Sandur

(Search results - 19)

Narihalla Dam

Karnataka Districts14, Sep 2020, 1:03 PM

ಸಂಡೂರು: ಭಾರೀ ಮಳೆಗೆ ತುಂಬಿದ ನಾರಿಹಳ್ಳ ಜಲಾಶಯ

ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪಟ್ಟಣ ಸೇರಿದಂತೆ ದೊಣಿಮಲೈ ಟೌನ್‌ಶಿಫ್‌ಗೆ ಕುಡಿಯುವ ನೀರು ಪೂರೈಕೆ ಮಾಡುವ ನಾರಿಹಳ್ಳ ಜಲಾಶಯ ಭರ್ತಿಯಾಗಿದೆ.

Ballari

Karnataka Districts5, Sep 2020, 9:56 AM

ಸಂಡೂರಲ್ಲಿ ಭಾರೀ ಮಳೆ: ಮಣ್ಣು ಕುಸಿತ, ಮುಚ್ಚಿದ ಲಾರಿ

ಜಿಲ್ಲೆಯ ಸಂಡೂರು ತಾಲೂಕಿನಾದ್ಯಂತ ಗುರುವಾರ ರಾತ್ರಿ ಹಾಗೂ ಶುಕ್ರವಾರ ಸುರಿದ ಮಳೆ-ಗಾಳಿಗೆ ಅಪಾರ ಬೆಳೆದು ನಿಂತಿದ್ದ ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದೆ. 15ಕ್ಕೂ ಹೆಚ್ಚು ಮಣ್ಣಿನ ಮನೆಗಳು ಜಖಂಗೊಂಡಿವೆ.

Suicide

Karnataka Districts8, Aug 2020, 2:18 PM

ಸಂಡೂರು: ಕೊರೋನಾ ಸೋಂಕಿತ ಶಿಕ್ಷಕಿ ಆತ್ಮಹತ್ಯೆ

ಕೊರೋನಾ ಸೋಂಕಿತ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ನಡೆದಿದೆ.

Coronavirus

Karnataka Districts3, Aug 2020, 12:05 PM

ಬಳ್ಳಾರಿ: ಕೊರೋನಾ ಸೋಂಕಿತರ ಜತೆ ಜನ್ಮದಿನ ಆಚರಿಸಿಕೊಂಡ ವೈದ್ಯ!

ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ ಸಂಜೀವಿನಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಯಲ್ಲಿ ನಿರತರಾಗಿರುವ ವೈದ್ಯರೊಬ್ಬರು ತಮ್ಮ ಜನ್ಮದಿನವನ್ನು ಭಾನುವಾರ ಸೋಂಕಿತರ ಜತೆ ಆಚರಿಸಿಕೊಂಡಿದ್ದಾರೆ.

Duniya Vijay

News24, Jul 2020, 2:53 PM

ಹೊಸಪೇಟೆ: ಜೋಗದ ತಾತನ ದರ್ಶನ ಪಡೆದ ನಟ ದುನಿಯಾ ವಿಜಯ್‌

ಹೊಸಪೇಟೆ(ಜು.24): ಕನ್ನಡ ಚಲನಚಿತ್ರ ಖ್ಯಾತ ನಟ ದುನಿಯಾ ವಿಜಯ್‌ ಪರಿವಾರ ಸಮೇತ ಸಂಡೂರು ತಾಲೂಕಿನ ಜೋಗದ ದೇವರಕೊಳ್ಳ ಶ್ರೀ ಅನ್ನಪೂರ್ಣೇಶ್ವರಿ ಮಠಕ್ಕೆ ಭೇಟಿ ನೀಡಿ ದಿಗಂಬರನ ಶ್ರೀ ರಾಜ ಭಾರತಿ ಮಹಾಸ್ವಾಮಿಗಳ (ಜೋಗದ ತಾತ) ದರ್ಶನ ಪಡೆದುಕೊಂಡಿದ್ದಾರೆ.

Suicide

CRIME5, Jul 2020, 10:14 AM

ಸಂಡೂರು: ಬಸ್‌ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರು ಪಟ್ಟಣದ ಪುರಸಭೆ ಬಸ್‌ ನಿಲ್ದಾಣದಲ್ಲಿ ಶನಿವಾರ ನಡೆದಿದೆ.

Coronavirus

Karnataka Districts20, Jun 2020, 11:27 AM

ಸಂಡೂರು: 4 ತಿಂಗಳ ಮಗುವನ್ನೂ ಬಿಡದ ಕ್ರೂರಿ ಕೊರೋನಾ ವೈರಸ್‌..!

ಜಿಲ್ಲೆಯ ಸಂಡೂರು ತಾಲೂಕಿನ ಸೋವೇನಹಳ್ಳಿಯ ನಾಲ್ಕು ವರ್ಷದ ಗಂಡು ಮಗುವಿಗೂ ಕೊರೋನಾ ವೈರಸ್‌ ಸೋಂಕು ಕಾಣಿಸಿಕೊಂಡಿದೆ.

Coronavirus

Karnataka Districts4, Jun 2020, 9:44 AM

ಬಳ್ಳಾರಿ: ಜಿಂದಾಲ್‌ ನೌಕರನಿಗೆ ಮಹಾಮಾರಿ ವೈರಸ್‌ ಸೋಂಕು ದೃಢ

ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್‌ ಬಳಿಯ ಜಿಂದಾಲ್‌ನ(ಜೆಎಸ್‌ಡಬ್ಲ್ಯು) ನೌಕರನಿಗೆ ಕೊರೋನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ.

Poison

CRIME25, May 2020, 7:40 AM

ಇಬ್ಬರೂ ವಿವಾಹಿತರೇ, ಆದ್ರೂ ಬಿಡದ ಅನೈತಿಕ ಸಂಬಂಧ: ವಿಷ ಸೇವಿಸಿ ಪ್ರಿಯಕರ ಸಾವು

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿ​ಸಿ​ದ್ದು, ಪ್ರಿಯಕರ ಸ್ಥಳದಲ್ಲಿಯೇ ಸಾವನ್ನಪ್ಪಿ​ದ್ದು, ಮಹಿಳೆ ತೀವ್ರ ಅಸ್ವಸ್ಥಳಾಗಿ​ರು​ವ ಘಟನೆ ಕೂಡ್ಲಿಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕು ಬಂಡ್ರಿ ಗ್ರಾಮದ ಹತ್ತಿರ ಭಾನುವಾರ ಬೆಳಿಗ್ಗೆ ನಡೆದಿದೆ.

Coronavirus

Karnataka Districts9, May 2020, 10:03 AM

ಕೊರೋನಾ ಸೋಂಕಿತ ಮಹಿಳೆಯಿಂದ ಸಂಡೂರಿಗೆ ಆತಂಕ..!

ಜಿಲ್ಲೆಯ ಸಂಡೂರಿನ ತಾಲೂಕಿನ ಕೃಷ್ಣನಗರದ ಮಹಿಳೆಗೆ ಕೊರೋನಾ ವೈರಸ್‌ ಸೋಂಕು ತಗ​ಲಿರುವುದು ಗುರುವಾರ ಸಂಜೆ ದೃಢಪಟ್ಟಿರುವ ಬೆನ್ನಲ್ಲೇ ಈ ಮಹಿಳೆಯಿಂದ ಸಂಪರ್ಕಿತರಿಗೆ ಸೋಂಕು ಹಬ್ಬಿರಬಹುದು ಎಂಬ ಆತಂಕ ಸ್ಥಳೀಯರಲ್ಲಿ ಶುರುವಾಗಿದೆ.

Dead

Karnataka Districts18, Apr 2020, 9:54 AM

ಮೆಂತೋಪ್ಲಸ್‌ ಡಬ್ಬಿ ನುಂಗಿ 9 ತಿಂಗಳ ಮಗು ದಾರುಣ ಸಾವು

ನೆಗಡಿ, ತಲೆನೋವಿಗೆ ಬಳಸುವ 2 ರುಪಾಯಿ ಬೆಲೆಯ ಮೆಂತೋಪ್ಲಸ್‌ ಡಬ್ಬಿಯನ್ನು ನುಂಗಿ 9 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕು ನಿಡುಗುರ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

• कोरोना वायरस की बात करें तो देशभर में अब तक 450 मरीज इससे संक्रमित हो चुके हैं। इसके साथ ही भारत में अब तक 9 लोग अपनी जान गंवा चुके हैं।

Coronavirus Karnataka25, Mar 2020, 1:19 PM

ಇಲ್ಲಿ ಕೊರೋನಾ ಬರಲ್ವಾ? ಜಿಂದಾಲ್‌ನಲ್ಲಿ ಸಾವಿರಾರು ಜನರು ಕೆಲ್ಸ ಮಾಡೋದು ಎಷ್ಟು ಸರಿ?

ಕೊರೋನಾ ವೈರಾಣು ಹರಡುವ ಆತಂಕದಿಂದ ಜಿಲ್ಲಾದ್ಯಂತ ನಿಷೇಧಾಜ್ಞೆ ಹೇರಲಾಗಿದೆ. ಈ ಪ್ರಕಾರ ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ. ಆದರೆ, ಸಂಡೂರು ತಾಲೂಕಿನ ಜಿಂದಾಲ್‌ ಕಾರ್ಖಾನೆಯಲ್ಲಿ ಸಾವಿರಾರು ಜನರು ಸೇರಿ ಕೆಲಸ ನಿರ್ವಹಿಸುತ್ತಾರೆ. ಹಾಗಾದರೆ ಸರ್ಕಾರದ ಆದೇಶ ಜಿಂದಾಲ್‌ ಅನ್ವಯವಾಗುವುದಿಲ್ಲವೇ ?

• പത്ത് അമ്മമാരായിരുന്നു നോയിഡ കാളിന്ദികുഞ്ച് റോഡില്‍ ആദ്യം പ്രതിഷേധം തുടങ്ങിയത്.

Karnataka Districts23, Jan 2020, 8:07 AM

'ಮುಸ್ಲಿಮರನ್ನು ಯಾಕೆ ನುಸುಳುಕೋರರು ಎನ್ನು​ತ್ತೀ​ರಿ?'

ಕೇಂದ್ರ ಸರ್ಕಾರವು ಜಾರಿ ಮಾಡಿರುವ ಪೌರತ್ವ ಕಾಯಿದೆ (ಸಿಎಎ) ತಿದ್ದುಪಡಿಯ ಕಾನೂನಿನಂತೆ ನೆರೆಯ ದೇಶಗಳಾದ ಬಾಂಗ್ಲಾ, ಪಾಕ್‌, ಆಷ್ಘಾ​ನಿ​ಸ್ತಾ​ನದ ನಿರಾಶ್ರಿತ ಅಲ್ಪ ಸಂಖ್ಯಾತರಾದ ಹಿಂದೂ, ಕ್ರೈಸ್ತ, ಬೌದ್ಧ, ಪಾರ್ಸಿ, ಸಿಕ್‌ ಸಮುದಾಯಗಳ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಮುಸ್ಲಿಂರನ್ನು ಮಾತ್ರ ನುಸುಳುಕೋರರು ಎಂದು ಪರಿಗಣಿಸಲಾಗುತ್ತದೆ ಎಂದು ಸಿಐಐ ಸಂಚಾಲಕ ಸೋಮಶೇಖರಗೌಡ ಕಳವಳ ವ್ಯಕ್ತಪಡಿಸಿದ್ದಾರೆ.

• सड़क हादसे में एक ही परिवार के 6 लोगों की मौत हो गयी।

Ballari28, Oct 2019, 12:41 PM

ಸಂಡೂರು ಬಳಿ ಭೀಕರ ಅಪಘಾತ: ಮೂವರ ದುರ್ಮರಣ

ದೀಪಾವಳಿ ಅಮವಾಸ್ಯೆ ದಿನದಂದೇ ಗಣಿನಾಡಿನಲ್ಲಿ ಸೂತಕ ಛಾಯೆ ಆವರಿಸಿದೆ. ಹೌದು, ಬೊಲೆರೊ ಕ್ಯಾಂಟರ್ ಮತ್ತು  ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಡೂರು ತಾಲೂಕಿನ ಬಾಬ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

• Fishing

Ballari21, Oct 2019, 3:27 PM

ಸಂಡೂರು: ನಾರಿಹಳ್ಳ ಡ್ಯಾಂನಲ್ಲಿ 2.80 ಲಕ್ಷ ಮೀನು ಬಿತ್ತನೆ

ತಾಲೂಕಿನಲ್ಲಿ ಮೀನುಗಾರಿಕೆಯನ್ನು ಅನುಸರಿಸಿ ನೂರಾರು ಕುಟುಂಬಗಳು ಬದುಕುತ್ತಿವೆ. ಅವರಿಗೆ ಸರ್ಕಾರದಿಂದ ಸಿಗಬೇಕಾದ ಬೇಕಾದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿರುವೆ ಎಂದು ಶಾಸಕ ಈ. ತುಕಾರಾಂ ಅವರು ತಿಳಿಸಿದ್ದಾರೆ.