Sasikanth Senthil  

(Search results - 17)
 • u t khader

  Karnataka Districts11, Sep 2019, 10:44 AM IST

  BJP ಶಾಸಕ ಸುನಿಲ್ ಕುಮಾರ್ ಎಲ್ಲಿ ಸಾಯ್ತಾರೆಂದು ಗೊತ್ತಾ? : ಖಾದರ್

  ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಸೆಂಥಿಲ್ ಸಾವಿನ ಬಗ್ಗೆ ಮಾತನಾಡುವ ಶಾಸಕ ಸುನಿಲ್ ಕುಮಾರ್ ಅವರಿಗೆ ತಾವೆಲ್ಲಿ ಸಾಯುತ್ತಾರೆ ಎನ್ನುವುದು ಗೊತ್ತಿದೆಯಾ ಎಂದು ಮಾಜಿ ಸಚಿವ ಖಾದರ ಹೇಳಿದ್ದಾರೆ. 

 • Senthil

  Karnataka Districts10, Sep 2019, 8:56 AM IST

  ಮಂಗಳೂರಿನ ಡಿಸಿ ಬಂಗಲೆ ತೊರೆದ ಸೆಂಥಿಲ್‌..!

  ರಾಜೀನಾಮೆ ನೀಡಿದ ನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಮಂಗಳೂರಿನ ಡಿಸಿ ಕಚೇರಿಯನ್ನು ತೊರೆದಿದ್ದಾರೆ. ಕಳೆದ ಶುಕ್ರವಾರ ಐಎಎಸ್‌ ಹುದ್ದೆಗೆ ರಾಜಿನಾಮೆ ನೀಡಿದ ಸೆಂಥಿಲ್‌ ಅವರು ಎರಡು ದಿನಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದರು. ಭಾನುವಾರ ಡಿಸಿ ಬಂಗಲೆ ಆಗಮಿಸಿದ ಅವರು ಇಡೀ ದಿನ ಸಹೋದ್ಯೋಗಿಗಳನ್ನು ಭೇಟಿ ಮಾಡಿದ್ದರು.

 • senthil

  Karnataka Districts10, Sep 2019, 8:15 AM IST

  ರಾಜೀನಾಮೆ ನೀಡಿದ್ದು ಸೆಂಥಿಲ್ ಹೇಡಿತನ: ಬಿಜೆಪಿ ವ್ಯಂಗ್ಯ

  ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ್ದು ಅವರ ಹೇಡಿತನ ಎಂದು ಜಿಲ್ಲಾ ಬಿಜೆಪಿ  ವ್ಯಂಗ್ಯ ಮಾಡಿದೆ. ದೇಶದಲ್ಲಿ ಮೋದಿ ಆಡಳಿತದಲ್ಲಿಯೇ ಐಎಎಸ್ ಅಧಿಕಾರಿಯಾಗಿ ಕೆಲಸ ಮಾಡಿ ಆಡಳಿತಾತ್ಮಕ ವಿಚಾರ ತಿಳಿದವರು ಏಕಾಏಕಿ ದೇಶದ್ರೋಹಿ ಹೇಳಿಕೆ ನೀಡಿದ್ದೇಕೆ ಎಂದು ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.

 • Senthil

  Karnataka Districts9, Sep 2019, 8:32 AM IST

  ಮಂಗಳೂರು: ಸೆಂಥಿಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು..?

  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ IAS ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಜಿಲ್ಲಾ ಲಾರಿ ಮಾಲೀಕರ ಸಂಘ ಸೆಂಥಿಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸುವ ತಯಾರಿ ನಡೆಸಿದೆ. ಸೆಂಥಿಲ್‌ ಡಿಸಿಯಾಗಿದ್ದಾಗ ಮರಳುಗಾರಿಕೆಯಲ್ಲಿ ಹಲವು ಅಕ್ರಮಗಳನ್ನು ಎಸಗಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಎನ್‌. ಜೈರಾಜ್‌ ಶೆಟ್ಟಿಹೇಳಿದ್ದಾರೆ.

 • Sasikanth Senthil

  Karnataka Districts9, Sep 2019, 8:07 AM IST

  ಮಂಗಳೂರು: ಸೆಂಥಿಲ್ ಭೇಟಿಗೆ ಅಧಿಕಾರಿ, ಸಿಬ್ಬಂದಿ ದಂಡು..!

  ರಾಜೀನಾಮೆ ನೀಡಿದ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಡಿಸಿ ಬಂಗಲೆಗೆ ಬಂದಿದ್ದಾರೆ. ಒಂದು ದಿನದ ಮಟ್ಟಿಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಅವರು ಭಾನುವಾರ ಪೂರ್ತಿ ಡಿಸಿ ಬಂಗಲೆಯಲ್ಲಿ ಇದ್ದರು. ಹಾಗಾಗಿ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿ ದಂಡೇ ಡಿಸಿ ಬಂಗಲೆಗೆ ಧಾವಿಸಿತ್ತು.

 • NEWS9, Sep 2019, 7:58 AM IST

  ಸೆಂಥಿಲ್ ವಿರುದ್ಧ ಗುಡುಗಿದ ಅನಂತಕುಮಾರ್‌ ಹೆಗಡೆ!

  ಸೆಂಥಿಲ್‌ ಪಾಕ್‌ಗೆ ಹೋಗಲಿ: ಅನಂತಕುಮಾರ್‌ ಹೆಗಡೆ| ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ.

 • Senthil

  Karnataka Districts9, Sep 2019, 7:46 AM IST

  ನನ್ನ ವಿರುದ್ಧದ ಆರೋಪಗಳಿಗೆ ಉತ್ತರಿಸುವುದಿಲ್ಲ: ಸೆಂಥಿಲ್

  ತನ್ನ ವಿರುದ್ಧದ ಆರೋಪಗಳಿಗೆ ಉತ್ತರಿಸುವುದಿಲ್ಲ ಎಂದು ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಇದ್ಯಾವುದರ ಬಗ್ಗೆಯೂ ಉತ್ತರಿಸುವುದಿಲ್ಲ ಎಂದಿದ್ದಾರೆ.

 • Senthil

  Karnataka Districts8, Sep 2019, 7:44 PM IST

  ಭಾರೀ ಅವ್ಯವಹಾರದಲ್ಲಿ ರಾಜೀನಾಮೆ ಕೊಟ್ಟ ಸೆಂಥಿಲ್?

  ರಾಜೀನಾಮೆ ಕೊಟ್ಟು ಹೊರನಡೆದಿರುವ ದಕ್ಷಿಣ ಕನ್ನಡ ಡಿಸಿಯಾಗಿದ್ದ ಸಸಿಕಾಂತ್ ಸೆಂಥಿಲ್ ಮೇಲೆ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಮರಳು ಗಣಿಗಾರಿಕೆ ವಿಚಾರದಲ್ಲಿ ಭಾರೀ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 • Senthil

  Karnataka Districts8, Sep 2019, 11:16 AM IST

  ರಾಜೀನಾಮೆ ವಾಪಸ್‌ಗೆ ಸೆಂಥಿಲ್ ನಕಾರ, ಮನವೊಲಿಕೆ ಪ್ರಯತ್ನ!

  ರಾಜೀನಾಮೆ ವಾಪಸ್‌ಗೆ ಸೆಂಥಿನ್‌ ನಕಾರ, ಮನವೊಲಿಕೆ ಪ್ರಯತ್ನ| ಅಧಿಕಾರಿ ಸ್ನೇಹಿತರಿಂದ ದುಡುಕದಂತೆ ಸಲಹೆ

 • senthil

  Karnataka Districts8, Sep 2019, 10:04 AM IST

  ಮಂಗಳೂರು: ಮಾಧ್ಯಮಗಳಿಂದ ದೂರ ಸರಿದ ಸೆಂಥಿಲ್..!

  ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ ಸಸಿಕಾಂತ್ ಸೆಂಥಿಲ್ ಇದೀಗ ಮಾಧ್ಯಮಮಗಳಿಂದ ಅಂತರ ಕಾಯ್ದುಕೊಳ್ತಿದ್ದಾರೆ. ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ ಸೆಂಥಿಲ್‌ ಅವರ ಕಾನೂನು ಸಲಹೆಗಾರರ ಸಲಹೆಗಳ ಪ್ರಕಾರ ಮಾಧ್ಯಮಗಳಿಂದ ದೂರ ಉಳಿದುಕೊಂಡಿದ್ದಾರೆ.

 • Senthil

  Karnataka Districts8, Sep 2019, 9:04 AM IST

  ಸೆಂಥಿಲ್‌: ಹಠದಲ್ಲಿ ಅಧಿಕಾರಿಯಾಗಿ ಈಗ ಅಧಿಕಾರ ಬಿಟ್ಟರು..!

  ಎಂಜಿನಿಯರಿಂಗ್ ಓದುತ್ತಿದ್ದ ಸೆಂಥಿಲ್ ಹಠದಿಂದ ಐಎಎಸ್ ಆಫೀಸರ್ ಆದ್ರು. ಅಷ್ಟಕ್ಕೂ ಐಎಎಸ್ ಓದೋಕೆ ಕಾರಣವಾಗಿದ್ದೇನು..? ಹಠದಲ್ಲಿ ಐಎಎಸ್ ಪಾಸ್ ಮಾಡಲೇ ಬೇಕು ಅಂತ ಸೆಂಥಿಲ್‌ಗೆ ಅನಿಸಿದ್ದೇಕೆ..? ಇದನ್ನು ತಿಳಿಯಲು ಈ ಸುದ್ದಿ ಓದಿ.

 • Karnataka IAS S Shashikant Senthil resigns after Kannan Gopinathan

  Karnataka Districts7, Sep 2019, 11:31 AM IST

  ಸಸಿಕಾಂತ್‌ ಸೆಂಥಿಲ್‌ಗೆ ಸಿಎಂ ಕಚೇರಿಯಿಂದ ಫೋನ್‌

  ಶುಕ್ರವಾರವಷ್ಟೇ ರಾಜೀನಾಮೆ ನೀಡಿದ IAS ಸಸಿಕಾಂತ್ ಸೆಂಥಿಲ್‌ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ಣಯ ಬದಲಿಸಲು ಕರೆ ಬಂದಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ತಿಳಿಸಿದ್ದಾರೆ. ರಾಜಿನಾಮೆ ಹಿಂಪಡೆಯುವುದಾದರೆ ಜಿಲ್ಲಾಧಿಕಾರಿಯವರಿಗೆ ಮತ್ತೆ ಕಾರ್ಯ ನಿರ್ವಹಿಸಲು ಸರ್ಕಾರದಿಂದ ಪೂರ್ಣ ರೀತಿಯ ಸಹಕಾರ ಕೊಡುವ ಭರವಸೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

 • Senthil

  Karnataka Districts7, Sep 2019, 10:39 AM IST

  ಕೇಂದ್ರದ ವಿರುದ್ಧ ಸಿಡಿದೇ ರಾಜೀನಾಮೆ: ಸಸಿಕಾಂತ್ ಸೆಂಥಿಲ್ ಸಂದರ್ಶನ

  ಕೇಂದ್ರದ ವಿರುದ್ಧ ಸಿಡಿದೇ ರಾಜೀನಾಮೆ: ಸೆಂಥಿಲ್‌| ಕಾಶ್ಮೀರ, ತಲಾಖ್‌, ರಾಮಮಂದಿರ ಬಗ್ಗೆ ಕೇಂದ್ರದ ನಿಲುವು ಸಹಿಸಲಾಗುತ್ತಿಲ್ಲ| ದೇಶಭಕ್ತಿ ಹೆಸರಲ್ಲಿ ಕೇಂದ್ರ ಜನವಿರೋಧಿ ನೀತಿ| ಜನರ ಏಳಿಗೆಗೆ ಕೇಂದ್ರ ಯಾವುದೇ ಕೆಲಸ ಮಾಡುತ್ತಿಲ್ಲ| ಇದರ ವಿರುದ್ಧ ದೇಶಾದ್ಯಂತ ಹೋರಾಟ, ಕರ್ನಾಟಕದಿಂದಲೇ ಆರಂಭ, ಹಿಂದೆ ಸರಿಯಲ್ಲ

 • senthil

  Karnataka Districts6, Sep 2019, 10:59 PM IST

  ಸಸಿಕಾಂತ್ ಸೆಂಥಿಲ್ ರಾಜೀನಾಮೆ, ಒಂದೇ ದಿನದಲ್ಲಿ ದಕ್ಷಿಣ ಕನ್ನಡಕ್ಕೆ ಹೊಸ ಡಿಸಿ

  ರಾಜೀನಾಮೆ ನೀಡಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಜಾಗಕ್ಕೆ ಹೊಸ ನೇಮಕ ಮಾಡಲಾಗಿದೆ.  ದಕ್ಷಿಣ  ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ.ರೂಪೇಶ್  ಅವರನ್ನುನೇಮಕ ಮಾಡಲಾಗಿದೆ.

 • sasikanth senthil
  Video Icon

  NEWS6, Sep 2019, 10:08 PM IST

  Video: ಸಸಿಕಾಂತ್ ಸೆಂಥಿಲ್ ದಿಢೀರ್ ರಾಜೀನಾಮೆ ಹಿಂದಿನ ಅಸಲಿ ಸತ್ಯ ಬಹಿರಂಗ

  ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೆ ಸಸಿಕಾಂತ್ ಸೆಂಥಿಲ್ ಏಕಾಏಕಿ ರಾಜೀನಾಮೆ ನೀಡಿದ್ಯಾಕೆ? ಇದರ ಹಿಂದಿನ ಅಸಲಿ ಕಾರಣವೇನು? ಸುವರ್ಣನ್ಯೂಸ್ ಬಳಿ ಡಿಸಿ ರಾಜೀನಾಮೆ ಹಿಂದಿನ ಅಸಲಿ ಸತ್ಯ..! ವಿಡಿಯೋನಲ್ಲಿ ನೋಡಿ.