Santosh Hegde  

(Search results - 24)
  • Santhosh Hegde

    Karnataka DistrictsMar 7, 2020, 8:36 AM IST

    ನಮಗಿನ್ನೂ ಕೆಲ ವಿಚಾರದಲ್ಲಿ ಸ್ವಾತಂತ್ರ್ಯವಿಲ್ಲ : ಸಂತೋಷ್ ಹೆಗ್ಡೆ

     ‘ಅಭಿವ್ಯಕ್ತಿ ಸ್ವಾತಂತ್ರ್ಯ’ ನಮಗಿನ್ನೂ ಸಿಕ್ಕಿಲ್ಲ ಎಂದು ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದರು.ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧ ಮಾನನಷ್ಟಹಾಗೂ 124(ಎ)ದೇಶದ್ರೋಹದ ವಿರೋಧಿ ಕಾನೂನುಗಳಾಗಿವೆ ಎಂದರು. 

  • undefined

    PoliticsFeb 3, 2020, 8:20 AM IST

    'ಜಿಲ್ಲೆಗೊಬ್ಬರು ‘ಮುಖ್ಯಮಂತ್ರಿ’ ಕೂಗೆದ್ದೀತು!'

    ಜಿಲ್ಲೆಗೊಬ್ಬರು ‘ಸಿಎಂ’ ಕೂಗೆದ್ದೀತು!| ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ವ್ಯಂಗ್ಯ| ರಾಜ್ಯದಲ್ಲಿ ಮತ್ತಷ್ಟುಡಿಸಿಎಂ, ಸಚಿವ ಸ್ಥಾನಕಾಂಕ್ಷಿಗಳಿರುವುದನ್ನು ಕಾಣುತ್ತಿದ್ದೇವೆ| ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದರೂ ರಾಜಪ್ರಭುತ್ವ ಮಾತ್ರ ಇನ್ನೂ ಹೋಗಿಲ್ಲ

  • undefined

    Karnataka DistrictsDec 4, 2019, 11:11 AM IST

    ಹುನಗುಂದ: ಅತ್ಯಾಚಾರಿಗೆ ಗಲ್ಲುಶಿಕ್ಷೆಯೇ ಆಗಲಿ ಎಂದ ಸಂತೋಷ ಹೆಗ್ಡೆ

    ಹೈದ್ರಾಬಾದ್‌ ಪಶುವೈದ್ಯೆ ಮೇಲಿನ ಗ್ಯಾಂಗ್‌ ರೇಪ್‌ ಹಾಗೂ ಹತ್ಯೆ ಪ್ರಕರಣ ಮಾನವೀಯತೆ ಇಲ್ಲದ ಕ್ರೂರ ಕೃತ್ಯ. ಈ ಘಟನೆಗೆ ಕಾರಣರಾದ ಕಾಮುಕರಿಗೆ ಗಲ್ಲುಶಿಕ್ಷೆಯೇ ಆಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ ಹೆಗ್ಡೆ 
    ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • undefined

    BallariOct 26, 2019, 1:24 PM IST

    'ಹಿಂದೆ ಜೈಲಿಗೋದವರನ್ನು ಬಹಿಷ್ಕರಿಸುತ್ತಿದ್ರು, ಆದರೆ ಇದೀಗ ಸ್ವಾಗತಿಸ್ತಿದ್ದಾರೆ'

    ಭ್ರಷ್ಟ ವ್ಯವಸ್ಥೆಯಲ್ಲಿ ನಾವಿದ್ದೇವೆ, ಸಮಾಜ ಬದಲಾಗಬೇಕಿದೆ, ಸಮಾಜದಲ್ಲಿನ ವ್ಯವಸ್ಥೆ ಬದಲಾಗಬೇಕು. ಜನರಲ್ಲಿ ಬದಲಾವಣೆ ಬರಬೇಕು. ಜನರಲ್ಲಿ ದುರಾಸೆ ಅಧಿಕಾರದ ಆಸೆ ಹೆಚ್ಚಾಗಿದೆ. ದುಡ್ಡಿದ್ದವರು ಅಧಿಕಾರ ಬೇಕು ಅಂತಾರೆ. ಅಧಿಕಾರದಲ್ಲಿ ಬಂದವರು ಭ್ರಷ್ಟಾಚಾರ ಮಾಡ್ತಿದ್ದಾರೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ ಹೆಗಡೆ ಅವರು ಹೇಳಿದ್ದಾರೆ.
     

  • Santhosh Hegde

    Dakshina KannadaOct 18, 2019, 8:00 AM IST

    ನ್ಯಾಯಾಲಯಕ್ಕೂ ಮಾಧ್ಯಮ ಪ್ರವೇಶ ಅಗತ್ಯ: ನ್ಯಾ.ಸಂತೋಷ್‌ ಹೆಗ್ಡೆ

    ನ್ಯಾಯಾಲಯದಲ್ಲೂ ಮಾಧ್ಯಮಗಳಿಗೆ ಪ್ರವೇಶ ನೀಡಬೇಕು. ಆಗ ಆಡಳಿತ ಪಾರದರ್ಶಕತೆಯಿಂದ ಕೂಡಿರುತ್ತದೆ ಎಂದು ನಿವೃತ್ತ ಲೋಕಾಯುಕ್ತ ಜಸ್ಟೀಸ್‌ ಎನ್‌. ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ರಾಜ್ಯಸರ್ಕಾರ ಸದನದಲ್ಲಿ ಮಾಧ್ಯಮಗಳ ಮೇಲೇ ಹೇರಿರುವ ನಿರ್ಬಂಧ ಸಂಬಂಧ ಅವರೇನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

  • MP Renukacharya
    Video Icon

    Karnataka DistrictsSep 8, 2019, 8:10 PM IST

    ‘ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ' ಮಾಧ್ಯಮಗಳಿಗೂ ರೇಣುಕಾ ನೀತಿಪಾಠ

    ದಾವಣಗೆರೆ[ಸೆ. 08]  ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾಧ್ಯಮದವರಿಗೆ ನೀತಿ ಪಾಠ ಮಾಡಿದ್ದಾರೆ. ರಾಜಕಾರಣಿಗಳ ಹೇಳಿಕೆಗಳು ಸ್ವಲ್ಪ ವ್ಯತ್ಯಾಸವಾಗಿರಬಹುದು ಅದನ್ನ ವೈಭವಿಕರಿಸಬಾದು ಎಂದು ಸಲಹೆ ನೀಡಿದ್ದಾರೆ. ಕಾಂಗ್ರೆಸ್ ನವರು ಯಡಿಯೂರಪ್ಪ ಜೈಲಿಗೆ ಹೋದವರು ಎಂದು ಪದೇ ಪದೇ ಹೇಳುಕುತ್ತಿದ್ದರು ಈಗ ಏನಾಗಿದೆ? ಅಂದು ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ವಿಕೃತ ಮನಸ್ಸಿನ ವ್ಯಕ್ತಿ. ಯಡಿಯೂರಪ್ಪನವರ ಮೇಲೆ ದುರುದ್ದೇಶದಿಂದ ಕೇಸ್ ಹಾಕಿ ಜೈಲಿಗೆ ಹೋಗುವಂತೆ ಮಾಡಿದ್ರು ಎಂದು ಟೀಕಿಸುವ ಭರದಲ್ಲಿ ಮತ್ತೊಂದು ವಿವಾದ ಎಬ್ಬಿಸುವ ಹೇಳಿಕೆ ನೀಡಿದ್ದಾರೆ.

  • Santosh Hegde
    Video Icon

    Bengaluru-UrbanApr 30, 2019, 11:27 PM IST

    ಜಲಮಂಡಳಿ ವಿರುದ್ಧ ಕ್ರಮಕ್ಕೆ ಸಂತೋಷ್ ಹೆಗ್ಡೆ  ಎನ್ ಜಿಟಿಗೆ ಪತ್ರ

    ಬೆಂಗಳೂರು ಜಲಮಂಡಳಿ ಸಾರ್ವಜನಿಕರ ಹಣವನ್ನು ಪೋಲು ಮಾಡುತ್ತಿದ್ದು ಹಸಿರು ನ್ಯಾಯಾಧೀಕರಣಕ್ಕೆ[ಎನ್ ಜಿಟಿ]  ಪತ್ರ ಬರೆಯುತ್ತೇನೆ ಎಂದು ನಿವೃತ್ತ ಲೋಕಾಯುಕ್ತ, ಎನ್ ಜಿಟಿ ನೇಮಕ ಮಾಡಿರುವ ಬೆಂಗಳೂರು ಕೆರೆ ಅಭಿವೃದ್ಧಿ ಮೇಲ್ವಿಚಾರಣಾ ಸಮಿತಿ ಮುಖ್ಯಸ್ಥ ಜಸ್ಟೀಸ್ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. ಆಗರ ಕೆರೆಯನ್ನು ಮಂಗಳವಾರ ಪರಿಶೀಲನೆ ನಡೆಸಿದ ನಂತರ ಜಲಮಂಡಳಿ ಕಾರ್ಯಚಟುವಟಿಕೆ ಕಂಡು ಅಸಮಾಧಾನಗೊಂಡ ಹೆಗ್ಡೆ ಪತ್ರ ಬರೆಯುವುದಾಗಿ ತಿಳಿಸಿದರು.

  • undefined

    NEWSApr 17, 2019, 9:07 AM IST

    ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಗೆ ನ್ಯಾ| ಹೆಗ್ಡೆ ಸಹಮತ

    ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿಗೆ ನ್ಯಾ| ಹೆಗ್ಡೆ ಸಹಮತ| ಅಂದು ವಿಶೇಷ ಸ್ಥಾನಮಾನ ನೀಡಿದಾಗ ಪರಿಸ್ಥಿತಿ ಬೇರೆ ಇತ್ತು, ಇಂದು ಪರಿಸ್ಥಿತಿ ಬೇರೆ ಇದೆ| ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ಇತರ ರಾಜ್ಯಗಳ ಹಕ್ಕಿಗೆ ಧಕ್ಕೆ| ಕಾಶ್ಮೀರವು ದೇಶದ ಅವಿಭಾಜ್ಯ ಅಂಗವೇ ಆಗಿದ್ದರೆ ಸ್ಥಾನಮಾನ ರದ್ದು ಮಾಡಿ

  • Santhosh Hegde

    NEWSMar 21, 2019, 4:34 PM IST

    ಕಣ್ಣು ಕಿವಿ, ಕೈ ಕಾಲು ಇಲ್ಲದ ಲೋಕಪಾಲ್ ನೇಮಕವಾಗಿದೆ : ಸಂತೋಷ್ ಹೆಗ್ಡೆ

    ಸದ್ಯ ದೇಶದಲ್ಲಿ ನೇಮಕವಾಗಿರುವ ಲೋಕಪಾಲ್ ಗೆ ಕಣ್ಣು ಕಿವಿ ಯಾವುದು ಇಲ್ಲವೆಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

  • Santhosh Hegde

    NEWSJan 7, 2019, 9:21 AM IST

    ‘ಮಧುಕರ ಶೆಟ್ಟಿ ಸಾವು ಸಂಭ್ರಮಿಸುವರೂ ಇದ್ದಾರೆ’

    ಡಾ.ಮಧುಕರ ಶೆಟ್ಟಿಅವರಿಗೆ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ ಎನ್‌.ಸಂತೋಷ್‌  ಹೆಗ್ಡೆ ಮಾತನಾಡಿ ಅವರ ಸಾವನ್ನೂ ಸಂಭ್ರಮಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

  • Ex-Karnataka Lokayukta Santosh Hegde

    NEWSJan 1, 2019, 3:23 PM IST

    ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣವಾಗಲಿ : ಸಂತೋಷ್ ಹೆಗ್ಡೆ

    ಸರ್ಕಾರದ ವಿರುದ್ಧ ನಿವೃತ್ತ ನ್ಯಾಯಮೂರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದಕ್ಷ ಅಧಿಕಾರಿ ಮಧುಕರ್ ಶೆಟ್ಟಿ ಅವರ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ. 

  • undefined

    stateDec 29, 2018, 9:13 PM IST

    ಮಧುಕರ ಶೆಟ್ಟಿ ಸ್ಮಾರಕ ನಿರ್ಮಾಣಕ್ಕೆ ಸಂತೋಷ್ ಹೆಗ್ಡೆ ಆಗ್ರಹ!

    ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಹೆಸರಲ್ಲಿ ಸ್ಮಾರಕ ನಿರ್ಮಿಸಲು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಮಧುಕರ ಶೆಟ್ಟಿಯವರಂಥ ದಕ್ಷರ ಜೀವನಚರಿತ್ರೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿ ಎಂದು ಅಭಿಪ್ರಾಯಪಟ್ಟರು.
     

  • Santhosh Hegde

    NEWSSep 6, 2018, 4:28 PM IST

    ಸಿಎಂ ಕುಮಾರಸ್ವಾಮಿ ವಿರುದ್ಧ ಸಂತೋಷ್ ಹೆಗ್ಡೆ ಅಸಮಾಧಾನ

    ಲೋಕಾಯುಕ್ತವನ್ನು ಬಲಪಡಿಸುವಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಫಲರಾಗಿದ್ದಾರೆ. ಎಸಿಬಿ ಬಲಪಡಿಸುವಲ್ಲಿ ಹೆಚ್ಚು ಗಮನಹರಿಸಿದ್ದಾರೆ ಎಂದು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

  • santosh1

    NEWSAug 19, 2018, 4:57 PM IST

    ಮಾಧ್ಯಮಗಳು ಮೌಲ್ಯಯುತವಾಗಲಿ: ಸಂತೋಷ್ ಹೆಗ್ಡೆ

    ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಜೈಲಿಗೆ ಹೋಗಿ ಬಂದವರನ್ನು ಸನ್ಮಾನಿಸುವ ಮಟ್ಟಕ್ಕೆ ನಮ್ಮ ಮೌಲ್ಯಗಳು ಕುಸಿದಿರುವುದು ದುರಂತ ಎಂದು ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ವಿಷಾದಿಸಿದರು. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟವು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಶನಿವಾರ ಕನಕಪುರ ರಸ್ತೆಯ ಶ್ರೀ ರವಿಶಂಕರ್ ಗುರೂಜೀ ಆಶ್ರಮದಲ್ಲಿ ಆಯೋಜಿಸಿದ್ದ 71ನೇ ರಾಷ್ಟ್ರೀಯ ಮಂಡಳಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

  • undefined

    Bengaluru CityAug 10, 2018, 4:23 PM IST

    ಸರಿಯಾಗಿ ರಾಷ್ಟ್ರಗೀತೆ ಹಾಡ್ರಿ : ಮಾಜಿ ಲೋಕಾಯುಕ್ತರಿಂದ ಅಭಿಯಾನ

    • ನಗರದಾದ್ಯಂತ 40 ಕಿ.ಮೀ ಸಂಚಾರ, 72 ಸ್ಥಳಗಳಲ್ಲಿ ಅಭಿಯಾನ
    • ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಜಾಗೃತಿಯ ನೇತೃತ್ವ, ಹಂಸಲೇಖ ಚಾಲನೆ