Sadhvi Pragya Singh Thakur  

(Search results - 6)
 • undefined

  NEWSMay 9, 2019, 4:01 PM IST

  ಗೌರಿ ಹತ್ಯೆಯಲ್ಲಿ ಸಾಧ್ವಿ ಕೈವಾಡ ಆರೋಪ ತಳ್ಳಿ ಹಾಕಿದ ಎಸ್‌ಐಟಿ!

  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕೈವಾಡ ಇದೆ ಎಂಬ ಆರೋಪವನ್ನು ಎಸ್‌ಐಟಿ ತಳ್ಳಿ ಹಾಕಿದೆ.

 • Sadhvi Pragya

  Lok Sabha Election NewsApr 27, 2019, 1:00 PM IST

  ಏಕೆ ನಿಮ್ಮ ಸ್ಪರ್ಧೆ ಧರ್ಮ VS ಅಧರ್ಮದ ಯುದ್ಧವೇ?

  ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ, ಹಿಂದು ಭಯೋತ್ಪಾದಕಿ ಎಂಬ ಹಣೆಪಟ್ಟಿಯೊಂದಿಗೆ 9 ವರ್ಷ ಜೈಲಿನಲ್ಲಿದ್ದ ಪ್ರಜ್ಞಾ ಸಿಂಗ್‌ ಈಗ ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂಬೈ ಸ್ಫೋಟ ಪ್ರಕರಣದ ಹೀರೋ ಹೇಮಂತ್‌ ಕರ್ಕರೆ ವಿರುದ್ಧ ಮಾತನಾಡುವ, ಬಾಬ್ರಿ ಮಸೀದಿ ಧ್ವಂಸದಲ್ಲಿ ನಾನೂ ಪಾಲ್ಗೊಂಡಿದ್ದೆ ಎನ್ನುವ ಪ್ರಜ್ಞಾ ಈಗಾಗಲೇ ಸಾಕಷ್ಟುವಿವಾದ ಹುಟ್ಟುಹಾಕಿದ್ದಾರೆ. ಅವರ ಜೊತೆ ಇಂಡಿಯಾ ಟುಡೇ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • Owaisi-Sadhvi

  Lok Sabha Election NewsApr 25, 2019, 3:00 PM IST

  ಸಾಧ್ವಿ ಹೆಲ್ತ್ ಮಿನಿಸ್ಟರ್ ಅಭ್ಯರ್ಥಿ: ಒವೈಸಿ ವ್ಯಂಗ್ಯವಾಡಿದ್ದೇಕೆ!

  ಗೋಮೂತ್ರ ಸೇವೆನಯಿಂದ ತಾವು ಸ್ತನ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾಗಿ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಸಾಧ್ವಿ ಹೇಳಿಕೆಗೆ ಎಐಎಂಐಎಂಣ ಮುಖ್ಯಸ್ಥ ಅಸದುದ್ದೀನ್ ಒವೈಸಿ ವ್ಯಂಗ್ಯವಾಡಿದ್ದಾರೆ.

 • BJP

  Lok Sabha Election NewsApr 19, 2019, 6:49 PM IST

  ಅದು ಅವರ ವೈಯಕ್ತಿಕ ಅನಿಸಿಕೆ: ಸಾಧ್ವಿ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ!

  ಮುಂಬೈ ದಾಳಿಯಲ್ಲಿ ಹುತಾತ್ಮರಾದ ATS ಮುಖ್ಯಸ್ಥ ಹೇಮಂತ್ ಕರ್ಕರೆ ಕುರಿತು, ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ.

 • Pragya Singh Thakur

  Lok Sabha Election NewsApr 19, 2019, 3:11 PM IST

  ನನ್ನ ಶಾಪ ಮತ್ತು ಅವರ ಕರ್ಮದ ಫಲವಾಗಿ ಹೇಮಂತ್ ಕರ್ಕರೆ ಸಾವು: ಸಾಧ್ವಿ ಪ್ರಜ್ಞಾ!

  26/11 ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಉಗ್ರ ನಿಗ್ರಹ ದಳ(ATS) ಅಧಿಕಾರಿ ಹೇಮಂತ್ ಕರ್ಕರೆ, ನನ್ನ ಶಾಪದಿಂದಾಗಿ ತಮ್ಮ ಕರ್ಮದ ಫಲ ಉಂಡಿದ್ದಾರೆ ಎಂದು ಭೋಪಾಲ್ ಲೋಕಸಭಾ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

 • undefined

  NEWSOct 30, 2018, 5:03 PM IST

  ಮಾಲೆಂಗಾವ್ ಆರೋಪಿಗಳಿಗೆ ಹಿನ್ನಡೆ: ಅಂದಿದ್ದೇನು, ಆಗಿದ್ದೇನು?

  ಮಾಲೆಂಗಾಂವ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಾದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಐವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಮತ್ತು ವಿವಿಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ದೋಷಾರೋಪವನ್ನು ರದ್ದುಗೊಳಿಸಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕೇಂದ್ರದಲ್ಲಿ ಹಿಂದೂ ಪರ ಸರ್ಕಾರ ಇದ್ದು, ಮಾಲೆಂಗಾವ್ ಆರೋಪಿಗಳನ್ನು ರಕ್ಷಿಸಲಿದೆ ಎಂಬ ವಾದಕ್ಕೆ ತಣ್ಣೀರೆರಚಿದಂತಾಗಿದೆ.