Sagarmala  

(Search results - 5)
 • Fishermen

  Karnataka Districts24, Jan 2020, 12:44 PM IST

  ಸ್ಥಗಿತವಾಯ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ

  ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯನ್ನು ಸದ್ಯ ಕಾರವಾರದಲ್ಲಿ ನಿಲ್ಲಿಸಲಾಗಿದೆ. ಈ ಯೋಜನೆ ವಿರೋಧಿಸಿ ಇಲ್ಲಿನ ಮೀನುಗಾರರು ಹಲವು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದರು.

 • undefined

  Karnataka Districts20, Jan 2020, 10:13 AM IST

  ಸಮುದ್ರ ತೀರದಲ್ಲೇ ಮೀನಿನ ಖಾದ್ಯಕ್ಕೆ ಬರ : ಕಾರಣ..?

  ಸಮುದ್ರ ತೀರದಲ್ಲೇ ಮೀನಿನ ಖಾದ್ಯಗಳಿಗೆ ಕೊರತೆ ಎದುರಾಗಿದೆ. ಮೀನಿನ ಅಭಾವ ಉಂಟಾಗಿದ್ದು, ಇದರಿಂದ ಮತ್ಸ್ಯಾಹಾರಿಗಳು ಚಡಪಡಿಸುವಂತಾಗಿದೆ. 

 • undefined

  Karnataka Districts18, Jan 2020, 11:28 AM IST

  ಸಾಗರಮಾಲಾ ಯೋಜನೆ ತಾತ್ಕಾಲಿಕ ಸ್ಥಗಿತ

  ಮೀನುಗಾರರ ಬೃಹತ್  ಪ್ರತಿಭಟನೆ ಬಳಿಕ ಸಾಗರಮಾಲಾ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. 

 • undefined
  Video Icon

  Karnataka Districts14, Jan 2020, 4:53 PM IST

  ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

  ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.

  ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

 • fishermen

  Karnataka Districts14, Jan 2020, 9:32 AM IST

  ಸಾಗರ ಮಾಲ ವಿರೋಧಿಸಿ ಬೃಹತ್ : ಮೀನುಗಾರರು ಅಸ್ವಸ್ಥ

  ಕಾರವಾರದಲ್ಲಿ ಆರಂಭವಾದ ಸಾಗರ ಮಾಲ ಯೋಜನೆಯನ್ನು ವಿರೋಧಿಸಿ ಮೀನುಗಾರರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಹಲವು ಮೀನುಗಾರರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಯಿತು.