Satish Jarkiholi

(Search results - 221)
• BSY Thumb 1
Video Icon

PoliticsJul 26, 2021, 7:28 PM IST

'ಬಸವಣ್ಣನಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ'

ಸಾಧನಾ ಸಮಾವೇಶದಲ್ಲಿ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಹೈಕಮಾಂಡ್‌ ವಿರುದ್ಧ ಅಸಮಾಧಾನಗಳು ವ್ಯಕ್ತವಾಗುತ್ತಿವೆ. ಬಸವಣ್ಣಂತೆ ಯಡಿಯೂರಪ್ಪ ವಿರುದ್ಧವೂ ಪಿತೂರಿ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

PoliticsJul 19, 2021, 8:03 PM IST

'ಹೇಳಲೂ ಆಗುವುದಿಲ್ಲ, ಮಧ್ಯಂತರ ಚುನಾವಣೆ ಬಂದರೂ ಬರಬಹುದು'

* ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರ
* ಪ್ರತಿಕ್ರಿಯಿಸಿದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
* ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ ಎಂದು ಸತೀಶ್ ಜಾರಕಿಹೊಳಿ

Congress BJP

Karnataka DistrictsJul 16, 2021, 1:57 PM IST

ಕಾಂಗ್ರೆಸ್‌ ಸೇರಿದ ಬಿಜೆಪಿ ನೂರಾರು ಕಾರ್ಯಕರ್ತರು

ಸಮೀಪದ ಹಂಚಿನಾಳ ಗ್ರಾಮದ ಬಿಜೆಪಿ ಹಿರಿಯ ಮುಖಂಡರು, ನೂರಾರು ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ.

Jarkiholi

Karnataka DistrictsJul 12, 2021, 12:57 PM IST

ಜಾರಕಿಹೊಳಿ ಕುಟುಂಬದಿಂದ ಮತ್ತೊಬ್ಬರು ರಾಜಕೀಯಕ್ಕೆ ಎಂಟ್ರಿ..?

ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗೋಕಾಕನ ಜಾರಕಿಹೊಳಿ ಕುಟುಂಬದಿಂದ ಮತ್ತೋರ್ವ ಸದಸ್ಯೆ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ. ಬರುವ ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕುವ ಲೆಕ್ಕಾಚಾರದಲ್ಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೋಳಿ ಅವರ ಪುತ್ರಿ ಪ್ರಿಯಾಂಕ ಜಾರಕಿಹೊಳಿ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

Karnataka DistrictsJul 9, 2021, 2:23 PM IST

ರಾಜ್ಯದ ನಾಲ್ವರು ಕೇಂದ್ರದಲ್ಲಿ ಮಂತ್ರಿ ಆಗಿರೋದು ನಿಷ್ಪ್ರಯೋಜಕ: ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಮಂತ್ರಿ ಆಗಿರುವುದು ನಿಷ್ಪ್ರಯೋಜಕ. ನಾಲ್ಕು ಸಚಿವ ಸ್ಥಾನ ಸಿಕ್ಕರೂ ರಾಜ್ಯಕ್ಕೆ ಯಾವುದೇ ಲಾಭವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಟೀಕಿಸಿದ್ದಾರೆ.

• undefined

Karnataka DistrictsJul 2, 2021, 2:51 PM IST

'ಮೋದಿ ದುಬಾರಿ ವಿಮಾನದಲ್ಲಿ ಓಡಾಡಿ ಸರ್ಕಾರದ ಖರ್ಚು ಜನರ ಮೇಲೆ ಹೇರ್ತಾರೆ'

ಪ್ರಸ್ತುತ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಈಗಾಗಲೇ ದೇಶಾದ್ಯಂತ 10 ಕೋಟಿ ಉದ್ಯೋಗವನ್ನು ನಾವು ಕಳೆದುಕೊಂಡಿದ್ದೇವೆ. ಅದನ್ನು ಮರಳಿ ಸೃಷ್ಟಿ ಮಾಡುವುದೇ ದೊಡ್ಡ ಸಾಹಸ. ಮೊದಲು ಇದ್ದಿದ್ದನ್ನೇ ಪುನರ್‌ ಸೃಷ್ಟಿಸುವುದೇ ಮುಂದಿನ ಸರ್ಕಾರಕ್ಕೆ ದೊಡ್ಡ ಸವಾಲಾಗಲಿದೆ ಎಂದು ನಿರುದ್ಯೋಗದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Siddaramaiah, Satish Jarkiholi, DK Shivakumar

PoliticsJul 1, 2021, 2:03 PM IST

ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ?: ಸತೀಶ್‌ ಜಾರಕಿಹೊಳಿ ಹೇಳಿದ್ದಿಷ್ಟು

ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಮೊದಲೇ ಗೊಂದಲ ಇತ್ತು. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಆದ ಗೊಂದಲ ಅಲ್ಲ‌. ಗೊಂದಲ ಮಾಡಿದ್ದು ರಾಷ್ಟ್ರ ನಾಯಕರಿಂದ ಹೊರತು ರಾಜ್ಯ‌ ನಾಯಕರಿಂದ ಅಲ್ಲ. ಈ ಮೊದಲೇ ಸಮಸ್ಯೆ ಇತ್ತು ಇನ್ನೂ ಕೂಡ ಅದನ್ನ ಪರಿಹಾರ ಮಾಡಲು ಆಗಿಲ್ಲ. ಅಧ್ಯಕ್ಷರು ಸಂಧಾನ ಮಾಡಲು ಪ್ರಯತ್ನ ಮಾಡಿರಬಹುದು. ಅವರ ಗುಂಪು ಇವರ ಗುಂಪು ಅಂತ ಹೇಳಲು ಆಗಲ್ಲ. ಅವರ ಗೆಲವು ಇವರ ಸೋಲು ಅಂತಾ ಹೇಳುವ ಪ್ರಶ್ನೆಯೇ ಬರೋದಿಲ್ಲ. ಪಕ್ಷ ಬಂದಾಗ ನಾವೆಲ್ಲಾ ಒಂದೇ ಯಾವ ಗುಂಪುಗಾರಿಕೇನೂ ನಡೆಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

Satish Jarkiholi

PoliticsJun 27, 2021, 8:01 AM IST

ರಮೇಶ್‌ರನ್ನ ಕಾಂಗ್ರೆಸ್‌ಗೆ ಮತ್ತೆ ಕರೆಯಲ್ಲ: ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎಂದಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಮತ್ತೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

Karnataka DistrictsJun 16, 2021, 7:54 AM IST

ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅವರಿಗೆ ಬಿಟ್ಟಿದ್ದು : ಬಿಜೆಪಿ ಬಗ್ಗೆ ಜಾರಕಿಹೊಳಿ

•  ಸಿಎಂ ಬದಲಾವಣೆಗೆ ಬಿಜೆಪಿಯಲ್ಲೇ ಕುಸ್ತಿ ಪ್ರಾರಂಭ
• ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ
• ಸಿಎಂ ಮುಂದುವರಿಯುವುದು ಬಿಡುವುದು ಕುಸ್ತಿ ಮೇಲೆ ಅವಲಂಬಿತ

satish jarkiholi

Karnataka DistrictsMay 31, 2021, 2:04 PM IST

ಎಲ್ಲಾನೂ ಸಿಎಂ ಮಾಡೋದಾದ್ರೆ ಬೆಳಗಾವಿಗೆ 4 ಮಂತ್ರಿಗಳೇಕೆ?: ಸತೀಶ್‌ ಜಾರಕಿಹೊಳಿ

ನಗರದ ಬಿಮ್ಸ್‌ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವನ್ನು ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ಸತೀಶ್‌ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

Karnataka DistrictsMay 30, 2021, 1:55 PM IST

ಪೂಜೆಯಿಂದ ಕೊರೋನಾ ಹೋಗೋದಾದ್ರೆ ವೈದ್ಯರು ಯಾಕೆ ಬೇಕು?: ಸತೀಶ್ ಜಾರಕಿಹೊಳಿ‌

ಸಿಡಿ ಕೇಸ್‌‌ನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್‌ಚಿಟ್ ಕೊಡುವುದರ ಬಗ್ಗೆ ಪೊಲೀಸರೇ ಅಂತಿಮವಾದ ನಿರ್ಧಾರ ಮಾಡಬೇಕು ಅಂತಾ ಮುಂಚೆಯೇ ಹೇಳಿದ್ದೇವೆ. ಈ ವಿಚಾರ ಬಗ್ಗೆಯೂ ನಮ್ಮ ಪಕ್ಷದ ವರಿಷ್ಠರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಸರ್ಕಾರಕ್ಕೆ ಏನು ಹೇಳಬೇಕೋ ಆ ಸಲಹೆಗಳನ್ನು ಕೊಟ್ಟಿದ್ದಾರೆ. ಆದರೆ ಅಂತಿಮವಾಗಿ ನ್ಯಾಯಾಲಯ, ತನಿಖಾ ತಂಡ ನಿರ್ಧಾರ ಮಾಡಬೇಕು. ಈಗಾಗಲೇ ನಮ್ಮ ಸಿಎಲ್‌ಪಿ ನಾಯಕರು, ಅಧ್ಯಕ್ಷರು ಮಾತನಾಡಿದ್ದಾರೆ. ಎಸ್‌ಐಟಿ ತಂಡಕ್ಕೆ, ಸರ್ಕಾರಕ್ಕೆ ಸಾಕಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ. ಏನು ಆಗುತ್ತದೆ ಅಂತ ಕಾದು ನೋಡೋಣ, ಈಗ ಅಡ್ವಾನ್ಸ್ ಆಗಿ ಹೇಳಕ್ಕಾಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

Karnataka DistrictsMay 20, 2021, 3:34 PM IST

ಸರ್ಕಾರದ ಕೋವಿಡ್‌ ಪ್ಯಾಕೇಜ್‌ ಕಾಟಾಚಾರದ್ದು: ಸತೀಶ ಜಾರಕಿಹೊಳಿ

ಸರ್ಕಾರ ಘೋಷಣೆ ಮಾಡಿರುವ ಕೋವಿಡ್‌ ಪ್ಯಾಕೇಜ್‌ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

Karnataka DistrictsMay 9, 2021, 2:02 PM IST

ಲಸಿಕೆ, ಆಕ್ಸಿಜನ್‌ನಲ್ಲಿ ತಾರತಮ್ಯ: ಕೇಂದ್ರದ ವಿರುದ್ಧ ಹರಿಹಾಯ್ದ ಜಾರಕಿಹೊಳಿ

ಕೋವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿರುವುದು ಒಳ್ಳೆಯ ನಿರ್ಧಾರ. ಆದರೆ, ಆಕ್ಸಿಜನ್‌, ಲಸಿಕೆ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ತಾರತಮ್ಯ ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Siddaramaiah, Satish Jarkiholi, DK Shivakumar

Karnataka DistrictsMay 5, 2021, 7:20 AM IST

ಬೆಳಗಾವಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣವೇ 200 ರು.

ಬೆಳಗಾವಿಯನ್ನು ಕಾಂಗ್ರೆಸ್ ಕಳೆದುಕೊಳ್ಳಲಿಲ್ಲ. ಅಲ್ಲಿ ಕಾಂಗ್ರೆಸ್ ಸೋಲಿಗೆ ಪ್ರಮುಖ ಕಾರಣ 200 ರು.  200 ನೋಟಿನ ಪ್ರಭಾವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲೆ ಬೀರಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

PoliticsMay 4, 2021, 4:44 PM IST

ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ: ಜಾರಕಿಹೊಳಿ

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಅಲ್ಪ ಅಂತರದಲ್ಲಿ ಸೋಲುಕಂಡಿರುವ ಕಾಂಗ್ರೆಸ್ ಅಭ್ಯರ್ಥಿ ಮೊದಲ ಬಾರಿಗೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.