Saurashtra
(Search results - 28)IndiaNov 9, 2020, 9:49 AM IST
ಹಡಗು ಸಚಿವಾಲಯಕ್ಕೆ ಹೊಸ ಹೆಸರು!
ಹಡಗು ಸಚಿವಾಲಯಕ್ಕೆ ಹೊಸ ಹೆಸರು| ಬಂದರು, ಹಡಗು ಹಾಗೂ ಜಲಸಾರಿಗೆ ಇಲಾಖೆ ಎಂದು ಮರುನಾಮಕರಣ| ರೋ-ಪ್ಯಾಕ್ಸ್ ಹಡಗು ಸೇವೆಗೆ ಗುಜರಾತ್ನಲ್ಲಿ ಪ್ರಧಾನಿ ಮೋದಿ ಚಾಲನೆ
CricketApr 19, 2020, 10:04 AM IST
ಬಂಗಾಳ ಕ್ರಿಕೆಟಿಗರ ರಣಜಿ ತಪ್ಪುಗಳನ್ನು ತಿದ್ದಿದ ವಿವಿಎಸ್ ಲಕ್ಷ್ಮಣ್
ಬಂಗಾಳ ತಂಡವು ಬರೋಬ್ಬರಿ 13 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಬ್ಯಾಟ್ಸ್ಮನ್ಗಳ ವೈಫಲ್ಯದಿಂದಾಗಿ 1989-90ರ ಬಳಿಕ ರಣಜಿ ಟ್ರೋಫಿ ಜಯಿಸುವ ಕನಸಿಗೆ ಸೌರಾಷ್ಟ್ರ ತಣ್ಣೀರೆರಚಿತ್ತು. ಇದರೊಂದಿಗೆ ಸೌರಾಷ್ಟ್ರ ಚೊಚ್ಚಲ ರಣಜಿ ಟ್ರೋಫಿ ಗೆದ್ದು ಸಂಭ್ರಮಿಸಿತು.
CricketMar 13, 2020, 8:46 PM IST
ಬಂಗಾಳ ಮಣಿಸಿ ಚೊಚ್ಚಲ ರಣಜಿ ಟ್ರೋಫಿ ಗೆದ್ದ ಸೌರಾಷ್ಟ್ರ!
ಪ್ರಸಕ್ತ ಸಾಲಿನ ರಣಜಿ ಟೂರ್ನಿ ಅತ್ಯಂತ ರೋಚಕವಾಗಿ ಅಂತ್ಯಗೊಂಡಿದೆ. ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು ಮಣಿಸಿದ ಸೌರಾಷ್ಟ್ರ ಮೊದಲ ಬಾರಿಗೆ ರಣಜಿ ಟ್ರೋಫಿ ಗೆದ್ದುಕೊಂಡಿತು. ಮಹತ್ವದ ಪಂದ್ಯದ ಹೈಲೈಟ್ಸ್ ಇಲ್ಲಿದೆ.
CricketMar 12, 2020, 9:33 AM IST
ರಣಜಿ ಟ್ರೋಫಿ ಫೈನಲ್: ಬಂಗಾಳ ಹೋರಾಟ; ಸೌರಾಷ್ಟ್ರ ಮೇಲುಗೈ!
384ಕ್ಕೆ 8 ವಿಕೆಟ್ಗಳಿಂದ 3ನೇ ದಿನದಾಟವನ್ನು ಮುಂದುವರಿಸಿದ ಸೌರಾಷ್ಟ್ರ, ಒಂದು ಗಂಟೆ 10 ನಿಮಿಷಗಳ ಕಾಲ ಬ್ಯಾಟಿಂಗ್ ನಡೆಸಿ ಉಪಯಕ್ತ 41 ರನ್ಗಳನ್ನು ಕಲೆಹಾಕಿತು. ಕೊನೆ ವಿಕೆಟ್ಗೆ ಧರ್ಮೇಂದ್ರ ಜಡೇಜಾ ಹಾಗೂ ನಾಯಕ ಜಯದೇವ್ ಉನಾದ್ಕತ್ 38 ರನ್ಗಳ ಜೊತೆಯಾಟವಾಡಿದರು.
CricketMar 11, 2020, 9:49 AM IST
ರಣಜಿ ಫೈನಲ್: ಸೌರಾಷ್ಟ್ರಕ್ಕೆ ಅರ್ಪಿತ್ ಶತಕದಾಸರೆ
ಸಾಮಾನ್ಯವಾಗಿ ಪೂಜಾರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿಯುತ್ತಾರೆ. ಆದರೆ ರಣಜಿ ಫೈನಲ್ ಪಂದ್ಯದ ಮೊದಲ ದಿನದಲ್ಲಿ ಪೂಜಾರ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದಿದ್ದರು. 24 ಎಸೆತಗಳಲ್ಲಿ ಕೇವಲ 5 ರನ್ಗಳಿಸಿ ನಿವೃತ್ತಿ ಹೊಂದಿದ್ದರು. 2ನೇ ದಿನವಾದ ಮಂಗಳವಾರ ಗಂಟಲು ನೋವಿನಿಂದ ಚೇತರಿಸಿಕೊಂಡ ಬಳಿಕ ಮೈದಾನಕ್ಕಿಳಿದ ಪೂಜಾರ 6ನೇ ವಿಕೆಟ್ಗೆ ಅರ್ಪಿತ್ ವಾಸಾವಡ ಜೊತೆಯಾಟದಲ್ಲಿ 146 ರನ್ ಸೇರಿಸಿದ್ದು ತಂಡಕ್ಕೆ ನೆರವಾಯಿತು.
CricketMar 10, 2020, 11:28 AM IST
ರಣಜಿ ಟ್ರೋಫಿ ಫೈನಲ್: ಬಂಗಾಳಕ್ಕೆ ಮೊದಲ ದಿನದ ಗೌರವ
ನ್ಯೂಜಿಲೆಂಡ್ ಸರಣಿ ಮುಗಿಸಿ ತವರಿಗೆ ವಾಪಸಾದ ಚೇತೇಶ್ವರ್ ಪೂಜಾರ, ಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿದಿದ್ದಾರೆ. ಸಾಮಾನ್ಯವಾಗಿ 3ನೇ ಇಲ್ಲವೇ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಪೂಜಾರ, ಸೋಮವಾರ 6ನೇ ಕ್ರಮಾಂಕದಲ್ಲಿ ಕ್ರೀಸ್ಗಿಳಿದರು.
CricketMar 9, 2020, 10:49 AM IST
ರಣಜಿ ಟ್ರೋಫಿ ಫೈನಲ್: ಪ್ರಶಸ್ತಿಗಾಗಿ ಸೌರಾಷ್ಟ್ರ vs ಬಂಗಾಳ ಫೈಟ್
1989-90ರಲ್ಲಿ ಕೊನೆ ಬಾರಿಗೆ ಪ್ರಶಸ್ತಿ ಜಯಿಸಿದ್ದ ಬಂಗಾಳ, ಸೆಮಿಫೈನಲ್ನಲ್ಲಿ ಕರ್ನಾಟಕ ವಿರುದ್ಧ ತೋರಿದ ಪ್ರದರ್ಶನವನ್ನೇ ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ 2013-14ರಿಂದ ಈ ವರೆಗೂ 4 ಬಾರಿ ಫೈನಲ್ ಪ್ರವೇಶಿಸಿರುವ ಸೌರಾಷ್ಟ್ರ, ಈ ಬಾರಿ ಟ್ರೋಫಿ ಎತ್ತಿಹಿಡಿಯಲು ಕಾತರಿಸುತ್ತಿದೆ.
CricketJan 15, 2020, 11:20 AM IST
ರಣಜಿ ಟ್ರೋಫಿ: ಸಮರ್ಥ ಹೋರಾಟಕ್ಕೆ ಒಲಿದ ಡ್ರಾ!
ಮೊದಲ ಇನ್ನಿಂಗ್ಸ್ನಲ್ಲಿ 410 ರನ್ಗಳ ಹಿನ್ನಡೆ ಅನುಭವಿಸಿದ್ದ ಕರ್ನಾಟಕದ ಮೇಲೆ ಫಾಲೋ ಆನ್ ಹೇರಿದ ಸೌರಾಷ್ಟ್ರ, 2ನೇ ಇನ್ನಿಂಗ್ಸ್ನಲ್ಲಿ ಎದುರಾಳಿಯನ್ನು ಆಲೌಟ್ ಮಾಡಲು ಸಾಧ್ಯವಾಗಲಿಲ್ಲ. 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದ ಕರ್ನಾಟಕ, 4ನೇ ದಿನ ಭರ್ಜರಿ ಹೋರಾಟ ನಡೆಸಿತು. 4 ವಿಕೆಟ್ಗೆ 220 ರನ್ ಗಳಿಸಿ, ಡ್ರಾ ಸಾಧಿಸಿತು.
CricketJan 14, 2020, 10:39 AM IST
ರಣಜಿ ಟ್ರೋಫಿ: ಡ್ರಾ ಮಾಡಿಕೊಳ್ಳಲು ಕರ್ನಾಟಕ ಹೋರಾಟ
2ನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ, 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದು, ಇನ್ನೂ 380 ರನ್ ಹಿನ್ನಡೆಯಲ್ಲಿದೆ. ಸೋಲಿನಿಂದ ಪಾರಾಗಬೇಕಿದ್ದರೆ ಕರ್ನಾಟಕ, ಪಂದ್ಯದ 4ನೇ ಹಾಗೂ ಅಂತಿಮ ದಿನವಾದ ಮಂಗಳವಾರ ಇಡೀ ದಿನ ಬ್ಯಾಟ್ ಮಾಡಬೇಕಿದೆ.
CricketJan 13, 2020, 10:30 AM IST
ರಣಜಿ ಟ್ರೋಫಿ: ಪೂಜಾರ ದ್ವಿಶತಕ ಸಂಭ್ರಮ
2ನೇ ದಿನದಂತ್ಯಕ್ಕೆ ಕರ್ನಾಟಕ 13 ರನ್ಗೆ 1 ವಿಕೆಟ್ ಕಳೆದುಕೊಂಡಿದ್ದು ಇನ್ನೂ 568 ರನ್ಗಳ ಹಿನ್ನಡೆಯಲ್ಲಿದೆ.
CricketJan 12, 2020, 10:56 AM IST
ರಣಜಿ ಟ್ರೋಫಿ: ಕರ್ನಾಟಕಕ್ಕೆ ಪೂಜಾರ ಪಂಚ್!
ಆರಂಭಿಕರಾದ ಸ್ನೆಲ್ ಪಟೇಲ್ (16) ಹಾಗೂ ಹಾರ್ವಿಕ್ ದೇಸಾಯಿ (13) ಬೇಗನೆ ಔಟಾದರು. ಇವರಿಬ್ಬರಿಗೂ ಸ್ಪಿನ್ನರ್ ಜೆ.ಸುಚಿತ್ ಪೆವಿಲಿಯನ್ ದಾರಿ ತೋರಿಸಿದರು.
CricketJan 11, 2020, 10:13 AM IST
ರಣಜಿ ಟ್ರೋಫಿ: ಕರ್ನಾಟಕ ವಿರುದ್ಧ ಟಾಸ್ ಗೆದ್ದ ಸೌರಾಷ್ಟ್ರ ಬ್ಯಾಟಿಂಗ್
ಹಳೇ ಸೋಲಿಗೆ ಸೇಡು ತೀರಿಸಿಕೊಳ್ಳಲು ಕರ್ನಾಟಕ ಅಖಾಡಕ್ಕಿಳಿದಿದೆ. ಸೌರಾಷ್ಟ್ರ ವಿರುದ್ದದ ಮಹತ್ವದ ರಣಜಿ ಪಂದ್ಯದಲ್ಲಿ ಟಾಸ್ ಸೋತಿರುವ ಕರ್ನಾಟಕ ದಿಟ್ಟ ಪ್ರದರ್ಶನದ ಮೂಲಕ ತಿರುಗುಟೇ ನೀಡೋ ವಿಶ್ವಾಸದಲ್ಲಿದೆ.
CricketJan 8, 2020, 3:30 PM IST
ರಣಜಿ ಟ್ರೋಫಿ: ಸಿದ್ಧಾರ್ಥ್, ಪವನ್ ಇನ್, ಕರುಣ್ ನಾಯರ್ ಔಟ್!
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕರುಣ್ ನಾಯರ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.
CRICKETFeb 6, 2019, 10:20 AM IST
ರಣಜಿ ಟ್ರೋಫಿ: ರೋಚಕ ಘಟ್ಟ ತಲುಪಿದ ಫೈನಲ್ ಕದನ
ಉಮೇಶ್ ಯಾದವ್ ಮಾರಕ ದಾಳಿಗೆ ಎದೆಯೊಡ್ಡಿ ನಿಂತ ಸೌರಾಷ್ಟ್ರ ಬ್ಯಾಟ್ಸ್ಮನ್ಗಳು 2018-19ರ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.
CRICKETFeb 5, 2019, 11:06 AM IST
ರಣಜಿ ಫೈನಲ್: ಸೌರಾಷ್ಟ್ರಕ್ಕೆ ವಿದರ್ಭ ತಿರುಗೇಟು
ಕರ್ನೇವಾರ್ ಹಾಗೂ ಅಕ್ಷಯ್ ವಾಖರೆ (34) ವಿದರ್ಭ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಉಮೇಶ್ ಯಾದವ್ (13), ರಜ್ನೀಶ್ ಗುರ್ಬಾನಿ(06) ರನ್ ಕೊಡುಗೆ ನೀಡಿದರು. 160 ಎಸೆತ ಎದುರಿಸಿದ ಕರ್ನೇವಾರ್ 8 ಬೌಂಡರಿ, 2 ಸಿಕ್ಸರ್ಗಳೊಂದಿಗೆ 73 ರನ್ ಗಳಿಸಿ ಅಜೇಯರಾಗಿ ಉಳಿದರು.