Relief Material  

(Search results - 30)
 • Video Icon

  Karnataka Districts13, Jun 2020, 1:36 PM

  ಅಧಿಕಾರಿಗಳ ಬೇಜವಾಬ್ದಾರಿ; ನೆರೆ ಸಂತ್ರಸ್ಥರು ಹೈರಾಣು

  ಕಳೆದ ವರ್ಷ ಬೆಣ್ಣೆಹಾಳ ಮಲಪ್ರಭ ನದಿಯ ಪ್ರವಾಹಕ್ಕೆ ರೋಣಾ ಭಾಗದ ಜನ ನಲುಗಿ ಹೋಗಿದ್ದರು. ಸರ್ಕಾರ ನೀಡಿದ್ದ ಆಹಾರದ ಕಿಟ್ ಜನರಿಗೆ ತಲುಪಿಸಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

 • Video Icon

  Karnataka Districts17, Apr 2020, 5:35 PM

  ಇದೆಂಥಾ ಪ್ರಚಾರದ ಹುಚ್ಚು, ಸುಧಾಮೂರ್ತಿ‌ ಕೊಟ್ಟ ಸಾಮಾಗ್ರಿ ಮೇಲೆ ಬಿಜೆಪಿ ನಾಯಕನ ಸ್ಟಿಕ್ಕರ್!

  • ಹಸಿವು, ಬಿಕ್ಕಟ್ಟಿನಲ್ಲೂ ರಾಜಕೀಯ, ಆಹಾರ ಸಾಮಾಗ್ರಿ ಮೇಲೂ ರಾಜಕಾರಣಿಗಳ ಪ್ರಚಾರ
  • ಸುಧಾಮೂರ್ತಿ ನೇತೃತ್ವದ ಇನ್ಫೋಸಿಸ್ ಫೌಂಡೇಶನ್, ಅಕ್ಷಯಪಾತ್ರೆ ಸಂಸ್ಥೆ ನೀಡಿದ್ದ ದಿನಸಿ
  • ಅವುಗಳ ಮೇಲೆ ತನ್ನ ಸ್ಟಿಕ್ಕರ್ಸ್ ಅಂಟಿಸಿ ವಿತರಿಸಿದ ರಾಯಚೂರು ಬಿಜೆಪಿ ನಾಯಕ 
 • HDK

  Politics9, Apr 2020, 8:01 PM

  'ಸರ್ಕಾರದ ಪರಿಹಾರ ಸಾಮಾಗ್ರಿ ಮೇಲೆ ಬಿಜೆಪಿ ನಾಯಕರ ಫೋಟೋ ಹಾಕಲು ಮೋದಿ ಸೂಚಿಸಿದರೇ'?

  ಇಡೀ ದೇಶ ಕೊರೋನಾದಿಂದ ಪಾರಾಗಲು ಇನ್ನಿಲ್ಲದ ಕಸರತ್ತು ನಡೆಸಿದೆ. ಇದರ ಮಧ್ಯೆ  ಕೆಲವು ಬಿಜೆಪಿ ನಾಯಕರು ಮಾತ್ರ ಸರ್ಕಾರದ ಸಾಮಗ್ರಿಗಳ ಮೇಲೆ ತಮ್ಮ ಫೋಟೋ ಮುದ್ರಿಸುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಪ್ರಚಾರಪ್ರಿಯರಿಗೆ ಮಂಗಳಾರತಿ ಮಾಡಿದ್ದಾರೆ. 

 • state9, Apr 2020, 7:59 AM

  ಪರಿಹಾರ ಸಾಮಗ್ರಿ ಮೇಲೆ ಬಿಜೆಪಿಗರ ಚಿತ್ರ: ಡಿಕೆಶಿ ಕಿಡಿ

  ಪರಿಹಾರ ಸಾಮಗ್ರಿ ಮೇಲೆ ಬಿಜೆಪಿಗರ ಚಿತ್ರ: ಡಿಕೆಶಿ ಕಿಡಿ| ಕೊರೋನಾ ಪರಿಹಾರದ ಮೇಲೇಕೆ ಪಕ್ಷದ ನಾಯಕರ ಚಿತ್ರ?

 • Relief Materials

  Karnataka Districts10, Feb 2020, 10:12 AM

  ನೆರೆ ಸಂತ್ರಸ್ತರ ಪರಿಹಾರ ಸಾಮಗ್ರಿ ಕಂಡವರ ಪಾಲು!ದಾನಿಗಳು ಕೊಟ್ಟಿದ್ದು ವ್ಯರ್ಥ

  ಉಕ್ಕಿ ಹರಿದ ನೆರೆಗೆ ಬದುಕು ಕಳೆದುಕೊಂಡು ಸೂರು, ಅನ್ನ, ಬಟ್ಟೆ, ಹೊದಿಕೆ ಇಲ್ಲದೇ ಅತಂತ್ರರಾಗಿದ್ದ ನೆರೆ ಸಂತ್ರಸ್ತರಿಗೆ ನೆರವಾಗಲೆಂದು ರಾಜ್ಯದ ದಾನಿಗಳು ನೀಡಿದ್ದ ಅಪಾರ ಪ್ರಮಾಣದ ಸಾಮಗ್ರಿಗಳು ಧಾರವಾಡ ಜಿಲ್ಲೆಯಲ್ಲಿ ಸಂತ್ರಸ್ತರ ಕೈ ಸೇರದೇ ಕಂಡವರ ಪಾಲಾಗಿವೆ!

 • MP Renukacharya

  Karnataka Districts21, Dec 2019, 3:22 PM

  ರೇಣುಕಾಚಾರ್ಯ ಕಚೇರಿಯಿಂದ ಪರಿಹಾರ ಸಾಮಾಗ್ರಿ ರವಾನೆ

  ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕಚೇರಿಯಿಂದ ಪರಿಹಾರ ಸಾಮಾಗ್ರಿಗಳನ್ನು ರವಾನೆ ಮಾಡಲಾಗಿದೆ. ಕಳೆದ ಬಾರಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ಸಂಗ್ರಹವಾದ ಪರಿಹಾರ ಸಾಮಾಗ್ರಿಗಳು ಇದೀಗ ಸಂತ್ರಸ್ತರಿಗೆ ತಲುಪುತ್ತಿವೆ.

 • Relief Materials

  Karnataka Districts20, Dec 2019, 8:33 AM

  ಮಂಗಳೂರು: ಪ್ರವಾಹ ಪರಿಹಾರ ಗೋದಾಮಿನಲ್ಲೇ ಬಾಕಿ..!

  ನೆರೆ ಸಂತ್ರಸ್ತರಿಗೆ ಹಂಚಿಕೆ ಆಗಬೇಕಾದ ವಸ್ತುಗಳು ಗ್ರಾಮ ಪಂಚಾಯಿತಿ ಗೋದಾಮಿನ ಮೂಲೆಯೊಂದರಲ್ಲಿ ದಾಸ್ತಾನು ಇಟ್ಟಿದ್ದು, ಅದು ಇಲಿ, ಹೆಗ್ಗಣಗಳ ಪಾಲಾಗುತ್ತಿದೆ. ಇದು ಪುತ್ತೂರು ತಾಲೂಕು ಬಜತ್ತೂರು ಗ್ರಾಮ ಪಂಚಾಯಿತಿಯ ಕಥೆ. ಜನರಿಗೆ ಸೇರಬೇಕಿದ್ದ ಸಾಮಾಗ್ರಿ ಇಲಿ, ಹೆಗ್ಗಣಗಳ ಆಹಾರವಾಗುತ್ತಿರುವುದು ವಿಪರ್ಯಾಸ.

 • Video Icon

  Karnataka Districts16, Dec 2019, 3:58 PM

  ನೆರೆ ಸಂತ್ರಸ್ತರ ಮೇಲೆ ವಿಶೇಷ ಕಾಳಜಿಯ ಪೋಸು ಕೊಟ್ಟಿದ ರೇಣುಕಾಚಾರ್ಯ ಬಂಡವಾಳ ಬಯಲು!

  ಕಳೆದ ಆಗಸ್ಟ್‌ನಲ್ಲಿ ರಾಜ್ಯ ಕಂಡ ಭೀಕರ ನೆರೆ ಪರಿಸ್ಥಿತಿ ಸಂದರ್ಭದಲ್ಲಿ ಕಡಿಮೆ ನೀರಿರುವ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಈಗ  ಪ್ರವಾಹ ಸಂತ್ರಸ್ತರು ಆಕ್ರೋಶಗೊಳ್ಳುವ  ರೀತಿಯಲ್ಲಿ ವರ್ತಿಸಿದ್ದಾರೆ.      

 • Relief Materials

  Karnataka Districts20, Aug 2019, 12:14 PM

  ಚಿಕ್ಕಮಗಳೂರು: ನೆರೆ ಸಂತ್ರಸ್ತರ ಮನೆಗಳಿಗೆ ಹಾಸಿಗೆ, ಸ್ಟೌ, ಬಟ್ಟೆ

  ಚಿಕ್ಕಮಗಳೂರಿನಲ್ಲಿ ನೆರೆ ಸಂತ್ರಸ್ತರಿಗೆ ಹಾಸಿಗೆ, ಬಟ್ಟೆ, ಗ್ಯಾಸ್‌ ಸ್ಟೌಗಳನ್ನು ವಿತರಿಸಲಾಗಿದೆ. ಸಂತ್ರಸ್ತರ ಮನೆಗೆ ಅಗತ್ಯವಾಗಿ ಬೇಕಿದ್ದ ವಿವಿಧ ಪರಿಕರಗಳು, ಬಟ್ಟೆಮತ್ತಿತರರ ವಸ್ತುಗಳನ್ನು ಅವರ ಮನೆಗೆ ಬಾಗಿಲಿಗೆ ನೇರವಾಗಿ ತಲುಪಿಸಲಾಗಿದೆ. ಸಂತ್ರಸ್ತರಿಗೆ ನೀಡಲು ತಂದಿದ್ದ ಸಾಮಗ್ರಿಗಳನ್ನು ಮೂಡಿಗೆರೆ ಭಾಗಕ್ಕೂ ಕಳಿಸಿಕೊಡಲಾಯಿತು.

 • Tarpal

  Karnataka Districts20, Aug 2019, 8:40 AM

  ಮಂಡ್ಯ: ನೆರೆ ಸಂತ್ರಸ್ತರಿಗೆ ವ್ಯಾಪಾರಿಗಳಿಂದ ನೆರವು

  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಮತ್ತು ಸವದತ್ತಿ ತಾಲೂಕಿನಲ್ಲಿ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲು ಮಳವಳ್ಳಿ ತಾಲೂಕಿನ ವ್ಯಾಪಾರಿಗಳು ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದ್ಧಾರೆ. ಸುಮಾರು 1.50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ನೀಲಗಿರಿ, ಸರ್ವೆ ಪೊಲ್ಸ್‌, ಟಾರ್ಪಲ್ ಹಾಗೂ ಮೊಳೆಗಳನ್ನು ಲಾರಿಯಲ್ಲಿ ಕಳುಹಿಸಲಾಗಿದೆ.

 • Relief Materials

  Karnataka Districts18, Aug 2019, 11:03 AM

  ನೆರೆ ಪರಿಹಾರ ಕೇಂದ್ರದಲ್ಲಿ ಕಿಟ್‌ಗಾಗಿ ಕಿತ್ತಾಟ

  ಗೋಣಿಕೊಪ್ಪ ಪರಿಹಾರ ಕಿಟ್‌ ವಿತರಣೆ ವಿಚಾರದಲ್ಲಿ ಮಾನವ ಹಕ್ಕು ಸಮಿತಿ ಪದಾಧಿಕಾರಿಗಳು ಅಧಿಕಾರಿಗಳ ಜೊತೆ ಗಲಾಟೆ ಮಾಡಿಕೊಂಡ ಘಟನೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಪರಿಹಾರ ಕೇಂದ್ರದಲ್ಲಿ ನಡೆದಿದ್ದು, ಪೊಲೀಸ್‌ ಠಾಣೆ ಮೆಟ್ಟಿಲೇರುವಂತಾಯಿತು.

 • Relief Materials

  Karnataka Districts16, Aug 2019, 1:26 PM

  ಮಂಡ್ಯ: ನೆರೆ ಸಂತ್ರಸ್ತರಿಗೆ 10 ಲಾರಿ ಸಾಮಗ್ರಿ ರವಾನೆ

  ಶಿವಮೊಗ್ಗ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ಶಾಸಕ ಡಿ.ಸಿ.ತಮ್ಮಣ್ಣ ಪ್ರತಿಷ್ಠಾನದ ವತಿಯಿಂದ 50 ಲಕ್ಷ ರು. ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷೆ ಸೌಮ್ಯರಮೇಶ್‌ ಹಸಿರು ನಿಶಾನೆ ತೋರಿಸುವ ಮೂಲಕ ಪರಿಹಾರ ಸಾಮಗ್ರಿಗಳನ್ನು ಹೊತ್ತ 10 ಲಾರಿಗಳಿಗೆ ಚಾಲನೆ ನೀಡಿದರು

 • Relief Materials

  Karnataka Districts15, Aug 2019, 2:33 PM

  ಶಿವಮೊಗ್ಗ: ಪರಿಹಾರ ಸಾಮಾಗ್ರಿ ಸಂಗ್ರಹ

  ಶಿವಮೊಗ್ಗದ ಮಹಾನಗರ ಪಾಲಿಕೆ ಆವರಣದ ನೆರೆ ಪರಿಹಾರ ಕೇಂದ್ರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ವಸ್ತುಗಳು ಬಂದು ಸೇರಿದ್ದು, ಆದ್ಯತೆಯ ಮೇರೆ ವಸಗ್ತುಗಳನ್ನು ಹಂಚಲು ತೀರ್ಮಾನಿಸಲಾಗಿದೆ. ಪಾಲಿಕೆ ಸಿಬ್ಬಂದಿ ಹಗಲಿರುಳೆನ್ನದೆ ಸಾಮಾಗ್ರಿಗಳನ್ನು ಪ್ರತ್ಯೇಕವಾಗಿಸಿ ಕಿಟ್‌ ರೂಪದಲ್ಲಿ ಸಿದ್ಧಪಡಿಸುತ್ತಿದ್ದಾರೆ.

 • flood relief materials

  Karnataka Districts15, Aug 2019, 1:02 PM

  ಚಿತ್ರದುರ್ಗ: ಪರಿಹಾರ ಸಾಮಗ್ರಿ ತಲುಪಿಸಲು ಉಸ್ತುವಾರಿ ತಂಡ

  ಸಂಗ್ರಹಿಸಿರುವ ನೆರೆ ಪರಿಹಾರ ವಸ್ತುಗಳನ್ನು ನೆರೆ ಸಂತ್ರಸ್ತರಿಗೆ ವ್ಯವಸ್ಥಿತವಾಗಿ ತಲುಪಿಸುವ ನಿಟ್ಟಿನಲ್ಲಿ ಚಿತ್ರದುರ್ಗದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ. ಬಳಕೆಗೆ ಯೋಗ್ಯವಾದ ವಸ್ತುಗಳನ್ನು ಪರಿಶೀಲಿಸಿ ಸಂಗ್ರಹಣೆ ಮಾಡಿ, ಬಳಕೆಗಾಗಿ ಸಂಬಂಧಪಟ್ಟಜಿಲ್ಲೆಗಳಿಗೆ ವ್ಯವಸ್ಥಿತವಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಲು ಚಿತ್ರದುರ್ಗ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ತಂಡ ರಚಿಸಲಾಗಿದೆ.

 • rice

  Karnataka Districts15, Aug 2019, 11:08 AM

  ಮಧುಗಿರಿ: ನೆರೆ ಸಂತ್ರಸ್ತರಿಗಾಗಿ 100 ಕ್ವಿಂಟಾಲ್‌ ಅಕ್ಕಿ, 1 ಲಾರಿ ಬಟ್ಟೆ

  ನೆರೆ ಸಂತ್ರಸ್ತರಿಗಾಗಿ ಮಧುಗಿರಿಯ ಜನರು ಶಾಸಕ ಎಂ.ವಿ.ವೀರಭದ್ರಯ್ಯ ಹಾಗೂ ಮೂವರು ಸ್ವಾಮೀಜಿಗಳ ನೇತೃತ್ವದಲ್ಲಿ 28 ಸಾವಿರ ಹಣ, ನೂರಕ್ಕೂ ಹೆಚ್ಚು ಕ್ವಿಂಟಲ್‌ ಅಕ್ಕಿ, ಲಾರಿಯಷ್ಟು ಬಟ್ಟೆಹಾಗೂ ಇತರೆ ನಿತ್ಯ ಬಳಕೆಯ ವಸ್ತುಗಳನ್ನುಬುಧವಾರ ದೇಣಿಗೆ ನೀಡಿ ಮಾನವೀಯತೆ ಮೆರೆದರು.