Resorts  

(Search results - 8)
 • <p>Resort</p>

  Karnataka Districts2, Jul 2020, 3:40 PM

  ಹಾಸನದಲ್ಲಿ ಡೆಡ್ಲಿ ವೈರಸ್ ಹಾವಳಿ: ಹೋಂ ಸ್ಟೇ, ರೆಸಾರ್ಟ್ ಕಂಪ್ಲೀಟ್ ಬಂದ್

  ಹಾಸನ ಜಿಲ್ಲೆಯಲ್ಲಿ ಡೆಡ್ಲಿ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳನ್ನು ಕ್ಲೋಸ್ ಮಾಡಲು ನಿರ್ಧರಿಸಲಾಗಿದೆ. ಈ ಸಂಬಂಧ ಹಾಸನ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

 • Karnataka Districts15, Jun 2020, 3:45 PM

  ಪ್ರವಾಸಿಗರ ಸಂಖ್ಯೆ ವಿರಳ: ಇನ್ನೂ ತೆರೆಯದ ರೆಸ್ಟೋರೆಂಟ್‌, ಹೋಂಸ್ಟೇಗಳು

  ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸುಮಾರು ಎರಡೂವರೆ ತಿಂಗಳುಗಳ ಕಾಲ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ರೆಸಾರ್ಟ್‌, ರೆಸ್ಟೋರೆಂಟ್‌, ಲಾಡ್ಜ್‌ಗಳನ್ನು ತೆರೆಯಲು ಅನುಮತಿ ನೀಡಿ ಸರ್ಕಾರ ಕಳೆದವಾರವಷ್ಟೇ ಆದೇಶ ಹೊರಡಿಸಿತ್ತು. ಆದರೆ ಒಂದು ವಾರ ಕಳೆದರೂ ಜಿಲ್ಲೆಯಲ್ಲಿ ಶೇ.90 ರಷ್ಟುರೆಸಾರ್ಟ್‌ಗಳು ಆರಂಭವಾಗಿಲ್ಲ.

 • Koppal

  Karnataka Districts4, Mar 2020, 11:36 AM

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿನ ರೆಸಾರ್ಟ್‌ಗಳೆಲ್ಲ ನೆಲಸಮ!

  ಕೊಪ್ಪಳ(ಮಾ.04): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ನಡೆದಿದೆ. ಜಿಲ್ಲಾಧಿಕಾರಿ ಸುನಿಲ್ ಕುಮಾರ ಮತ್ತು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಅಧಿಕಾರಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

 • Virupapuragadde

  Karnataka Districts4, Mar 2020, 10:52 AM

  ವಿದೇಶಿಯರ ಸ್ವರ್ಗವೀಗ ಭಣ..ಭಣ...: ವಿರೂಪಾಪುರ ಗಡ್ಡೆ ಇನ್ನು ನೆನಪು ಮಾತ್ರ!

  ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಆರಂಭಗೊಂಡಿತು. ಮಧ್ಯಾಹ್ನದ ಹೊತ್ತಿಗೆ ಬಹುತೇಕ ರೆಸಾರ್ಟ್‌ಗಳು ನೆಲಸಮವಾಗಿದ್ದು, ಇದರೊಂದಿಗೆ ಬಹು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆದ ಹೋರಾಟ ಅಂತ್ಯಗೊಂಡಂತಾಗಿದೆ. 
   

 • Resort

  Karnataka Districts20, Feb 2020, 10:22 AM

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿ ರೆಸಾರ್ಟ್‌ಗಳೆಲ್ಲ ಖಾಲಿ ಖಾಲಿ!

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿರುವ ರೆಸಾರ್ಟ್‌ಗಳ ಮಾಲೀಕರು ಬೆಲೆ ಬಾಳುವ ವಸ್ತುಗಳು ಸೇರಿದಂತೆ ಕಟ್ಟಡಗಳನ್ನು ಸ್ವಯಂಪ್ರೇರಣೆಯಿಂದ ತೆರವುಗೊಳಿಸುತ್ತಿದ್ದಾರೆ. ಈ ಮಧ್ಯೆ 24 ರ ವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದೆಂದು ತಡೆ ನೀಡಿದ್ದ ರಾಜ್ಯ ಹೈಕೋರ್ಟ್, ಜಿಲ್ಲಾಡಳಿತದ ಮನವಿ ಪುರಸ್ಕರಿಸಿ ಗುರುವಾರ ಫೆ.20 ರಂದೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ. 
   

 • Karnataka Districts17, Feb 2020, 10:30 AM

  ಕೊಪ್ಪಳ: ಗಂಟುಮೂಟೆ ಕಟ್ಟಿ ಹೊರಟ ವಿರೂಪಾಪುರಗಡ್ಡೆ ರೆಸಾರ್ಟ್ ಮಾಲೀಕರು

  ತಾಲೂಕಿನ ವಿರೂಪಾಪುರ ಗಡ್ಡೆಯಲ್ಲಿ ಇರುವ ರೆಸಾರ್ಟ್ ಮಾಲೀಕರು ಗಂಟುಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. ವಿರೂಪಾಪುರ ಗಡ್ಡೆಯಲ್ಲಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಂಗಳೂರು ಹೈಕೋರ್ಟ್ 10 ದಿನ ತಡೆಯಾಜ್ಞೆ ನೀಡಿತ್ತು. ಆದರೆ ಜಿಲ್ಲಾಡಳಿತ ತಡೆಯಾಜ್ಞೆ ತೆರವುಗೊಳಿಸುವುದಕ್ಕೆ ಎಲ್ಲ ಏರ್ಪಾಡು ಮಾಡಿಕೊಂಡಿದ್ದರಿಂದ ಈಗ ರೆಸಾರ್ಟ್ ಮಾಲೀಕರು ಗಂಟುಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. 
   

 • India12, Jan 2020, 4:37 PM

  'ಮರಾಡು' ಧ್ವಂಸದ ಬೆನ್ನಲ್ಲೇ 7 ಸ್ಟಾರ್‌ ರೆಸಾರ್ಟ್‌ ಕೆಡವಲು ಸುಪ್ರೀಂ ಆದೇಶ!

  ಕೇರಳದಲ್ಲಿ ಮರಾಡು ಬಳಿಕ 7 ಸ್ಟಾರ್‌ ರೆಸಾರ್ಟ್‌ ಕೆಡವಲು ಸುಪ್ರೀಂಕೋರ್ಟ್‌ ಆದೇಶ| ವೆಂಬನಾಡ್‌ ಸರೋವರದದ ಮೇಲಿರುವ 7 ಸ್ಟಾರ್‌ ಕಾಪಿಕೊ ಕೇರಳ ರೆಸಾರ್ಟ್‌ 

 • Virupapura Gaddi

  Karnataka Districts30, Dec 2019, 9:52 PM

  ಹೊಸ ವರ್ಷಾಚರಣೆ: ಕರ್ನಾಟಕದ ಗೋವಾದಲ್ಲಿ ಪೊಲೀಸ್ ಹದ್ದಿನ ಕಣ್ಣು

  ಕೊಪ್ಪಳ ಜಿಲ್ಲೆಯ ಹಂಪಿಯಲ್ಲಿರುವ ವಿರುಪಾಪುರಗಡ್ಡೆ ಕರ್ನಾಟಕದ ಮಿನಿ ಗೋವಾ ಎಂದೇ ಫೇಮಸ್ ಆಗಿದ್ದು, ಇದು ವಿದೇಶಿಗರ ಪ್ರಮುಖ ಅಡ್ಡವಾಗ್ಬಿಟ್ಟಿದೆ. ವಿಜಯನಗರ ಸಾಮ್ರಾಜ್ಯವನ್ನು ವೀಕ್ಷಿಸಲು ಬರುವ ವಿದೇಶಿಗರು ಈ ಮಿನಿ ಗೋವಾದಲ್ಲಿಯೇ ಠಿಕಾಣಿ ಹೂಡುತ್ತಾರೆ. ಇದ್ರಿಂದ ಇಲ್ಲಿ ಬಹಳಷ್ಟು ರೆಸಾರ್ಟ್ ಗಳು ತಲೆ ಎತ್ತಿವೆ. ದರಲ್ಲೂ ನ್ಯೂ ಇಯರ್ ಸಂದರ್ಭದಲ್ಲಿ, ವಿದೇಶಿಗರ ಹಾಗೂ ರೇಸಾರ್ಟ್ ಮಾಲಿಕರ ಹುಚ್ಚಾಟ ಹೆಚ್ಚಾಗಿರುತ್ತೆ. ಇದಕ್ಕಾಗಿಯೇ  ಜಿಲ್ಲೆಯ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.