Resort Politics
(Search results - 61)Karnataka DistrictsNov 2, 2020, 10:10 AM IST
ರೆಸಾರ್ಟ್ ರಾಜಕಾರಣ ಹೊಸದಲ್ಲ: ಸಚಿವ ಶಿವರಾಮ ಹೆಬ್ಬಾರ್
ರೆಸಾರ್ಟ್ ರಾಜಕೀಯ ಹೊಸದಲ್ಲ. ಅದು ಈಗ ಸಾಮಾನ್ಯವಾಗಿದೆ. ಹಿಂದೆ ನನ್ನನ್ನೂ ರೆಸಾರ್ಟ್ಗೆ ಕರೆದೊಯ್ಯಲಾಗಿತ್ತು.... ಇದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೀಗೆ ಸಮರ್ಥಿಸಿಕೊಂಡರು.
PoliticsMar 14, 2020, 10:32 AM IST
ಮಧ್ಯಪ್ರದೇಶದಲ್ಲಿ ಮುಗಿಯದ ರಾಜಕೀಯ ಹೈಡ್ರಾಮ!
ಮಧ್ಯಪ್ರದೇಶದಲ್ಲಿ ಮುಗಿಯದ ರಾಜಕೀಯ ಹೈಡ್ರಾಮ| ರಾಜ್ಯಪಾಲರನ್ನು ಭೇಟಿ ಮಾಡಿದ ಕಮಲ್ನಾಥ್| ವಿಶ್ವಾಸ ಮತ ಸಾಬೀತಿಗೆ ಸಿದ್ದ: ಕಮಲ್ನಾಥ್| ಸ್ಪೀಕರ್ ಭೇಟಿ ಮಾಡದೇ ಬೆಂಗಳೂರಿನಲ್ಲೇ ಉಳಿದ ರೆಬೆಲ್ಸ್| ಆರು ಸಚಿವರು ಸಂಪುಟದಿಂದ ವಜಾ| ಕೊರೋನಾ ಭೀತಿಯಿಂದ ಅಧಿವೇಶನ ಮುಂದೂಡಿಕೆಗೆ ಸಿಎಂ ಮನವಿ
Karnataka DistrictsFeb 19, 2020, 10:35 AM IST
ಪಂಚಾಯಿತಿ ಚುನಾವಣೆ: ಗೆಲುವಿನ ಹಿಂದೆ ರೆಸಾರ್ಟ್ ರಾಜಕಾರಣ..!
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೋಮಶೆಟ್ಟಿಹಳ್ಳಿ ಕ್ಷೇತ್ರದ ಸದಸ್ಯ ಜಿ. ಮರಿಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಎರಡು ದಿನ ರೆಸಾರ್ಟ್ನಲ್ಲಿ ತಂಗಿದ್ದ ಜಿಲ್ಲಾ ಪಂಚಾಯಿತಿ ಸದಸ್ಯರು ಮರಿಸ್ವಾಮಿ ಅವರನ್ನು ಅವಿರೋಧ ಆಯ್ಕೆ ಮಾಡುವಂತೆ ಮಾಡಲು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಜಿಪಂ ಸದಸ್ಯರನ್ನು ರೆಸಾರ್ಟ್ವೊಂದಕ್ಕೆ ಕರೆದೊಯ್ಯಲಾಗಿತ್ತು.
NEWSJul 12, 2019, 11:13 PM IST
ನಿಮ್ಮ..ನಿಮ್ಮ ಶಾಸಕರು ಯಾವ ರೆಸಾರ್ಟ್ನಲ್ಲಿದ್ದಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ
ಕರ್ನಾಟಕದಲ್ಲಿ ರೆಸಾರ್ಟ್ ರಾಜಕಾರಣ ಹೊಸದೇನಲ್ಲ ಬಿಡಿ. ಈ ಹಿಂದಿನ ಇತಿಹಾಸಗಳು ಅನೇಕ ಕತೆಗಳನ್ನು ಹೇಳುತ್ತವೆ. ನಮ್ಮ ಜನಪ್ರತಿನಿಧಿಗಳು ಈಗೆಲ್ಲಿ ಇದ್ದಾರೆ?
NEWSJan 29, 2019, 3:34 PM IST
ರೆಸಾರ್ಟ್ನಲ್ಲಿ ಬಿಜೆಪಿಗರ ಪಾಡು ಹರೋಹರ!
ಹತ್ತು ದಿನಗಳ ಹಿಂದೆ ಹರ್ಯಾಣ ರೆಸಾರ್ಟ್ನಲ್ಲಿ ಬಿಜೆಪಿ ಶಾಸಕರು ಬೀಡುಬಿಟ್ಟಿದ್ದರಷ್ಟೆ. ಒಂದು ದಿನ ಈಶ್ವರಪ್ಪ ಅವರು ಶಾಸಕರಾದ ರಾಮದಾಸ್, ರವಿ ಸುಬ್ರಮಣ್ಯ, ಅರಗ ಜ್ಞಾನೇಂದ್ರರನ್ನು ಕರೆದುಕೊಂಡು ಮಾಧ್ಯಮಗಳ ಜೊತೆ ಮಾತನಾಡಬೇಕೆಂದು ಗೇಟ್ ಬಳಿ ಬಂದಿದ್ದರು.
POLITICSJan 26, 2019, 9:23 PM IST
ಆಸ್ಪತ್ರೆಗೆ ಕುಮಾರಸ್ವಾಮಿ ಭೇಟಿ, 25 ನಿಮಿಷ ಆನಂದ್ ಸಿಂಗ್ ಜತೆ ಮಾತು
ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರನ್ನು ಇಂದು [ಶನಿವಾರ] ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
POLITICSJan 26, 2019, 5:43 PM IST
ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಶಿಸ್ತು ಮರೆತ ಕಾಂಗ್ರೆಸ್..!
ಕಾಂಗ್ರೆಸ್ ಶಿಸ್ತುಬದ್ಧ ಪಕ್ಷ ಎಂದೇ ಬಿಂಬಿತವಾಗಿದೆ. ಆದ್ರೆ ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳು ತನ್ನ ಶಿಸ್ತು ಮರೆತಿದೆ.
POLITICSJan 25, 2019, 6:12 PM IST
ರೆಸಾರ್ಟ್ ಬಡಿದಾಟ: 6 ದಿನಗಳಾದ್ರೂ ಆನಂದ್ ಸಿಂಗ್ ಕಡೆ ತಲೆಹಾಕದ ತನಿಖಾ ಸಮಿತಿ!
ರಾಮನಗರದ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿಯಾಗಿ 6 ದಿನಗಳೂ ಕಳೆದರೂ, ಕಾಂಗ್ರೆಸ್ ನೇಮಿಸಿರುವ ವಿಶೇಷ ತನಿಖಾ ಸಮಿತಿಯು ತನಿಖೆ ಬಿಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ರ ಆರೋಗ್ಯವನ್ನೂ ವಿಚಾರಿಸಿಲ್ಲ. ಇಲ್ಲಿದೆ ಕಂಪ್ಲೀಟ್ ರಿಪೋರ್ಟ್...
POLITICSJan 24, 2019, 5:37 PM IST
ಪ್ರಿಯಾಂಕ್ ಖರ್ಗೆ ಖಾತೆ ದೊಡ್ಡದು... ವ್ಯಂಗ್ಯ ಮಾಡಿದ ಕೈ ಶಾಸಕ!
ಕಾಂಗ್ರೆಸ್ ದೇಶಾದ್ಯಂತ ಯಾವ ಕಾರಣಕ್ಕೆ ನೆಲ ಕಚ್ಚುತ್ತಿದೆ ಎಂಬುದಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕರೊಬ್ಬರು ಕಾರಣ ಬಿಚ್ಚಿಟ್ಟಿದ್ದಾರೆ. ಹಾಗಾದರೆ ಈ ಅತೃಪ್ತ ಶಾಸಕ ಹೇಳಿದ ಕತೆ ಏನು?
POLITICSJan 24, 2019, 3:57 PM IST
ಎಲ್ಲ ಮುಗಿದ ಮೇಲೆ 'ಐ ಆಮ್ ನಾಟ್ ಫಾರ್ ಸೇಲ್' ಎಂದ ಶಾಸಕ
10 ದಿನಗಳ ನಂತರ ಸ್ವಕ್ಷೇತ್ರಕ್ಕೆ ಆಗಮಿಸಿದ ಅತೃಪ್ತ ಶಾಸಕ ಉಮೇಶ್ ಜಾಧವ್! ನನ್ನನ್ನು ಯಾರೂ ಖರೀದಿ ಮಾಡಲು ಸಾಧ್ಯವಿಲ್ಲ ಎಂದ ಶಾಸಕ
POLITICSJan 23, 2019, 9:58 PM IST
ಮುಂಬೈನಲ್ಲಿದ್ದ ‘ಅತೃಪ್ತ’ ಶಾಸಕ 10 ದಿನಗಳ ಬಳಿಕ ಸ್ವಕ್ಷೇತ್ರಕ್ಕೆ..!
ಕಳೆದ 10 ದಿನಗಳಿಂದ ಮುಂಬೈನಲ್ಲೇ ಬೀಡುಬಿಟ್ಟಿದ್ದ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಅತೃಪ್ತ ಶಾಸಕ ಡಾ. ಉಮೇಶ್ ಜಾಧವ್ ನಾಳೆ [ಗುರುವಾರ] ಸ್ವಕ್ಷೇತ್ರಕ್ಕೆ ಆಗಮಿಸಲಿದ್ದಾರೆ.
POLITICSJan 23, 2019, 5:12 PM IST
ಕಾಣದ ‘ಕೈ‘ಗಳಿಂದ ಶಾಸಕ ಕಂಪ್ಲಿ ಗಣೇಶ್ ಬಚಾವ್ ಮಾಡಲು ಯತ್ನ?
ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿರುವ ಕಂಪ್ಲಿ ಶಾಸಕ ನಾಲ್ಕು ದಿನಗಳಿಂದ ತಲೆಮರೆಸಿಕೊಂಡಿದ್ದಾರಾ? ಈಗ ಪೊಲೀಸರು ಗಣೇಶ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಹಲ್ಲೆ ಮಾಡಿ ನಾಲ್ಕು ದಿನಗಳಾದರೂ ಪೊಲೀಸರ ಕೈಗೆ ಸಿಗದ ಗಣೇಶ್ಗೆ ಯಾರ ಶ್ರೀರಕ್ಷೆ ಇದೆ? ಇಲ್ಲಿದೆ ಫುಲ್ ಡೀಟೆಲ್ಸ್...
POLITICSJan 21, 2019, 1:57 PM IST
ಕಾಂಗ್ರೆಸ್ ಸಭೆ ರದ್ದು; ರೆಸಾರ್ಟ್ ಪಾಲಿಟಿಕ್ಸ್ ಅಂತ್ಯ
ಸಿದ್ಧಗಂಗಾ ಶ್ರೀ ಗಂಭೀರ; ಕಾಂಗ್ರೆಸ್ ಶಾಸಕಾಂಗ ಸಭೆ ರದ್ದು; ರೆಸಾರ್ಟ್ ರಾಜಕಾರಣಕ್ಕೆ ಬ್ರೇಕ್
stateJan 21, 2019, 8:02 AM IST
ಆಪರೇಷನ್ ಕಮಲಕ್ಕೆ ಒಳಗಾಗೋ ಕೈ ನಾಯಕರಿಗೆ ಹೊಸ ಆತಂಕ ಸೃಷ್ಟಿ
ಕಾಂಗ್ರೆಸ್ ನಾಯಕರ ರೆಸಾರ್ಟ್ ಪಾಲಿಟಿಕ್ಸ್ ಮುಂದುವರಿದಿದೆ. ಹತ್ತು ಹಲವು ವಿಚಾರಗಳು ಚರ್ಚೆಯಾಗದೇ ಬಾಕಿ ಉಳಿದ ಹಿನ್ನೆಲೆಯಲ್ಲಿ ಸೋಮವಾರಕ್ಕೂ ರೆಸಾರ್ಟ್ ವಾಸ್ತವ್ಯ ಮುಂದುವರಿಸಲಾಗಿದೆ.
POLITICSJan 20, 2019, 9:52 PM IST
'ನಾನು ಸೀನಣ್ಣ ಆಗಾಗ ಗಲಾಟೆ ಮಾಡ್ಕೋತ್ತಿವಿ.. ಇದು ಹಾಗೆ!'
ಕಾಂಗ್ರೆಸ್ ಶಾಸಕರಿಬ್ಬರ ನಡುವೆ ಗಲಾಟೆಯಾಗಿದೆ. ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿಯ ನಂತರ ರಾಜಕಾರಣದಲ್ಲಿ ಇಡೀ ದಿನ ಬೆಳವಣಿಗೆಗಳು ನಡೆದವು.