Asianet Suvarna News Asianet Suvarna News
3 results for "

Rowdysheeters

"
Police Raid on 180 Rowdysheeters, Drug Peddler Homes in Bengaluru grgPolice Raid on 180 Rowdysheeters, Drug Peddler Homes in Bengaluru grg

Crime News| 180 ರೌಡಿ, ಡ್ರಗ್‌ ಪೆಡ್ಲರ್‌ಗಳ ಮನೆಗಳ ಮೇಲೆ ದಾಳಿ

ಸೊಂಪಾದ ನಿದ್ದೆಯಲ್ಲಿದ್ದ ರೌಡಿಶೀಟರ್‌ಗಳಿಗೆ(Rowdysheeters) ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ಮುಂಜಾನೆ ಚಳಿ ಬಿಡಿಸಿದ್ದಾರೆ. 150 ರೌಡಿಶೀಟರ್‌ಗಳು(Drug Peddler) ಹಾಗೂ ಡ್ರಗ್‌ ಪೆಡ್ಲರ್‌ಗಳು ಸೇರಿದಂತೆ 180 ಮನೆಗಳ ಮೇಲೆ ದಾಳಿ ನಡೆಸಿ, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಖಡಕ್‌ ಎಚ್ಚರಿಕೆ ರವಾನಿಸಿದ್ದಾರೆ.

CRIME Nov 8, 2021, 6:18 AM IST

9 Rowdysheeters Arrested for Crime Cases in Bengaluru grg9 Rowdysheeters Arrested for Crime Cases in Bengaluru grg

ಗೂಂಡಾ ಕಾಯ್ದೆಯಡಿ 9 ರೌಡಿಶೀಟ​ರ್‌ಗಳ ಬಂಧನ

ಕಳೆದ ಮೂರು ತಿಂಗಳ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಟು ಮಂದಿ ರೌಡಿಶೀಟರ್‌ಗಳು ಸೇರಿ ಒಟ್ಟು ಒಂಬತ್ತು ಮಂದಿಯನ್ನು ಕೇಂದ್ರ ಅಪ​ರಾಧ ವಿಭಾ​ಗ​ದ (​ಸಿ​ಸಿ​ಬಿ) ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
 

CRIME Apr 29, 2021, 7:20 AM IST

Hubballi- Dharwad Police Attack on RowdysheetersHubballi- Dharwad Police Attack on Rowdysheeters

ಹುಬ್ಬಳ್ಳಿಯಲ್ಲಿ ರೌಡಿಶೀಟರ್‌ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮಂಗಳವಾರ ಬೆಳ್ಳಂಬೆಳಗ್ಗೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರೌಡಿಶೀಟರ್‌ಗಳಿಗೆ ಬಿಸಿ ಮುಟ್ಟಿಸಿದ್ದು, ಅಪರಾಧ ಚಟುವಟಿಕೆಗೆ ಅವಕಾಶವಿಲ್ಲ ಎಂಬ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.
 

Karnataka Districts Sep 25, 2019, 11:01 AM IST