Search results - 181 Results
  • sachin

    CRICKET8, Feb 2019, 10:03 AM IST

    ಸಚಿನ್ ತೆಂಡೂಲ್ಕರ್ ಹೇಳಿದ ಭವಿಷ್ಯ ಸುಳ್ಳಾಗಲ್ಲ!

    ಟೀಂ ಇಂಡಿಯಾ ಯುವ ಕ್ರಿಕೆಟಿಗರಾದ ಪೃಥ್ವಿ ಸಾ ಹಾಗೂ ಶುಭ್‌ಮನ್ ಗಿಲ್ ಕುರಿತು ಸಚಿನ್ ತೆಂಡೂಲ್ಕರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಇದೀಗ ನಿಜವಾಗಿದೆ. ಸಚಿನ್ ಇದುವರೆಗೆ ಹೇಳಿದ ಭವಿಷ್ಯಗಳೆಲ್ಲವೂ ನಿಜವಾಗಿದೆ.

  • Sachin Tendulkar

    CRICKET5, Feb 2019, 2:03 PM IST

    ಭಾರತ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ, ಆದರೆ...?

    2019ರ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡದ ಬಗ್ಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಭವಿಷ್ಯ ನುಡಿದಿದ್ದಾರೆ. 

  • Sachin Tendulkar

    CRICKET20, Jan 2019, 11:57 AM IST

    ವಿಶ್ವಕಪ್: ಸಚಿನ್ ತೆಂಡುಲ್ಕರ್ 4 ದಾಖಲೆ ಯಾವುತ್ತೂ ಪುಡಿಯಾಗಲ್ಲ!

    2019ರ ವಿಶ್ವಕಪ್ ಟೂರ್ನಿಗೆ ಎಲ್ಲಾ ತಂಡಗಳು ತಯಾರಿ ಆರಂಭಿಸಿದೆ.  ಕೆಲ ಕ್ರಿಕೆಟಿಗರು ದಿಗ್ಗಜರ ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ. ಆದರೆ ಸಚಿನ್ ತೆಂಡೂಲ್ಕರ್ ನಿರ್ಮಿಸಿರುವ 4 ದಾಖಲೆಗಳು ಯಾವತ್ತೂ ಪುಡಿಯಾಗಲ್ಲ. ಆ ದಾಖಲೆ ಯಾವುದು? ಇಲ್ಲಿದೆ

  • CRICKET19, Jan 2019, 1:36 PM IST

    ’ಸಚಿನ್ ಸಿಟ್ಟು ಕಂಡಿದ್ದೇನೆ, ಆದರೆ ಧೋನಿಯದ್ದಲ್ಲ’

    ‘ಧೋನಿ ದಿಗ್ಗಜ ಆಟಗಾರ. ನಮ್ಮ ದೇಶದ ಶ್ರೇಷ್ಠ ಕ್ರಿಕೆಟಿಗರಲ್ಲಿ ಅವರೂ ಒಬ್ಬರು. ಧೋನಿ ನಿವೃತ್ತಿ ಪಡೆದರೆ ಅವರ ಸ್ಥಾನವನ್ನು ತುಂಬುವುದು ಬಹಳ ಕಷ್ಟ. ಇದೇ ಕಾರಣಕ್ಕೆ ಧೋನಿ ಆಟವನ್ನು ಈಗಲೇ ನೋಡಿ ಆನಂದಿಸಿ ಎಂದು ನಾನು ಪದೇ ಪದೇ ಎಲ್ಲರಿಗೂ ಹೇಳುತ್ತಿರುತ್ತೇನೆ’ ಎಂದು ಶಾಸ್ತ್ರಿ ಹೇಳಿದ್ದಾರೆ. 

  • CRICKET18, Jan 2019, 3:43 PM IST

    ಧೋನಿ ಅರ್ಧಶತಕ: ಸಚಿನ್ ಸಾಧನೆ ಸಾಲಿನಲ್ಲಿ ಮಾಜಿ ನಾಯಕ

    ಬ್ಯಾಟಿಂಗ್ ಫಾರ್ಮ್ ಕಂಡುಕೊಂಡಿರುವ ಎಂ.ಎಸ್.ಧೋನಿ ಇದೀಗ ಸತತ 3ನೇ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಧೋನಿ ಬರೆದ ದಾಖಲೆ ಏನು? ಇಲ್ಲಿದೆ ವಿವರ.

  • Virat Kohli Bat

    CRICKET16, Jan 2019, 12:06 PM IST

    ಸಚಿನ್ 100 ಶತಕ ದಾಖಲೆಯ ಮುರಿಯಲಿದ್ದಾರೆ ಕೊಹ್ಲಿ: ಅಜರ್!

    ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 100 ಅಂತಾರಾಷ್ಟೀಯ ಶತಕ ದಾಖಲೆಯನ್ನ ವಿರಾಟ್ ಕೊಹ್ಲಿ ಪುಡಿ ಮಾಡಲಿದ್ದಾರೆ ಎಂದು ಅಜರ್ ಹೇಳಿದ್ದಾರೆ. ಅಜರುದ್ದೀನ್ ಈ ಮಾತು ಹೇಳಲು ಕಾರಣವೇನು? ಇಲ್ಲಿದೆ ವಿವರ.
     

  • sachin kohli

    CRICKET15, Jan 2019, 8:12 PM IST

    ಒಂದೇ ಪಂದ್ಯದಲ್ಲಿ ತೆಂಡುಲ್ಕರ್ 2 ದಾಖಲೆ ಅಳಿಸಿಹಾಕಿದ ಕಿಂಗ್ ಕೊಹ್ಲಿ..!

    ಕ್ರಿಕೆಟ್ ದೇವರು ಎಂದೇ ಹೆಸರಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ದಾಖಲೆಗಳನ್ನು ಮುರಿಯುತ್ತಾ ಸಾಗುತ್ತಿರುವ ಕಿಂಗ್ ಕೊಹ್ಲಿ ದಾಖಲೆಯ 39ನೇ ಶತಕ ಸಿಡಿಸಿ ಸಂಭ್ರಮಿಸಿದರು. ಇದರ ಜೊತೆಗೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಎರಡು ಅಪರೂಪದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು. 

  • CRICKET8, Jan 2019, 9:42 AM IST

    2019ರಲ್ಲಿ ಕೊಹ್ಲಿ ಪುಡಿ ಮಾಡಲಿದ್ದಾರೆ ತೆಂಡುಲ್ಕರ್ 5 ದಾಖಲೆಗಳು!

    2018ನೇ ವರ್ಷ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿತ್ತು. ಇದೀಗ 2019ನೇ ವರ್ಷವನ್ನೂ ಐತಿಹಾಸಿಕ ಗೆಲುವಿನೊಂದಿಗೆ ಆರಂಭಿಸಿದ್ದಾರೆ. ಇಷ್ಟೇ ಅಲ್ಲ ಈ ವರ್ಷ  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪ್ರಮುಖ 5 ದಾಖಲೆಗಳನ್ನ ಪುಡಿ ಮಾಡಲು ರೆಡಿಯಾಗಿದೆ.

  • Sachin Tendulkar ramakant achrekar

    SPORTS3, Jan 2019, 8:54 PM IST

    ಗುರು ಅಚ್ರೇಕರ್ ಪಾರ್ಥೀವ ಶರೀರಕ್ಕೆ ಹೆಗಲು ನೀಡಿದ ತೆಂಡೂಲ್ಕರ್!

    ದಿಗ್ಗಜ ಬ್ಯಾಟ್ಸ್‌ಮನ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಗುರು ರಮಾಕಾಂತ್ ಅಚ್ರೇಕರ್ ಅಂತ್ಯಕ್ರಿಯೆ ಮುಂಬೈನಲ್ಲಿ ನಡೆದಿದೆ. ನೋವಿನಲ್ಲೇ ಗುರುವಿನ ಅಂತ್ಯಕ್ರಿಯೆಲ್ಲಿ ಪಾಲ್ಗೊಂಡ ಸಚಿನ್, ಅಚ್ರೇಕರ್ ಪಾರ್ಥೀವ ಶರೀರಕ್ಕೆ ಹೆಗಲು ನೀಡಿ ಗೌರವ ಸೂಚಿಸಿದರು.

  • Sachin Tendulkar

    CRICKET2, Jan 2019, 8:17 PM IST

    ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಪ್ರೀತಿಯ ಗುರು ಇನ್ನಿಲ್ಲ

    ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್​ ಅವರ ಬಾಲ್ಯದ ಕ್ರಿಕೆಟ್ ಕೋಚ್​ ರಮಾಕಾಂತ್​ ಅಚ್ರೇಕರ್​ ಇಂದು [ಬುಧವಾರ] ನಿಧನರಾಗಿದ್ದಾರೆ. 

  • tendulkar

    CRICKET19, Dec 2018, 5:02 PM IST

    ಹರಾಜಿನ ಬಳಿಕ ಒಂದಾದ ಗುರು-ಶಿಷ್ಯರು..! ತೆಂಡುಲ್ಕರ್ ಟ್ವೀಟ್ ಅಪ್ಪಟ ಬಂಗಾರ

    ಮೂರು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ ಹಂತ ಪ್ರವೇಶಿಸಲು ವಿಫಲವಾಗಿತ್ತು. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ಸಾಕಷ್ಟು ಅಳೆದ ತೂಗಿ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 

  • sachin tendulkar

    SPORTS13, Dec 2018, 5:46 PM IST

    ಬಿಜೆಪಿ ಸೇರ್ತಾರಾ ಸಚಿನ್ ತೆಂಡೂಲ್ಕರ್ -ಸತ್ಯಾಸತ್ಯತೆ ಏನು?

    ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ರಾಜಕೀಯ ಪ್ರವೇಶಿಸ್ತಾರ? 2019ರ ಲೋಕಸಭಾ ಚುನಾವಣೆಯಲ್ಲಿ ಸಚಿನ್ ಸ್ಪರ್ಧಿಸ್ತಾರ? ಇಂತಹ ಪ್ರಶ್ನೆಗಳು ಎದ್ದಿದೆ. ಇದರ ಸತ್ಯಾಸತ್ಯತೆ ಏನು? ಇಲ್ಲಿದೆ ವಿವರ.
     

  • SPORTS10, Dec 2018, 8:06 PM IST

    ಆಡಿಲೇಡ್ ಟೆಸ್ಟ್: 2003ರ ಗೆಲುವು ನನೆಪಿಸಿದ ಸಚಿನ್ ತೆಂಡೂಲ್ಕರ್!

    ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಗೆಲುವಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅಭಿನಂದನೆ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲ ಸೌರವ್ ಗಂಗೂಲಿ ನಾಯಕತ್ವ ಟೀಂ ಇಂಡಿಯಾ ಗೆಲುವನ್ನ ನೆನಪಿಸಿದ್ದಾರೆ.
     

  • NEWS10, Dec 2018, 10:25 AM IST

    ಸಚಿನ್ ತೆಂಡೂಲ್ಕರ್ ಬಿಜೆಪಿಗೆ ಸೇರ್ಪಡೆ?

    ಸಿನಿಮಾ ನಟ ನಟಿಯರು, ಕ್ರಿಕೆಟಿಗರು ರಾಜಕೀಯ ಕ್ಷೇತ್ರಕ್ಕೆ ಬರುವುದು ಸಾಮಾನ್ಯ. ಕೆಲವೊಮ್ಮೆ ಈ ರೀತಿಯ ಸುಳ್ಳುಸುದ್ದಿಯನ್ನೂ ಹರಡಲಾಗುತ್ತದೆ. ಸದ್ಯ ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ.

  • Virat Kohli

    CRICKET9, Dec 2018, 5:03 PM IST

    ಅಡಿಲೇಡ್ ಟೆಸ್ಟ್’ನಲ್ಲಿ ಅಪರೂಪದ ದಾಖಲೆ ಬರೆದ ಕೊಹ್ಲಿ

    ವಿರಾಟ್ ಕೊಹ್ಲಿ ಮುಡಿಗೆ ಇನ್ನೆರಡು ದಾಖಲೆಗಳು ಸೇರ್ಪಡೆಯಾಗಿವೆ. ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್’ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್’ನಲ್ಲಿ ಕೊಹ್ಲಿ ಎರಡು ಅಪರೂಪದ ದಾಖಲೆಗಳನ್ನು ಬರೆದಿದ್ದಾರೆ.