Ruturaj Gaikwad  

(Search results - 4)
  • <p>Ruturaj Gaikwad</p>

    IPL25, Oct 2020, 6:49 PM

    RCB ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಧೋನಿ ಪಡೆ..!

    ಎರಡನೇ ವಿಕೆಟ್‌ಗೆ ಜತೆಯಾದ ಋತುರಾಜ್ ಗಾಯಕ್ವಾಡ್ ಹಾಗೂ ಅಂಬಟಿ ರಾಯುಡು ಜೋಡಿ ಕೂಡಾ ಚುರುಕಿನ ಬ್ಯಾಟಿಂಗ್‌ ಮಾಡಲು ಮುಂದಾಯಿತು. ಈ ಜೋಡಿ 67 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು.

  • <p>Ruturaj ipl</p>
    Video Icon

    IPL17, Sep 2020, 4:20 PM

    ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಈ ಆಟಗಾರ ಆಡೋದು ಡೌಟು..!

    ದುಬೈ ಬಿಸಿಲಿನ ವಾತಾವರಣವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಚೆನ್ನೈಗೆ ಹೋಲಿಸಿದ್ದಾರೆ. ಕ್ರಿಕೆಟ್‌ಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳು ಇಲ್ಲಿವೆ ನೋಡಿ.

  • <p>പ്ലേ ഓഫിലെത്തുന്ന നാലാമത്തെ ടീമായി സ്റ്റൈറിസ് തെര‍ഞ്ഞെടുക്കുന്നത് ചെന്നൈ സൂപ്പര്‍ കിംഗ്സിനെയാണ്.</p>

    IPL16, Sep 2020, 8:59 AM

    IPL 2020: ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಮತ್ತೆ ಆಘಾತ..!

    ದುಬೈ: ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಮೂರು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಸಮಸ್ಯೆಗಳು ಬಿಟ್ಟೂಬಿಡದಂತೆ ಕಾಡಲಾರಂಭಿಸಿದೆ. ಒಂದು ಕಡೆ ಕೊರೋನಾ ಕಾಟ ಕೊಡುತ್ತಿದ್ದರೆ ಮತ್ತೊಂದೆಡೆ ಹಿರಿಯ ಆಟಗಾರರಿಬ್ಬರು ಟೂರ್ನಿಯಿಂದ ಹಿಂದೆ ಸರಿದಿರುವುದು ಸಿಎಸ್‌ಕೆ ತಂಡದ ತಲೆ ನೋವು ಹೆಚ್ಚಾಗುವಂತೆ ಮಾಡಿದೆ.
    ಇದೆಲ್ಲದರ ಮಧ್ಯೆ ದೀಪಕ್ ಚಹರ್ ಕೊರೋನಾದಿಂದ ಗುಣಮುಖವಾಗುವ ಮೂಲಕ ಸಿಎಸ್‌ಕೆ ತಂಡ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಆದರೆ ಇದೀಗ ಸಿಎಸ್‌ಕೆ ಪಾಳಯದಿಂದ ಮತ್ತೊಂದು ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
     

  • undefined

    IPL29, Aug 2020, 2:51 PM

    IPL 2020 ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಡಬಲ್ ಶಾಕ್: ಸ್ಟಾರ್ ವೇಗಿ ಸೇರಿ ಇಬ್ಬರು ಕ್ರಿಕೆಟಿಗರಿಗೆ ಸೋಂಕು..!

    ಸದ್ಯ ಈ ಇಬ್ಬರು ಆಟಗಾರರು ಐಸೋಲೇಷನ್‌ಗೆ ಒಳಗಾಗಿದ್ದಾರೆ. ಇನ್ನೂ ಇವರ ಜತೆಗಿದ್ದ 10 ಆಟಗಾರರು ಕೂಡಾ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ದ ಟೈಮ್ಸ್‌ ಆಫ್ ಇಂಡಿಯಾ ವೆಬ್‌ಸೈಟ್ ವರದಿ ಮಾಡಿದೆ. ಶುಕ್ರವಾರವಷ್ಟೇ ಖ್ಯಾತ ಕ್ರೀಡಾ ವೆಬ್‌ಸೈಟ್‌ವೊಂದು ಚೆನ್ನೈ ಸೂಪರ್‌ ಕಿಂಗ್ಸ್ ಫ್ರಾಂಚೈಸಿಯ ಆಟಗಾರರು ಸೇರಿದಂತೆ 13 ಮಂದಿಗೆ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿ ಮಾಡಿತ್ತು. ದಿನ ಬೆಳಗಾಗುವುದರೊಳಗಾಗಿ ಈ ಇಬ್ಬರ ಹೆಸರು ಬಹಿರಂಗವಾಗಿದೆ.