School Building  

(Search results - 8)
 • <p>ಎಲ್ಲ ಗ್ರಾಮಗಳಿಗೂ ಕುಡಿವ ನೀರಿನ ಯೋಜನೆ ಸಿದ್ಧ: ಸಚಿವ ಶೆಟ್ಟರ್‌</p>

  Karnataka DistrictsSep 18, 2020, 2:34 PM IST

  ಏಕಕಾಲಕ್ಕೆ 201 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ: ಸಚಿವ ಶೆಟ್ಟರ್‌

  ಹುಬ್ಬಳ್ಳಿ(ಸೆ.18): ಪ್ರಧಾನಿ ನರೇಂದ್ರ ಮೋದಿ 70ನೆಯ ಜನ್ಮದಿನದಂಗವಾಗಿ ನವಲಗುಂದ ಕ್ಷೇತ್ರದ 201 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕಾರ್ಯಕ್ಕೆ ಏಕಕಾಲಕ್ಕೆ ಚಾಲನೆ ನೀಡುವ ಮೂಲಕ ವಿಶಿಷ್ಟ ಹಾಗೂ ವಿನೂತನವಾಗಿ ಆಚರಿಸಲಾಯಿತು. ಆರು ತಿಂಗಳೊಳಗೆ ಶಾಲಾ ಕೊಠಡಿಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಧಾರವಾಡದ ಮುರುಘಾಮಠದ ಮೃತ್ಯುಂಜಯ ಶ್ರೀಗಳು ಕಲಿತಿರುವ ಶಾಲೆಯಲ್ಲೇ ಭೂಮಿಪೂಜೆ ನೆರವೇರಿಸಿದ್ದು ವಿಶೇಷ.

 • Tejaswini Gowda
  Video Icon

  Bengaluru RuralFeb 7, 2020, 12:13 PM IST

  ಗ್ರಾಮಸ್ಥರ ಮೇಲೆ ತೇಜಸ್ವಿನಿ ರಮೇಶ್ ದಬ್ಬಾಳಿಕೆ ಆರೋಪ

  ಗ್ರಾಮಸ್ಥರ ಮೇಲೆ ಎಂಎಲ್‌ಸಿ ತೇಜಸ್ವಿನಿ ರಮೇಶ್ ವಿರುದ್ಧ ದಬ್ಬಾಳಿಕೆ ಆರೋಪ ಕೇಳಿ ಬಂದಿದೆ. ಶಾಲಾ ಕಟ್ಟಡ ಕಟ್ಟಿಸುವ ವಿಚಾರದಲ್ಲಿ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನ ಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣ ವಿಚಾರದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಹಾಗೂ ತೇಜಸ್ವಿನಿ ರಮೇಶ್ ನಡುವೆ ಮಾತಿನ ಚಕಮಕಿ ನಡೆದಿದೆ. 

 • Chamarajnagar

  Karnataka DistrictsDec 22, 2019, 10:04 AM IST

  3 ಕೊಠಡಿಯಲ್ಲಿ ನೂರು ಮಕ್ಕಳಿಗೆ ಪಾಠ, 8 ತರಗತಿಗಳ ಮಕ್ಕಳು ಮೂರೇ ಕೋಣೆಯಲ್ಲಿ..!

  ಶಾಲಾ ಕಟ್ಟಡ ನಿರ್ಮಾಣವಾಗಿ 4 ವರ್ಷವಾದರೂ ಉದ್ಘಾಟನೆಗೆ ಮಾತ್ರ ಆಗಿಲ್ಲ. ಮೂರು ಕೊಠಡಿಗಳಲ್ಲಿ ಇಲ್ಲಿನ ಶಿಕ್ಷಕರು 1ರಿಂದ 8ನೇ ತರಗತಿ ತನಕ 113 ಶಾಲಾ ಮಕ್ಕಳಿಗೆ ಪಾಠ, ಪ್ರವಚನ ಬೋಧಿಸುತ್ತಾರೆ. ಸರಿಯಾದ ಕೊಠಡಿಗಳಿಲ್ಲದೆ ತರಗತಿ ನಡೆಸುವುದು ಕಷ್ಟವಾಗುತ್ತಿದ್ದರೂ, ಉದ್ಘಾಟನೆಯಾಗದಿರುವುದರಿಂದ ನೂತನ ಕಟ್ಟಡವಿದ್ದೂ ಬಳಕೆಗೆ ಸಿಗುತ್ತಿಲ್ಲ.

 • undefined

  Karnataka DistrictsDec 11, 2019, 7:53 AM IST

  ಕಾರಟಗಿ: ನಿರ್ಮಾಣವಾಗದ ಕಟ್ಟಡ, ಮರದ ನೆರಳಿನಲ್ಲಿಯೇ ಮಕ್ಕಳಿಗೆ ಪಾಠ!

  ಹುಳ್ಕಿಹಾಳ ಗ್ರಾಮದಲ್ಲಿ ಪ್ರೌಢಶಾಲೆ ನಿರ್ಮಾಣಕ್ಕೆ 2014-15 ರಲ್ಲಿಯೇ 2 ಎಕರೆ ಜಮೀನು ಮಂಜೂರಾಗಿದ್ದರೂ ಈ ವರೆಗೂ ಕಟ್ಟಡ ನಿರ್ಮಾಣವಾಗದೆ ವಿದ್ಯಾರ್ಥಿಗಳು ಮರದ ನೆರಳಿನಲ್ಲಿ ಪಾಠ ಆಲಿಸುತ್ತಿದ್ದಾರೆ.
   

 • school

  Karnataka DistrictsDec 6, 2019, 8:42 AM IST

  ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ

  ಶಿಥಿಲಗೊಂಡಿದ್ದ ಶಾಲಾ ಕಟ್ಟಡವೊಂದು ಕುಸಿದು ಬಿದ್ದಿದ್ದು, ಮಕ್ಕಳು ಅದೃಷ್ಟವಶಾತ್ ಪಾರಾದ ಘಟನೆ ತುಮಕೂರಿನಲ್ಲಿ ನಡೆದಿದೆ. 

 • undefined

  BelagaviNov 14, 2019, 12:18 PM IST

  ಹುಕ್ಕೇರಿ: ಹೊಸ ಶಾಲೆಗಳ ಕಟ್ಟಡಕ್ಕಿಲ್ಲ ಅನುದಾನ!

  ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ನೆರೆಯಿಂದ ಹುಕ್ಕೇರಿ ತಾಲೂಕಿನಲ್ಲಿ ಹಾನಿಗೊಳಗಾದ ಶಾಲಾ ಕಟ್ಟಡಗಳ ದುರಸ್ತಿಗೆ ಅನುದಾನ ಬಂದಿದೆ. ಆದರೆ, ಹೊಸದಾಗಿ 158 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಆಗಿಲ್ಲ. ಶೀಘ್ರದಲ್ಲಿ ಇಂತಹ ಶಾಲೆಗಳಿಗೆ ಕಟ್ಟಡ ಭಾಗ್ಯ ಸಿಗುವಂತೆ ಕಾಣುತ್ತಿಲ್ಲ. 
   

 • undefined

  NEWSAug 15, 2018, 7:32 AM IST

  ಇಲ್ಲಿ ಶಾಲೆಯೇ ಗ್ರಾಪಂ ಕಚೇರಿ!

  ಇಲ್ಲಿ ಕಳೆದ ಎರಡು ವರ್ಷಗಳಿಂದ ಪ್ರಾಥಮಿಕ ಶಾಲಾ ಕಟ್ಟಡದಲ್ಲಿಯೇ ಗ್ರಾಮ ಪಂಚಾಯಿತಿ ಕಚೇರಿ ನಡೆಸಲಾಗುತ್ತಿದೆ. ಪಂಚಾಯಿತಿ ಕಚೇರಿ ಪಕ್ಕದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಮಕ್ಕಳಿಗೆ ಪಾಠ ಕಲಿಯಲು ಮತ್ತು ಶಿಕ್ಷಕರಿಗೆ ಬೋಧನೆಗೆ ಕಿರಿಕಿರಿಯಾಗುತ್ತಿದೆ