Rr Nagar Byelection

(Search results - 52)

BY VIjayendra

Karnataka DistrictsNov 29, 2020, 12:27 PM IST

ಶಿರಾ, ರಾರಾ ಯಶಸ್ಸು ಕೇವಲ ಟ್ರೈಲರ್‌, ಇನ್ನೂ ಸಿನಿಮಾ ಬಾಕಿ ಇದೆ: ವಿಜಯೇಂದ್ರ

ಶಿರಾ ಹಾಗೂ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕೇವಲ ಟ್ರೈಲರ್‌ ತೋರಿಸಿದ್ದೇವೆ. ಮುಂದಿನ ಚುನಾವಣೆಗಳಲ್ಲಿ ಪೂರ್ತಿ ಸಿನಿಮಾ ತೋರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.

yediyurappa nathu

PoliticsNov 20, 2020, 5:01 PM IST

ಶಿರಾ, ಆರ್‌ಆರ್ ನಗರ ಉಪ ಚುನಾವಣೆಗಾದ ಖರ್ಚೆಷ್ಟು?

ದಿಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಪುತ್ರ ವಿಜಯೇಂದ್ರರ ಬೆಳೆಯುತ್ತಿರುವ ಪ್ರಭಾವದ ಬಗ್ಗೆ ಕುತೂಹಲದಿಂದ ಇದ್ದಾರೆ. ಆದರೆ ಯಡಿಯೂರಪ್ಪ ವಿರೋಧಿ ಬಣ ಮಾತ್ರ ಸರ್ಕಾರದಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ದಿಲ್ಲಿಗೆ ಮಾಹಿತಿ ಮುಟ್ಟಿಸುತ್ತಲೇ ಇದೆ.

R Ashok

PoliticsNov 11, 2020, 8:18 AM IST

ಒಕ್ಕಲಿಗರು ಬಿಜೆಪಿ ಪರ: ಎಚ್‌ಡಿಕೆ, ಡಿಕೆಶಿಗೆ ಅಶೋಕ್‌ ಟಾಂಗ್‌

ಒಕ್ಕಲಿಗ ಸಮುದಾಯ ಬಿಜೆಪಿ ಪರವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಥವಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಇಲ್ಲ ಎಂಬ ಸಂದೇಶವನ್ನು ಈ ಚುನಾವಣಾ ಫಲಿತಾಂಶ ನೀಡಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

Aravind Linbavali

PoliticsNov 11, 2020, 8:06 AM IST

ಮರುಭೂಮಿಯಲ್ಲೂ ಬೆಳೆ ಬೆಳೆದ ಬಿಜೆಪಿ: ಅರವವಿಂದ ಲಿಂಬಾವಳಿ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತ ನೋಡಿ ಉಪ ಚುನಾವಣೆಯಲ್ಲಿ ಮತ ನೀಡಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Munirathna

Video Icon

PoliticsNov 10, 2020, 3:44 PM IST

ಪ್ರಾಮಾಣಿಕವಾಗಿ ಜನಸೇವೆ ಮಾಡಿ, ಆರ್‌ಆರ್‌ ನಗರ ಜನರ ಋಣ ತೀರಿಸುತ್ತೇನೆ: ಮುನಿರತ್ನ

ಆರ್‌ಆರ್‌ ನಗರ ಗೆಲುವನ್ನು ಮುನಿರತ್ನ ಜನತೆಗೆ ಅರ್ಪಿಸಿದ್ದಾರೆ. ' ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿದ್ದಾರೆ.ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ. ಇಂದಿನಿಂದ 20 ಗಂಟೆಗಳ ಕಾಲ ಸೇವೆ ಸಲ್ಲಿಸುತ್ತೇನೆ' ಎಂದು ಮುನಿರತ್ನ ಭರವಸೆ ನೀಡಿದ್ದಾರೆ.

BIHAR election 8

PoliticsNov 10, 2020, 9:10 AM IST

Live Blog: ಬಿಹಾರ ಸಿಎಂ ಕುರ್ಚಿ ನಿತೀಶ್ ಕುಮಾರ್ ಕೈ ತಪ್ಪುತ್ತಾ?

ಬಿಹಾರದಲ್ಲಿ ಮತದಾರ ಮತ್ತೆ ನಿತೀಶ್ ಕುಮಾರ್‌ಗೆ ಮಣೆ ಹಾಕಿದ್ದಾನೆ. ಮುಖ್ಯಮಂತ್ರಿ ಗಾದಿ ಏರುವ ಕನಸು ಕಂಡಿದ್ದ ಲಾಲು ಪುತ್ರ ತೇಜಸ್ವಿ ಯಾದವ್‌ ಕನಸು ನನಸಾಗಲೇ ಇಲ್ಲ. ಕಡೆಯ ಹಂತದ ಮತದಾನದ ಹಿಂದಿನ ದಿನ ರಾಜಕೀಯ ನಿವೃತ್ತಿ ಬಗ್ಗೆ ಒಲವು ತೋರಿದ ನಿತೀಶ್ ಕುಮಾರ್, ಇದೀಗ ಸಂಜೆಯೊಳಗೆ ಬಿಹಾರ ಮುಖ್ಯಮಂತ್ರಿ ಯಾರೆಂದು ನಿರ್ಧಾರವಾಗಲಿದೆ ಎನ್ನುತ್ತಿದ್ದಾರೆ. ಎನ್‌ಡಿಎ ಮೈತ್ರಿ ಕೂಟ ಗೆದ್ದರೂ ಬಿಹಾರ ಮುಖ್ಯಮಂತ್ರಿ ಆಗೋಲ್ವಾ ನಿತೀಶ್ ಕುಮಾರ್? ಏನೀ ಮಾತಿನ ಮರ್ಮ?

No information about postal voting for elders

Video Icon

PoliticsNov 3, 2020, 3:01 PM IST

ಬಿಬಿಎಂಪಿ ನಿರ್ಲಕ್ಷ್ಯ: ನೂರಾರು ಜನರಿಗೆ ಸಿಗದ ಪೋಸ್ಟಲ್ ವೋಟಿಂಗ್ ಸೌಲಭ್ಯ

ವೃದ್ಧರು, ವಿಶೇಷಚೇತನರು, ಹಿರಿಯ ಮತದಾರರಿಗೆ ಬಿಬಿಎಂಪಿ ಪೋಸ್ಟಲ್ ವ್ಯವಸ್ಥೆ ಮಾಡಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳುವುದು ಹೇಗೆ? ಯಾರನ್ನು ಸಂಪರ್ಕಿಸಬೇಕು? ಎಂಬುದದ ಬಗ್ಗೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡದ ಕಾರಣ ನೂರಾರು ಜನರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ.

Maski ByElection

PoliticsNov 2, 2020, 5:48 PM IST

RR ನಗರ, ಶಿರಾದಲ್ಲಿ ಚುನಾವಣಾ ಸಿದ್ಧತೆ: ಎಲ್ಲೆಡೆ ಬಿಗಿ ಭದ್ರತೆ

ಕಳೆದೊಂದು ತಿಂಗಳಿಂದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣಾ ಸಮರಾಂಗಣದ ಬಹಿರಂಗ ಪ್ರಚಾರದ ಭರಾಟೆಗೆ ಭಾನುವಾರ ಸಂಜೆ ಅಂತಿಮ ತೆರೆ ಬಿದ್ದಿದೆ.

Voting

Karnataka DistrictsNov 2, 2020, 3:18 PM IST

RR ನಗರ ಉಪಕದನ: ಪತ್ರ ಪಡೆದರೂ ಅಂಚೆ ಮತ ಚಲಾಯಿಸದ ಜನ..!

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅಂಚೆ ಮತ ಪತ್ರ ಸ್ವೀಕರಿಸಿದ 512 ಮಂದಿಯ ಪೈಕಿ 102 ಜನರು ಮತದಾನ ಮಾಡಿಲ್ಲ. ಇದರಿಂದಾಗಿ ಮತಗಟ್ಟೆಗೂ ಆಗಮಿಸಿ ಮತದಾನ ಮಾಡುವ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ.

Kusuma Hanumantharayappa

PoliticsNov 2, 2020, 9:09 AM IST

ಮತದ ರೂಪದಲ್ಲಿ ಅರಿಶಿನ, ಕುಂಕುಮ ನನಗೆ ಕೊಡಿ: ಕುಸುಮಾ

ನಾನು ಕಳೆದುಕೊಂಡಿರುವ ಅರಶಿನ-ಕುಂಕುಮವನ್ನು ಮತದ ರೂಪದಲ್ಲಿ ನೀಡಿ ಆಶೀರ್ವದಿಸಿ. ನನ್ನ ಉಳಿದ ಬದುಕನ್ನು ನಿಮ್ಮ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ರಾಜರಾಜೇಶ್ವರಿ ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

DK Suresh

PoliticsNov 2, 2020, 8:38 AM IST

ಮೋಸದ ವಿರುದ್ಧ ಜನ ಮತ ಹಾಕುತ್ತಾರೆ: ಡಿ.ಕೆ.ಸುರೇಶ್‌

ಮಾತೆತ್ತಿದರೆ ಆಣೆ-ಪ್ರಮಾಣ ಮಾಡುವ ರಾಜರಾಜೇಶ್ವರಿನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ತಾವು ಮತದಾರರ ಗುರುತಿನ ಚೀಟಿ ಪ್ರಕರಣದಲ್ಲಿ ತಪ್ಪು ಮಾಡಿಲ್ಲ ಎಂದು ತಿರುಪತಿಗೆ ಹೋಗಿ ಆಣೆ ಮಾಡಲಿ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಸವಾಲು ಹಾಕಿದ್ದಾರೆ.

Munirathna

PoliticsNov 2, 2020, 7:20 AM IST

ಕಾಂಗ್ರೆಸ್‌ ಪಕ್ಷದಿಂದ ಒಡೆದು ಆಳುವ ಕೆಲಸ: ಮುನಿರತ್ನ

ಕಾಂಗ್ರೆಸ್‌ನವರು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.

Coronavirus

Karnataka DistrictsNov 2, 2020, 7:10 AM IST

ಆರ್‌ಆರ್‌ನಗರ ಬೈಎಲೆಕ್ಷನ್‌: 'ಮತದಾನಕ್ಕೆ ಕೊರೋನಾ ಸೋಂಕಿತರ ನಿರಾಸಕ್ತಿ'

ಆರ್‌ಆರ್‌ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 1,500 ಕೊರೋನಾ ಸೋಂಕಿತರಿದ್ದಾರೆ. ನ.3ರಂದು ನಡೆಯಲಿರುವ ಮತದಾನಕ್ಕೆ ಆ್ಯಂಬುಲೆನ್ಸ್‌, ಪಿಪಿಇ ಕಿಟ್‌ ಸೇರಿದಂತೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರೂ ಮತದಾನ ಮಾಡಲು ಸೋಂಕಿತರು ನಿರಾಸಕ್ತಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಬೇಸರ ವ್ಯಕ್ತಪಡಿಸಿದ್ದಾರೆ.

DK Suresh

Video Icon

PoliticsNov 1, 2020, 2:30 PM IST

ಮುನಿರತ್ನ ಏನೇನು ಮಾತನಾಡುತ್ತಾರೋ ಮಾತನಾಡಲಿ: ಡಿ.ಕೆ.ಸುರೇಶ

ಮುನಿರತ್ನ  ಏನೇನು ಮಾತನಾಡುತ್ತಾರೋ ಮಾತನಾಡಲಿ, ನಾನು ಸಂಜೆ 4 ಗಂಟೆಗೆ ಮಾತನಾಡುತ್ತೇನೆ ಎಂದು ಸಂಸದ ಡಿ.ಕೆ.ಸುರೇಶ ಅವರು ಹೇಳಿದ್ದಾರೆ. ಆರ್‌.ಅರ್‌ ನಗರದಲ್ಲಿ ಕಾಂಗ್ರೆಸ್‌ ಹಣ ಹಂಚಿಕೆ ಮಾಡುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಆರೋಪಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿದ ಡಿ.ಕೆ.ಶಿವಕುಮಾರ್‌

PoliticsNov 1, 2020, 9:48 AM IST

ಪ್ರಜ್ಞಾವಂತರು ಹಣಕ್ಕೆ ಮತ ಮಾರಿಕೊಳ್ಳಲ್ಲ: ಡಿ.ಕೆ. ಶಿವಕುಮಾರ್‌

ಬೆಂಗಳೂರು(ನ.01): ಬಿಜೆಪಿಯವರು ರಾಜರಾಜೇಶ್ವರಿ ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಕಂತೆ ಕಂತೆ ಹಣ ಹಂಚುತ್ತಿದ್ದಾರೆ. ಅವರ ಹಣ ಹಂಚಿಕೆ ಬಗ್ಗೆ ನಮಗೆ ದಾಖಲೆಗಳು ಲಭ್ಯವಾಗಿದೆ. ಆದರೆ, ಪ್ರಜ್ಞಾವಂತ ಮತದಾರರು ಹಣಕ್ಕೆ ತಮ್ಮ ಅಮೂಲ್ಯ ಮತಗಳನ್ನು ಮಾರಿಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.