Satish Jarakiholi  

(Search results - 36)
 • Satish Jarakiholi

  Karnataka Districts24, Feb 2020, 10:44 AM IST

  'ಬೆಳಗಾವಿ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿಲ್ಲ'

  ನಾಲ್ಕು ದಶಕಗಳ ಹಿಂದೆ ಇದ್ದ ರಾಜಕಾರಣ ಬದಲಾಗಿದ್ದು, ಅದಕ್ಕೆ ತಕ್ಕಂತೆ ಕಾಂಗ್ರೆಸ್‌ ಪ್ರಣಾಳಿಕೆಗಳು ಬದಲಾಗಬೇಕಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
   

 • Ramesh Jarakiholi and D K Shivakumar

  Karnataka Districts23, Feb 2020, 10:46 AM IST

  'ಡಿಕೆಶಿ ಜಿದ್ದಿನ ಮೇಲೆ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಖಾತೆ ಪಡೆದಿದ್ದಾರೆ'

  ಪದೇ ಪದೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಲಾಕ್‌ಮೇಲ್ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
   

 • Satish Jarakiholi

  Karnataka Districts2, Feb 2020, 2:45 PM IST

  'ಸಚಿವ ಸಂಪುಟ ವಿಸ್ತರಣೆ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಕಾದಿದೆ ಸಂಕಷ್ಟ'

  ಇಷ್ಟೊತ್ತಿಗೆ ಸಂಪುಟ ವಿಸ್ತರಣೆ ಆಗಬೇಕಿತ್ತು, ಆದರೆ ತಡ ಆಗಿದೆ. ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಅವರು ಹೇಳಿದ್ದಾರೆ.

 • Satish Jarkiholi

  Karnataka Districts23, Jan 2020, 12:50 PM IST

  'ಆರೋಪಿ ಮಾನಸಿಕವಾಗಿ ನೊಂದಿದ್ದ ಅಂತ ವೈದ್ಯರು ಹೇಳ್ಬೇಕು ಬೊಮ್ಮಾಯಿ ಅಲ್ಲ'

  ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ಸಿಕ್ಕಿಹಾಕಿಕೊಂಡಿದ್ದಾನೆ. ತನಿಖೆಯಾದ ಬಳಿಕ ಸತ್ಯಾಂಶ ಹೊರಬರಬೇಕಿದೆ. ತನಿಖೆಗೂ ಮೊದಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿ ಆದಿತ್ಯ ರಾವ್‌ ಮಾನಸಿಕವಾಗಿ ನೊಂದಿದ್ದ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Satish Jarakiholi

  Karnataka Districts23, Dec 2019, 1:05 PM IST

  'ರಮೇಶ್‌ BSYಗೆ ಯಾವಾಗ ಬೈಯುತ್ತಾನೆ ಎಂಬುದನ್ನ ಕಾದು ನೋಡಬೇಕು'

  ಬಿಜೆಪಿ ಅಜೆಂಡಾನೆ ಹಿಂದೂತ್ವವಾಗಿದೆ. ಎಲ್ಲಿ ಅವಕಾಶ ಸಿಗುತ್ತೆ ಈ ರೀತಿ ಮಾಡುತ್ತಾರೆ. ಇದರ ವಿರುದ್ಧವಾಗಿ ಪ್ರತಿಭಟನೆ ಮುಂದೆಯೂ ನಡೆಯುತ್ತೆ, ದೇಶದಲ್ಲಿ ಇದ್ದವರಿಗೆ ರೇಷನ್ ಕಾರ್ಡ್ ಕೊಡಲು ಆಗುತ್ತಿಲ್ಲ, ಇನ್ನು ಬೇರೆ ದೇಶದವರಿಗೆ ಹೇಗೆ ಪೌರತ್ವ ಕೊಡುತ್ತಾರೆ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
   

 • Satish Jarakiholi

  Karnataka Districts11, Dec 2019, 12:21 PM IST

  ಸಿದ್ದರಾಮಯ್ಯ ಏಕಾಂಗಿಯಲ್ಲ, ನಾವೆಲ್ಲ ಜೊತೆಗಿದ್ದೇವೆ: ಸತೀಶ ಜಾರಕಿಹೊಳಿ

  ಉಪಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಸಿಎಲ್‌ಪಿ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್ ಮನನೊಂದು ರಾಜೀನಾಮೆ ಕೊಟ್ಟಿರಬಹುದು. ರಾಜೀನಾಮೆ ಹಿಂಪಡೆಯಲು ಅವರ ಮನವೊಲಿಸುತ್ತೇವೆ ಎಂದು ಮಾಜಿ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. 
   

 • Satish Jarakiholi

  Karnataka Districts7, Dec 2019, 2:45 PM IST

  'ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ವಿರುದ್ಧ ಫೈಟ್ ಮಾಡಿದ್ದೇವೆ'

  ಮತದಾರರ ಪ್ರೀತಿ ಯಾವ ರೀತಿ ಇದೆ ಎಂಬುದನ್ನು ಕಾದುನೋಡಬೇಕಿದೆ. ಸಮೀಕ್ಷೆಗಳ ಪ್ರಕಾರ ಗೋಕಾಕ್‌ನಲ್ಲಿ ಬಿಜೆಪಿ ಮುನ್ನಡೆ ತೋರಿಸಿದ್ದಾರೆ. ಸರ್ವೇ ಪ್ರಕಾರ ನಾವು ಸೋಲುವುದಿಲ್ಲ. ಸಮೀಕ್ಷೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತಾ ಹೇಳಿದ್ದಾರೆ. ಸಮೀಕ್ಷೆಗಳು ಕೆಲವೊಮ್ಮೆ ಬೇರೆಯಾಗಬಹುದು.ಗೋಕಾಕ್‌ನಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ಫಿಫ್ಟಿ ಫಿಫ್ಟಿ ಇದೆ. ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರುವುದು ಕಡಿಮೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 

 • Satish Jarakiholi

  Karnataka Districts6, Dec 2019, 10:13 AM IST

  ಸಮ್ಮಿಶ್ರ ಸರ್ಕಾರ: ಡಿ.9 ರವರೆಗೆ ಕಾಯ್ದು ನೋಡಿ

  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಚಾರದಲ್ಲಿ ಡಿ.9 ರವರೆಗೆ ಕಾಯ್ದು ನೋಡಬೇಕು. ಈಗಲೇ ಮಾತನಾಡಿದರೇ ಟೂ ಅರ್ಲಿ ಆಗುತ್ತೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. 
   

 • Satish Jarakiholi

  Karnataka Districts1, Dec 2019, 12:19 PM IST

  ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ: ಮತ್ತೆ 'ಕೈ''ದಳ' ಸರ್ಕಾರ ರಚನೆ?

  ಉಪಚುನಾವಣೆಯಲ್ಲಿ ಕಡಿಮೆ ಸ್ಥಾನ ಬಂದರೆ ಜೆಡಿಎಸ್ ಜೊತೆ ಮತ್ತೆ ಮಾತುಕತೆ ಆಗುತ್ತೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಪರೋಕ್ಷವಾಗಿ ಹೇಳಿದ್ದಾರೆ. 

 • Satish Jarakiholi

  Karnataka Districts30, Nov 2019, 12:57 PM IST

  'ಗೋಕಾಕ್‌ನಲ್ಲಿ ಮತದಾರರು ಯಾರಿಗೆ ಓಟ್ ಹಾಕಬೇಕು ಎಂಬ ಗೊಂದಲದಲ್ಲಿದ್ದಾರೆ'

  ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಮೂವರು ಪ್ರಬಲ ಸ್ಪರ್ಧಿಗಳಿದ್ದು, ಯಾರಿಗೆ ಮತ ಹಾಕಬೇಕೆಂದು ಜನ ಗೊಂದಲದಲ್ಲಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಅವರು ಹೇಳಿದ್ದಾರೆ. 
   

 • undefined

  Karnataka Districts20, Nov 2019, 12:34 PM IST

  ರಮೇಶ್‌ ವಿರುದ್ಧ ಏಕವಚನದಲ್ಲಿ ಮಾತಾಡಲು ಇಷ್ಟವಿಲ್ಲ: ಸತೀಶ್‌ ಜಾರಕಿಹೊಳಿ

  ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ತಮ್ಮ ಸಹೋದರ ರಮೇಶ್‌ ಜಾರಕಿಹೊಳಿ ವಿರುದ್ಧ ಏಕವಚನದಲ್ಲಿ ಮಾತನಾಡ್ತಿದ್ದಾರೆ ಎಂದು ಗೋಕಾಕ ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ, ಈ ಬಗ್ಗೆ ಚುನಾವಣಾಧಿಕಾರಿಗಳು ಸತೀಶ್‌ ಜಾರಕಿಹೊಳಿಗೆ ಎಚ್ಚರಿಕೆ ನೀಡಿದ್ದರು. ಈ ಸಂಬಂಧ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿ, ಚುನಾವಣೆ ಅಧಿಕಾರಿಗಳು ಏಕವಚನದಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
   

 • ramesh jarkiholi satish jarkiholi

  Belagavi15, Nov 2019, 1:47 PM IST

  'ರಮೇಶ್ ಜಾರಕಿಹೊಳಿ‌ ಕುತಂತ್ರಕ್ಕೆ ಇಡೀ ಜಿಲ್ಲೆ ಬಲಿಯಾಗಿದೆ'

  ಉಪಚುನಾವಣೆಯ ಕಾವು ದಿನದಿಂದ ಏರುತ್ತಲೇ ಇದೆ. ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರ ರಾಜಕೀಯ ಚಟುವಟಿಕೆಗಳು ಭಾರಿ ತುರುಸಿನಿಂದ ನಡೆಯುತ್ತಿವೆ. ಗೋಕಾಕ್ ನಿಂದ ಲಖನ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ. 
   

 • Satish Jarakiholi

  Belagavi13, Nov 2019, 8:42 AM IST

  ‘ಉಪಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣ’

  ಉಪಚುನಾವಣೆ ಫಲಿತಾಂಶ ಬಂದ ಮೇಲೆ ಮಹಾರಾಷ್ಟ್ರ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗುತ್ತೆ. ಮತ್ತೆ ಮುಂದಿನ ದಿನಗಳಲ್ಲಿ ಆ ಕಡೆ ಈ ಕಡೆ ಹೋಗುವ ಶಾಸಕರಿಗೆ ಡಿಮ್ಯಾಂಡ್ ಬರಲಿದೆ ಎಂದು ಶಾಸಕ ಸತೀಶ ಜಾರಕಿಹೊಳಿ ಅವರು ಭವಿಷ್ಯ ನುಡಿದಿದ್ದಾರೆ. 

 • Satish Jarakiholi

  Belagavi12, Nov 2019, 11:20 AM IST

  ತರಾತುರಿಯಲ್ಲಿ ಸಭೆ ನಡೆಸಿ ಹೊರನಡೆದ ಶಾಸಕ ಸತೀಶ ಜಾರಕಿಹೊಳಿ

   ಅತ್ತ ಗೋಕಾಕ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಅಶೋಕ ಪೂಜಾರಿ ಕಾಂಗ್ರೆಸ್‌ ಅಭ್ಯರ್ಥಿಯಾಗಲಿದ್ದಾರೆ ಎಂದು ಸೋಮವಾರ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಇಲ್ಲಿ ಪ್ರವಾಹ ಪರಿಶೀಲನೆ ಸಭೆ ಆಯೋಜಿಸಿದ್ದ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. 
   

 • ramesh jarkiholi satish jarkiholi

  Belagavi7, Nov 2019, 10:38 AM IST

  ಗೋಕಾಕ: ಪ್ರತಿಷ್ಠೆಯನ್ನೇ ಪಣಕಿಟ್ಟ ಜಾರಕಿಹೊಳಿ ಸಹೋದರರು!

  ಉಪಕದನದಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಗೋಕಾಕನಲ್ಲಿ ಈಗಿನಿಂದಲೇ ಜಿದ್ದಾಜಿದ್ದಿಯ ರಾಜಕೀಯ ಆರಂಭಗೊಂಡಿದೆ. ಜತೆಗೆ ಸಹೋದರರ ನಡುವೆ ಆರೋಪ-ಪ್ರತ್ಯಾರೋಪಗಳು ಕೂಡ ಜೋರಾಗಿವೆ. ಇದರ ನಡುವೆ ಅವರ ಬೆಂಬಲಿಗರ ಕೂಡಯಾವ ಕಡೆ ವಾಲುತ್ತಾರೆ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಸತೀಶ ಜಾರಕಿಹೊಳಿ ಅವರು ಮಿಂಚಿನ ಸಂಚಾರ ನಡೆಸುತ್ತಿದ್ದಾರೆ.