Review Petitions  

(Search results - 3)
 • Supreme Court dismisses all 18 review petitions in Ayodhya caseSupreme Court dismisses all 18 review petitions in Ayodhya case
  Video Icon

  NewsDec 12, 2019, 11:01 PM IST

  ಅಯೋಧ್ಯೆ: ಮರುಪರೀಶಿಲನೆ ಅರ್ಜಿ ಸಲ್ಲಿಸಿದವರಿಗೆ ಮುಖಭಂಗ, ಎಲ್ಲ ಅರ್ಜಿ ವಜಾ

  ಅಯೋಧ್ಯೆ ಬಾಬರಿ ಮಸೀದಿ ಜಾಗ ವಿವಾದದಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನಿಕ ಪೀಠ ಇತ್ತೀಚೆಗೆ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿದ್ದ ಎಲ್ಲಾ 18  ಅರ್ಜಿಗಳನ್ನು ಸರ್ವೊಚ್ಚ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.

  ಇಲ್ಲಿಗೆ ಒಂದು ಹಂತ ಮಾತ್ರ ಸ್ಪಷ್ಟವಾಗಿದ್ದು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

 • Supreme Court to hear Sabarimala verdict review petitions on November 13Supreme Court to hear Sabarimala verdict review petitions on November 13

  NEWSOct 23, 2018, 5:44 PM IST

  ಶಬರಿಮಲೆ ಬಂದ್: ಮರು ಪರಿಶೀಲನೆ ಅರ್ಜಿ ವಿಚಾರಣೆ ನ.13ಕ್ಕೆ!

  10-50 ವರ್ಷದೊಳಗಿನ ಮಹಿಳೆಯರು ಅಯ್ಯಪ್ಪನ ದೇಗುಲ ಪ್ರವೇಶಿಸಲು ಅನುಮತಿ ನೀಡಿದ್ದ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆಯನ್ನು ನ.13ರಂದು ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. 

 • Hindu organisations challenge SC order allowing women into templeHindu organisations challenge SC order allowing women into temple

  NEWSOct 8, 2018, 4:56 PM IST

  ಶಬರಿಮಲೆ ಕುರಿತ ಸುಪ್ರೀಂ ತೀರ್ಪು ಮರು ಪರಿಶೀಲನೆ ಕೋರಿ ಅರ್ಜಿ!

  ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಹೆಣ್ಣುಮಕ್ಕಳಿಗೆ ಪ್ರವೇಶದ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಹಿಂದೂ ಪರ ಸಂಘಟನೆಗಳು ನಿರ್ಧರಿಸಿವೆ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶದ ಅವಕಾಶ ನೀಡುವುದರಿಂದ ಶತಮಾನಗಳ ನಂಬಿಕೆ ಮತ್ತು ಪಾವಿತ್ರ್ಯವನ್ನು ಹಾಳು ಮಾಡಿದಂತೆ ಎಂದು ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.