S S Nakul  

(Search results - 7)
 • <p>ಇವರು ರೂಮ್‌ನಿಂದ ಹೊರಬರದ ಹಾಗೆ ಮಾಡೋದು ಬಹಳ ಮುಖ್ಯ.</p>

  Karnataka Districts10, Jun 2020, 7:41 AM

  ಕೊರೋನಾ ಭೀತಿ: ಜಿಂದಾಲ್‌ ಸಿಬ್ಬಂದಿ ಪ್ರತಿನಿತ್ಯ ತಪಾಸಣೆಗೆ ಸೂಚನೆ

  ಜಿಂದಾಲ್‌ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಜಿಂದಾಲ್‌ಗೆ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌, ಎಸ್ಪಿ ಸಿ.ಕೆ. ಬಾಬಾ ಮತ್ತು ಜಿಪಂ ಸಿಇಒ ಕೆ. ನಿತೀಶ್‌ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದ ತಂಡ ಎರಡು ದಿನಗಳ ಹಿಂದೆ ಭೇಟಿ ನೀಡಿ ಕೊರೋನಾ ಹರಡದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿತು. ಕೆಲ ಅಗತ್ಯ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದರು.
   

 • <p style="text-align: justify;">जिस स्‍टेट से ट्रेन चलेगी, वही इन प्रवासियों की खातिर खाना-पानी का इंतजाम करेंगे। इसके लिए स्‍टेशन पर व्‍यवस्‍था की जाएगी। इन ट्रेनों से सफर करने वाले हर यात्री को फेस मास्‍क लगाना होगा। यही नहीं, स्‍टेशन से लेकर पूरे सफर के दौरान सोशल डिस्‍टेंसिंग फॉलो करना अनिवार्य है।</p>

  Karnataka Districts4, May 2020, 9:43 AM

  ಹೆಚ್ಚುತ್ತಿರುವ ಕೊರೋನಾ ಕೇಸ್‌: 'ಆಂಧ್ರದಿಂದ ಜನರು ನುಸುಳದಂತೆ ತೀವ್ರ ನಿಗಾವಹಿಸಿ'

  ಕೊರೋನಾ ಪ್ರಕರಣಗಳು ಆಂಧ್ರಪ್ರದೇಶದ ಅನಂತಪುರ ಮತ್ತು ಕರ್ನೂಲ್‌ ಜಿಲ್ಲೆಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಈ ರಾಜ್ಯದ ಗಡಿ ಭಾಗದಿಂದ ಆಂಧ್ರದ ವ್ಯಕ್ತಿಗಳು ಬಳ್ಳಾರಿ ಜಿಲ್ಲೆಯಲ್ಲಿ ಪ್ರವೇಶಿಸುವ ಸಾಧ್ಯತೆಗಳು ದಟ್ಟವಾಗಿದೆ. ಹೀಗಾಗಿ ಜನರು ನುಸುಳದಂತೆ ಕ್ರಮವಹಿಸುವ ಮತ್ತು ತೀವ್ರ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
   

 • <p>India LockDown </p>

  Karnataka Districts30, Apr 2020, 9:30 AM

  'ಆದೇಶ ತಪ್ಪಾಗಿ ಅರ್ಥೈಸಿಕೊಂಡ ಜನರು: ಲಾಕ್‌ಡೌನ್‌ ಸಡಿಲಿಕೆ ಇಲ್ಲ'

  ಲಾಕ್‌ಡೌನ್‌ನಿಂದ ಕಂಗೆಟ್ಟವರಿಗೆ ಜಿಲ್ಲಾಡಳಿತ ನೀಡಿದ್ದ ಒಂದಷ್ಟು ಸಡಿಲಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಂತಿರುವ ಜಿಲ್ಲೆಯ ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡು ಬರುತ್ತಿದೆ. ಮಾಸ್ಕ್‌ ಇಲ್ಲದೆ ಓಡಾಟ, ಸಾಮಾಜಿಕ ಅಂತರದ ಬಗ್ಗೆ ನಿರ್ಲಕ್ಷ್ಯ, ವಿನಾಕಾರಣ ಬೈಕ್‌ಗಳಲ್ಲಿ ತಿರುಗಾಟ ಹೆಚ್ಚುತ್ತಿದ್ದು ಜಿಲ್ಲೆಯಲ್ಲಿ ಮತ್ತಷ್ಟೂ ಕೊರೋನಾ ವೈರಸ್‌ ಪ್ರಕರಣ ಹೆಚ್ಚಾಗುವ ಭೀತಿ ಸೃಷ್ಟಿಸಿದೆ.
   

 • Ballari

  Coronavirus Karnataka8, Apr 2020, 12:23 PM

  ಹಸಿವಿನಿಂದ ನಡೆದು ಕಾರ್ಮಿಕಳ ಸಾವು ಪ್ರಕರಣ : ಕಾರಣ ಬಹಿರಂಗ!

  ಬೆಂಗಳೂರಿಗೆ ದುಡಿಯಲು ಹೋಗಿದ್ದ ರಾಯಚೂರು ಜಿಲ್ಲೆಯ ಸಿಂಧನೂರಿನ ಕಟ್ಟಡ ಕಾರ್ಮಿಕಳಾದ ಗಂಗಮ್ಮ (29) ಉಪವಾಸದಿಂದ ನಡೆದು ನಡೆದು ಮಾ. 5ರಂದು ಪ್ರಾಣಬಿಟ್ಟಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆದರೆ ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಈ ವಿಷಯವನ್ನು ತಳ್ಳಿಹಾಕಿದ್ದು, ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.

 • coronavirus

  Karnataka Districts20, Mar 2020, 12:13 PM

  ಕೊರೋನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ್ರೆ ಜೈಲಿಗೆ!

  ಅನ್ಯಕಾರ್ಯ ನಿಮಿತ್ತ ಬಳ್ಳಾರಿ ಜಿಲ್ಲೆಯಿಂದ ಹೊರದೇಶಗಳಿಗೆ ಹೋಗಿ ಬಂದವರು ತಕ್ಷಣ ಮಾಹಿತಿ ನೀಡಬೇಕು ಅಥವಾ ಇಲ್ಲವೇ ಜಿಲ್ಲಾಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಂಡು 14 ದಿನ ಗೃಹಬಂಧನದ ನಿಗಾದಲ್ಲಿರಬೇಕು. ಈ ನಿಗಾದ ಸಂದರ್ಭದಲ್ಲಿಯೂ ಎಲ್ಲೆಂದರಲ್ಲಿ ತಿರುಗಾಡಿದ್ದು ಕಂಡು ಬಂದಲ್ಲಿ ಅಂಥವರನ್ನು ಬಂಧಿಸಿ, ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗುವುದು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಎಚ್ಚರಿಕೆ ನೀಡಿದ್ದಾರೆ.
   

 • covid 19 coronavirus

  Karnataka Districts15, Mar 2020, 8:28 AM

  ಬಿಸಿಲಿದ್ರೆ ಕೊರೋನಾ ವೈರಸ್‌ ಬರೋಲ್ವಾ?

  'ಬಳ್ಳಾರಿಯಲ್ಲಿ ತಾಪಮಾನ ಹೆಚ್ಚು. ಹೀಗಾಗಿ ಕೊರೋನಾ ವೈರಸ್‌ ಹರಡುವ ಸಾಧ್ಯತೆ ತೀರಾ ಕಡಿಮೆ. ಒಂದು ವೇಳೆ ಬಂದರೂ ವೈರಸ್‌ ಸತ್ತು ಹೊಗುತ್ತದೆ.’ ಹೀಗಂತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದರು. ಇದು ನಿಜವೇ?
   

 • Karnataka Districts7, Mar 2020, 8:24 AM

  ಕೊರೋನಾ ಭೀತಿ: 'ವಿದೇಶಿ ಪ್ರವಾಸಿಗರ ಮಾಹಿತಿ ತತ್‌ಕ್ಷಣ ನೀಡಿ'

  ಹೋಟೆಲ್‌ಗಳಿಗೆ ಆಗಮಿಸುವ ದೇಶ ಮತ್ತು ವಿದೇಶಗಳ ಪ್ರವಾಸಿಗರ ಮಾಹಿತಿಯನ್ನು ತತ್‌ಕ್ಷಣ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಅವರು ಹೋಟೆಲ್‌ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.