Rr Nagar Election  

(Search results - 4)
 • Munirathna
  Video Icon

  31, May 2018, 11:26 AM

  ಆರ್ ಆರ್ ನಗರ ಚುನಾವಣೆ: ಮುನಿರತ್ನ ಗೆಲುವು

  ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. 40 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮುನಿರತ್ನ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ. 

 • undefined

  27, May 2018, 7:57 AM

  ಜೆಡಿಎಸ್‌ಗಾಗಿ ತ್ಯಾಗ ಮಾಡಿದ್ದೇವೆ, ಆರ್‌ಆರ್‌ ನಗರ ಬಿಟ್ಟುಕೊಡಿ: ಡಿಕೆಶಿ

  ನಾವು ಬಹಳ ಉದಾರತೆಯಿಂದ ಜೆಡಿಎಸ್‌ಗಾಗಿ ದೊಡ್ಡ ತ್ಯಾಗ ಮಾಡಿದ್ದೇವೆ. ಹೀಗಾಗಿ ಕೋಮುವಾದಿ ಶಕ್ತಿಗಳನ್ನು ದೂರವಿಡಲು ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಜೆಡಿಎಸ್‌ ನಮಗೆ ಸಹಕಾರ ನೀಡಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

 • undefined

  16, May 2018, 5:34 PM

  ಆರ್‌ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮತ್ತೊಂದು ಎಫ್‌ಐಆರ್

  ಅಕ್ರಮ ಮತ ಚೀಟಿಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್‌ಆರ್ ನಗರದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ. ಚುನಾವಣೆಗೆ ಇನ್ನು ಕೆಲವು ದಿನಗಳಿರುವಾಗಲೇ ಮತ ಬೇಟೆ ಬಿರುಸಿನಿಂದ ಸಾಗಿದೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೊಡೌನ್‌ವೊಂದರಲ್ಲಿ ಇಟ್ಟಿದ್ದು, ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

 • Vote new

  10, May 2018, 7:25 AM

  ಆರ್‌ಆರ್‌ ನಗರ ಚುನಾವಣೆ ಭವಿಷ್ಯ ಇಂದು ನಿರ್ಧಾರ

  ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.