Search results - 5 Results
 • BJP

  1, Jun 2018, 9:30 AM IST

  ಆರ್ ಆರ್ ನಗರದಲ್ಲಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿತಾ ಬಿಜೆಪಿ?

  ಬಿಜೆಪಿಯ ಪ್ರಮುಖ ನಾಯಕರಾದ ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರ ಪೈಕಿ ಸದಾನಂದಗೌಡರನ್ನು ಕೊನೆಯ ಹಂತದಲ್ಲಿ ಕ್ಷೇತ್ರದ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು.

 • Munirathna
  Video Icon

  31, May 2018, 2:20 PM IST

  ಆರ್ ಆರ್ ನಗರದಲ್ಲಿ ಮುನಿರತ್ನ ಜಯಭೇರಿ; ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡಿದ್ದು ಹೇಗೆ ಗೊತ್ತಾ?

  ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಈ ಕುರಿತು ಮಾತನಾಡಲು ಮುನಿರತ್ನ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಈ ಗೋಷ್ಟಿಯಲ್ಲಿ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಿ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮುನಿರತ್ನ ತಮ್ಮ ಗೆಲುವಿನ ಬಗ್ಗೆ ಏನ್ ಹೇಳಿದ್ದಾರೆ ಕೇಳಿ. 

 • Karnataka Election

  28, May 2018, 7:37 AM IST

  ಇಂದು ಆರ್ ಆರ್ ನಗರದಲ್ಲಿ ಅಗ್ನಿ ಪರೀಕ್ಷೆ

  ಮೈತ್ರಿ ಸರ್ಕಾರದ ಮೊದಲ ‘ಅಗ್ನಿ ಪರೀಕ್ಷೆ’ ಎಂದೇ ಪರಿಗಣಿತವಾಗುತ್ತಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಚುನಾವಣೆ ಇಂದು ನಡೆಯುತ್ತಿದೆ.  

 • 20, May 2018, 8:02 AM IST

  ಆರ್ ಆರ್ ನಗರ - ಜಯನಗರ ಗೆಲ್ಲಲು ಜೆಡಿಎಸ್, ಕಾಂಗ್ರೆಸ್ ಮಾಸ್ಟರ್ ಪ್ಲಾನ್

  ಸರ್ಕಾರ ರಚನೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನಗರದಲ್ಲಿ ನಡೆಯುವ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜೆಡಿಎಸ್-ಕಾಂಗ್ರೆಸ್ ಒಪ್ಪಂದ ಮಾಡಿಕೊಳ್ಳುವ ಕುರಿತು ಯೋಚನೆ ಮಾಡಿವೆ. 

 • Karnataka Election

  15, May 2018, 6:27 AM IST

  ಅಸಲಿ ಮತದಾರರಿಗೆ ಮತಚೀಟಿ ನೀಡಲು ಮೇ 21ರ ಗಡುವು

  ಇತ್ತೀಚಿಗೆ ಜಾಲಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾದ ಮತದಾರರ ಚೀಟಿಗಳನ್ನು ಅಸಲಿ ಮತದಾರರಿಗೆ ಮೇ 21 ರೊಳಗೆ ಮರಳಿಸುವಂತೆ  ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗವು ಗಡುವು ವಿಧಿಸಿದೆ.