S R Hiremath  

(Search results - 11)
 • <p><br />
PM Narendra Modi, Mann Ki Baat<br />
&nbsp;</p>

  Karnataka DistrictsDec 6, 2020, 1:22 PM IST

  'ಇಂದಿರಾ ಗಾಂಧಿಗೆ ಪಾಠ ಕಲಿಸಿದಂತೆ 2024ರಲ್ಲಿ ಮೋದಿಗೆ ಜನರು ತಕ್ಕಪಾಠ ಕಲಿಸ್ತಾರೆ'

  ರೈತ ವಿರೋಧಿ ಕಾಯ್ದೆಯನ್ನು ವಿರೋಧದ ಮಧ್ಯೆ ಅಂಗೀಕರಿಸಿದ್ದು ರೈತರಿಗೆ ‌ಮಾಡಿದ ಅನ್ಯಾಯವಾಗಿದೆ. ಮೂರು ರೈತ ವಿರೋಧ ಕಾಯ್ದೆಗಳ ವಿರುದ್ಧದ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಡಿ. 8ರ ಭಾರತ್ ಬಂದ್‌ಗೆ ಬೆಂಬಲ ಸೂಚಿಸುವುದರ ಜೊತೆಗೆ ರಾಜ್ಯದಲ್ಲಿಯೂ ಕೂಡ ಬಂದ್ ಮಾಡುತ್ತೇವೆ ಎಂದು  ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹೀರೆಮಠ ಹೇಳಿದ್ದಾರೆ. 
   

 • <p>dks</p>

  Karnataka DistrictsOct 8, 2020, 12:42 PM IST

  'ಡಿ.ಕೆ. ಶಿವಕುಮಾರ ಮೇಲೆ FIR ದಾಖಲಿಸಿ ಜೈಲಿಗೆ ಅಟ್ಟಿ'

  ಅಕ್ರಮವಾಗಿ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಅವರ ಸಂಬಂಧಿಗಳ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಬರೀ ತೋರಿಕೆಗೆ ಈ ದಾಳಿ ಆಗದೇ ಅವರ ಮೇಲೆ  ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಆಗ್ರಹಿಸಿದ್ದಾರೆ. 
   

 • undefined

  Karnataka DistrictsJun 17, 2020, 7:56 AM IST

  ವೈಲ್ಡ್‌ ಕರ್ನಾಟಕ ಸಾಕ್ಷ್ಯಚಿತ್ರದಲ್ಲಿ ಅವ್ಯವಹಾರ: ಸರ್ಕಾರದ ಬೊಕ್ಕಸಕ್ಕೆ ನಷ್ಟ, ಹಿರೇಮಠ

  ವೈಲ್ಡ್‌ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಾಣದ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಸೇರಿ ಅವ್ಯವಹಾರ ಮಾಡಿದ್ದಲ್ಲದೆ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ನಷ್ಟಮಾಡಿದ್ದಾರೆ ಎಂದು ಸಿಟಿಜನ ಫಾರ್‌ ಡೆಮಾಕ್ರಸಿಯ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಆರೋಪಿಸಿದ್ದಾರೆ.
   

 • s r hiremath rss

  Karnataka DistrictsFeb 29, 2020, 2:36 PM IST

  'ದರಿದ್ರ RSS, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ'

  ದರಿದ್ರ ಆರ್‌ಎಸ್‌ಎಸ್‌, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ. 
   

 • undefined

  Karnataka DistrictsFeb 28, 2020, 8:18 AM IST

  'ಸಾರ್ವಜನಿಕ ಜೀವನದಲ್ಲಿ ಇರೋದಕ್ಕೆ ಕೇಂದ್ರ ಸಚಿವ ಅಮಿತ್ ಶಾಗೆ ಯೋಗ್ಯತೆ ಇಲ್ಲ'

  ದೇಶದ ಶತಮಾನದ ಸಭ್ಯತೆಗೆ ಕಳಂಕಕಾರಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಾರ್ವಜನಿಕ ಜೀವನದಲ್ಲಿ ಯೋಗ್ಯ ವ್ಯಕ್ತಿ ಅಲ್ಲದ ಹಿನ್ನೆಲೆಯಲ್ಲಿ ತಕ್ಷಣವೇ ರಾಜೀನಾಮೆ ನೀಡಲಿ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದರು.
   

 • undefined

  Karnataka DistrictsFeb 20, 2020, 7:22 AM IST

  'ಗುರುತರ ಆರೋಪ ಎದುರಿಸುತ್ತಿರುವ ಆನಂದ ಸಿಂಗ್‌ರನ್ನ ಸಚಿವ ಸಂಪುಟದಿಂದ ಕೈಬಿಡಿ'

  ಅಕ್ರಮ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಆನಂದ ಸಿಂಗ್‌ ಗುರುತರ ಆರೋಪಗಳನ್ನು ಎದುರಿಸುತ್ತಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ತಿಳಿಸಿದ್ದಾರೆ.
   

 • undefined

  Karnataka DistrictsJan 18, 2020, 2:19 PM IST

  ಭೂಕಬಳಿಕೆ: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಆಗ್ರಹ

  ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದು, ಕೂಡಲೇ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ. 
   

 • undefined

  Karnataka DistrictsJan 8, 2020, 11:07 AM IST

  ಡಿಕೆಶಿ, BSY ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ನಡೆ ಸ್ವಾಗತಾರ್ಹ: ಹಿರೇಮಠ

  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಡಿ.ಕೆ. ಶಿವಕುಮಾರ್, ಬಿ.ಎಸ್. ಯಡಿಯೂರಪ್ಪನವರ ಡಿನೋಟಿಫಿಕೇಶನ್ ಪ್ರಕರಣ ವಿಚಾರಣೆ ಕೈಗೆತ್ತಿಕೊಂಡಿದ್ದು, ತೀರ್ಪು ಏನೇ ಬಂದರೂ ಅದರನ್ನು ಸಮಾಜ ಪರಿವರ್ತನಾ ಸಮುದಾಯ ಮತ್ತು ಜನ ಸಂಗ್ರಾಮ ಪರಿಷತ್ ಸ್ವಾಗತಿಸುತ್ತದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದ್ದಾರೆ. 
   

 • sr hiremath dk shivakumar

  Karnataka DistrictsDec 27, 2019, 1:35 PM IST

  'ಡಿಕೆಶಿಯಂತಹ ಭ್ರಷ್ಟ ಇಡೀ ದೇಶದಲ್ಲಿಯೇ ಯಾರೂ ಇಲ್ಲ'

  ಲೋಕೋಪಯೋಗಿ ಇಲಾಖೆಯಲ್ಲಿ ಅನರ್ಹರ ಇಂಜಿನಿಯರ್ ಬಡ್ತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ಹೈಕೋರ್ಟ್ ಅಷ್ಟೇ ಯಾಕೆ ಮಾಧ್ಯಮ, ಹೋರಾಟಗಾರರು ಸಹ ಛೀಮಾರಿ ಹಾಕಿದ್ದಾರೆ. ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ, ನಾಚಿಕೆ ಅನ್ನೋದೆ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 

 • undefined

  Karnataka DistrictsDec 15, 2019, 7:47 AM IST

  ‘ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿ ವಿರೋಧಿಸಬೇಕು’

  ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ. ಕ್ವಿಟ್‌ ಇಂಡಿಯಾ ಚಳವಳಿಯ ಮಾದರಿಯಲ್ಲಿ ಪೌರತ್ವ ನೋಂದಣಿಯನ್ನು ವಿರೋಧಿಸಬೇಕು, ಹೋರಾಟ ನಡೆಸಬೇಕು ಎಂದು ಸಿಟಿಜನ್‌ ಫಾರ್‌ ಡೆಮಾಕ್ರಸಿಯ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದ್ದಾರೆ.
   

 • sr hiremath dk shivakumar

  Karnataka DistrictsNov 22, 2019, 3:16 PM IST

  'ಡಿಕೆಶಿ ಇಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಪ್ರಧಾನಿ, ಸಿಎಂಗೆ ಪತ್ರ'

  ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಇಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ಹೇಳಿದ್ದಾರೆ.