Retire  

(Search results - 312)
 • leander paes

  OTHER SPORTS7, May 2020, 7:43 PM

  ಈ ವರ್ಷ ಟೆನಿಸಿಗ ಲಿಯಾಂಡರ್ ಪೇಸ್‌ ನಿವೃತ್ತಿ ಇಲ್ಲ?

  ಲಿಯಾಂಡರ್ ಪೇಸ್ 2020ರಲ್ಲಿ ಕೆಲ ಆಯ್ದ ಟೂರ್ನಿಗಳನ್ನು ಆಡಿ, ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಗುರಿ ಹೊಂದಿದ್ದರು. ಆದರೆ ಕೊರೋನಾ ಸೋಂಕಿನಿಂದಾಗಿ ಟೆನಿಸ್‌ ಚಟುವಟಿಕೆ ಸ್ಥಗಿತಗೊಂಡಿದ್ದು, ಈ ವರ್ಷ ಬಹುತೇಕ ಟೂರ್ನಿಗಳು ರದ್ದಾಗಲಿವೆ.

 • AB de Villliers

  Cricket30, Apr 2020, 8:41 AM

  ದಕ್ಷಿಣ ಆಫ್ರಿಕಾ ತಂಡದ ನಾಯಕನಾಗಿ ಎಬಿ ಡಿವಿಲಿಯರ್ಸ್‌ಗೆ ಮತ್ತೆ ಆಫರ್?

  ಎಬಿ ಡಿವಿಲಿಯರ್ಸ್‌ ಉತ್ತಮ ಫಾರ್ಮ್‌ಗೆ ಮರಳಿದ ಬಳಿಕ ರಾಷ್ಟ್ರೀಯ ತಂಡಕ್ಕೆ ಮರಳುವುದಾಗಿ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಇತ್ತೀಚೆಗಷ್ಟೇ ಎಬಿ ಡಿವಿಲಿಯರ್ಸ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಮನಸ್ಸಿದೆ ಎಂದು ಹೇಳಿಕೊಂಡಿದ್ದರು.

 • युवराज ने साल 2011 में वर्ल्डकप में शानदार प्रदर्शन किया था और भारत को वर्ल्ड चैंपियन भी बनाया था।

  Cricket27, Apr 2020, 9:36 PM

  ಯುವಿ ಪಾ ಎಂದು ಕರೆದಾಗಲೇ ನಿವೃತ್ತಿಗೆ ಯೋಚಿಸಿದ್ದೆ; ಯುವರಾಜ್ ವಿದಾಯದ ಸೀಕ್ರೆಟ್ ಬಹಿರಂಗ

  ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಹೋರಾಟಗಾರ ಯುವರಾಜ್ ಸಿಂಗ್ 2019ರಲ್ಲಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.  ಯುವಿಗೆ ಸರಿಯಾದ ವಿದಾಯ ಸಿಗಲಿಲ್ಲ ಅನ್ನೋ ಕೊರಗು ಅಭಿಮಾನಿಗಳಲ್ಲಿದೆ. ಇದೀಗ ಯುವರಾಜ್ ಸಿಂಗ್ 2019ರ ವಿದಾಯಕ್ಕೆ 2018ರಲ್ಲೇ ಯೋಜನೆ ಮಾಡಿದ್ದೇ ಎಂದಿದ್ದಾರೆ. ವಿದಾಯದ ಸೀಕ್ರೆಟ್ ಬಹಿರಂಗ ಪಡಿಸಿದ್ದಾರೆ.
   

 • undefined

  Karnataka Districts13, Apr 2020, 3:14 PM

  ಮುತ್ತಪ್ಪ ರೈ ಈಗ ಹೇಗಿದ್ದಾರೆ? ನೀವು ನೋಡಿರದ ರೈ ಲೋಕ

  ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯದ ವದಂತಿಗಳಿಗೆ ಕಿವಿಕೊಡಬೇಡಿ ಎಂದು ಸಂಘಟನೆ ತಿಳಿಸಿದೆ. ಒಂದು ಕಾಲದಲ್ಲಿ ಭೂಗತ ಜಗತ್ತನ್ನು ಆಳಿದ್ದ ರೈ ಇದೂಗ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

   

   

  .

   

   

   

   

   

   

   

   

   

   

   

   

   

 • Nasser Hussain, MS Dhoni

  Cricket11, Apr 2020, 10:33 PM

  ಧೋನಿ ಅಪರೂಪದ ವಜ್ರ, ನಿವೃತ್ತಿಗೆ ಒತ್ತಡ ಹೇರಬೇಡಿ ಎಂದ ಇಂಗ್ಲೆಂಡ್ ಮಾಜಿ ನಾಯಕ!

  ಟೀಂ ಇಂಡಿಯಾ ಕ್ರಿಕೆಟಿಗ ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಹಾಗೂ ದೇಸಿ ಕ್ರಿಕೆಟ್‌ನಿಂದ ದೂರ ಉಳಿದು ಸರಿಸುಮಾರು 9 ತಿಂಗಳು ಕಳೆದಿದೆ. ಐಪಿಎಲ್ ಮೂಲಕ ಧೋನಿ ಕಮ್‌ಬ್ಯಾಕ್ ಎದುರುನೋಡುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಇದರ ಬೆನ್ನಲ್ಲೇ ಧೋನಿ ಸದ್ದಿಲ್ಲದೇ ವಿದಾಯ ಹೇಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಇದೀಗ ಇಂಗ್ಲೆಂಡ್ ಮಾಜಿ ನಾಯಕ ಧೋನಿ ನಿವೃತ್ತಿಗೆ ಆಗ್ರಹಿಸುವವರಿಗೆ ಉಪಯುಕ್ತ ಸಲಗೆ ನೀಡಿದ್ದಾರೆ.

 • suresh kumar

  Karnataka Districts10, Apr 2020, 12:36 PM

  ಕೊರೋನಾ ವಿರುದ್ಧ ರಾಜ್ಯ ಸರ್ಕಾರದ ಹೋರಾಟ: ಅಜಯ್ ಕುಮಾರ್ ಸಿಂಗ್ ಮೆಚ್ಚುಗೆ

  ರಾಜ್ಯ ಸರ್ಕಾರ ಕೋವಿಡ್-19 ಮಹಾಮಾರಿಯ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ‌ ನಿವೃತ್ತ ಪೋಲೀಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸುರೇಶ ಕುಮಾರ್ ಅವರು ಹೇಳಿದ್ದಾರೆ. 

 • undefined

  Karnataka Districts9, Apr 2020, 11:24 AM

  ನಾಯಿ ಮರಿಗಳನ್ನು ಮಾರಿ ಕೊರೋನಾ ಪರಿಹಾರ ನಿಧಿಗೆ ಹಣ..!

  ತಮ್ಮ ಮನೆಯಲ್ಲಿದ್ದ ಜರ್ಮನ್‌ ಶಫರ್ಡ್‌ ತಳಿಯ ಮೂರು ಶ್ವಾನದ ಮರಿಗಳನ್ನು ಮಾರಾಟ ಮಾಡಿ ಅದರಲ್ಲಿ ಬಂದ 25 ಸಾವಿರ ರುಪಾಯಿ ಹಣವನ್ನು ನಿವೃತ್ತ ಪೊಲೀಸ್‌ ಕಾವೇರಪ್ಪ ಅವರು ಮುಖ್ಯಮಂತ್ರಿ ಅವರ ಕೋವಿಡ್‌ -19 ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

   

 • undefined

  Coronavirus India2, Apr 2020, 6:00 PM

  ಕೊರೋನಾ ಮಣಿಸಲು ಕೇಂದ್ರದ ದಿಟ್ಟ ಹೆಜ್ಜೆಗಳು 1,2,3,4......

  ಕೇಂದ್ರ ಸರ್ಕಾರ ಕೊರೋನಾ ವಿರುದ್ಧದ ಹೋರಾಟಕ್ಕೆ ಹೆಚ್ಚುವರಿ ಪಡೆ ಸಿದ್ಧಮಾಡಿಕೊಂಡಿದೆ. ಹಾಗಾದರೆ ಏನೆಲ್ಲ ಸುರಕ್ಷತಾ ಕ್ರಮ ತೆಗೆದುಕೊಂಡಿದೆ ಇಲ್ಲಿದೆ ವಿವರ

 • Retirement

  Coronavirus India2, Apr 2020, 2:32 PM

  ಮಾರ್ಚ್‌ನಲ್ಲಿ ನಿವೃತ್ತಿಯಾದ ಸರ್ಕಾರಿ ನೌಕರರ ಗಮನಕ್ಕೆ

  ಕೊರೋನಾ ವೈರಸ್‌ ನಡುವೆಯೇ ಮಾರ್ಚ್‌ ತಿಂಗಳಲ್ಲಿ ನಿವೃತ್ತರಾಗುತ್ತಿರುವ ಸರ್ಕಾರಿ ನೌಕರರಿಗೆ ಪ್ರಧಾನ ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ. ಮುಖ್ಯವಾಗಿ ಮಾರ್ಚ್ 31. 2020ರಂದು ನಿವೃತ್ತಿಯಾಗುವ ನೌಕರರಿಗಾಗಿ ಈ ಸೂಚನೆ ನೀಡಲಾಗಿದೆ.

 • Chilly

  Coronavirus Karnataka2, Apr 2020, 1:40 PM

  ಲಾಕ್‌ಡೌನ್‌: ಮಾರಾಟಕ್ಕಿಲ್ಲ ದಾರಿ, ರಸ್ತೆ ತುಂಬೆಲ್ಲ ಚೆಲ್ಲಿದ ಹಸಿ ಮೆಣಸು

  ಕೊರೋನಾ ಸೋಂಕು ಪರಿಣಾಮದಿಂದಾಗಿ ದೇಶಾದ್ಯಂತ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಹಸಿ ಮೆಣಸು ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು, ಮಡಿಕೇರಿಯ ನಿವೃತ್ತ ಯೋಧರೊಬ್ಬರು 7 ಕ್ವಿಂಟಾಲ್‌ ಹಸಿ ಮೆಣಸು ರಸ್ತೆಗೆ ಸುರಿದು ಪಟ್ಟಣಕ್ಕೆ ಬಂದವರಿಗೆ ಉಚಿತವಾಗಿ ನೀಡಿದ್ದಾರೆ. ಮತ್ತೊಂದೆಡೆ ಈ ಭಾಗದಲ್ಲಿ ಹಸಿ ಮೆಣಸು ಫಸಲು ಗಿಡದಲ್ಲೇ ಹಣ್ಣಾಗಿ ಕೊಳೆಯುತ್ತಿದೆ. ಇಲ್ಲಿವೆ ಫೋಟೋಸ್

   

 • Green Chilly

  Coronavirus Karnataka2, Apr 2020, 8:51 AM

  7 ಕ್ವಿಂಟಾಲ್‌ ಮೆಣಸು ರಸ್ತೆಗೆ ಸುರಿದ ಮಾಜಿ ಯೋಧ

  ಕೊರೋನಾ ಸೋಂಕು ಪರಿಣಾಮದಿಂದಾಗಿ ದೇಶಾದ್ಯಂತ ಲಾಕ್‌ಡೌನ್‌ ಆಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಹಸಿ ಮೆಣಸು ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದು, ನಿವೃತ್ತ ಯೋಧರೊಬ್ಬರು 7 ಕ್ವಿಂಟಾಲ್‌ ಹಸಿ ಮೆಣಸು ರಸ್ತೆಗೆ ಸುರಿದು ಪಟ್ಟಣಕ್ಕೆ ಬಂದವರಿಗೆ ಉಚಿತವಾಗಿ ನೀಡಿದ್ದಾರೆ.

 • टीम मैनेजमेंट ने पंत पर हमेशा से ही पूरा भरोसा जताया है, पर पंत ने अपनी प्रतिभा के अनुरूप कभी प्रदर्शन नहीं किया।

  Cricket29, Mar 2020, 8:59 PM

  30 ಲಕ್ಷ ರೂ. ಸಂಪಾದಿಸಿ ರಾಂಚಿಯಲ್ಲಿ ವಿಶ್ರಾಂತಿ ಜೀವನ ಬಯಸಿದ್ದ ಧೋನಿ!

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕಳೆದ 8 ತಿಂಗಳಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ.  ಆದರೂ ವಿಶ್ವದಲ್ಲಿ ಗರಿಷ್ಠ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ ಎಂ.ಎಸ್.ಧೋನಿ. MSD ಕ್ರಿಕೆಟ್‌ನ ಆರಂಭಿಕ ದಿನಗಳಲ್ಲಿನ ಪ್ಲಾನ್ ಇದೀಗ ಬಯಲಾಗಿದೆ. ಅದರಲ್ಲೂ 30 ಲಕ್ಷ ರೂಪಾಯಿ ಸಂಪಾದಿಸಿದರೆ ಸಾಕು ರಾಂಚಿಯಲ್ಲಿ ವಿಶ್ರಾಂತಿ ಜೀವನಕ್ಕೆ ಪ್ಲಾನ್ ಮಾಡಿದ್ದರು ಅನ್ನೋ ಕುತೂಹಲ ಬಯಲಾಗಿದೆ.

 • gavaskar dhoni

  Cricket21, Mar 2020, 8:16 PM

  ಧೋನಿ ವಿದಾಯ ಕುರಿತು ಶಾಕಿಂಗ್ ಹೇಳಿಕೆ ಕೊಟ್ಟ ಸುನಿಲ್ ಗವಾಸ್ಕರ್!

  ಕೊರೋನಾ ವೈರಸ್ ಆತಂಕದಿಂದ ಐಪಿಎಲ್ ಟೂರ್ನಿ ಆಯೋಜನೆ ಇದೀಗ ಕಷ್ಟ ಕಷ್ಟ ಎನ್ನುತ್ತಿದೆ ಬಿಸಿಸಿಐ. ಇದು ಧೋನಿ ಅಭಿಮಾನಿಗಳ ಆತಂಕ ಮತ್ತಷ್ಟು ಹೆಚ್ಚಿಸಿದೆ. ಕಾರಣ ಐಪಿಎಲ್ ಮೂಲಕ ಧೋನಿ ಮತ್ತೆ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ ಅನ್ನೋ ವಿಶ್ವಾಸದಲ್ಲಿದ್ದರು. ಈ ನೋವಿನಿಂದ ಬಳಲುತ್ತಿರುವ ಅಭಿಮಾನಿಗಳಿಗ ಇದೀಗ ಸುನಿಲ್ ಗವಾಸ್ಕರ್, ಕೊರೋನಾ ವೈರಸ್‌ಗಿಂತ ಕಠೋರವಾದ ಹೇಳಿಕೆ ನೀಡಿದ್ದಾರೆ.

 • ফের আন্তর্জাতিক ক্রিকেটে ফিরতে চলেছেন এবিডি, ইঙ্গিত মার্ক বাউচারের

  Cricket20, Mar 2020, 3:48 PM

  ನಿವೃತ್ತಿಯಿಂದ ಕಮ್‌ಬ್ಯಾಕ್: ಕೊನೆಗೂ ಮೌನ ಮುರಿದ ಎಬಿಡಿ..!

  2019-20ನೇ ಆವೃತ್ತಿಯ ಬಿಗ್‌ ಬ್ಯಾಶ್ ಲೀಗ್‌ನಲ್ಲಿ ಪಾಲ್ಗೊಂಡಿದ್ದ ಎಬಿಡಿ ಅಂರಾತಾಷ್ಟ್ರೀಯ ಕ್ರಿಕೆಟ್‌ಗೆ ಕಮ್ ಬ್ಯಾಕ್ ಮಾಡುವ ವಿಚಾರದ ಬಗ್ಗೆ ತುಟಿಬಿಚ್ಚಿದ್ದರು. ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡದ ಮುಖ್ಯ ಕೋಚ್ ಮಾರ್ಕ್ ಬೌಷರ್ ಸಹಾ ಎಬಿಡಿ ತಂಡಕ್ಕೆ ಕಮ್‌ಬ್ಯಾಕ್ ಮಾಡುವುದು ಒಳೆತೆಂದು ಮುಕ್ತವಾಗಿಯೇ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

 • undefined

  Cricket10, Mar 2020, 11:28 AM

  ರಣಜಿ ಟ್ರೋಫಿ ಫೈನಲ್‌: ಬಂಗಾಳಕ್ಕೆ ಮೊದಲ ದಿನದ ಗೌರವ

  ನ್ಯೂಜಿಲೆಂಡ್‌ ಸರಣಿ ಮುಗಿಸಿ ತವರಿಗೆ ವಾಪಸಾದ ಚೇತೇಶ್ವರ್‌ ಪೂಜಾರ, ಫೈನಲ್‌ ಪಂದ್ಯದಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿದಿದ್ದಾರೆ. ಸಾಮಾನ್ಯವಾಗಿ 3ನೇ ಇಲ್ಲವೇ 4ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವ ಪೂಜಾರ, ಸೋಮವಾರ 6ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದರು.