BUSINESS7, Feb 2019, 3:23 PM IST
ಥಟ್ ಅಂತಾ ಮನೆ ಕಟ್ಕೊಳ್ಳಿ, ಫಟ್ ಅಂತಾ ಕಾರು ತೊಗೊಳ್ಳಿ : ಆರ್ಬಿಐ ಗಿಫ್ಟ್!
ಸುಮಾರು 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಗಳಿಂದ ಶೇ. 6.25ಕ್ಕೆ ಕಡಿತಗೊಳಿಸಿದೆ. ಇಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ನಡೆದ ವಿತ್ತೀಯ ನೀತಿ ಸಮಿತಿ, 6ನೇ ದ್ವೈಮಾಸಿಕ ವಿತ್ತೀಯ ಸಭೆಯಲ್ಲಿ ರೆಪೋ ದರದಲ್ಲಿ 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ.
BUSINESS29, Jan 2019, 12:22 PM IST
ಎಲೆಕ್ಷನ್ಗೂ ಹಣ ಕೇಳ್ತಿದೆ ಸರ್ಕಾರ: ಆರ್ಬಿಐ ಮಾಡ್ತಿದೆ ಸ್ಪಷ್ಟ ನಕಾರ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಮುಂಬರುವ ಲೋಕಸಭೆ ಚುನಾವಣೆಗೆ ಧನಸಹಾಯ ಮಾಡುವಂತೆ ಆರ್ಬಿಐ ಮೇಲೆ ಒತ್ತಡ ಹೇರುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೌದು, ಸಾರ್ವತ್ರಿಕ ಚುನಾವಣೆಗಾಗಿ ಕೋಟ್ಯಂತರ ರೂ. ಖರ್ಚು ಮಾಡಬೇಕಿದ್ದು, ಚುನಾವಣಾ ಸಿದ್ದತೆಗಾಗಿ ಕೇಂದ್ರ ಸರ್ಕಾರ ಆರ್ಬಿಐ ಸಹಾಯ ಬೇಡುತ್ತಿದೆ.
BUSINESS17, Jan 2019, 5:03 PM IST
ಇಷ್ಟು ಸಾಲಲ್ಲ: ಜನರಿಗೆ ಮತ್ತಷ್ಟು ಹಣ ಕೊಡಬೇಕು: ಆರ್ಬಿಐ!
ದೇಶದ ಜಿಡಿಪಿ ಅತ್ಯಂತ ವೇಗವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ, ವ್ಯವಸ್ಥೆಗೆ ಮತ್ತಷ್ಟು ಕರೆನ್ಸಿ ಸೇರಿಸುವ ಅಗತ್ಯವಿದೆ ಎಂದು ಆರ್ಬಿಐ ಹೇಳಿದೆ. ವ್ಯವಸ್ಥೆಗೆ ಮತ್ತಷ್ಟು ಹೊಸ ಕರೆನ್ಸಿ ಪರಿಚಯಿಸಲು ಇದೂ ಸೂಕ್ತ ಸಮಯ ಎಂದು ಆರ್ಬಿಐ ಅಭಿಪ್ರಾಯಪಟ್ಟಿದೆ.
BUSINESS8, Jan 2019, 7:05 PM IST
ಆರ್ಬಿಐನಲ್ಲಿ ನಂದನ್ ನಿಲೇಕಣಿ ಅವರಿಗೆ ವಿಶೇಷ ಸ್ಥಾನ: ಏನದು?
ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
BUSINESS4, Jan 2019, 7:42 AM IST
2,000 ರೂಪಾಯಿ ಮೌಲ್ಯದ ನೋಟು ಮುದ್ರಣ ಬಹುತೇಕ ಬಂದ್!: ಮುಂದೇನು?
ನಿಧಾನವಾಗಿ ಚಲಾವಣೆ ಕಡಿಮೆಗೊಳಿಸುವ ಉದ್ದೇಶ| ಕಾಳಧನಿಕ ಸ್ನೇಹಿಯಾಗಿರುವ ಈ ಬೃಹತ್ ಮೊತ್ತದ ನೋಟುಗಳು
BUSINESS28, Dec 2018, 5:08 PM IST
ಕೋ-ಆಪರೇಟಿವ್ ಬ್ಯಾಂಕ್ ವಿತ್ ಡ್ರಾ ಮಿತಿ ಹೆಚ್ಚಳ!
ಮುಂಬೈನ ಸಿಟಿ ಕೋ-ಆಪರೇಟಿವ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವವರ ವಿತ್ ಡ್ರಾ ಮಾಡುವ ಹಣದ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 5 ಸಾವಿರ ರೂ.ಗೆ ಹೆಚ್ಚಿಸಿದೆ.
BUSINESS25, Dec 2018, 3:03 PM IST
ನ್ಯೂ ಇಯರ್ ಗಿಫ್ಟ್: 20 ರೂ. ಹೊಸ ಗರಿಗರಿ ನೋಟ್!
200 ರೂ. ಹಾಗೂ 2,000 ರೂ. ಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿದ್ದ ಭಾರತೀಯ ರಿಸರ್ವ್ ಬ್ಯಾಂಕ್, ಇದೀಗ 20 ರೂ. ಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.
BUSINESS20, Dec 2018, 4:42 PM IST
ಪೇಟಿಎಂ ಬ್ಯಾಂಕ್ ಮೇಲೆ ಆರ್ಬಿಐ ಮುನಿಸು: ಅದರಲ್ಲಿರೋ ನಿಮ್ಮ ಹಣ ಬಾಸು?
ಪೇಟಿಎಂ ನ ಪೇಮೆಂಟ್ ಬ್ಯಾಂಕ್ ಹೊಸ ಗ್ರಾಹಕರು ಮತ್ತು ಹೊಸ ಖಾತೆಗಳನ್ನು ಹೊಂದಲು ಭಾರತೀಯ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಪೇಟಿಎಂ ಪೇಮೆಂಟ್ ಬ್ಯಾಂಕ್ ಯಾವುದೇ ಹೊಸ ಇ-ವಾಲೆಟ್ ಗಳನ್ನು ಹೊಂದಿಲ್ಲ.
BUSINESS18, Dec 2018, 4:26 PM IST
ಊರ್ಜಿತ್ ರಾಜೀನಾಮೆ ಕೊಟ್ಟಿದ್ದೇಕೆ?: ಜೇಟ್ಲಿ ಉತ್ತರ ಸಾಕೇ?
ಆರ್ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಕೇಳಿರಲಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಕೆಲ ಕ್ಷೇತ್ರಗಳಲ್ಲಿನ ಹಣಕಾಸು ಒತ್ತಡವನ್ನು ನಿಭಾಯಿಸುವಲ್ಲಿನ ವ್ಯತ್ಯಾಸಗಳಿಂದಾಗಿ ಉರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.
BUSINESS14, Dec 2018, 5:07 PM IST
‘ಮೀಸಲು ಹಣದ ಮೇಲೆ ಕಣ್ಣು: ಆರ್ಥಿಕತೆಗೆ ಮಾಡಲಿದೆ ಹುಣ್ಣು’!
ಆರ್ಬಿಐ ಮೀಸಲು ಹಣ ಇರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ.
BUSINESS12, Dec 2018, 9:27 PM IST
ಮೋದಿಗೆ ಮತ್ತೆ ಬೈದ ಸ್ವಾಮಿ: ಇವರಾ ನಿಮ್ಮ ಆರ್ಬಿಐ ಗರ್ವನರ್?
ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಕ್ಕೆ ಆತಂಕ ವ್ಯಕ್ತಪಡಿಸಿದ್ದ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಇದೀಗ ನೂತನ ಗರ್ವನರ್ ಆಯ್ಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಕ್ತಿಕಾಂತ್ ದಾಸ್ ಅವರಿಗೆ ಆರ್ಬಿಐ ಗರ್ವನರ್ ಆಗುವ ಅರ್ಹತೆ ಇಲ್ಲ ಎಂದು ಸ್ವಾಮಿ ಹರಿಹಾಯ್ದಿದ್ದಾರೆ.
BUSINESS12, Dec 2018, 4:00 PM IST
'ಅರ್ಥ'ಶಾಸ್ತ್ರ ಓದಿಲ್ಲ ಗರ್ವನರ್ : 'ಹಿಸ್ಟರಿ'ಯಿಂದಾಗದಿರಲಿ ಅನರ್ಥ!
ಆರ್ಬಿಐ ಹೊಸ ಗರ್ವನರ್ ನೇಮಕದ ಕುರಿತಂತೆ ವಿಚಿತ್ರ ಸಂಗತಿಯೊಂದು ಇದೀಗ ಎಲ್ಲರ ಕುತೂಹಲ ಕೆರಳಿಸಿದೆ. ಹೌದು, ಆರ್ಬಿಐ ಇತಿಹಾಸದಲ್ಲಿ ಎರಡನೇ ಬಾರಿಗೆ ಅರ್ಥಶಾಸ್ತ್ರಜ್ಞರಲ್ಲದ ವ್ಯಕ್ತಿಯನ್ನು ಗರ್ವನರ್ ಆಗಿ ನೇಮಕ ಮಾಡಲಾಗಿದೆ.
BUSINESS11, Dec 2018, 3:08 PM IST
ಏನಾಗ್ತಿದೆ ದೇಶದಲ್ಲಿ?: ಆರ್ಬಿಐ ಡೆಪ್ಯೂಟಿ ರಾಜೀನಾಮೆ?
ನಿನ್ನೆಯಷ್ಟೇ ಆರ್ಬಿಐ ಗರ್ವನರ್ ಹುದ್ದೆಗೆ ಊರ್ಜಿತ್ ಪಟೇಲ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಿನ ತಿಕ್ಕಾಟದಿಂದ ಬೇಸತ್ತು ಪಟೇಲ್ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
BUSINESS10, Dec 2018, 5:29 PM IST
ಮೋದಿಯನ್ನು ನಡುನೀರಲ್ಲಿ ಬಿಟ್ಟ ಊರ್ಜಿತ್: ಆರ್ಬಿಐ ಸ್ಥಾನಕ್ಕೆ ರಾಜೀನಾಮೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ಆರ್ಬಿಐ ಗರ್ವನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಿನ ತಿಕ್ಕಾಟದ ಹಿನ್ನೆಲೆಯಲ್ಲಿ ಊರ್ಜಿತ್ ಪಟೇಲ್ ರಾಜೀನಾಮೆ ನೀಡುತ್ತಾರೆ ಎಂಬ ಅನುಮಾನ ಕಳೆದ ಹಲವು ದಿನಗಳಿಂದ ವ್ಯಕ್ತವಾಗುತ್ತಲೇ ಇತ್ತು.
BUSINESS5, Dec 2018, 5:57 PM IST
ಥ್ಯಾಂಕ್ಸ್ ಆರ್ಬಿಐ: ರೆಪೋದರ ಬದಲಿಲ್ಲ, ಮನೆ ಕಟ್ಟಲು ಅಡ್ಡಿ ಇಲ್ಲ!
ಆರ್ಬಿಐ ತನ್ನ ಹಣಕಾಸು ನೀತಿಯ ಪ್ರಕಟಣೆ ಹೊರಡಿಸಿದ್ದು, ಮಾರುಕಟ್ಟೆಯ ನಿರೀಕ್ಷಣೆಯಂತೆಯೇ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗಿದೆ. ಈ ಹಿಂದಿನ ಪ್ರಕಟಣೆಯಂತೆ ರೆಪೋ ದರ ಶೇ.6.5 ರಷ್ಟಿದ್ದು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅಲ್ಲದೆ ರಿವರ್ಸ್ ರೆಪೋ ದರ ಕೂಡ ಶೇ. 6.25 ರಷ್ಟರಲ್ಲಿ ಮುಂದುವರೆದಿದೆ.