Sanjay Nirupam
(Search results - 7)NewsOct 7, 2019, 10:16 AM IST
ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ಎಐಸಿಸಿಯಿಂದ ಹೊರಕ್ಕೆ?
ಖರ್ಗೆಯನ್ನು ಎಐಸಿಸಿಯಿಂದ ಹೊರಹಾಕಿ| ಇಲ್ಲದಿದ್ದರೆ, ಕಾಂಗ್ರೆಸ್ಗೆ ಉಳಿಗಾಲವಿಲ್ಲ ಎಂದು ಪ್ರತಿಪಾದನೆ| ಮಹಾರಾಷ್ಟ್ರ, ಹರ್ಯಾಣ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲ್ಲ: ಸಂಜಯ್ ಭವಿಷ್ಯ| ಸೋನಿಯಾಗೆ ಆಪ್ತರಾದ ಹಿರಿಯ ಕಾಂಗ್ರೆಸ್ಸಿಗರ ವಿರುದ್ಧ ಆಕ್ರೋಶ
NewsOct 5, 2019, 9:32 AM IST
ಕಾಂಗ್ರೆಸ್ನಲ್ಲಿ ಸೋನಿಯಾ ವರ್ಸಸ್ ರಾಹುಲ್?
ಪಕ್ಷದಲ್ಲಿ ರಾಹುಲ್ ಬೆಂಬಲಿಗರನ್ನು ಕಡೆಗಣಿಸಲಾಗುತ್ತಿದೆ| ಕಾಂಗ್ರೆಸ್ನಲ್ಲಿ ಸೋನಿಯಾ ವರ್ಸಸ್ ರಾಹುಲ್?| ಅನುಮಾನಕ್ಕೆ ಕಾರಣವಾದ ಅಂಶಗಳು?
Lok Sabha Election NewsMay 9, 2019, 8:23 AM IST
'ನೂರಾರು ದೇಗುಲ ಒಡೆದ ಮೋದಿ ಆಧುನಿಕ ಔರಂಗ್ಜೇಬ್'
ನೂರಾರು ದೇಗುಲ ಒಡೆದ ಮೋದಿ ಆಧುನಿಕ ಔರಂಗ್ಜೇಬ್, ಇಂತಹುದ್ದೊಂದು ಗಂಭೀರ ಆರೋಪ ಕೇಳಿ ಬಂದಿದೆ. ಅಷ್ಟಕ್ಕೂ ಈ ಹೇಳಿಕೆ ನೀಡಿದವರಾರು? ಇಲ್ಲಿದೆ ವಿವರ
Lok Sabha Election NewsMay 8, 2019, 1:07 PM IST
ದೇವಸ್ಥಾನ ಕೆಡವಿದ ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್!
ವಾರಾಣಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಸಂಜಯ್ ನಿರುಪಮ್, ಮೊಘಲ್ ದೊರೆ ಔರಂಗಜೇಬ್ ದೇವಸ್ಥಾನಗಳನ್ನು ನಾಶ ಮಾಡಿದ ರೀತಿಯಲ್ಲೇ ಅಭಿವೃದ್ಧಿ ಹೆಸರಲ್ಲಿ ಮೋದಿ ಕೂಡ ನಗರದ ದೇವಸ್ಥಾನಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಿದರು.
May 19, 2018, 6:54 PM IST
‘ವಜುಭಾಯಿ ವಾಲಕ್ಕಿಂತ ನಿಷ್ಠಾವಂತ ಯಾರೂ ಇಲ್ಲ’
- ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲ ವಿರುದ್ಧ ಕಾಂಗ್ರೆಸ್ ಮುಖಂಡ ವಾಗ್ದಾಳಿ
- ನಿಷ್ಠೆಗೆ ಹೊಸ ಭಾಷ್ಯವನ್ನು ಬರೆದಿದ್ದಾರೆ ವಜುಭಾಯಿ ವಾಲ: ಸಂಜಯ್ ನಿರುಪಮ್ ವ್ಯಂಗ್ಯ
Nov 22, 2016, 9:58 AM IST
Oct 5, 2016, 5:26 AM IST