Search results - 13 Results
 • England celeb

  World Cup16, Jul 2019, 4:03 PM IST

  ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ರೋಡ್ ಶೋಗೆ ಬ್ರೇಕ್!

  ಇದೇ ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿ ಗೆದ್ದ ಇಂಗ್ಲೆಂಡ್ ತಂಡದ ಸಂಭ್ರಮ ಮುಗಿಲು ಮುಟ್ಟಿದೆ. ಲಂಡನ್ ಅಥಾರಿಟಿ ಇಂಗ್ಲೆಂಡ್ ಸಂಭ್ರಮವನ್ನು ಇಮ್ಮಡಿಗೊಳಿಸಲು ರೋಡ್ ಶೋ ಆಯೋಜಿಸಿತ್ತು. ಆದರೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ರೋಡ್ ಶೋ ರದ್ದು ಮಾಡಿದೆ.
   

 • Ishwar Chandra Vidyasagar

  Lok Sabha Election News16, May 2019, 6:27 PM IST

  ಅದೇ ಸ್ಥಳದಲ್ಲಿ ವಿದ್ಯಾಸಾಗರ್ ಪ್ರತಿಮೆ ನಿರ್ಮಾಣ: ಮೋದಿ ಭರವಸೆ

  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ಬಳಿಕ, ಪ.ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಹಿಂಸಾಚಾರವನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

 • Amit Shah- West Bengal
  Video Icon

  NEWS15, May 2019, 12:02 PM IST

  ಅಮಿತ್ ಶಾ ರೋಡ್ ಶೋ ಬಳಿಕ ಪ.ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ

  ಬಿಜೆಪಿ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಬೆಂಬಲಿಗರು ಹಾಗೂ ಟಿಎಂಸಿ ವಿದ್ಯಾರ್ಥಿ ಪರಿಷತ್ ನಡುವೆ ಮಾರಾಮಾರಿಯಾಗಿದೆ. ಈ ಗಲಾಟೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ವಾಹನಗಳು ಜಖಂ ಆಗಿದೆ. ಪಶ್ಚಿಮ ಬಂಗಾಳದಿಂದ ಸುವರ್ಣ ನ್ಯೂಸ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನಮಕ್ಕನವರ್ ನೇರ ವರದಿ ಮಾಡಿದ್ದಾರೆ. ಇಲ್ಲಿದೆ ನೋಡಿ. 

   

 • mumbai

  SPORTS14, May 2019, 9:51 AM IST

  ಚಾಂಪಿಯನ್ ಮುಂಬೈ ತಂಡದಿಂದ ರೋಡ್ ಶೋ!

  4ನೇ ಐಪಿಎಲ್ ಟ್ರೋಫಿ ಗೆಲುವಿನ ಬಳಿಕ ಮುಂಬೈ ಇಂಡಿಯನ್ಸ್ ತಂಡ  ನಗದರ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿತು. ಚಾಂಪಿಯನ್ ತಂಡಕ್ಕೆ ಶುಭ ಹಾರೈಸಲು ಅಭಿಮಾನಿಗಳ ಸಾಗರವೇ ಹರಿದು ಬಂದಿತ್ತು.

 • Modi

  Lok Sabha Election News25, Apr 2019, 8:15 PM IST

  ವಾರಾಣಸಿಯಲ್ಲಿ ಮೋದಿ ಮೇನಿಯಾ: ಜನಸಾಗರ ಕಂಡು ದಂಗಾದ ದುನಿಯಾ!

  2019ರ ಲೋಕಸಭೆ ಚುನಾವಣೆಯ ಅದ್ಬುತ ದೃಶ್ಯಗಳಿಗೆ ಇಂದು ಉತ್ತರ ಪ್ರದೇಶದ ವಾರಾಣಸಿ ಸಾಕ್ಷಿಯಾಯಿತು. ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಭರ್ಜರಿ ರೋಡ್ ಶೋ ನಡೆಸಿದರು. 

 • Congress will stake on the ex mp in Rajasthan, CM son Vaibhav Gehlot get ticket from Sirohi

  Lok Sabha Election News5, Apr 2019, 10:38 PM IST

  ಮೈತ್ರಿ ಕಗ್ಗಂಟು: ಖುದ್ದು ರಾಹುಲ್ ಗಾಂಧಿ ಮಂಡ್ಯ ಅಖಾಡಕ್ಕೆ..!

  ರಾಜ್ಯ ಮೈತ್ರಿ ನಾಯಕರು ಪಕ್ಷದ ಕಾರ್ಯಕರ್ತರನ್ನು ಮೈತ್ರಿ ಧರ್ಮ ಪರ ಮನವೊಲಿಕೆ ಕಾರ್ಯ ನಡೆಸುತ್ತಿದ್ದರೆ, ಇತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಪರ ರೋಡ್ ಶೋ ನಡೆಸಲಿದ್ದಾರೆ.

 • Tejaswini

  Lok Sabha Election News2, Apr 2019, 11:01 PM IST

  ಅಮಿತ್ ಶಾ ರೋಡ್‌ ಶೋ, ಮುಂದಿನ ಸಾಲಿನಲ್ಲಿಯೇ ತೇಜಸ್ವಿನಿ

   ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ರೋಡ್ ಶೋ ನಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಪ್ರಮುಖ ಸ್ಥಾನ ನೀಡಲಾಗಿದೆ.

 • Amith Shaw

  Lok Sabha Election News2, Apr 2019, 10:26 PM IST

  ಬೆಂಗಳೂರಲ್ಲಿ ಅಮಿತ್ ಶಾ ಮತಬೇಟೆ, ದಕ್ಷಿಣದಲ್ಲಿ ಕೇಸರಿ ಅಬ್ಬರ

  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ.

 • Sumalatha

  Lok Sabha Election News31, Mar 2019, 10:49 AM IST

  ರಾಜಕೀಯಕ್ಕೆ ಬಂದಿದ್ದೆ ನೋವು ಮರೆಯಲು ಎಂದು ಕಣ್ಣೀರು ಹಾಕಿದ ಸುಮಲತಾ

  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದು, ಶನಿವಾರ ಪ್ರಚಾರದ ವೇಳೆ ಸುಮಲತಾ ಅಂಬರೀಶ್ ಕಣ್ಣೀರು ಹಾಕಿದ ಘಟನೆ ನಡೆದಿದೆ. 

 • Rally

  AUTOMOBILE14, Mar 2019, 2:11 PM IST

  ಪ್ರಚಾರದಲ್ಲಿ ರೋಡ್ ಶೋ, ಬೈಕ್ ರ‍್ಯಾಲಿ ನಿಷೇಧ- ಸುಪ್ರೀಂ ಕೋರ್ಟ್‌ಗೆ PIL ಸಲ್ಲಿಕೆ!

  ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಸಮಾವೇಶ ಶುರುವಾಗಿದೆ. ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೈಕ್ ರ‍್ಯಾಲಿ , ರೋಡ್ ಶೋ ನಡೆಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಬೈಕ್ ರ‍್ಯಾಲಿ , ರೋಡ್ ಶೋ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.

 • CM with HDK

  16, May 2018, 7:14 PM IST

  ಕರ್ನಾಟಕ ರಾಜಕೀಯ- ಒಂದು ಮನೋಜ್ಞ ಕಥೆ

  ಈಗ್ಗೆ ಕೆಲವು ದಿನಗಳ ಹಿಂದೆ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದರು. ಆದರೆ, ಅವರು ಖಡಾಖಂಡಿತವಾಗಿ ಒಲ್ಲೆ ಎಂದಿದ್ದರು. ಕಾರ್ಯಕರ್ತನ ನಡೆಗೆ ಕುಮಾರಸ್ವಾಮಿ ಕರೆದು ಸನ್ಮಾನಿಸಿದ್ದರು. ಇದೀಗ ಸಿದ್ದರಾಮಯ್ಯ ಕರೆದ ಕೂಡಲೇ, ಕುಮಾರಸ್ವಾಮಿ ಹೋಗುತ್ತಿದ್ದಾರೆ. ಈ ಸಾಮಾನ್ಯ ಕಾರ್ಯಕರ್ತರ ಸ್ವಾಭಿಮಾನಕ್ಕೆ ಬೆಲೆ ಇಲ್ಲವೇ?

 • Yash in Raichur

  7, May 2018, 5:13 PM IST

  ರಾಯಚೂರು: ಬಿಜೆಪಿ ಪರ ಪ್ರಚಾರ ಮಾಡಿದ ಯಶ್

  ನಟ ಯಶ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಲಿಂಗಸೂಗೂರಿಗೆ ತೆರಳಿದ್ದರು. ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಪರ ಮತಯಾಚಿಸಿದರು.ವಜ್ಜಲ್  ಮನೆಯಲ್ಲು ಊಟ ಮಾಡಿ, ಅವರ ಕುಟುಂಬದ ಸದಸ್ಯರೊಂದಿಗೆ ತುಸು ಕಾಲ ಕಳೆದರು.

 • Rahul Gandhi Kushtagi
  Video Icon

  11, Feb 2018, 6:03 PM IST