Resign  

(Search results - 560)
 • ತಮಗಿಂತಲೂ ತಮ್ಮ ಕ್ಷೇತ್ರದ ಜನರಿಗೆ ಪ್ರಶಸ್ತಿ ಸಂದಿರುವುದು ಬಹಳ ಖುಷಿತಂದಿದೆ. ಜನರಿಂದ ಆರಿಸಲ್ಪಟ್ಟಿರುವ ನಾನು ಮತಹಾಕಿದ ದೇವರುಗಳಿಗೆ ಸ್ಪಂದಿಸಬೇಕಿರುವುದು ನನ್ನ ಆದ್ಯಕರ್ತವ್ಯ.

  Karnataka Districts21, Mar 2020, 11:53 AM IST

  ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ

  ರಾಜ್ಯ ವನ್ಯ ಜೀವಿ ಮಂಡಳಿ ಸದಸ್ಯೆತ್ವಕ್ಕೆ ಶಾಸಕಿ ಸೌಮ್ಯ ರೆಡ್ಡಿಅವರು ರಾಜೀನಾಮೆ ನೀಡಿದ್ದಾರೆ.  ಈ ಸಂಬಂಧ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಚಿವ ಆನಂದ ಸಿಂಗ್ ಗೆ ಪತ್ರ ಬರೆದಿರುವ ಸೌಮ್ಯರಡ್ಡಿ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ ನಿರ್ಮಾಣ ವಿಚಾರದಲ್ಲಿ ಬೇಸರ ತಂದಿದೆ ಎಂದು ಉಲ್ಲೇಖಿಸಿದ್ದಾರೆ. 
   

 • undefined

  Karnataka Districts17, Mar 2020, 1:13 PM IST

  ರಾಜಕೀಯ ಸ್ಥಿತಿಗೆ ಬೇಸತ್ತಿದ್ದೇನೆಂದು ಕಾಂಗ್ರೆಸ್ ಮುಖಂಡ ರಾಜೀನಾಮೆ

  ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಬೇಸತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡರೋರ್ವರು ರಾಜೀನಾಮೆ ನೀಡಿದ್ದಾರೆ. ತಮ್ಮ ಸ್ಥಾನ ಹಾಗೂ ಪಕ್ಷ ಎರಡನ್ನೂ ತೊರೆದಿದ್ದಾರೆ. 

 • undefined

  Politics17, Mar 2020, 9:44 AM IST

  ಕೈ ಶಾಸಕರ ರಾಜೀನಾಮೆ: ಬಿಜೆಪಿ ಹಾದಿ ಸುಗಮ!

  ರಾಜ್ಯಸಭಾ ಚುನಾವಣೆಗೆ ದಿನಗಣನೆ| ಕಾಂಗ್ರೆಸ್‌ ಶಾಸಕರ ರಾಜೀನಾಮೆ|  ಬಿಜೆಪಿ ಹಾದಿ ಸುಗಮ

 • undefined

  Politics15, Mar 2020, 10:05 PM IST

  ಐವರು ಕಾಂಗ್ರೆಸ್ ಶಾಸಕರು ರಾಜೀನಾಮೆ: ಮತ್ತೆ ಅಖಾಡಕ್ಕಿಳಿಯುತ್ತಾರಾ ಡಿಕೆಶಿ..?

  ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ನಡೆದಿದ್ದ ಹೈಡ್ರಾಮಾ ಈ ಬಾರಿಯ ಎಲೆಕ್ಷನ್ ನಲ್ಲಿ ಮುಂದುವರಿದಿದೆ. ಈಗಾಲೇ ಕಾಂಗ್ರೆಸ್ ನ ಐವರು ಶಾಸಕರು ರಾಜೀನಾಮೆ ನೀಡಿದ್ದು, ಈ ಅಖಾಡಕ್ಕಿ ಡಿಕೆಶಿ ಎಂಟ್ರಿ ಕೊಡುತ್ತಾರಾ..?  
   

 • ఆదిలాబాద్ లోకసభ నియోజకవర్గం పరిధిలోని ఆదిలాబాద్, బోథ్, నిర్మల్, ముథోల్, సిర్పూర్, కాగజ్ నగర్, భైంసా మున్సిపాలిటీలపై బిజెపి దృష్టి పెట్టింది. మహబూబ్ నగర్, మక్తల్ మున్సిపాలిటీలపై కూడా బిజెపి కన్నేసింది

  Karnataka Districts15, Mar 2020, 12:22 PM IST

  ಚಾಮರಾಜನಗರ: BJP ಸ್ಥಳೀಯ ಮುಖಂಡ ರಾಜೀನಾಮೆ

  ಪಕ್ಷದ ಆಂತರಿಕ ವಿಚಾರದಲ್ಲಿ ಬೇಸತ್ತು 10ನೇ ವಾರ್ಡ್‌ ಬಿಜೆಪಿ ಸದಸ್ಯ ಜಿ.ಪಿ. ಶಿವಕುಮಾರ್‌ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

 • MadhyaPradesh

  India10, Mar 2020, 3:41 PM IST

  ರಾಜಕೀಯ ಹೈಡ್ರಾಮಾ: ಬೆಂಗಳೂರಿನಿಂದಲೇ 19 ಶಾಸಕರು ರಾಜೀನಾಮೆ

  ಮಧ್ಯಪ್ರದೇಶದ ರಾಜಕೀಯ ಹೈಡ್ರಾಮ ಅಂತಿಮ ಹಂತಕ್ಕೆ ಬಂದು ತಲುಪಿದೆ. 25 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೀಡುತ್ತಿದ್ದಂತೆಯೇ ಬೆಂಗಳೂರಿನಿಂದಲೇ 19 ಶಾಸಕರು ರಾಜೀನಾಮೆ ನೀಡಿದ್ದಾರೆ.

 • undefined

  Politics10, Mar 2020, 12:27 PM IST

  ಹಳೇ ಸೇಡು, ಹೊಸ ಪೆಟ್ಟು: ಕಾಂಗ್ರೆಸ್‌ಗೆ ಗುಡ್‌ಬೈ ಎಂದ ಸಿಂಧಿಯಾ!

  ಕಾಂಗ್ರೆಸ್‌ಗೆ ಮತ್ತೊಂದು ಬಿಗ್ ಶಾಕ್| ಪಕ್ಷದ ಪ್ರಧಾನ ಕಾರ್ಯದರ್ಶಿ ಸಿಂಧಿಯಾ ಕಾಂಗ್ರೆಸ್‌ಗೆ ರಾಜೀನಾಮೆ| ಅಧಿಕಾರ ಕಳೆದುಕೊಳ್ಳುವ ಬೀತಿಯಲ್ಲಿ ಮಧ್ಯಪ್ರದೇಶ ಸರ್ಕಾರದ ಮುಖ್ಯಮಂತ್ರಿ ಕಮಲನಾಥ್ ಬಿಜೆಪಿ ಸೇರ್ತಾರಾ ಸಿಂಧಿಯಾ?

 • jds

  Politics7, Mar 2020, 2:53 PM IST

  ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ

  ಇತ್ತೀಚೆಗಷ್ಟೇ ಮತ್ತೋರ್ವ ಎಂಎಲ್ ಸಿ ಪುಟ್ಟಣ್ಣ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಪ್ರಭಾವಿ ನಾಯಕ ಜೆಡಿಎಸ್ ಗೆ ಗುಡ್ ಬೈ ಹೇಳಿದ್ದಾರೆ.

 • jds Hubballi

  Karnataka Districts7, Mar 2020, 2:42 PM IST

  ರಮೇಶ್‌ ಬಾಬು ರಾಜೀನಾಮೆ ಬಗ್ಗೆ ನಾನು ಮಾತನಾಡೋದಿಲ್ಲ: ದೇವೇಗೌಡ

  ರಮೇಶ್‌ ಬಾಬು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ರಾಜೀನಾಮೆ ಕೊಟ್ಟಿರುವುದಾಗಿ ಅವರೇ ಹೇಳಿಕೊಂಡಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಾರೋ, ಅಥವಾ ಯಾವುದಾದ್ರು ಪಕ್ಷಕ್ಕೆ ಸೇರುತ್ತಾರೋ ಅವರಿಗೆ ಬಿಟ್ಟ ವಿಷಯವಾಗಿದೆ. ಅದರ ಬಗ್ಗೆ ನಾನು ಚಕಾರ ಎತ್ತಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ. 

 • হঠাৎ করেই সঙ্কটে কমলনাথের সরকার

  Politics6, Mar 2020, 7:41 AM IST

  ಕಾಂಗ್ರೆಸ್ ಶಾಸಕ ರಾಜೀನಾಮೆ: ಕಮಲ್ ಸರ್ಕಾರಕ್ಕೆ ಸಂಕಷ್ಟ!

  ಮ.ಪ್ರದೇಶ ಕಾಂಗ್ರೆಸ್‌ ಶಾಸಕ ರಾಜೀನಾಮೆ| ಶಾಸಕ ಸ್ಥಾನಕ್ಕೆ ಹರ್‌ದೀಪ್‌ ಸಿಂಗ್‌ ಡಂಗ್‌ ರಾಜೀನಾಮೆ| ಬಿಜೆಪಿಯಿಂದ 14 ಶಾಸಕರ ಅಪಹರಣ: ಸುರ್ಜೇವಾಲಾ| ಕಮಲ್‌ನಾಥ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಢವಢವ

 • Jaya Prakash Shetty Uppala

  Politics29, Feb 2020, 5:35 PM IST

  ವಿಧಾನಸೌಧ ನಡುಗಿಸುವ ಬಿಎಸ್ ಯಡಿಯೂರಪ್ಪ ಕಣ್ಣೀರಿಟ್ಟಿದ್ದೇಕೆ?

  ಅಂದು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬ್ಯುಸಿ ಇದ್ದರು. ಆದರೆ, ಆಗಲೇ ಬಿಜೆಪಿಯ ಒಂದು ಬಣ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಕಲ ಸಿದ್ಧತೆಯನ್ನೂ ಮಾಡಿಕೊಂಡಿತ್ತು. ಅದು ಬ್ರೇಕ್ ಆಗಿದ್ದೇ ಸುವರ್ಣ ನ್ಯೂಸ್‌ನಲ್ಲಿ. ಈ ಸುದ್ದಿ ಬ್ರೇಕ್ ಮಾಡಿದ ವಾಹಿನಿಯ ಈಗಿನ  ಕರೆಂಟ್ ಅಫೇರ್ಸ್ ಎಡಿಟರ್ ಜಯಪ್ರಕಾಶ್ ಶೆಟ್ಟಿಯವರು ಬಿಎಸ್‌ವೈ ಅವರ 78ನೇ ಹುಟ್ಟುಹಬ್ಬದ ಸಲುವಾಗಿ ಹೊರ ತಂದ ಅಭಿನಂದನಾ ಗ್ರಂಥದಲ್ಲಿ ಬರೆದ ಲೇಖನವಿದು.

 • Narayana Gowda

  Karnataka Districts29, Feb 2020, 12:09 PM IST

  ಈಗಷ್ಟೇ ಸಚಿವರಾಗಿರೋ ನಾರಾಯಣಗೌಡ ವಜಾಗೆ ಆಗ್ರಹ

  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಮತ್ತೊಮ್ಮೆ ಶಾಸಕರಾಗಿ ಇದೀಗ ಸಚಿವ ಸ್ಥಾನವನ್ನು ಪಡೆದುಕೊಂಡಿರುವ ನಾರಾಯಣ ಗೌಡ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಗಿದೆ. 

 • Sonia not invited to presidential dinner Congress boycott this dinner kps
  Video Icon

  India26, Feb 2020, 4:09 PM IST

  ದೆಹಲಿ ಹಿಂಸಾಚಾರ: ಅಮಿತ್ ಶಾ ವಿರುದ್ಧ ಗುಡುಗಿದ ಸೋನಿಯಾ!

  ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ| ಕೇಂದ್ರ ಗೃಹ ಸಚಿವ ಶಾ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ| ಹಿಂಸಾಚಾರ ತಡೆಯಲು ವಿಫಲವಾದ ಅಮಿತ್ ಶಾ ರಾಜೀನಾಮೆ ನೀಡಬೇಕು

 • undefined
  Video Icon

  Politics24, Feb 2020, 8:47 PM IST

  ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

  ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರ ಸೇರಿಕೊಂಡು ಮೈತ್ರಿ ಸರ್ಕಾರ ಅಂತ ಮಾಡಿಕೊಂಡು 14 ತಿಂಗಳು ಹಾಗೋ ಹೀಗೋ ಆಡಳಿತ ಕೊಟ್ಟು ಹೋದರು. ಆದ್ರೆ ಹೋಗೋದಕ್ಕೆ ಕಾರಣವಾಗಿದ್ದು ಬೆಳಗಾವಿ ಬಾಂಬ್ ಅನ್ನೋದು ಎಲ್ಲಾರಿಗೂ ಗೊತ್ತಿರೋ ವಿಚಾರ.. ಆದ್ರೆ ಈಗ ಹೊಸ ವಿಚಾರ ಏನಪ್ಪ ಅಂದ್ರೆ ಕುಮಾರಣ್ಣನ ಸರ್ಕಾರಕ್ಕೆ ಹಗಲೂ ಇರುಳು ಕಾಡಿದ್ದ ಬೆಳಗಾವಿ ಸಾಹುಕಾರ ಈಗ ಬಿಎಸ್ ವೈ ಸರ್ಕಾರಕ್ಕೂಕಂಟಕರಾಗ್ತಾರಾ ಅನ್ನೋ ಅನುಮಾನಗಳು ಶುರುವಾಗಿದೆ. ಅದಕ್ಕೆ ಕಾರಣ ರಮೇಶ್ ಜಾರಕಿಹೊಳಿಯ ರಾಜಿನಾಮೆ ಮಾತುಗಳು.  ಬನ್ನಿ ಹಾಗಾದ್ರೆ ಸಾಹುಕಾರ ತೊಟ್ಟ ಹೊಸ ಶಪಥ ಏನು ಅನ್ನೋದನ್ನ ನೋಡ್ಕೊಂಡು ಬರೋಣ.

 • undefined

  International24, Feb 2020, 7:35 PM IST

  ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿ ಹೊರನಡೆದ ಮಲೇಷಿಯಾ ಪ್ರಧಾನಿ

  ಪಕ್ಕದ ಮಲೇಷಿಯಾದಲ್ಲಿ ರಾಜಕಾರಣದ ಬಿಕ್ಕಟ್ಟು ಕಾಣಿಸಿಕೊಂಡಿದೆ. ಮಲೇಷಿಯಾ ಪ್ರಧಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಕ್ಕೆ ನಡೆದಿದ್ದಾರೆ.