S R Patil  

(Search results - 9)
 • <p>BJP Flag</p>

  Karnataka DistrictsNov 13, 2020, 2:38 PM IST

  'ಅಭ್ಯರ್ಥಿಗಳ ಗೆಲುವಿಗಾಗಿ ಬಿಜೆಪಿ ಹಣದ ಹೊಳೆಯನ್ನೇ ಹರಿಸಿದೆ'

  ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಬಿಜೆಪಿಯಲ್ಲಿ ಅವರ ಸಿಎಂ ಬಗ್ಗೆ ಸ್ಪಷ್ಟ ನಿಲುವು ಇಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿ ಕೆಲಸ ಮಾಡಿದ್ದಾರೆ. ಅವರಿಗೆ ಯಡಿಯೂರಪ್ಪ ಬದಲಾವಣೆ ಕುರಿತು ಮಾಹಿತಿ ಸಿಕ್ಕಿರಬಹದು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ್‌ ತಿಳಿಸಿದರು. 
   

 • <p>S R Patil&nbsp;</p>

  Karnataka DistrictsNov 6, 2020, 3:04 PM IST

  ರಾಜಕೀಯ ದುರುದ್ದೇಶದಿಂದ ಕುಲಕರ್ಣಿ ಸಿಬಿಐ ವಶ: S R ಪಾಟೀಲ

  ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವ ಹಿಂದೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ ದೂರಿದ್ದಾರೆ. 
   

 • <p>BSY</p>

  Karnataka DistrictsSep 28, 2020, 12:12 PM IST

  'ಶವಗಳ ಮೇಲೆ ಅಧಿಕಾರ ನಡೆಸುತ್ತಿರುವ ಯಡಿಯೂರಪ್ಪ ಸರ್ಕಾರ'

  ತಾಲೂಕಾಸ್ಪತ್ರೆಯಲ್ಲಿ ತಜ್ಞ ವೈದ್ಯರು(ಫಿಸಿಶಿಯನ್‌)ಸೇರಿದಂತೆ ಇಂದಿಗೂ ಸಮರ್ಪಕ ಸೌಲಭ್ಯಗಳಲ್ಲಿ ಇದರಿಂದ ಕೋವಿಡ್‌- 19ನಿಂದ ತಾಲೂಕಿನಲ್ಲಿ ನಿತ್ಯವೂ ಜನರು ಸಾವಿಗೀಡಾಗುತ್ತಿದ್ದಾರೆ. ಶವಗಳ ಮೇಲೆ ಅಧಿಕಾರ ನಡೆಸುತ್ತಿರುವ ರಾಜ್ಯ ಸರ್ಕಾರ ಮಾನವೀಯತೆ ಕಳೆದುಕೊಂಡಿದೆ ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಎಸ್‌.ಆರ್‌.ಪಾಟೀಲ ಆರೋಪಿಸಿದ್ದಾರೆ. 
   

 • <p>S R Patil&nbsp;</p>

  Karnataka DistrictsAug 28, 2020, 3:16 PM IST

  ಬಿಜೆಪಿ ಅಧಿಕಾರಕ್ಕೆ ಬಂದಾಗಲೇ ರಾಜ್ಯದಲ್ಲಿ ಪ್ರವಾಹ ಬರುತ್ತೆ: ಎಸ್.ಆರ್. ಪಾಟೀಲ

  ಬಿಜೆಪಿ ಸರ್ಕಾರ ಯಾವಾಗಲೂ ಒಡೆದ ಮನೆಯಾಗಿದೆ. ಈ ಹಿಂದೆ ಮೂವರು ಸಿಎಂ ಆಗಿದ್ದರು. ಮೂರು ಸಿಎಂ ಬದಲಾವಣೆಯಾಗಿ ಮೂರಾಬಟ್ಟೆ ಆಗಿ ಹೋದ್ರು, ಈಗ ಕೂಡ ಆಂತರಿಕ ಭಿನ್ನಾಭಿಪ್ರಾಯಗಳು ಇವೆ. ಬಿಜೆಪಿ ಸರ್ಕಾರ ಬಂದಾಗ ಭ್ರಷ್ಟಾಚಾರ ಮಿತಿ‌ ಮೀರುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗಲೇ ರಾಜ್ಯದಲ್ಲಿ ಪ್ರವಾಹ ಬರುತ್ತಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್. ಪಾಟೀಲ ಅವರು ಹೇಳಿದ್ದಾರೆ. 
   

 • undefined

  Karnataka DistrictsJan 19, 2020, 12:16 PM IST

  'ನೆರೆ ಸಂತ್ರಸ್ತರಿಗೆ ಸ್ಪಂದಿಸಿದ ಮೋದಿಗೆ ರಾಜ್ಯದ ಜನ ಛೀ..ಥೂ...ಅಂತ ಉಗುಳ್ತಾರೆ'

  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಗ್ಗೆ ಮರುಕ ಅನ್ನಿಸುತ್ತದೆ. ಅವರ ಪರಿಸ್ಥಿತಿ ಸರಿ ಇಲ್ಲ, ದಿಲ್ಲಿ ವರಿಷ್ಠರು ಸಂಪುಟ ರಚನೆಗೆ ಗ್ರೀನ್ ಸಿಗ್ನಲ್‌ ಕೊಡುತ್ತಿಲ್ಲ. ಮಂತ್ರಿ ಮಂಡಲದಲ್ಲಿ 16 ಸ್ಥಾನಗಳು ಖಾಲಿ ಇವೆ. ಬಿಎಸ್‌ವೈ ಮೇಲೆ ಎಲ್ಲಿಲ್ಲದ ಒತ್ತಡ ತರುತ್ತಿದ್ದಾರೆ. ಇದೇ ಕಾರಣಕ್ಕೆ ಮೊನ್ನೆ ಯಡಿಯೂರಪ್ಪ ರಾಜೀನಾಮೆ ಕೊಡಲು ಹಿಂದೇಟು ಹಾಕಲ್ಲ ಅಂದಿದ್ದಾರೆ ಎಂದು ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ಹೇಳಿದ್ದಾರೆ. 
   

 • undefined

  Karnataka DistrictsJan 12, 2020, 9:56 AM IST

  'ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ'

  ಮಂಗಳೂರು ಗಲಭೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿರುವ ವಿಚಾರವನ್ನು ಬೆಂಬಲಿಸಿರುವ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ, ಎಷ್ಟೇ ದೊಡ್ಡ ಮಟ್ಟದ ಅ​ಧಿಕಾರಿಗಳಾಗಿದ್ದರೂ ಸಿಎಂ ಯಡಿಯೂರಪ್ಪನವರ ಮೂಗಿನ ಕೆಳಗಡೆ ಕೆಲಸ ಮಾಡುವವರು. ಹೀಗಾಗಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿದರೆ ಮಾತ್ರ ಈ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.
   

 • Bagalkot

  Karnataka DistrictsDec 29, 2019, 12:55 PM IST

  'ಪೇಜಾವರ ಶ್ರೀಗಳು ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು'

  ಪೇಜಾವರ ಶ್ರೀಗಳ ನಿಧನ ಕೇವಲ ಕರ್ನಾಟಕ ಅಷ್ಟೇ ಅಲ್ಲ, ಇಡೀ ದೇಶಕ್ಕೆ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ಯತಿಗಳಾಗಿ ಸರ್ವ ಧರ್ಮ ಏಳ್ಗೆಗೆಗೆ ಸಮನ್ವಯ ಸಾಧಿಸಲು ಬದುಕಿನುದ್ದಕ್ಕೂ ಹೋರಾಟ ಮಾಡಿದ್ದರು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 
   

 • undefined

  Karnataka DistrictsDec 26, 2019, 10:25 AM IST

  'ಜಾರ್ಖಂಡ್‌ನಲ್ಲಿ ಬಿಜೆಪಿ ಸೋಲಿಗೆ ಪೌರತ್ವ ಕಾಯ್ದೆಯೇ ಕಾರಣ'

  ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತದೆ ಎಂಬಂತೆ ಸದ್ಯದ ಬಿಜೆಪಿ ಸ್ಥಿತಿ ದೇಶದಲ್ಲಿ ಇದೆ ಎಂದು ವ್ಯಂಗ್ಯವಾಡಿರುವ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್‌.ಆರ್‌.ಪಾಟೀಲ, ಪೌರತ್ವ ತಿದ್ದುಪಡಿ ಮಸೂದೆ ಜಾರಿ ಬಂದ ನಂತರವೇ ಜಾರ್ಖಂಡ್‌ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಇನ್ನಾದರೂ ಬುದ್ಧಿ ಕಲಿಯಲಿ ಎಂದು ಹೇಳಿದ್ದಾರೆ.
   

 • undefined

  Karnataka DistrictsDec 8, 2019, 12:49 PM IST

  ಅವಕಾಶ ಸಿಕ್ಕರೆ ನಾನು ಕೂಡ ಸಿಎಂ ಆಗಲು ಸಿದ್ಧ: ಎಸ್.ಆರ್.ಪಾಟೀಲ

  ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 12  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.