Renukacharya  

(Search results - 46)
 • DK Shivakumar
  Video Icon

  NEWS12, Sep 2019, 5:03 PM IST

  ‘ಡಿಕೆಶಿ ಹೊರಬರೋದು ಕೆಲ ಕೈ ನಾಯಕರಿಗೆ ಇಷ್ಟ ಇಲ್ಲ!’

  ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ (ED) ವಶದಲ್ಲಿರುವ ಡಿ.ಕೆ.ಶಿವಕುಮಾರ್, ಹೊರಬರೋದು ಕೆಲವು ಕಾಂಗ್ರೆಸ್ ನಾಯಕರಿಗೇ ಇಷ್ಟವಿಲ್ಲವಂತೆ! ಅವರೇನಾದ್ರೂ ಹೊರ ಬಂದ್ರೆ ಪ್ರತಿಪಕ್ಷದ ನಾಯಕರಾಗೋ ಸಾಧ್ಯತೆ ಇದೆ. ಡಿಕೆಶಿ ಪರ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ವಿರುದ್ಧ ಹೋರಾಟ ಮಾಡಿದಂತೆ, ಎಂದು ಬಿಜೆಪಿ ನಾಯಕರೊಬ್ಬರು ಬಾಂಬ್ ಸಿಡಿಸಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... 

 • M. P. Renukacharya

  Karnataka Districts11, Sep 2019, 9:30 AM IST

  ಕಾಂಗ್ರೆಸ್ಸಿಗರ ಕುತಂತ್ರದಿಂದ ಡಿಕೆಶಿಗೆ ಉರುಳು: ರೇಣುಕಾಚಾರ್ಯ

  ಕಾಂಗ್ರೆಸ್‌ನ ಕುತಂತ್ರದಿಂದಾಗಿ ಡಿ. ಕೆ. ಶಿವಕುಮಾರ್ ಅವರಿಗೆ ಉರುಳು ಬಿದ್ದಿದೆ ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಡಿ.ಕೆ. ಶಿವಕುಮಾರ ಬಂಧನ ಹಿನ್ನೆಲೆ ಬೆಂಗಳೂರು ಬಂದ್‌ ಕರೆ ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ. ನ್ಯಾಯಾಂಗ ನಿಂದನೆಯಾದರೆ ಕೇಸ್‌ ಗ್ಯಾರಂಟಿ ಎಂದು ಹೇಳಿದ್ದಾರೆ.

 • M P Renukacharya

  Karnataka Districts10, Sep 2019, 12:12 PM IST

  'ಮಾರಿ ಕೋಣ ಕಡಿದಂತೆ ‘ಡಿಕೆಶಿ ಬಲಿ’ ಕೊಟ್ಟಕಾಂಗ್ರೆಸ್ಸಿಗರು'

  ಮಾರಿ ಮುಂದೆ ಕೋಣ ಕಡಿಯುವಂತೆ ಡಿ.ಕೆ.ಶಿವಕುಮಾರ್‌ಗೆ ಅದೇ ಕಾಂಗ್ರೆಸ್ಸಿನವರೇ ರಾಜಕೀಯವಾಗಿ ಕಡಿದಿದ್ದು, ಕುಂದಗೋಳ ಉಪ ಚುನಾವಣೆ ವೇಳೆ ಹೇಳಿದ್ದ ನನ್ನ ಮಾತು ನಿಜವಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

 • Karnataka Districts9, Sep 2019, 11:32 PM IST

  ಬಿಜೆಪಿ ಪ್ರಭಾವಿ ಸರ್ಟಿಫಿಕೇಟ್, ಕಾಂಗ್ರೆಸ್ ನಲ್ಲಿರುವ ಉತ್ತಮ ನಾಯಕ ಡಿಕೆಶಿ!

  ಬಿಜೆಪಿ ನಾಯಕ, ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದಾವಣಗೆರೆಯಲ್ಲಿ ಮಾತನಾಡಿದ್ದಾರೆ. ಡಿಕೆಶಿ ಅವರನ್ನು ಹಾಡಿ ಹೊಗಳಿದ್ದಾರೆ.

 • MP Renukacharya
  Video Icon

  Karnataka Districts8, Sep 2019, 8:10 PM IST

  ‘ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

  ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

 • MP Renukacharya
  Video Icon

  NEWS7, Sep 2019, 4:38 PM IST

  ಅನರ್ಹ ಶಾಸಕರನ್ನು ತ್ಯಾಗ-ಬಲಿದಾನ ನೀಡೋ ಸೈನಿಕರಿಗೆ ಹೋಲಿಸಿದ ರೇಣುಕಾಚಾರ್ಯ!

  ಪ್ರವಾಹ ಸಂದರ್ಭದಲ್ಲಿ ನೀರಿಲ್ಲದ ಕಡೆ ತೆಪ್ಪಕ್ಕೆ ಹುಟ್ಟುಹಾಕಿ ನಗೆಪಾಟಲಿಗೀಡಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತೆ ತಪ್ಪು ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಅನರ್ಹ ಶಾಸಕರಿಗೆ ಬಿಜೆಪಿ ಸರ್ಕಾರ ರಚನೆಯ ಕ್ರೆಡಿಟ್ ಕೊಡುವ ಭರದಲ್ಲಿ ಅವರನ್ನು ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ಯ ಸೇನಾನಿಗಳಿಗೆ ಹೋಲಿಸಿದ್ದಾರೆ. ಬನ್ನಿ ಈ ಬಾರಿ ಅವರೇನು ಹೇಳಿದ್ದಾರೆ ನೋಡೋಣ...

 • MPRenukacharya H Nagesh

  Karnataka Districts7, Sep 2019, 10:29 AM IST

  ದಾವಣಗೆರೆ: ಹಾಲಿಗೆ ಮಾಜಿ ಅಬಕಾರಿ ಸಚಿವರ ಕ್ಲಾಸ್‌..!

  ಸಂಚಾರಿ ಮದ್ಯ ಪೂರೈಕೆ ಬಗ್ಗೆ ಹೇಳಿಕೆ ನೀಡಿದ ಅಬಕಾರಿ ಸಚಿವ ಎಚ್‌. ನಾಗೇಶ್‌ಗೆ ಅಬಕಾರಿ ಇಲಾಖೆ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀತಿ ಪಾಠ ಮಾಡಿದ್ದಾರೆ. ಚರ್ಚೆಗೆ ಗ್ರಾಸವಾದ ಹೇಳಿಕೆ ನೀಡಿದ ಅಬಕಾರಿ ಸಚಿವರಿಗೆ ಮಾಜಿ ಅಬಕಾರಿ ಸಚಿವ ಬುದ್ಧಿ ಮಾತು ಹೇಳಿದ್ದಾರೆ.

 • Renukacharya

  NEWS6, Sep 2019, 8:59 PM IST

  ರೇಣುಕಾಚಾರ್ಯಗೆ ಕೊನೆಗೂ ಸಿಕ್ತು ಸಂಪುಟ ದರ್ಜೆ ಸ್ಥಾನ

  ಸಚಿವ ಸ್ಥಾನ ಸಿಗದಿದ್ದಕ್ಕೆ ಬಿಎಎಸ್ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಿದ್ದ ಶಾಸಕ ಎಂ.ಪಿ.ರೇಣುಕಾರ್ಚಾ ಅವರಿಗೆ ಕೊನೆಗೂ ಸಚಿವ ಸಂಪುಟ ಸ್ಥಾನಮಾನದ ಹುದ್ದೆ ನೀಡಲಾಗಿದೆ.

 • laxman savadi
  Video Icon

  NEWS26, Aug 2019, 5:39 PM IST

  Video: ಸೋತಿರುವ ಸವದಿಗೆ DCM: ಬಿಜೆಪಿಯಲ್ಲಿ ಶುರುವಾಯ್ತು ಕಾಲೆಳೆದಾಟ..!

  ಸೋತಿರುವ ಲಕ್ಷ್ಮಣ ಸವದಿಗೆ  ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದಂತೆ ಬಿಜೆಪಿಯಲ್ಲಿ ಕಾಲೆಳೆದಾಟ ಶುರುವಾಗಿದೆ. 

 • NEWS24, Aug 2019, 4:23 PM IST

  ನಾನು ಹೊನ್ನಾಳಿ ಹುಲಿ, ಯಾವುದಕ್ಕೂ ಜಗ್ಗೋದಿಲ್ಲ: ಯಾರಿಗೆ ಅವಾಜ್ ?

  ಹೊನ್ನಾಳಿ ಹುಲಿ ನಾನು, ಯಾವುದಕ್ಕೂ ಜಗ್ಗೋದಿಲ್ಲ.  ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ. ಸಚಿವ ಸ್ಥಾನ ಬೇಕಂದ್ರೆ ಬಿಎಸ್ ವೈ ಬಳಿ ಪಟ್ಟು ಹಿಡಿದು ಕೂಡುತ್ತೇನೆ ಎಂದು ಆಕ್ರೋಶ ಭರಿತರಾಗಿ ಹೇಳಿದರು.

 • Renukacharya
  Video Icon

  NEWS22, Aug 2019, 9:54 PM IST

  ಕತ್ತಿ ಪರ ರೇಣುಕಾ ಬ್ಯಾಟಿಂಗ್: ಸವದಿ ಒಬ್ರೆ ಸೋತಿದ್ದಾರಾ?

  ಅಸಮಾಧಾನ ಇಲ್ಲ ಎನ್ನುತ್ತಲೇ ಬಿಜೆಪಿಗೆ ಗುದ್ದು ನೀಡಿರುವ ಬಿಜೆಪಿ ಶಾಸಕ ಎಂ.ಪಿ. ರೇಣುಕಚಾರ್ಯ, ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಗರಂ ಆಗಿದ್ದಾರೆ.

 • BSY
  Video Icon

  NEWS21, Aug 2019, 6:02 PM IST

  ಸಚಿವ ಸ್ಥಾನ ಕಟ್: BSY ಆಪ್ತನ ಬಾಯಲ್ಲಿ ರಾಜಕೀಯ ನಿವೃತ್ತಿ ಮಾತು....!

  ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಬೇಸರ ಇಲ್ಲ ಎನ್ನುತ್ತಲೇ ಅಸಮಾಧಾನ ಹೊರಹಾಕಿದ್ದಾರೆ.

 • Anjali Nimbalkar
  Video Icon

  Karnataka Districts10, Aug 2019, 8:09 PM IST

  ಹುಟ್ಟುಹಾಕಿ ಬೈಸಿಕೊಂಡ ರೇಣುಕಾ: ಚೆಕ್ ಕೊಟ್ಟು ಭೇಷ್ ಎನಿಸಿಕೊಂಡ ಅಂಜಲಿ ನಿಂಬಾಳ್ಕರ್

  ನಮ್ಮ ಕಷ್ಟ-ಸುಖಗಳಿಗೆ ಇರುತ್ತಾರೆಂದು ಚುನಾವಣೆಗಳಲ್ಲಿ ಗೆಲ್ಲಿಸಿ ಕಳುಹಿಸುತ್ತಾರೆ. ಅದಕ್ಕೆ  ಖಾನಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಅಷ್ಟೇ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. 

 • Video Icon

  NEWS10, Aug 2019, 6:45 PM IST

  ತೆಪ್ಪಕ್ಕೆ ಹುಟ್ಟುಹಾಕಿ ಬೆಪ್ಪಾದ ರೇಣುಕಾಚಾರ್ಯ!

  ಅಯ್ಯೋ ಇದೇನು? ಅರ್ಧಕ್ಕಿಂತ ಹೆಚ್ಚು ರಾಜ್ಯ ಪ್ರವಾಹದಿಂದ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ  ರಾಜಕೀಯ ನಾಯಕರೆನಿಸಿದವರು ಏನ್ಮಾಡ್ಬೇಕು? ಆದರೆ ಬಿಜೆಪಿ ನಾಯಕ, ಹೊನ್ನಾಳಿ  ಶಾಸಕ ರೇಣುಕಾಚಾರ್ಯ ತೆಪ್ಕಕ್ಕೆ ಹುಟ್ಟು ಹಾಕಿದ್ದಾರೆ. ರೇಣುಕಾಚಾರ್ಯ ಈ ‘ಪ್ರಹಸನ’ಕ್ಕೆ ಸೋಶಿಯಲ್ ಮೀಡಿಯಾ ರೊಚ್ಚಿಗೆದ್ದಿದೆ. ಅಂತಹದ್ದೇನಾಯ್ತು ಅಂತೀರಾ? ತೆಪ್ಪಗೆ ಹುಟ್ಟು ಹಾಕುವುದರಲ್ಲಿ ತಪ್ಪೇನಿದೆ ಅಂತಾ ಪ್ರಶ್ನೆನಾ? ಹಾಗಾದ್ರೆ ಈ ವಿಡಿಯೋ ನೋಡಿ.... !   

 • Video Icon

  NEWS25, Jul 2019, 2:15 PM IST

  ಸರ್ಕಾರ ರಚನೆ ವಿಳಂಬ: ಬಿಜೆಪಿಯಲ್ಲಿ ‘ಸಿಎಂ’ ಯಾರೆಂಬ ಗೊಂದಲ?

  ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತ ಯಾಚಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕುಪಿತರಾಗಿದ್ದ ಬಿಜೆಪಿ ನಾಯಕರು, ಸರ್ಕಾರ ರಚಿಸಲು ಮೀನ-ಮೇಷ ಎಣಿಸುತ್ತಿರುವುದು ಯಾಕೆ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಮುಂದಿನ ಸಿಎಂ ಯಾರಾಗಬೇಕು ಎಂಬುವುದರ ಬಗ್ಗೆ ಬಿಜೆಪಿಯಲ್ಲಿ ಗೊಂದಲಗಳೇನಾದರೂ ಇದೆಯಾ? ಈ ಬಗ್ಗೆ ಯಡಿಯೂರಪ್ಪ ಆಪ್ತ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಏನು ಹೇಳ್ತಿದ್ದಾರೆ ನೋಡೋಣ...