Reservation  

(Search results - 133)
 • Owaisi
  Video Icon

  National16, Oct 2019, 1:10 PM IST

  ಮುಸ್ಲಿಮ್ ಮಹಿಳೆಯರಿಗೆ ಮೀಸಲಾತಿ: ಮೋದಿಗೆ ಒವೈಸಿ ಸವಾಲು!

  ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯ ಕಾವು ಜೋರಾಗಿದೆ. ಥಾಣೆಯ ಭೀವಂಡಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ AIMIM ನಾಯಕ ಅಸಾದುದ್ದೀನ್ ಒವೈಸಿ ಮೋದಿಗೆ ಸವಾಲೆಸೆದರು.

 • Haveri14, Oct 2019, 11:00 AM IST

  ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿಗೆ ಪ್ರಯತ್ನ: ಸಚಿವ ಬೊಮ್ಮಾಯಿ

  ಪರಿಶಿಷ್ಟ ಪಂಗಡಕ್ಕೆ ಶೇ. 7.5 ರಷ್ಟು ಮಿಸಲಾತಿ ಕುರಿತು ರಾಜ್ಯದಲ್ಲಿ ಸಮಿತಿ ರಚಿಸಿ ಶೀಘ್ರವೇ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
   

 • sriramulu

  Politics13, Oct 2019, 6:23 PM IST

  ಸಿಎಂ ಮುಂದೆ ಹೊಸ ಬೇಡಿಕೆ: ಈಡೇರದಿದ್ದರೇ ರಾಜಕೀಯ ನಿವೃತ್ತಿ ಎಂದ ಶ್ರೀರಾಮುಲು

  ಡಿಸಿಎಂ, ಬಳ್ಳಾರಿ ಉಸ್ತುವಾರಿ ಸಿಗದಿದ್ದಕ್ಕೆ ಮೊದಲೇ ಅಸಮಾಧಾನಗೊಂಡಿರುವ ಸಚಿವ ಶ್ರೀರಾಮುಲು ಇದೀಗ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಆ ಬೇಡಿಕೆ ಈಡೇರದಿದ್ದರೇ ರಾಜಕೀಯ ನಿವೃತ್ತಿಯಾಗುವುದಾಗಿ ಪರೋಕ್ಷವಾಗಿ ಸಿಎಂಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹಾಗಾದ್ರೆ ರಾಮುಲು ಇಟ್ಟ ಬೇಡಿಕೆಯಾದರೂ ಏನು? ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಮುಂದೆ ಓದಿ.

 • Mandya

  Karnataka Districts17, Sep 2019, 12:04 PM IST

  ಮಂಡ್ಯ : ಪುರಪಿತೃಗಳ ಪದಗ್ರಹಣಕ್ಕೆ ಹಿಡಿದ ಗ್ರಹಣ!

  ಗೆದ್ದ ಪುರಪಿತೃಗಳಿಗೆ ಒಂದು ವರ್ಷವಾದರೂ ಕೂಡ ಅಧಿಕಾರವಿಲ್ಲ. ಗೆದ್ದರೂ ಅಧಿಕಾರದಿಂದ ವಂಚಿತರಾಗಿ ಕುಳಿತುಕೊಂಡಿದ್ದಾರೆ. ಇದಕ್ಕೆ ಕಾರಣ ಸ್ಥಾನ ಮೀಸಲು ವಿವಾದ

 • Jobs17, Sep 2019, 9:18 AM IST

  ಖಾಸಗಿ ವಲಯದ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.75ರಷ್ಟು ಮೀಸಲಿಗೆ ಒಲವು!

  ರಾಜಸ್ಥಾನ: ಖಾಸಗಿ ವಲಯದ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.75ರಷ್ಟು ಮೀಸಲಿಗೆ ಒಲವು| ಕಾಯ್ದೆ ಜಾರಿಗೆ ರಾಜಸ್ಥಾನದ ಕಾಂಗ್ರೆಸ್‌ ಸರ್ಕಾರ ಗಂಭೀರ ಚಿಂತನೆ 

 • temple

  NEWS14, Sep 2019, 9:42 AM IST

  ದೇವಾಲಯಗಳಲ್ಲೂ SC/ST ಮೀಸಲು ಜಾರಿ, ಸರ್ಕಾರದ ಐತಿಹಾಸಿಕ ಕ್ರಮ!

  ಆಂಧ್ರ ದೇಗುಲ ಮಂಡಳಿಯಲ್ಲೂ ಮೀಸಲು ಜಾರಿ| ನಾಮ ನಿರ್ದೇಶಿತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ, ಮಹಿಳೆಯರಿಗೆ ಶೇ.50 ಮೀಸಲು

 • NEWS23, Aug 2019, 4:30 PM IST

  ಕನ್ನಡ ಪರ ಹೋರಾಟ ಇಲ್ಲಿಗೇ ನಿಲ್ಲುವಂತಿಲ್ಲ; ಕನ್ನಡ ಪ್ರಭದ ಬೇಡಿಕೆಗಳಿವು!

  ‘ಕನ್ನಡಪ್ರಭ’ ಹಕ್ಕೊತ್ತಾಯದ ವರದಿಗಳನ್ನು ಸಾವಿರಾರು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಫೇಸ್ಬುಕ್‌, ಟ್ವೀಟರ್‌ ಸೇರಿದಂತೆ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಪ್ರತಿಕ್ರಿಯಿಸುವ ಮೂಲಕ ಕನ್ನಡದ ಬಗೆಗಿನ ತಮ್ಮ ಕೆಚ್ಚನ್ನು ಹೊರಗೆಡವಿದ್ದಾರೆ.  ತಮ್ಮಲ್ಲಿನ ಮಾತೃಭಾಷೆ ಅಭಿಮಾನ ಹಾಗೂ ಕಣ್ಣೆದುರು ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕನ್ನಡಪ್ರಭ ಹಕ್ಕೊತ್ತಾಯವನ್ನು ವೇದಿಕೆಯಾಗಿ ಬಳಸಿಕೊಂಡಿದ್ದಾರೆ.

 • Kannada Reservation

  NEWS22, Aug 2019, 5:02 PM IST

  ಕರ್ನಾಟಕದಲ್ಲಿ ಉದ್ಯೋಗದ ಜೊತೆ ಉದ್ದಿಮೆಯೂ ಪರಭಾಷಿಕರ ಪಾಲು!

  ಬೆಂಗಳೂರು ಸೇರಿದಂತೆ ಕರ್ನಾಟಕದೆಲ್ಲೆಡೆ ಉದ್ಯಮ-ವ್ಯವಹಾರ ರಂಗದಲ್ಲಿ ಪರಭಾಷಿಕರು ಅದರಲ್ಲೂ ವಿಶೇಷವಾಗಿ ಉತ್ತರ ಭಾರತೀಯರು ಆಕ್ಟೋಪಸ್‌ ಮಾದರಿಯಲ್ಲಿ ವಿಸ್ತರಿಸತೊಡಗಿದ್ದಾರೆ. ಕನ್ನಡ ಭಾಷೆಯ ರಕ್ಷಣೆ ಹಾಗೂ ಅಭಿವೃದ್ಧಿಗೆ ಕನ್ನಡಿಗರು ಹಾಗೂ ಸರ್ಕಾರಗಳು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಆಲಸ್ಯ ಹಾಗೂ ನಿರ್ಲಕ್ಷ್ಯಭಾವನೆ ಮುಂದುವರೆಸಿದರೆ ಕನ್ನಡಿಗರು ಕರ್ನಾಟಕದಲ್ಲೇ ಬದುಕಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾದರೂ ಅಚ್ಚರಿಯಿಲ್ಲ.

 • Raju gowda
  Video Icon

  NEWS21, Aug 2019, 3:43 PM IST

  BSY ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಸಚಿವ ಸ್ಥಾನ ವಂಚಿತ ಶಾಸಕ

  ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟ ರಚನೆಯಾಗಿದೆ. ಮಂಗಳವಾರ 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾಯ್ತು.  ಮತ್ತೊಂದೆಡೆ ಸಚಿವ ಸ್ಥಾನ ಸಿಗದಿದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕರೊಬ್ಬರು ಬಿ.ಎಸ್.ಯಡಿಯೂರಪ್ಪ ಮುಂದೆ ಒಂದು ಡಿಮ್ಯಾಂಡ್ ಇಟ್ಟಿದ್ದಾರೆ

 • NEWS20, Aug 2019, 6:09 PM IST

  ಮೀಸಲಾತಿ ಚರ್ಚೆ ಆಗ್ಬೇಕೆಂದ ಭಾಗವತ್: ಸಂಕಷ್ಟದಲ್ಲಿ ಬಿಜೆಪಿ!

  ಮೀಸಲಾತಿ ಕುರಿತು ಈ ದೇಶದಲ್ಲಿ ಸೌಹಾರ್ದಯುತ ಚರ್ಚೆ ನಡೆಯಬೇಕು ಎಂಬ RSS ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ಹೊಸ ವಿವಾದ ಸೃಷ್ಟಿಸಿದೆ. ಮೀಸಲಾತಿ ಪರ ಇರುವವರು ಹಾಗೂ ಮೀಸಲಾತಿಯನ್ನು ವಿರೋಧಿಸುವವರ ನಡುವೆ ಸೌಹಾರ್ದಯುತ ಚರ್ಚೆ ನಡೆಯಬೇಕು ಎಂದು RSS ಮುಖ್ಯಸ್ಥ ಅಭಿಪ್ರಾಯಪಟ್ಟಿದ್ದರು.

 • Kannada Reservation

  NEWS20, Aug 2019, 4:18 PM IST

  ರಾಜ್ಯದ ಎಲ್ಲ ಉದ್ಯೋಗಕ್ಕೂ ಪರಭಾಷಿಕರ ಲಗ್ಗೆ

  ಕರ್ನಾಟಕದಲ್ಲಿ ದಶಕಗಳ ಶ್ರಮದ ಫಲವಾಗಿ ಸೃಷ್ಟಿಯಾಗುತ್ತಿರುವ ಉದ್ಯೋಗಗಳು ಪರ ಭಾಷಿಕರ ಪಾಲಾಗುತ್ತಿವೆ. ರಾಜ್ಯದಲ್ಲಿ ಪರಭಾಷಿಕರ ಲಾಬಿ ದಿನದಿಂದ ದಿನಕ್ಕೆ ಪ್ರಬಲವಾಗಿ ಬೇರು ಬಿಡುತ್ತಿದೆ. ಇತ್ತೀಚೆಗೆ ಉತ್ತರ ಭಾರತದ ಹಿಂದಿವಾಲಾಗಳ ಕಪಿಮುಷ್ಟಿಯಿಂದ ಕನ್ನಡಿಗರು ಪಾರಾಗುವುದೇ ಕಷ್ಟಎಂಬಂತಹ ಪರಿಸ್ಥಿತಿ ಉಂಟಾಗಿದೆ. 

 • mohan bhagwat mayawati

  NEWS19, Aug 2019, 5:43 PM IST

  ಮಾಯಾ-ಮೋಹನ್ ಜಂಗಿಕುಸ್ತಿ.... ಇಬ್ಬರ ಹೇಳಿಕೆ ತೂಕಕ್ಕೆ ಹಾಕಿ

  ಮತ್ತೆ ಸಂವಿಧಾನ ಮತ್ತು ಮೀಸಲಾತಿ ವಿಚಾರ ಚರ್ಚೆಗೆ ಬಂದಿದೆ. ಆರ್ ಎಸ್ ಎಸ್ ಹೇಳಿಕೆಗೆ ಬಿಎಸ್ ಪಿ ನಾಯಕಿ ಮಾಯಾವತಿ ತಿರುಗೇಟು ನೀಡಿದ್ದಾರೆ.

 • Kannada Reservation

  NEWS19, Aug 2019, 1:24 PM IST

  ಸ್ಥಳೀಯರಿಗಿಲ್ಲ ನೌಕರಿ; ಕ್ರಮ ಕೈಗೊಳ್ಳುವ ಅಧಿಕಾರ ಕನ್ನಡ ಪ್ರಾಧಿಕಾರಕ್ಕಿಲ್ಲ!

  ರಾಜ್ಯದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡ ಬಳಕೆ ಹಾಗೂ ಕನ್ನಡಿಗರಿಗೆ ಎಷ್ಟು ಪ್ರಮಾಣದಲ್ಲಿ ಉದ್ಯೋಗ ನೀಡಲಾಗಿದೆ ಎಂದು ಪರಿಶೀಲಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮದಲ್ಲಿ ಅವಕಾಶವಿದೆ. ಆದರೆ, ಖಾಸಗಿ ಕಂಪನಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪರಿಶೀಲನೆಗೆ ಅವಕಾಶ ನೀಡುತ್ತಿಲ್ಲ. 

 • Kannada Reservation

  NEWS16, Aug 2019, 10:36 AM IST

  ಕನ್ನಡಿಗರಿಗೆ ಸಿಗಬೇಕಿದ್ದ ಲಕ್ಷಾಂತರ ಉದ್ಯೋಗ ಹೊರಗಿನವರ ಪಾಲು

  ಕರ್ನಾಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿಗಾಗಿ ಕಳೆದ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಈವರೆಗೂ ‘ಉದ್ಯೋಗದಲ್ಲಿ ಸ್ಥಳೀಯ ಮೀಸಲಾತಿ ಕಾನೂನು’ ಜಾರಿಗೆ ಇಚ್ಛಾಶಕ್ತಿ ತೋರದ ಪರಿಣಾಮ ಇಂದು ಕನ್ನಡಿಗರಿಗೆ ಸಿಗಬೇಕಿದ್ದ ಲಕ್ಷಾಂತರ ಉದ್ಯೋಗಗಳು ಹೊರರಾಜ್ಯದವರ ಪಾಲಾಗಿವೆ. 

 • NEWS14, Aug 2019, 1:10 PM IST

  ಕನ್ನಡಿಗರಿಗೆ ಕೆಲಸ ಕೊಡದಿರಲು ಕಂಪನಿಗಳ ತಂತ್ರ!

  ರಾಜ್ಯದಲ್ಲಿ ಬಂಡವಾಳ ಹೂಡುವ ಮುನ್ನ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವುದಾಗಿ ಸರ್ಕಾರದ ಷರತ್ತಿಗೆ ಒಪ್ಪಿ ಸಹಿ ಹಾಕಿದ ನಂತರ ಖಾಸಗಿ ಉದ್ಯಮದರಾರರು, ಕೈಗಾರಿಕೋದ್ಯಮಿಗಳು ಕನ್ನಡಿಗರಿಗೆ ಕೌಶಲ್ಯದ ನೆಪವೊಡ್ಡಿ ಉದ್ಯೋಗ ನೀಡಲು ಹಿಂಜರಿಯುತ್ತಿವೆ.