Sagara  

(Search results - 32)
 • Shivamogga

  Shivamogga17, Oct 2019, 7:37 PM IST

  ಸಾಗರದಿಂದ ಸೊರಬಕ್ಕೆ ಹೊರಟ ಹೈಸ್ಕೂಲ್ ವಿದ್ಯಾರ್ಥಿನಿ ನಿಗೂಢ ಕಣ್ಮರೆ

  ಶಾಲೆಗೆ ಹೋಗುವುದಾಗಿ ತಿಳಿಸಿದ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿದ್ದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ. ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 • thieft2

  Shivamogga16, Oct 2019, 1:27 PM IST

  ಸಾಗರ : ಮಾಜಿ ಶಾಸಕರ ಮನೆಯಲ್ಲಿ ಕಳ್ಳತನ

  ಶಿವಮೊಗ್ಗ ಜಿಲ್ಲೆಯ ಸಾಗರದ  ಮಾಜಿ ಶಾಸಕರೋರ್ವರ ಮನೆಯಲ್ಲಿ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಕೃತ್ಯ ಎಸಗಲಾಗಿದೆ. 

 • Bus

  Karnataka Districts6, Oct 2019, 11:28 AM IST

  ಶಿವಮೊಗ್ಗ : ರಸ್ತೆ ಬಿಟ್ಟು ಚರಂಡಿಗೆ ಇಳಿದ ಬಸ್ - ತಪ್ಪಿದ ಭಾರಿ ಅವಘಡ

  ಖಾಸಗಿ ಬಸ್ಸೊಂದು ರಸ್ತೆ ಬಿಟ್ಟು ಚರಂಡಿಗೆ ಇಳಿದಿದ್ದು, ಭಾರೀ ಅವಘಡವೊಂದು ತಪ್ಪಿದಂತಾಗಿದೆ. 

 • Tumari- Bhatt

  LIFESTYLE6, Oct 2019, 11:01 AM IST

  ಮಂಜು ಮುಸುಕಿದ ಊರಿನ ನೆನಪು; ತುಮರಿಯಲ್ಲೊಂದು ವೀಕೆಂಡು!

  ಹಲ್ಕೆರೆ ಮಂಜುನಾಥ ಭಟ್ಟರು ಎಂಬತ್ತರ ದಶಕದಲ್ಲೇ ‘ಅಭಿವ್ಯಕ್ತಿ ಬಳಗ’ ಎಂಬ ಸಂಸ್ಥೆಯನ್ನ ಕಟ್ಟಿಅದರ ಮೂಲಕ ತಮ್ಮೂರಿನ ಕಲಾಸ್ತಕರನ್ನ ಸೇರಿಸಿಕೊಂಡು ರಂಗಭೂಮಿ ಮತ್ತು ಸಾಹಿತ್ಯಕ ಚಟುವಟಿಕೆಗಳನ್ನ ತುಮರಿಯಂತಹ ಸಣ್ಣ ಊರಿನಲ್ಲಿ ನಡೆಸುತ್ತಿದ್ದರು. ಈಗ ಅವರ ನೆನಪಿನಲ್ಲಿ ಆ ಇಡೀ ಊರು ಸೇರಿಕೊಂಡು ರಾಜ್ಯದ ಎಲ್ಲಾ ಭಾಗಗಳಿಂದ ಕವಿಗಳನ್ನ ಕತೆಗಾರರನ್ನ ಮತ್ತು ನಾಟಕ ತಂಡಗಳನ್ನ ಕರೆಸಿಕೊಂಡು ಮೂರು ದಿನಗಳ ಕಾಲ ತುಮರಿ ರಂಗಭೂಮಿ ಮತ್ತು ಸಾಹಿತ್ಯ ಸಂಭ್ರಮದಲ್ಲಿ ಮುಳುಗಿ ಹೋಗುತ್ತದೆ.

 • Kalloddu

  Karnataka Districts2, Oct 2019, 10:05 AM IST

  ಆತಂಕಕ್ಕೆ ಕಾರಣವಾಗಿದ್ದ ಕಲ್ಲೊಡ್ಡು ಯೋಜನೆ ಸ್ಥಳಾಂತರ

  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ರೈತರಲ್ಲಿ ಆತಂಕ ಮೂಡಿಸಿದ್ದ ಕಲ್ಲೊಡ್ಡು ಯೋಜನೆಯನ್ನು ಸ್ಥಳಾಂತರ ಮಾಡಲಾಗಿದೆ. 

 • Jog Falls

  LIFESTYLE10, Sep 2019, 8:39 AM IST

  ಮೈಜುಮ್ಮೆನಿಸುವ ಜೋಗವೀಗ ಭೋರ್ಗರೆಯುತ್ತಿದೆ!

  ರಾಜನ ಗಾಂಭೀರ್ಯ, ರಾಣಿಯ ವೈಯ್ಯಾರ, ರೋರರ್‌ನ ಭೋರ್ಗರೆತ, ರಾಕೆಟ್‌ನ ಸಿಡಿಲಿನ ಧಾರೆ ಎಲ್ಲವನ್ನೂ ಕಲಸು ಮೇಲೋಗರ ಮಾಡಿ, ಜೋಗಕ್ಕೆ ಇದೀಗ ಪ್ರಕೃತಿ ತನ್ನದೇ ಹೊಸ ರೂಪವೊಂದನ್ನು ನೀಡಿದೆ. 

 • Sagara- Talakalale

  Karnataka Districts11, Aug 2019, 1:19 PM IST

  ಕಣ್ಣೀರಿನಲ್ಲಿ ಕೈತೊಳೆಯುತ್ತಿವೆ ತಲಕಳಲೆ ಹಿನ್ನೀರಿನ ಹಳ್ಳಿಗಳು

  1964 ರಲ್ಲಿ ತಲಕಳಲೆ ಜಲಾಶಯ ನಿರ್ಮಾಣವಾದ ನಂತರ ಪಶ್ಚಿಮಘಟ್ಟಳ ನೆತ್ತಿಯಲ್ಲಿರುವ ಸಾಗರ ತಾಲೋಕಿನ ಬಿದರೂರು, ಹುಕ್ಕಲು, ಜಡ್ಡಿ ನಮನೆ, ಮೇಲೂರಮನೆ ಇಂದ್ರೋಡಿ, ಅಡ್ಡಮನೆ ಅತ್ತಿಗೋಡು, ಕುಡುಗುಂಜಿ, ವಟ್ಟಕ್ಕಿ ಮುಂತಾದ ಕೆಲವು ಹಳ್ಳಿಗಳು ಬಹುತೇಕ ದ್ವೀಪಗಳಾಗಿ ಹೋಗಿವೆ. 

 • WASTE

  Karnataka Districts19, Jul 2019, 1:20 PM IST

  ಸಿಕ್ಕ ಸಿಕ್ಕಲ್ಲೆಲ್ಲ ಕಸ ಎಸೆದ್ರೆ ದಂಡ ಕಟ್ಬೇಕಾಗುತ್ತೆ ಹುಷಾರ್..!

  ಶಿವಮೊಗ್ಗದ ಸಾಗರದಲ್ಲಿನ್ನು ಸಿಕ್ಕ ಸಿಕ್ಕಲ್ಲೆಲ್ಲ ಕಸ ಎಸೆಯುವಂತಿಲ್ಲ. ಪಟ್ಟಣ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಕಸ ಎಸೆಯುವುದು ಕಂಡು ಬಂದಲ್ಲಿ ಕನಿಷ್ಠ 500ರು ನಿಂದ ಗರಿಷ್ಠ ದಂಡ ವಿಧಿಸಲಾಗುತ್ತದೆ ಎಂದು ಪೌರಾಯುಕ್ತ ಎಸ್‌.ರಾಜು ಎಚ್ಚರಿಕೆ ನೀಡಿದ್ದಾರೆ.

 • Linganamakki dam

  NEWS25, Jun 2019, 8:28 AM IST

  ಬೆಂಗಳೂರಿಗೆ ಶರಾವತಿ: ಶಿವಮೊಗ್ಗದಲ್ಲಿ ಕಿಚ್ಚು

  ಲಿಂಗನಮಕ್ಕಿ ಅಣೆಕಟ್ಟೆಯಿಂದ ಬೆಂಗಳೂರಿಗೆ ನೀರು ಒಯ್ಯುವ ಪ್ರಯತ್ನದ ವಿರುದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರೋಶ ತೀವ್ರಗೊಳ್ಳುತ್ತಿದ್ದು, ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

 • Shivamogga22, Mar 2019, 10:01 AM IST

  ಶಿವಮೊಗ್ಗ: ದಾಖಲೆ ಇಲ್ಲದ 2 ಕೋಟಿ ರೂ ವಶ

  ಸಾಗರ ತಾಲೂಕಿನ ಅಮಟಿಕೊಪ್ಪದ ಬಳಿ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಅಂದಾಜು .2 ಕೋಟಿ ಹಣವನ್ನು ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹಣ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಫ್ಲೈಯಿಂಗ್‌ ಸ್ಕಾಡ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. 

 • Traditional Day

  NEWS7, Mar 2019, 11:26 AM IST

  ಟ್ರಡಿಶನಲ್ ಡೇಯಂದು ವಿದ್ಯಾರ್ಥಿಗಳ ಗಲಾಟೆ; ವಿಡಿಯೋ ವೈರಲ್

  ಟ್ರಡಿಶನಲ್ ಡೇ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಇಸ್ಲಾಂ ಧರ್ಮದ ಸಂಪ್ರದಾಯದಂತೆ ಜುಬ್ಬಾ, ಪೈ ಜಾಮ್, ಟೋಪಿ ಹಾಕಿದ್ದಕ್ಕೆ ಹಿಂದೂ ಯುವಕರು ಶಿವಾಜಿ, ಶಿವಾಜಿ ಎಂದು ಘೋಷಣೆ ಕೂಗಿರುವ ಘಟನೆ ಸಾಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳ ನಡುವೆ ಪರಸ್ಪರ ಕೈ ಕೈ ಮಿಲಾಸುವಿಕೆ ನಡೆದಿದೆ. ಕಾಲೇಜಿನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. 

 • Monkey fever

  NEWS7, Mar 2019, 8:37 AM IST

  ಮಂಗನ ಕಾಯಿಲೆಗೆ ಸಾಗರದಲ್ಲಿ ಲ್ಯಾಬ್‌, ಆಸ್ಪತ್ರೆ ತೆರೆಯಲು ನಿರ್ಧಾರ

  ರಾಜ್ಯದಲ್ಲಿ ಬಿಗಡಾಯಿಸಿರುವ ಮಂಗನ ಕಾಯಿಲೆ (ಕ್ಯಾಸನೂರ್‌ ಫಾರೆಸ್ಟ್‌ ಡಿಸೀಸ್‌) ನಿಯಂತ್ರಣಕ್ಕೆ ಸಾಗರದಲ್ಲಿ ಲ್ಯಾಬೊರೇಟರಿ ಹಾಗೂ 30 ಹಾಸಿಗೆಗಳ ಆಸ್ಪತ್ರೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಜತೆಗೆ ಪ್ರತಿ ವರ್ಷ ಮಂಗನ ಕಾಯಿಲೆ ನಿರೋಧಕ ಲಸಿಕೆ ಹಾಕುವ ಬದಲು 5 ವರ್ಷಕ್ಕೊಮ್ಮೆ ಹಾಕುವ ಪರಿಣಾಮಕಾರಿ ಲಸಿಕೆ ಸಂಶೋಧನೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್‌ ಹೇಳಿದ್ದಾರೆ.

 • Dharmastahala

  state12, Feb 2019, 11:14 AM IST

  ಸಮಾಜಕ್ಕೆ ಹೆಗ್ಗಡೆ ಕಲ್ಪವೃಕ್ಷ : ವರ್ಧಮಾನ ಸಾಗರ

  ಶ್ರೀಕ್ಷೇತ್ರ ಧರ್ಮಸ್ಥಳ ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯುತ್ತಿದ್ದು, ಈ ಸಮಾರಂಭದಲ್ಲಿ ಮಾತನಾಡಿದ ಆಚಾರ್ಯ 108 ವರ್ಧಮಾನ ಸಾಗರ ಮುನಿ ಮಹಾರಾಜ್‌ ಧರ್ಮಸ್ಥಳವನ್ನು ಅವಲೋಕಿಸಿದರೆ ಇಲ್ಲಿ ಪ್ರಾಚೀನ ಶಿಕ್ಷಣ ಪದ್ಧತಿಯೂ ಮಿಳಿತವಾಗಿದೆ. ಡಾ.ಹೆಗ್ಗಡೆ ಅವರು ಸಮಾಜಕ್ಕೆ ಕಲ್ಪವೃಕ್ಷವಾಗಿದ್ದಾರೆ ಎಂದರು. 

 • Bhagwan

  Shivamogga7, Feb 2019, 5:20 PM IST

  ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲು

  ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ವಿರುದ್ದ ಸಾಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

 • Shivamogga3, Jan 2019, 5:02 PM IST

  ಮಂಗನಕಾಯಿಲೆ: ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ಧ ಸಿಡಿದೆದ್ದ ಹರತಾಳು ಹಾಲಪ್ಪ

  ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಮಂಗನ ಕಾಯಿಲೆ ಬಗ್ಗೆ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಆತಂಕ ವ್ಯಕ್ತಪಡಿಸಿದ್ದು, ಸರ್ಕಾರ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಮನೆ ಎದುರು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.