆ ಕೆಕೆಆರ್ ತಂಡದಲ್ಲಿ ಒಂದು ಬದಲಾವಣೆ?

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿಂದು(ಅ.21) ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿದ್ದ ಕೆಕೆಆರ್ ತಂಡ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಕೆಕೆಆರ್ ಸಂಭಾವ್ಯ ತಂಡ ಹೀಗಿದೆ ನೋಡಿ

RCB Defeat KKR

Video Icon

IPLOct 21, 2020, 5:41 PM IST

IPL 2020: ಕೆಕೆಆರ್ ಮೇಲೆ ಸವಾರಿ ಮಾಡುತ್ತಾ ಆರ್‌ಸಿಬಿ..?

ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೆಕೆಆರ್ ಇಂದು ಅಬುಧಾಬಿಯಲ್ಲೂ ಅಬ್ಬರಿಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ABD 1

Video Icon

IPLOct 21, 2020, 3:26 PM IST

IPL 2020: ಎಬಿ ಡಿವಿಲಿಯರ್ಸ್ ಭೀತಿಯಲ್ಲಿ ಕೆಕೆಆರ್..!

ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಎಬಿ ಡಿವಿಲಿಯರ್ಸ್ ಇಂದು ಕೆಕೆಆರ್ ಮೇಲೂ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ. ಇನ್ನು ಕೆಕೆಆರ್ ತಂಡದ ನಾಯಕ ಇಯಾನ್ ಮಾರ್ಗನ್ 300ನೇ ಪಂದ್ಯವನ್ನಾಡುತ್ತಿದ್ದು, ಸ್ಮರಣೀಯವಾಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಎರಡು ತಂಡಗಳ ಬಲಾಬಲ, ಸಂಭಾವ್ಯ ತಂಡ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

RCB vs KKR

IPLOct 21, 2020, 8:56 AM IST

ಅಬುಧಾಬಿಯಲ್ಲಿಂದು ಬಲಿಷ್ಠ ಆರ್‌ಸಿಬಿ-ಕೆಕೆಆರ್ ಮುಖಾಮುಖಿ..!

9 ಪಂದ್ಯವನ್ನಾಡಿರುವ ಕೆಕೆಆರ್‌, ಮಾರ್ಗನ್‌ ನಾಯಕತ್ವದಲ್ಲಿ ಹೈದ್ರಾಬಾದ್‌ ವಿರುದ್ಧ ಮೊದಲ ಗೆಲುವು ಪಡೆದಿದೆ. ಇದೀಗ ಆರ್‌ಸಿಬಿ ವಿರುದ್ಧ ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಇತ್ತ ಆರ್‌ಸಿಬಿ ಕೂಡ ಫುಲ್‌ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಗೆದ್ದಿರುವ ಕೊಹ್ಲಿ ಬಳಗ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿದೆ.

AB de Villiers

Video Icon

IPLOct 13, 2020, 1:21 PM IST

IPL 2020: KKR ಎದುರು ಪಂದ್ಯದ ದಿಕ್ಕನ್ನೇ ಬದಲಿಸಿದ ABD ಆಟ

ಬೌಲಿಂಗ್‌ನಲ್ಲೂ ಆರ್‌ಸಿಬಿ ಸಂಘಟಿತ ಪ್ರದರ್ಶನ ತೋರಿತು. ಈ ಮೂಲಕ ಬಲಿಷ್ಠ ಕೆಕೆಆರ್ ತಂಡವನ್ನು ಕೇವಲ 112 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

RCB vs KKR

IPLOct 12, 2020, 7:08 PM IST

ಐಪಿಎಲ್ 2020: KKR ಕಟ್ಟಿ ಹಾಕಲು ಮತ್ತೊಬ್ಬ ವೇಗಿಯೊಂದಿಗೆ ಕಣಕ್ಕಿಳಿಯುತ್ತಿದೆ RCB..!

ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇಂಗ್ಲೆಂಡ್ ಯುವ ಬ್ಯಾಟ್ಸ್‌ಮನ್ ಟಾಮ್ ಬಾಂಟನ್ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದಾರೆ.