Rohit Sharma  

(Search results - 271)
 • rohit fan

  Cricket12, Oct 2019, 3:44 PM IST

  ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ರೋಹಿತ್ ಪಾದಕ್ಕೆರಗಿದ ಅಭಿಮಾನಿ!

  ಪುಣೆ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅಭಿಮಾನಿ, ಸೆಕ್ಯೂರಿಟಿ ನಿಯಮ ಉಲ್ಲಂಘಿಸಿ ಮೈದಾನದೊಳಕ್ಕೆ ಪ್ರವೇಶಿಸಿದ ಘಟನೆ ನಡೆದಿದೆ. ಈ ಘಟನೆಯಿಂದ ಟೀಂ ಇಂಡಿಯಾ ಹಾಗೂ ಸೆಕ್ಯೂಟಿ ಗಾರ್ಡ್‌ಗಳು ಒಂದು ಕ್ಷಣ ಬೆಚ್ಚಿ ಬಿದ್ದರು.

 • rohit sharma byte
  Video Icon

  Cricket10, Oct 2019, 9:20 PM IST

  ಕಾಡು ಕಡಿಯದಂತೆ ರೋಹಿತ್ ಟ್ವೀಟ್: ಉಲ್ಟಾ ಹೊಡೆದ ಫ್ಯಾನ್ಸ್!

  ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ರು. ಆದರೆ 2ನೇ ಪಂದ್ಯದಲ್ಲಿಲ ನಿರಾಸೆ ಅನುಭವಿಸಿದರು. ಇನ್ನು ರೋಹಿತ್ ಶರ್ಮಾಗೆ ಸಾಮಾಜಿಕ ಜಾಲತಾಣದಲ್ಲೂ ಹಿನ್ನಡೆಯಾಗಿದೆ. ಮುಂಬೈನ ಆರೆ ಮಿಲ್ಕ್ ಕಾಲೋನಿಯಲ್ಲಿ ಮೆಟ್ರೋಗಾಗಿ ಕಾಡು ಕಡಿಯುವನ್ನು ನಿಲ್ಲಿಸಿ ಎಂದು ರೋಹಿತ್ ಟ್ವೀಟ್ ಮಾಡಿದ್ದರು. ಆದರೆ ರೋಹಿತ್ ಪರ ನಿಲ್ಲಬೇಕಿದ್ದ ಅಭಿಮಾನಿಗಳು ಉಲ್ಟಾ ಹೊಡೆದಿದ್ದಾರೆ.

 • Rohit Sharma
  Video Icon

  Sports9, Oct 2019, 3:52 PM IST

  ಪುಣೆ ಟೆಸ್ಟ್: 3 ಅಪರೂಪದ ದಾಖಲೆ ಮೇಲೆ ಕಣ್ಣಿಟ್ಟ ರೋಹಿತ್ ಶರ್ಮಾ

  ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಮೊದಲ ಟೆಸ್ಟ್ ಪಂದ್ಯದಲ್ಲೇ 2 ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ದಕ್ಷಿಣ ಆಫ್ರಿಕಾದ ವಿರುದ್ಧ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

 • Rohit Sharma told that what he had planned when he came to open for the first time in Test
  Video Icon

  Cricket8, Oct 2019, 9:14 PM IST

  ಟೆಸ್ಟ್ ಆರಂಭಿಕನಾಗಿ ರೋಹಿತ್ ಖಾಯಂ; ಸಂಕಷ್ಟದಲ್ಲಿ ರಾಹುಲ್‌!

  ಟೀಂ ಇಂಡಿಯಾ ಟೆಸ್ಟ್ ತಂಡದ ಆರಂಭಿಕನಾಗಿ ರೋಹಿತ್ ಶರ್ಮಾ ಅಬ್ಬರಿಸಿದ್ದಾರೆ. ಈ ಮೂಲಕ ಕನ್ನಡಿಗ ಕೆಎಲ್ ರಾಹುಲ್ ಸ್ಥಾನವನ್ನು ಆಕ್ರಮಿಸಿಕೊಂಡು ಇದೀಗ ಖಾಯಂ ಆಗಿ ನೆಲೆಯೂರಲು ಸಜ್ಜಾಗಿದ್ದಾರೆ. ರೋಹಿತ್ ಮೂರು ಮಾದರಿಯಲ್ಲಿ ಆರಂಭಿಕನಾಗಿ ಯಶಸ್ಸು ಕಾಣಲು ಮುಖ್ಯ ಕಾರಣವಿದೆ. ಈ ಕಾರಣ ತಿಳಿದರೆ ಇತರರು ಕೂಡ ಆರಂಭಿಕರಾಗಿ ಅಬ್ಬರಿಸುವುದು ಖಚಿತ. ಇದೀಗ ರೋಹಿತ್ ಓಪನರ್ ಸೀಕ್ರೆಟ್ ಬಹಿರಂಗವಾಗಿದೆ.

 • Video Icon

  Cricket8, Oct 2019, 8:32 PM IST

  ಮೊಹಮ್ಮದ್ ಶಮಿ ಅದ್ಬುತ ಪ್ರದರ್ಶನದ ಸೀಕ್ರೆಟ್ ಬಹಿರಂಗ!

  ಸೌತ್ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗುತ್ತಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಭಾರತ ರೆಡಿಯಾಗಿದೆ. ಇದರ ಬೆನ್ನಲ್ಲೇ ಮೊದಲ ಪಂದ್ಯದ ಗೆಲುವಿಗೆ ಕಾರಣರಾದ ಮೊಹಮ್ಮದ್ ಶಮಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಪ್ರತಿ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಶಮಿ ಯಶಸ್ವಿ ಪ್ರದರ್ಶನದ ಹಿಂದಿನ ಸೀಕ್ರೆಟ್ ಬಹಿರಂಗವಾಗಿದೆ. ಸೌತ್ ಆಫ್ರಿಕಾ ಸಂಹಾರ ಮಾಡಲು ಶಮಿ ಬಳಸೋ ಸೂತ್ರ ಏನು? ಇಲ್ಲಿದೆ ನೋಡಿ.

 • kohli rohit jadeja

  Sports8, Oct 2019, 11:09 AM IST

  ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ರೋಹಿತ್‌ಗೆ ಬಂಪರ್..!

  ಭಾರತ-ದಕ್ಷಿಣ ಆಫ್ರಿಕಾ ನಡುವಿನ ವೈಜಾಗ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್’ನಲ್ಲಿ ರೋಹಿತ್ ಶರ್ಮಾ 176 ಹಾಗೂ ಎರಡನೇ ಇನಿಂಗ್ಸ್’ನಲ್ಲಿ 127 ರನ್ ಸಿಡಿಸಿದ್ದರು. ಅಲ್ಲದೇ ಟೆಸ್ಟ್ ಪಂದ್ಯವೊಂದರಲ್ಲಿ[14] ಗರಿಷ್ಠ ಸಿಕ್ಸರ್ ಸಿಡಿಸಿದ ಅಪರೂಪದ ವಿಶ್ವದಾಖಲೆಯನ್ನು ರೋಹಿತ್ ಬರೆದಿದ್ದರು. ಇದರ ಜೊತೆಗೆ ಪಂದ್ಯಶ್ರೇಷ್ಠ ಗೌರವಕ್ಕೂ ರೋಹಿತ್ ಭಾಜನರಾಗಿದ್ದರು.

 • rohit sharma byte
  Video Icon

  Sports7, Oct 2019, 6:50 PM IST

  ಛೇ, ಛೇ, ರೋಹಿತ್ ಶರ್ಮಾ ನೀ ’ಆಡಿದ್ದು’ ಸರಿನಾ..?

  ರೋಹಿತ್ ಆಡಿದ ಆ ಒಂದು ಅಶ್ಲೀಲ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪೂಜಾರ ಜತೆ ಎರಡನೇ ಇನಿಂಗ್ಸ್’ನಲ್ಲಿ ಬ್ಯಾಟಿಂಗ್ ಮಾಡುವಾಗ ರೋಹಿತ್, ಟೆಸ್ಟ್ ಸ್ಪೆಷಲಿಸ್ಟ್’ಗೆ ಅಶ್ಲೀಲ ಮಾತುಗಳನ್ನಾಡಿದ್ದಾರೆ.

 • রোহিত শর্মার ছবি

  Sports5, Oct 2019, 5:04 PM IST

  ಭಾರತದ ಬಿಗಿ ಹಿಡಿತದಲ್ಲಿ ಆಫ್ರಿಕಾ; ಹರಿಣಗಳ ಗೆಲುವಿಗೆ 395 ಟಾರ್ಗೆಟ್

  ನಾಲ್ಕನೇ ದಿನದಾಟದ ಆರಂಭದಲ್ಲೇ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಅಶ್ವಿನ್ ಹರಿಣಗಳ ಪಡೆಯನ್ನು 431 ರನ್’ಗಳಿಗೆ ನಿಯಂತ್ರಿಸಿದರು. ಈ ಮೂಲಕ ಭಾರತಕ್ಕೆ 71 ರನ್’ಗಳ ಮೊದಲ ಇನಿಂಗ್ಸ್ ಮುನ್ನಡೆಗೆ ನೆರವಾದರು. ಅಶ್ವಿನ್ ಮೊದಲ ಇನಿಂಗ್ಸ್’ನಲ್ಲಿ 7 ವಿಕೆಟ್ ಪಡೆದರೆ, ಜಡೇಜಾ 2 ಹಾಗೂ ಇಶಾಂತ್ ಶರ್ಮಾ ಒಂದು ವಿಕೆಟ್ ಪಡೆದರು.

 • Rohit Sharma

  Sports5, Oct 2019, 3:53 PM IST

  2ನೇ ಇನಿಂಗ್ಸ್‌ನಲ್ಲೂ ರೋಹಿತ್ ಶತಕ; ವಿಶ್ವದಾಖಲೆ ಬರೆದ ಹಿಟ್‌ಮ್ಯಾನ್!

  ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಸತತ 2 ಸೆಂಚುರಿ ಸಿಡಿಸೋ ಮೂಲಕ ಹವವು ದಾಖಲೆ ಪುಡಿ ಮಾಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 176 ರನ್ ಸಿಡಿಸಿದ್ದ ರೋಹಿತ್ ಇದೀಗ ಸೆಂಚುರಿ ಬಾರಿಸಿ ಅಬ್ಬರಿಸಿದ್ದಾರೆ. 

 • রোহিত শর্মার ছবি

  Sports5, Oct 2019, 3:37 PM IST

  ರೋಹಿತ್ ಆರ್ಭಟಕ್ಕೆ 25 ವರ್ಷದ ದಾಖಲೆ ಧೂಳೀಪಟ..!

  ಮೊದಲ ಇನಿಂಗ್ಸ್ ನಲ್ಲಿ 244 ಎಸೆತಗಳನ್ನು ಎದುರಿಸಿ 23 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 176 ರನ್ ಚಚ್ಚಿದ್ದ ರೋಹಿತ್, ಇದೀಗ ಎರಡನೇ ಇನಿಂಗ್ಸ್’ನಲ್ಲೂ 133 ಎಸೆತಗಳಲ್ಲಿ 9 ಬೌಂಡರಿ ಹಾಗೂ ಸಿಕ್ಸರ್ ನೆರವಿನೊಂದಿಗೆ ಭರ್ಜರಿ ಶತಕ ಸಿಡಿಸಿದ್ದಾರೆ. ಇದರ ಜತೆಗೆ ಹಿಟ್ ಮ್ಯಾನ್ ಸಿಕ್ಸರ್ ಕಿಂಗ್ ಎನ್ನುವ ಅಪರೂಪದ ದಾಖಲೆಯನ್ನು ಬರೆದಿದ್ದಾರೆ.

 • Sports4, Oct 2019, 8:44 PM IST

  ಧೋನಿ, ರೋಹಿತ್ ಶರ್ಮಾ ದಾಖಲೆ ಮುರಿದ ಹರ್ಮನ್‌ಪ್ರೀತ್ ಕೌರ್!

  ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತೀಯ ಕ್ರಿಕೆಟಿಗರ್ಯಾರು ಮಾಡದ ಸಾಧನೆ ಮಾಡಿದ್ದಾರೆ. ಧೋನಿ, ರೋಹಿತ್ ಶರ್ಮಾ ಹಿಂದಿಕ್ಕಿದ ಕೌರ್ ಸಾಧನೆ ಕುರಿತ ವಿವರ ಇಲ್ಲಿದೆ.

 • Rohit Sharma told that what he had planned when he came to open for the first time in Test

  Sports3, Oct 2019, 5:59 PM IST

  ರೋಹಿತ್‌ಗೆ ಡ್ರೆಸ್ಸಿಂಗ್ ರೂಂ ಬಾಗಿಲು ತೆರೆದ ನಾಯಕ ಕೊಹ್ಲಿ..!

  ರೋಹಿತ್ ಶರ್ಮಾ 244 ಎಸೆತಗಳಲ್ಲಿ 23 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 176 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ರೋಹಿತ್ ಪೆವಿಲಿಯನ್ ಗೆ ಮರಳುತ್ತಿದ್ದಂತೆ, ನಾಯಕ ವಿರಾಟ್ ಕೊಹ್ಲಿ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದು ಮಾತ್ರವಲ್ಲದೇ, ಸ್ವತಃ ಡ್ರೆಸ್ಸಿಂಗ್ ರೂಂ ಬಾಗಿಲು ತೆರೆದರು. 

 • Rohit Sharma, Mayank Agarwal

  Sports3, Oct 2019, 11:27 AM IST

  ವೈಜಾಗ್ ಟೆಸ್ಟ್: ಟೀಂ ಇಂಡಿಯಾದ ಮೊದಲ ವಿಕೆಟ್ ಪತನ

  ಮೊದಲ ದಿನದಾಟದಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ ಎರಡನೇ ದಿನವೂ ದಕ್ಷಿಣ ಆಫ್ರಿಕಾ ಬೌಲರ್’ಗಳನ್ನು ಪರದಾಡುವಂತೆ ಮಾಡಿತು. ಮಯಾಂಕ್ ಅಗರ್ ವಾಲ್ ಹಾಗೂ ರೋಹಿತ್ ಶರ್ಮಾ ಎರಡನೇ ದಿನದಾಟದ ಮೊದಲ ಸೆಷನ್ ನಲ್ಲೂ ಅನಾಯಾಸವಾಗಿ ಬ್ಯಾಟ್ ಬೀಸಿದರು.

 • রোহিত শর্মার ছিব

  Sports2, Oct 2019, 4:36 PM IST

  ರೋಹಿತ್ ಒಂದು ಶತಕ; ಹಲವಾರು ದಾಖಲೆ ನಿರ್ಮಾಣ..!

  ಕೆ.ಎಲ್. ರಾಹುಲ್ ಟೆಸ್ಟ್ ಕ್ರಿಕೆಟ್’ನಲ್ಲಿ ಸತತ ವೈಫಲ್ಯ ಅನುಭವಿಸಿದ್ದರಿಂದ ಅವರನ್ನು ಕೈ ಬಿಟ್ಟು, ರೋಹಿತ್’ಗೆ ಆರಂಭಿಕನಾಗಿ ತಂಡ ಕಣಕ್ಕಿಳಿಸಿತು. ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಳ್ಳುವಲ್ಲಿ ಮುಂಬೈಕರ್ ಯಶಸ್ವಿಯಾಗಿದ್ದಾರೆ.  ಇದೇ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ನಿರ್ಭಯವಾಗಿ ಬ್ಯಾಟ್ ಬೀಸಿದರು. 

 • রোহিত শর্মার ছিব

  Sports2, Oct 2019, 3:00 PM IST

  ರೋಹಿತ್ ಶರ್ಮಾ ಟೆಸ್ಟ್ ಸೆಂಚುರಿ; ಟ್ವಿಟರಿಗರಿಂದ ಶಹಬ್ಬಾಷ್!

  ಆರಂಭಿಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮಾ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ರೋಹಿತ್ ಸೆಂಚುರಿಗೆ ಕ್ರಿಕೆಟ್ ದಿಗ್ಗಜರು, ಅಭಿಮಾನಿಗಳು ಟ್ವಿಟರ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.