Rural Police Station  

(Search results - 1)
  • Police

    Karnataka Districts25, Dec 2019, 1:12 PM IST

    ಬೆಳೆಯುತ್ತಿರುವ ಮುಧೋಳ ನಗರಕ್ಕೆ ಬೇಕಿದೆ ಗ್ರಾಮೀಣ ಪೊಲೀಸ್ ಠಾಣೆ

     ಮುಧೋಳ ಶರವೇಗದಲ್ಲಿ ಎಲ್ಲರಂಗದಲ್ಲೂ ಬೆಳೆದಿದೆ ಹಾಗೂ ಬೆಳೆಯುತ್ತಿದೆ. ಜನದಟ್ಟಣೆ ಅಧಿಕವಾಗುತ್ತಿದೆ. ಹೀಗಾಗಿ ಪಟ್ಟಣದಲ್ಲಿಯೂ ಅಪರಾಧ ಪ್ರಕರಣ, ಅಪಘಾತಗಳ ಸಂಖ್ಯೆ ಕೂಡಾ ಹೆಚ್ಚಾಗುತ್ತಿವೆ. ಇವುಗಳ ನಿಯಂತ್ರಣಕ್ಕೆ ಗ್ರಾಮೀಣ ಪೊಲೀಸ್‌ ಠಾಣೆ ಅಗತ್ಯವಾಗಿದೆ. ಕ್ಷೇತ್ರದ ಶಾಸಕರೇ ರಾಜ್ಯದ ಡಿಸಿಎಂ ಆಗಿದ್ದಾರೆ. ಹೀಗಾಗಿ ಗ್ರಾಮೀಣ ಪೊಲೀಸ್‌ ಠಾಣೆ ಆಗುತ್ತದೆ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿದೆ.