Republic Tv
(Search results - 33)IndiaJan 26, 2021, 9:31 AM IST
ಟಿಆರ್ಪಿಗಾಗಿ ಅರ್ನಬ್ 48 ಲಕ್ಷ ರೂ. ಕೊಟ್ಟಿದ್ರು: ಬಾರ್ಕ್ ಮಾಜಿ ಸಿಇಒ!
ಟಿಆರ್ಪಿ (ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್) ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಿಷಯ| ಟಿಆರ್ಪಿಗಾಗಿ ಅರ್ನಬ್ 48 ಲಕ್ಷ ರೂ. ಕೊಟ್ಟಿದ್ರು: ಬಾರ್ಕ್ ಮಾಜಿ ಸಿಇಒ!
CRIMENov 25, 2020, 4:40 PM IST
ರಿಪಬ್ಲಿಕ್ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ ಬೆಂಗಳೂರಿನಲ್ಲಿ ಬಿಗ್ ರಿಲೀಫ್
ಕರ್ನಾಟಕ ಹೈ ಕೋರ್ಟ್ ರಿಪಬ್ಲಿಕ್ ಟಿವಿ ಸಿಒಒ ಪ್ರಿಯಾ ಮುಖರ್ಜಿಗೆ 20 ದಿನದ ಟ್ರಾನ್ಸಿಟ್ ಜಾಮೀನು (ಒಂದು ರಾಜ್ಯದಲ್ಲಿ ದಾಖಲಾದ ಆರೋಪಕ್ಕೆ ಇನ್ನೊಂದು ರಾಜ್ಯದಲ್ಲಿ ಬಂಧನ ಸಾಧ್ಯತೆ) ನೀಡಿದೆ. ಮುಂಬೈ ಪೊಲೀಸರು ನನ್ನನ್ನು ಇಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ನ್ಯಾಯಾಲಯದ ಮೆಟ್ಟಿಲು ಏರಿದ್ದರು.
IndiaNov 11, 2020, 10:20 PM IST
ಅರ್ನಾಬ್ ಬಿಡುಗಡೆ, ಅಭಿಮಾನಿಗಳಿಂದ ಭವ್ಯ ಸ್ವಾಗತ
ಸುಪ್ರೀಂ ಕೋರ್ಟ್ ಕದ ತಟ್ಟಿದ್ದ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರಿಗೆ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ಸಿಕ್ಕಿದ್ದು ಅರ್ನಾಬ್ ಬಿಡಗುಡೆಯಾಗಿದ್ದು ಮುಂಬೈನಲ್ಲಿ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದ್ದಾರೆ
IndiaNov 11, 2020, 5:12 PM IST
ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಜಾಮೀನು; ಮುಂದೇನು?
ಸುಪ್ರೀಂ ಕೋರ್ಟ್ ಕದ ತಟ್ಟಿದ್ದ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರಿಗೆ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ಸಿಕ್ಕಿದ್ದು ಆದೇಶ ಪಾಲಿಸಲು ಸುಪ್ರೀಂ ಕೋರ್ಟ್ ಮುಂಬೈ ಪೊಲೀಸರಿಗೆ ತಿಳಿಸಿದೆ.
IndiaNov 10, 2020, 1:41 PM IST
ಮಧ್ಯಂತರ ಜಾಮೀನು ನಿರಾಕರಿಸಿದ ಹೈಕೋರ್ಟ್: ಸುಪ್ರೀಂ ತಲುಪಿದ ಅರ್ನಬ್!
ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್| ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಎಡಿಟರ್ ಇನ್ ಚೀಫ್ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ಗೆ| ಇಂಟೀರಿಯರ್ ಡಿಸೈನರ್ರನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ
IndiaNov 5, 2020, 3:33 PM IST
ಅರ್ನಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ: ಹಲ್ಲೆ ಆರೋಪವೂ ವಜಾ!
ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣ| ಪತ್ರಕರ್ತ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ್ದ ಮುಂಬೈ ಪೊಲೀಸ್| 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನ್ಯಾಯಾಲಯ
IndiaNov 4, 2020, 12:06 PM IST
ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್!
ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್| ಪೊಲೀಸರ ಈ ನಡೆಯನ್ನು ಖಂಡಿಸಿದ ಎಡಿಟರ್ಸ್ ಗಿಲ್ಡ್| ನಿಜಕ್ಕೂ ಚಿಂತಾಜನಕ ವಿಚಾರ ಎಂದ ಗಿಲ್ಡ್
IndiaNov 4, 2020, 9:18 AM IST
ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್!
ಅರ್ನಬ್ ಗೋಸ್ವಾಮಿ ಅರೆಸ್ಟ್| ಯಾವುದೇ ಪತ್ರ, ಸಮನ್ಸ್ ಇಲ್ಲದೇ ಅರ್ನಬ್ ಗೋಸ್ವಾಮಿ ಅರೆಸ್ಟ್ ಮಾಡಿದ ಪೊಲೀಸರು| ಟಿಆರ್ಪಿ ವಿಚಾರದಲ್ಲಿ ಕೇಳಿ ಬಂದಿತ್ತು ರಿಪಬ್ಲಿಕ್ ಟಿವಿ ಹೆಸರು
IndiaOct 10, 2020, 4:22 PM IST
TRP ನಂ 1 ಸ್ಥಾನಕ್ಕಾಗಿ ದೋಖಾ ಮಾಡಿದ್ರಾ ಅರ್ನಬ್?
ಒಂದು ಚಾನಲ್ಗೆ TRP ಬಹಳ ಮುಖ್ಯವಾಗುತ್ತದೆ. ತಮ್ಮ ಚಾನಲ್ ಟಿಆರ್ಪಿ ಜಾಸ್ತಿ ಬರಬೇಕೆಂದು ಪ್ರತಿ ಚಾನಲ್ನವರು ಜಿದ್ದಿಗೆ ಬೀಳ್ತಾರೆ. ದಿ ಗ್ರೇಟ್ ಪತ್ರಕರ್ತ ಎನಿಸಿಕೊಂಡ ಅರ್ನಬ್ ಗೋಸ್ವಾಮಿ ಟಿಅರ್ಪಿಯಲ್ಲಿ ದೋಖಾ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
IndiaOct 9, 2020, 3:40 AM IST
TRP ಸಮರಕ್ಕೆ ದೊಡ್ಡ ಟ್ವಿಸ್ಟ್ , FIRನಲ್ಲಿ ರಿಪಬ್ಲಿಕ್ ಟಿವಿ ಹೆಸರೇ ಇಲ್ಲ!
ಜನರು ಸದಾ ಮಾತನಾಡುವ ಟಿಆರ್ ಪಿ ವಿಚಾರವೇ ದೊಡ್ಡ ಚರ್ಚೆಯ ವಸ್ತುವಾಗಿದೆ. ರಿಪಬ್ಲಿಕ್ ಟಿವಿ ಸೇರಿದಂತೆ ಮುಂಬೈನ ಸ್ಥಳಿಯ ವಾಹಿನಿಗಳು ಹಣ ಕೊಟ್ಟು ಜನರಿಗೆ ತಮ್ಮ ವಾಹಿನಿ ನೋಡುವಂತೆ ಮಾಡಿವೆ ಎಂಬುದು ಪೊಲೀಸರ ಆರೋಪ
IndiaSep 12, 2020, 3:48 PM IST
ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ಸ್ಗೆ ಎಚ್ಚರಿಕೆ!
ಮಹಾರಾಷ್ಟ್ರದ ಶಿವಸೇನಾ ಸರ್ಕಾರ ಇದೀಗ ತನ್ನ ಅಧಿಕಾರ ಬಳಸಿ ಹಲವರ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಅನ್ನೋ ಆರೋಪ ಬಲವಾಗಿ ಕೇಳಿಬರುತ್ತಿದೆ. ನಟಿ ಕಂಗನಾ ರನೌತ್ ವಿರುದ್ಧ ಸಮರ ಸಾರಿರುವ ಶಿವ ಸೇನಾ ಇದೀಗ ಶಿವ ಸೇನಾ ಸರ್ಕಾರದ ವಿರುದ್ಧ ಸುದ್ಧಿ ಬಿತ್ತಿರಿಸಿದ ಅರ್ನಬ್ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್ ಟಿವಿ ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ಗಳಿ ತಾಕೀತು ಮಾಡಿದೆ.
Karnataka DistrictsApr 25, 2020, 2:38 PM IST
ಸೋನಿಯಾ ಮಾನಹಾನಿ ಪ್ರಕರಣ: ಅರ್ನಬ್ಗೆ ಸಿಕ್ತು ಸುಪ್ರೀಂ ರಿಲೀಫ್
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಾನಹಾನಿ ಆರೋಪ ಸಂಬಂಧ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದ್ದವು. ಹೀಗಾಗಿ ಅರ್ನಾಬ್ ಗೋಸ್ವಾಮಿ ಬಂಧನವಾಗುವ ಸಾಧ್ಯತೆ ಇತ್ತು.
CRIMEApr 23, 2020, 11:48 AM IST
ಪತ್ರಕರ್ತ ಅರ್ನಬ್ ಗೋಸ್ವಾಮಿ ಹಾಗೂ ಪತ್ನಿ ಮೇಲೆ ತಡರಾತ್ರಿ ಹಲ್ಲೆ: ಇಬ್ಬರು ಅರೆಸ್ಟ್!
ಖ್ಯಾತ ಪತ್ರಕರ್ತ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದಾಳಿ| ಸ್ಟುಡಿಯೋದಿಂದ ಮನೆಗೆ ತೆರಳುತ್ತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು| ಹಲ್ಲೆ ಸಂಬಂಧ ಇಬ್ಬರು ಅರೆಸ್ಟ್
IndiaJan 29, 2020, 11:59 AM IST
ಸ್ಪೀಕ್ ಅಪ್ ಅರ್ನಬ್ ಎಂದು ಹೇಳಿ ನಿಷೇಧಕ್ಕೊಳಗಾದ ಕಾಮಿಡಿಯನ್!
ಪತ್ರಕರ್ತ ಹಾಗೂ ಖಾಸಗಿ ಸುದ್ದಿ ವಾಹಿನಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ನಿಂದಿಸಿದ ಆರೋಪದ ಮೇಲೆ, ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರನ್ನು ಇಂಡಿಗೋ ಹಾಗೂ ಏರ್ ಇಂಡಿಯಾ ವಿಮಾನ ಸಂಸ್ಥೆ 6 ತಿಂಗಳುಗಳ ಕಾಲ ನಿಷೇಧ ಹೇರಿದೆ.
NEWSMar 11, 2019, 7:43 AM IST
ಮತ್ತೆ ಮೋದಿ ಸರ್ಕಾರ - ಬಿಜೆಪಿಗೆ ಗೆಲುವು : ಸಮೀಕ್ಷೆ
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ವೇಳೆ ವಿವಿಧ ಸಮೀಕ್ಷೆ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.