Rcb Vs Kxip

(Search results - 19)

Chris Gayle

Video Icon

IPL17, Oct 2020, 2:11 PM

IPL 2020: ಬೌಂಡರಿ-ಸಿಕ್ಸರ್‌ನಲ್ಲೇ ವಿಶ್ವದಾಖಲೆ ನಿರ್ಮಿಸಿದ ಯೂನಿವರ್ಸಲ್ ಬಾಸ್..!

405 ಟಿ20 ಪಂದ್ಯ​ಗ​ಳನ್ನು ಆಡಿ​ರುವ ಗೇಲ್‌, 1027 ಬೌಂಡರಿ (4108 ರನ್‌) ಹಾಗೂ 983 ಸಿಕ್ಸರ್‌ (5898 ರನ್‌) ಗಳಿಸಿದ್ದು, ಒಟ್ಟು 10006 ರನ್‌ ದಾಖ​ಲಿ​ಸಿ​ದ್ದಾ​ರೆ. ಟಿ20 30ಕ್ಕೂ ಹೆಚ್ಚು ತಂಡ​ಗಳ ಪರ ಆಡಿ​ರುವ ಗೇಲ್‌ ಒಟ್ಟಾರೆ 13349 ರನ್‌ ಗಳಿ​ಸಿ​ದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

RCB Vs KXIP

Video Icon

IPL16, Oct 2020, 12:42 PM

IPL 2020: ಆರ್‌ಸಿಬಿ ಎದುರು ಕೊನೆ ಓವರ್ ಹೈಡ್ರಾಮ ಗೆದ್ದ ಪಂಜಾಬ್..!

ಆರ್‌ಸಿಬಿ 6 ವಿಕೆಟ್ ಕಳೆದುಕೊಂಡು 171 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ರಾಹುಲ್-ಗೇಲ್ ಅರ್ಧಶತಕ ಬಾರಿಸಿದರಾದರೂ ಕೊನೆಯ ಓವರ್‌ನಲ್ಲಿ ಪಂಜಾಬ್ 2 ರನ್ ಬಾರಿಸಲು ಪರದಾಡಿತು. ಆದರೆ ಕೊನೆಯಲ್ಲಿ ಪೂರನ್ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಈ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ.

The team looks extra confident ahead of their match against Kings XI Punjab (KXIP) as today’s match happens to be a special day for their senior brigade Virat Kohli and AB de Villiers.

IPL15, Oct 2020, 6:19 PM

ಪಂಜಾಬ್ ವಿರುದ್ಧ ಮಹತ್ವದ ಮೈಲಿಗಲ್ಲು ನಿರ್ಮಿಸಲು ಸಜ್ಜಾದ ಕೊಹ್ಲಿ, ಎಬಿಡಿ!

• ದಾಖಲೆ ಬರೆಯಲು ಸಜ್ಜಾದ ಕೊಹ್ಲಿ ಹಾಗೂ ಎಬಿಡಿ
• ಪಂಜಾಬ್ ವಿರುದ್ಧ ಮೈಲಿಗಲ್ಲು ಸ್ಥಾಪಿಸಲು ಸಜ್ಜಾದ ಕೊಹ್ಲಿ, ಎಬಿಡಿ

“You (Virat Kohli) finished off Navdeep Saini in the 17th over. Probably, you could have used Umesh Yadav, who did not have the best of the days. But, Shivam Dube bowling the last over was a bad calculation,” he added.

Video Icon

IPL15, Oct 2020, 4:24 PM

RCBಗೆ ಸೇಡಿನ ಪಂದ್ಯ, ಪಂಜಾಬ್‌ಗೆ ಗೆಲುವು ಅನಿವಾರ್ಯ: ರೋಚಕ ಫೈಟ್‌ಗೆ ವೇದಿಕೆ ರೆಡಿ!

IPL 2020 ಟೂರ್ನಿಯಲ್ಲಿ 2ನೇ ಬಾರಿಗೆ ಆರ್‌ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಮೊದಲ ಹೋರಾಟದಲ್ಲಿ ಪಂಜಾಬ್ ವಿರುದ್ಧ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಇತ್ತ ಪಂಜಾಬ್ ತಂಡಕದ ಪ್ಲೇ ಆಫ್ ಕನಸು ಜೀವಂತವಾಗಲು ಈ ಪಂದ್ಯ ಗೆಲ್ಲಲೇಬೇಕಿದೆ. ಇಷ್ಟೇ ಅಲ್ಲ ಈ ರೋಚಕ ಹೋರಾಟ ಹಲವು ಕುತೂಹಲಕ್ಕೆ ಕಾರಣವಾಗಿದೆ.

RCB Squad

IPL14, Oct 2020, 6:57 PM

ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಸಂಭಾವ್ಯ RCB ತಂಡ ಪ್ರಕಟ; ಒಂದು ಬದಲಾವಣೆ?

ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿದ್ದು, ಈಗಾಗಲೇ 7 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇದೀಗ ವಿರಾಟ್ ಪಡೆ ಗುರುವಾರ(ಅ.15)ದಂದು ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಈಗಾಗಲೇ ಪಂಜಾಬ್‌ ವಿರುದ್ಧ ಆಘಾತಕಾರಿ ಸೋಲು ಕಂಡಿರುವ ಆರ್‌ಸಿಬಿ ಇದೀಗ ಸೋಲಿನ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಅದರಲ್ಲೂ ಕ್ರಿಸ್ ಮೋರಿಸ್ ತಂಡ ಕೂಡಿಕೊಂಡಿರುವುದು ಆರ್‌ಸಿಬಿ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಇದೀಗ ಬ್ಯಾಟಿಂಗ್ ಮತ್ತಷ್ಟು ಬಲಪಡಿಸಿಕೊಳ್ಳಲು ಆರ್‌ಸಿಬಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ

Virat Kohli RCB

IPL26, Sep 2020, 8:31 AM

IPL 2020: ಪಂಜಾಬ್ ವಿರುದ್ಧ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಮತ್ತೊಂದು ಶಾಕ್..!

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಕೆ.ಎಲ್. ರಾಹುಲ್ ನೇತೃತ್ವ ಕಿಂಗ್ಸ್‌ ಇಲೆವನ್ ಪಂಜಾಬ್ ವಿರುದ್ಧ ವಿರಾಟ್ ಕೊಹ್ಲಿ ಪಡೆ 97 ರನ್‌ಗಳ ಹೀನಾಯ ಸೋಲು ಕಂಡಿತ್ತು. ಇದೀಗ ಪಂಜಾಬ್ ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿದ ತಪ್ಪಿಗಾಗಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ ಐಪಿಎಲ್ ಆಡಳಿತ ಮಂಡಳಿ 12 ಲಕ್ಷ ರುಪಾಯಿ ದಂಡ ವಿಧಿಸಿದೆ.

virat kohli ipl

IPL25, Sep 2020, 4:06 PM

ಕೊಹ್ಲಿ ಅನುಷ್ಕಾ **** ಜತೆ ಅಭ್ಯಾಸ ಮಾಡಿದ್ದಾರೆ ಎಂದ ಗವಾಸ್ಕರ್..! ಕಿಡಿಕಾರಿದ ಅನುಷ್ಕಾ

ವೀಕ್ಷಕ ವಿವರಣೆ ನೀಡುತ್ತಿದ್ದ ಗವಾಸ್ಕರ್ ಅಶ್ಲೀಲ ಪದವೊಂದನ್ನು ಬಳಸಿದ್ದಾರೆ ಎನ್ನಲಾಗಿದೆ. ಲಾಕ್‌ಡೌನ್ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರ ಚೆಂಡುಗಳನ್ನು ಮಾತ್ರ ಅಭ್ಯಾಸ ನಡೆಸಿದ್ದಾರೆ. ಆ ವಿಡಿಯೋವನ್ನು ನಾನು ನೋಡಿದ್ದೇನೆ. ಅದರಿಂದ ಏನೂ ಪ್ರಯೋಜನವಾಗುವುದಿಲ್ಲ.

KXIP vs RCB

Video Icon

IPL25, Sep 2020, 3:06 PM

RCB ವಿರುದ್ಧ ಪಂಜಾಬ್ ದಿಗ್ವಿಜಯ: ವಿರಾಟ್ ಪಡೆ ಎಡವಿದ್ದೆಲ್ಲಿ..?

ಈ ಪಂದ್ಯದಲ್ಲಿ ಕಳಪೆ ಕ್ಷೇತ್ರರಕ್ಷಣೆ ಹಾಗೂ ದುರ್ಬಲ ಬೌಲಿಂಗ್ ಆರ್‌ಸಿಬಿ ಕೈಯಿಂದ ಪಂದ್ಯ ಕೈಜಾರುವಂತೆ ಮಾಡಿತು. ಈ ಪಂದ್ಯದಲ್ಲಿ ಆರ್‌ಸಿಬಿ ಪಂದ್ಯ ಕೈಚೆಲ್ಲಿದ್ದೆಲ್ಲಿ? ಪಂದ್ಯದ ಟರ್ನಿಂಗ್ ಪಾಯಿಂಟ್ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

KXIP vs RCB

IPL24, Sep 2020, 7:05 PM

IPL 2020 ಟಾಸ್‌ ಗೆದ್ದ RCB ಬೌಲಿಂಗ್ ಆಯ್ಕೆ ; ಪಂಜಾಬ್ ತಂಡದಲ್ಲಿ 2 ಬದಲಾವಣೆ

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಗೆಲುವಿನ ನಾಗಾಲೋಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಇನ್ನು ಮೊದಲ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಎದುರು ಸೂಪರ್‌ ಓವರ್‌ನಲ್ಲಿ ಮುಗ್ಗರಿಸಿದ್ದ ರಾಹುಲ್ ಪಡೆ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

24 top10 stories

News24, Sep 2020, 5:31 PM

RCBಗೆ ಕನ್ನಡಿಗರ ಚಾಲೆಂಜ್, ವಿಫಲವಾಯ್ತು ಚೀನಾ ರಿವೇಂಜ್: ಸೆ.24ರ ಟಾಪ್ 10 ಸುದ್ದಿ!

ಕೊರೋನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿಯಾಗಿದ್ದು, ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.  ಟೈಮ್‌ ಮ್ಯಾಗಜೀನ್‌ನ 100 ಮಂದಿ ಜಾಗತಿಕ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಥಾನ ಪಡೆದಿದಾರೆ. ಬಾಹ್ಯಾಕಾಶದಲ್ಲೂ ಭಾರತದ ಮೇಲೆ ದಾಳಿಗೆ ಚೀನಾ ವಿಫಲ ಯತ್ನ ನಡೆಸಿದೆ. ಐಶ್ವರ್ಯ ರೈ ಶೋಗೆ 10 ಕೋಟಿ ರೂಪಾಯಿ ನೀಡಿದ್ದ ಪಾಕಿಸ್ತಾನ ಮಾಜಿ ಅಧ್ಯಕ್ಷ, ಆ್ಯಂಕರ್ ಅನುಶ್ರೀಗೆ ಸಿಸಿಬಿ ನೋಟಿಸ್ ಸೇರಿದಂತೆ ಸೆಪ್ಟೆಂಬರ್ 24ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

KXIP vs RCB

Video Icon

IPL24, Sep 2020, 4:06 PM

IPL 2020: ಕನ್ನಡಿಗರಿರುವ ಪಂಜಾಬ್ ಮಣಿಸಲು ಆರ್‌ಸಿಬಿ ರೆಡಿ..!

ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಾಗಾಲೋಟ ಮುಂದುವರೆಸುವ ಲೆಕ್ಕಾಚಾರದಲ್ಲಿದೆ. ಇನ್ನು ಮೊದಲ ಪಂದ್ಯದಲ್ಲಿ ಅನಿರೀಕ್ಷಿತ ಸೋಲು ಕಂಡಿರುವ ಪಂಜಾಬ್ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.

RCB Pridiction XI

IPL24, Sep 2020, 1:00 PM

IPL 2020: ಪಂಜಾಬ್ ವಿರುದ್ಧದ ಪಂದ್ಯಕ್ಕೆ RCB ತಂಡದಲ್ಲಿ ಒಂದು ಬದಲಾವಣೆ..?

ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ದೂರಿಯಾಗಿಯೇ ಶುಭಾರಂಭ ಮಾಡಿದೆ. ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ 10 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.
ಇದೀಗ ಇಂದು ಕರ್ನಾಟಕದ ಆಟಗಾರರಿಂದಲೇ ಕೂಡಿರುವ ಕಿಂಗ್ಸ್ ಇಲೆವನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದು, ದುಬೈನ ಅಂತಾರಾಷ್ಟ್ರೀಯ ಮೈದಾನ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗುವ ಸಾಧ್ಯತೆ. ಇಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ.

KXIP vs RCB

IPL24, Sep 2020, 8:48 AM

IPL 2020: RCB ವರ್ಸಸ್ ಕಿಂಗ್ಸ್ ಇಲೆವನ್ ಕನ್ನಡಿಗರ ನಡುವಿಂದು ಪೈಪೋಟಿ..!

ಹೊಸ ನಾಯಕ ಕೆ.ಎಲ್‌.ರಾ​ಹುಲ್‌ ಹಾಗೂ ಕೋಚ್‌ ಅನಿಲ್‌ ಕುಂಬ್ಳೆ, ಆರ್‌ಸಿಬಿ ವಿರುದ್ಧ ಯಾವ ರಣತಂತ್ರ ಹೂಡ​ಲಿ​ದ್ದಾರೆ ಎನ್ನು​ವುದು ಕುತೂ​ಹ​ಲಕ್ಕೆ ಕಾರ​ಣ​ವಾ​ಗಿದೆ. ಕರ್ನಾ​ಟ​ಕದ ಆಟ​ಗಾ​ರರೇ ಹೆಚ್ಚಿರುವ ಕಿಂಗ್ಸ್‌ ಇಲೆ​ವೆನ್‌ ಹಾಗೂ ಆರ್‌ಸಿಬಿ ನಡು​ವಿನ ಪಂದ್ಯ ಸಹ​ಜ​ವಾ​ಗಿಯೇ ಕರ್ನಾ​ಟ​ಕದ ಕ್ರಿಕೆಟ್‌ ಅಭಿ​ಮಾ​ನಿ​ಗ​ಳಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ.

• RCB VS KXIP Lost ball

SPORTS25, Apr 2019, 1:08 PM

ಅಂಪೈರ್ ಮರೆವು- ಬಾಲ್‌ಗಾಗಿ ಮೈದಾನ ಹುಡುಕಾಡಿದ RCB-KXIP!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ನಡೆದ ಸ್ವಾರಸ್ಯ ಘಟನೆ ಅಭಿಮಾನಿಗಳಿಗೆ ಮಾತ್ರವಲ್ಲ, ಆಟಗಾರರಿಗೂ ನಗು ತರಿಸಿದೆ. ರೋಚಕ ಪಂದ್ಯದ ನಡುವೆ ನಡೆದ ಘಟನೆ ಏನು? ಇಲ್ಲಿದೆ ವಿವರ.

• Kohli’s decision to not go for a DRS saved Gayle who otherwise would be out in the first over when he was hit on the leg by Umesh Yadav.

SPORTS25, Apr 2019, 10:50 AM

ಉಮೇಶ್ ಯಾದವ್ ಲಾಸ್ಟ್ ಓವರ್- ಇಲ್ಲಿದೆ ಟ್ವಿಟರ್ ಪ್ರತಿಕ್ರಿಯೆ!

RCB ಲಾಸ್ಟ್ ಓವರ್‌ ರನ್ ಬಿಟ್ಟುಕೊಟ್ಟಿದ್ದೇ ಹೆಚ್ಚು . ಆದರೆ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಉಮೇಶ್ ಯಾದವ್ ರನ್‌ಗಿಂತ ಹೆಚ್ಚು ವಿಕೆಟ್ ಕಬಳಿಸಿ ಅದ್ಬುತ ಪ್ರದರ್ಶನ ನೀಡಿದೆ. ಉಮೇಶ್ ಯಾದವ್ ಎಸೆತದ ಈ ಅಂತಿಮ ಓವರ್‌ಗೆ ಟ್ವಿಟರ್ ಪ್ರತಿಕ್ರಿಯೆ  ಹೇಗಿತ್ತು? ಇಲ್ಲಿದೆ