Samsung

(Search results - 73)

Shiomi-Apple Phone

MobilesJul 18, 2021, 12:18 PM IST

ಆಪಲ್ ಹಿಂದಿಕ್ಕಿರುವ ಶಿಯೋಮಿ, ಈಗ ಜಗತ್ತಿನ 2ನೇ ಅತಿದೊಡ್ಡ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ

ಚೀನಾ ಮೂಲದ, ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ಶಿಯೋಮಿ 2021ರ ಸಾಲಿನ ಎರಡನೇ  ತ್ರೈಮಾಸಿಕದಲ್ಲಿ ಅಮೆರಿಕ ಮೂಲದ ಆಪಲ್‌ ಕಂಪನಿಯನ್ನು ಹಿಂದಿಕ್ಕಿದೆ. ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಸ್ಯಾಮ್ಸಂಗ್ ತನ್ನ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದರೆ, ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ವಿವೋ ಮತ್ತು ಒಪ್ಪೋ ಕಂಪನಿಗಳು ಮುಂದುವರಿದಿವೆ.

• undefined

BUSINESSJun 22, 2021, 7:58 AM IST

ಚೀನಾಗೆ ಶಾಕ್: ಸ್ಯಾಮ್‌ಸಂಗ್‌ ಡಿಸ್‌ಪ್ಲೇ ಉತ್ಪಾದನಾ ಘಟಕ ಯುಪಿಗೆ ಶಿಫ್ಟ್!

* ಜಗತ್ತಿನ ಪ್ರಮುಖ ಎಲೆಕ್ಟ್ರಾನಿಕ್‌ ಉತ್ಪಾದನಾ ಸಂಸ್ಥೆಗಳ ಪೈಕಿ ಒಂದಾದ ಸ್ಯಾಮ್‌ಸಂಗ್

* ಸ್ಯಾಮ್‌ಸಂಗ್‌ ಡಿಸ್‌ಪ್ಲೇ ಉತ್ಪಾದನಾ ಘಟಕ ಚೀನಾದಿಂದ ಯುಪಿಗೆ

* ನೋಯ್ಡಾದಲ್ಲಿ ಘಟಕದ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದೆ

Samsung Galaxy M12

MobilesJun 14, 2021, 5:55 PM IST

ಆಗಸ್ಟ್ 3ಕ್ಕೆ ಹಲವು ಸ್ಯಾಮ್ಸಂಗ್ ಸ್ಮಾರ್ಟ್‌ಫೋನ್‌ಗಳು ಲಾಂಚ್?

ದಕ್ಷಿಣ ಕೊರಿಯಾ ಮೂಲದ ಟೆಕ್ ದೈತ್ಯ ಸ್ಯಾಮ್ಸಂಗ್ ಕಂಪನಿಯು ಆಗಸ್ಟ್ ಮೂರರಂದು ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಕಾರ್ಯಕ್ರಮವನ್ನು ನಡೆಸಲಿದ್ದು, ಈ ವೇಳೆ ಫೋಲ್ಡೇಬಲ್ ಮತ್ತು ಫ್ಲಿಪ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇವುಗಳ ಜತೆಗೆ ಸ್ಮಾರ್ಟ್‌ವಾಚ್‌ಗಳೂ ಬಿಡುಗಡೆಯಾಗಲಿವೆ.

Samsung Galaxy M12

MobilesJun 5, 2021, 6:17 PM IST

ಬಜೆಟ್ ಫ್ರೆಂಡ್ಲಿ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಸ್ಯಾಮ್ಸಂಗ್

ಸ್ಯಾಮ್ಸಂಗ್ ಗ್ಯಾಲಕ್ಸಿ ಎ22 5ಜಿ ಮತ್ತು ಸ್ಯಾಮ್ಸಂಗ್ ಗ್ಯಾಲಕ್ಸಿ 4ಜಿ ಎಂಬ ಎರಡು ಬಜೆಟ್ ಫ್ರೆಂಡ್ಲಿ ಸ್ಮಾರ್ಟ್‌ಫೋನ್‌ಗಳು ಯುರೋಪಿಯನ್ ಮಾರುಕಟ್ಟೆಗೆ ಬಿಡುಗಡೆಯಾಗಿವೆ. ಈ ಎರಡೂ ಫೋನ್‌ಗಳು ಗ್ರಾಹಕಸ್ನೇಹಿ ಫೀಚರ್‌ಗಳನ್ನು ಹೊಂದಿದ್ದು, ಕೈಗೆಟುಕುವ ದರದಲ್ಲಿ ಇವೆ. ಆದರೆ, ಈ ಫೋನ್‌ಗಳು  ಭಾರತೀಯ ಮಾರುಕಟ್ಟೆಗೆ ಯಾವಾಗ ಬಿಡುಗಡೆಯಾಗಲಿವೆ ಎಂಬ ಬಗ್ಗೆ ಮಾಹಿತಿ ಇಲ್ಲ.

LG-iphone

MobilesMay 31, 2021, 1:36 PM IST

ಹಳೆ ಎಲ್‌ಜಿ ಫೋನ್‌ಗೆ ಹೊಸ ಆಪಲ್ ಸ್ಮಾರ್ಟ್‌ಫೋನ್ ಆಫರ್!

ಎಲ್‌ಜಿ ಕಂಪನಿ ಸ್ಮಾರ್ಟ್‌ಫೋನ್ ಉತ್ಪಾದನಾ ವಿಭಾಗವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಏಪ್ರಿಲ್‌ನಲ್ಲೇ ಪ್ರಕಟಿಸಿದೆ. ದಕ್ಷಿಣ ಕೊರಿಯಾದಲ್ಲಿ ಎಲ್‌ಜಿ ಬಳಕೆದಾರರನ್ನು ಸೆಳೆಯಲು ಆಪಲ್ ಮತ್ತು ಸ್ಯಾಮ್ಸಂಗ್ ಕಂಪನಿಗಳು ವಿಶೇಷ ಆಫರ್‌ ಪ್ರಕಟಿಸಿವೆ. ಎಲ್‌ಜಿ ಬಳಕೆದಾರರು ತಮ್ಮ ಹಳೆಯ ಫೋನ್‌ಗಳನ್ನು ಹೊಸ ಆಪಲ್ ಅಥವಾ ಸ್ಯಾಮ್ಸಂಗ್ ಫೋನ್‌ಗಳಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳಬಹುದು.

• undefined

MobilesMay 4, 2021, 3:16 PM IST

ಕೊರೋನಾ ಸಂಕಷ್ಟ; ಭಾರತಕ್ಕೆ 37 ಕೋಟಿ ರೂ. ನೆರವು ಘೋಷಿಸಿದ ಸ್ಯಾಮ್ಸಂಗ್!

ಕೊರೋನಾ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವದೆಲ್ಲೆಡೆಯಿಂದ ನೆರವು ಹರಿದು ಬರುತ್ತಿದೆ. ಈ ಮೂಲಕ ಭಾರತ ತನ್ನು ಹೋರಾಟವನ್ನು ತೀವ್ರಗೊಳಿಸಿದೆ. ಇದೀಗ ಸ್ಯಾಮ್ಸಂಗ್ ಭಾರತಕ್ಕೆ ಹಣಕಾಸು ಹಾಗೂ ವೈದ್ಯಕೀಯ ಸಲಕರಣೆ ನೆರವು ಘೋಷಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

Xiaomi

MobilesApr 29, 2021, 4:37 PM IST

ಶಿಯೋಮಿಯಿಂದ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್‌ಫೋನ್?

ಚೀನಾ ಮೂಲದ ಪ್ರಖ್ಯಾತ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ಶಿಯೋಮಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಸ್ಮಾರ್ಟ್‌ಫೋನ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಆನ್‌ಲೈನ ಮಾಧ್ಯಮ ವರದಿಗಳು ಹೇಳುತ್ತಿವೆ. ಕಂಪನಿಯು ಇತ್ತೀಚೆಗೆಷ್ಟೇ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಇದೀಗ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್‌ಫೋನ್ ಬಗೆಗಿನ ಮಾಹಿತಿಯು ಹೆಚ್ಚು ಸದ್ದು ಮಾಡುತ್ತಿದೆ.

galaxy s20 fe 5g

MobilesApr 1, 2021, 3:50 PM IST

4ಜಿ ಬಳಿಕ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್20 ಎಫ್ಇ 5ಜಿ ಸ್ಮಾರ್ಟ್‌ಫೋನ್ ಲಾಂಚ್

ಅಮೆರಿಕನ್ ಮಾರುಕಟ್ಟೆಯಲ್ಲಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಲಾಂಚ್ ಆಗಿದ್ದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್20 ಎಫ್ಇ 4ಜಿ ಮತ್ತು 5ಜಿ ಸ್ಮಾರ್ಟ್‌ಫೋನ್‌ಗಳ ಪೈಕಿ 5ಜಿ ಸ್ಮಾರ್ಟ್‌ಫೋನ್ ಅನ್ನು ಕಂಪನಿ ಇದೀಗ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. 4ಜಿ ವೆರಿಯೆಂಟ್ ಭಾರತದಲ್ಲಿ ಕಳೆದ ಅಕ್ಟೋಬರ್‌ನಲ್ಲೇ ಲಾಂಚ್ ಆಗಿತ್ತು. ಈ ಹೊಸ ಫೋನ್ ಹಲವು ಗಮನ ಸೆಳೆಯುವ ಫೀಚರ್‌ಗಳನ್ನು ಒಳಗೊಂಡಿದೆ.

Samsung

MobilesMar 21, 2021, 1:15 PM IST

ಭಾರತಕ್ಕೆ ಲಗ್ಗೆ ಇಟ್ಟ ಸ್ಯಾಮ್ಸಂಗ್ ಗ್ಯಾಲಕ್ಸಿ ಎ52, ಎ72 ಸ್ಮಾರ್ಟ್‌ಫೋನ್

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅಗ್ರಪಾಲು ಹೊಂದಿರುವ ಸ್ಯಾಮ್ಸಂಗ್ ಕಂಪನಿ ಮತ್ತೆರೆಡು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದೇ ವೇಳೆ 5ಜಿ ಬೆಂಬಲಿತ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ್ದರೂ ಸದ್ಯಕ್ಕೆ ಅವು ಭಾರತೀಯ ಮಾರುಕಟ್ಟೆಯಲ್ಲಿ ದೊರೆಯುವುದಿಲ್ಲ. ಈ ಎರಡೂ ಫೋನ್‌ಗಳು ವಿಶಿಷ್ಟವಾದ ವೈಶಿಷ್ಟ್ಯಗಳನ್ನು ಹೊಂದಿದ್ದು ಗಮನ ಸೆಳೆಯುತ್ತಿವೆ.

Samsung Galaxy M12

MobilesMar 12, 2021, 2:20 PM IST

ಸ್ಯಾಮ್ಸಂಗ್ ಗ್ಯಾಲಕ್ಸಿ ಎಂ12 ಬಿಡುಗಡೆ; ಕೈಗೆಟಕುವ ಬೆಲೆಯ ಸ್ಮಾರ್ಟ್‌ಫೋನ್

ಭಾರತೀಯರ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ಸ್ಯಾಮ್ಸಂಗ್ ಮತ್ತೊಂದು ಹೊಸ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಯಾಮ್ಸಂಗ್ ಗ್ಯಾಲಕ್ಸಿ ಎಂ12 ಫೋನ್ ಬೆಲೆ ಕೈಗೆಟಕುವಂತಿದೆ. ಹಲವು ವಿಶಿಷ್ಟ ಫೀಚರ್‌ಗಳನ್ನು ಒಳಗೊಂಡಿರುವ ಈ ಫೋನ್‌ನಲ್ಲಿ ಪವರ್‌ಫುಲ್ ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ.

Samsung A36

MobilesFeb 27, 2021, 4:38 PM IST

ಶೀಘ್ರ ಸ್ಯಾಮ್ಸಂಗ್ ಗ್ಯಾಲಕ್ಸಿ A32 ಫೋನ್ ಬಿಡುಗಡೆ: ಕ್ಯಾಮೆರಾ, ಬ್ಯಾಟರಿ ಸೂಪರ್!

ಪ್ರಖ್ಯಾತ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿ ಸ್ಯಾಮ್ಸಂಗ್ ತನ್ನ ಹೊಸ ಫೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಕ್ಯಾಮೆರಾ ಹಾಗೂ ಬ್ಯಾಟರಿ ದೃಷ್ಟಿಯಿಂದ ಈ ಫೋನು ತುಂಬ ಶಕ್ತಿಶಾಲಿಯಾಗಿದೆ. ಈಗಾಗಲೇ ಈ ಇದೇ ಫೋನ್‌ನ 5ಜಿ ವರ್ಷನ್ ಅನ್ನು ಬಿಡುಗಡೆ ಮಾಡಲಾಗಿದೆ. ರಷ್ಯಾದಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಗ್ಯಾಲಕ್ಸಿ ಎ32 ಸ್ಮಾರ್ಟ್‌ಫೋನ್ ಅನ್ನು ಈಗ ಭಾರತದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

రియల్  మీ ఆండ్రాయిడ్ 12 అప్ డేట్ లిస్ట్

రియల్  మీ 8

రియల్  మీ 8 ప్రో

రియల్  మీ ఎక్స్9

రియల్  మీ  ఎక్స్ 9 ప్రో

రియల్  మీ రేసు

రియల్  మీ రేస్ ప్రో

రియల్  మీ ఎక్స్ 7

రియల్ మీ  ఎక్స్ 7 ప్రో

రియల్ మీ  7

రియల్ మీ  7 ప్రో

రియల్ మీ  x3

రియల్ మీ ఎక్స్ 3 సూపర్ జూమ్

MobilesFeb 21, 2021, 9:25 PM IST

ಸ್ಯಾಮ್ಸಂಗ್ ಗ್ಯಾಲಾಕ್ಸಿ F62 ರಿಲಾಯನ್ಸ್ ಡಿಜಿಟಲ್, ಜಿಯೋ ಸ್ಟೋರ್‌ನಲ್ಲಿ ಲಭ್ಯ!

ಕೆಲ ಆಫರ್‌ಗಳೊಂದಿಗೆ ಸ್ಯಾಮ್ಸಂಗ್ ಗ್ಯಾಲಾಕ್ಸಿ F62 ಸ್ಮಾರ್ಟ್‌ಫೋನ್ ಇದೀಗ ಮೈ ಜಿಯೋ ಸ್ಟೋರ್ ಹಾಗೂ ರಿಲಾಯನ್ಸ್ ಡಿಜಿಟಲ್‌ನಲ್ಲಿ ಲಭ್ಯವಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Samsung Galaxy F62

MobilesFeb 9, 2021, 2:22 PM IST

ವ್ಯಾಲೆಂಟೈನ್ಸ್ ಡೇ ಮರುದಿನವೇ ಸ್ಯಾಮ್ಸಂಗ್ ಗ್ಯಾಲಕ್ಸಿ F62 ಬಿಡುಗಡೆ, ಬೆಲೆ ಎಷ್ಟು?

ಸ್ಯಾಮ್ಸಂಗ್ ಕಂಪನಿಯ ತನ್ನ ಗ್ಯಾಲಕ್ಸಿ ಎಫ್62 ಸ್ಮಾರ್ಟ್‌ಫೋನ್ ಭಾರತದಲ್ಲಿ ಫೆ.16ರಂದು ಬಿಡುಗಡೆ ಮಾಡುತ್ತಿದೆ. ಈ ಬಗ್ಗೆ ಫ್ಲಿಪ್‌ಕಾರ್ಟ್ ಪುಟದಲ್ಲಿ ಮಾಹಿತಿಯನ್ನು ನೀಡಲಾಗಿದೆ. 7000 ಎಂಎಎಚ್ ಸಾಮರ್ಥ್ಯದ ಬ್ಯಾಟರಿ ಇರಲಿದೆ ಎನ್ನಲಾಗುತ್ತಿದೆ. ಈ ಸ್ಮಾರ್ಟ್‌ಫೋನ್ ಅತ್ಯಾಧುನಿಕ ಫೀಚರ್‌ಗಳನ್ನು ಒಳಗೊಂಡಿದೆ.

Galaxy M12

MobilesFeb 6, 2021, 2:19 PM IST

ಪವರ್‌ಫುಲ್ ಬ್ಯಾಟರಿ ಇರುವ ಸ್ಯಾಮ್ಸಂಗ್ ಗ್ಯಾಲಕ್ಸಿ ಎಂ12 ಬಿಡುಗಡೆ

ಬಹಳ ದಿನಗಳ ನಿರೀಕ್ಷೆಯಲ್ಲಿದ್ದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಂ12 ಸ್ಮಾರ್ಟ್‌ಫೋನ್ ವಿಯೆಟ್ನಾಮಾದಲ್ಲಿ ಬಿಡುಗಡೆಯಾಗಿದೆ. ಈ ಫೋನ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಯಾವುದೇ ಮಾಹಿತಿ ಇಲ್ಲ. ಅದ್ಭುತ  ಬ್ಯಾಟರಿ ಮತ್ತು ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್‌ಫೋನ್ ನಿಮಗೆ ಅತ್ಯಾಧುನಿಕ ತಂತ್ರಜ್ಞಾನದ ಅನುಭವ ನೀಡಲಿದೆ ಎನ್ನುತ್ತಿದ್ದಾರೆ ವಿಶ್ಲೇಷಕರು.

samsung-galaxy-s21

MobilesJan 16, 2021, 4:20 PM IST

ಸ್ಯಾಮ್ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ ರಿಲೀಸ್; ಚಾರ್ಜರ್, ಇಯರ್‌ಫೋನ್ ಫ್ರೀ ಸಿಗಲ್ಲ!

ಸ್ಯಾಮ್ಸಂಗ್ ತನ್ನ  ಪ್ರೀಮಿಯಂ ಎಸ್21 ಸೀರಿಸ್ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಎಸ್‌21 ಅಲ್ಟ್ರಾ ಫೋನ್ ಕ್ಯಾಮರಾ ಕ್ಷಮತೆಯಿಂದಾಗಿ ಹೆಚ್ಚು ಗಮನ ಸೆಳೆಯುತ್ತದೆ. ಎಸ್21 ಸೀರಿಸ್ ಫೋನ್‌ಗಳು ವಿಶಿಷ್ಟವಾದ ಹಲವು ಫೀಚರ್‌ಗಳ ಮೂಲಕ ಗಮನ ಸೆಳೆದಿದೆ.