Scheduled Tribes  

(Search results - 3)
  • J. C. Madhu Swamy

    Karnataka Districts27, Aug 2019, 3:30 PM IST

    ತುಮಕೂರು: 'ಯಾದವ ಸಮಯದಾಯ ಎಸ್‌ಟಿಗೆ ಸೇರಿಸಲು ಪ್ರಯತ್ನ'

    ಯಾದವ ಸಮುದಾಯವನ್ನು ಪರಿಶಿಷ್ಟವರ್ಗದ ವ್ಯಾಪ್ತಿಗೆ ಸೇರಿಸುವ ನನ್ನ ಯತ್ನಕ್ಕೆ ಈಗ ರಹದಾರಿ ಸಿಕ್ಕಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಯಾದವ ಸಂಘದಿಂದ ಆಯೋಜಿಸಿದ್ದ ಶ್ರೀಕೃಷ್ಣಜಯಂತಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು.

  • Suvarna Vidhana Soudha

    state11, Jan 2019, 9:53 AM IST

    ಪರಿಶಿಷ್ಟ ಪಂಗಡಕ್ಕೆ ಮತ್ತೊಂದು ಜಾತಿ ಸೇರ್ಪಡೆ

    ಮತ್ತೊಂದು ಜಾತಿಯನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಟ್ಟ ಕುರುಬ ಜಾತಿಯನ್ನು ಪರಿಶಿಷ್ಟಪಂಗಡದ ಪಟ್ಟಿಯಲ್ಲಿ ಸೇರುವ ಬಗ್ಗೆ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿದೆ.

  • Bharat Bhand

    NEWS6, Sep 2018, 12:06 PM IST

    ಏಕಾಏಕಿ ಭಾರತ್ ಬಂದ್ ಘೋಷಣೆ: ತಟ್ಟನೆ ಸ್ತಬ್ಧವಾದ ರಾಜಧಾನಿ!

    ಸುಪ್ರೀಂ ಕೋರ್ಟ್ ಆದೇಶದ ವಿರುದ್ಧವಾಗಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಉಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಸಾಮಾನ್ಯ ವರ್ಗ ಮತ್ತು ಒಬಿಸಿ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿವೆ.