School Ground  

(Search results - 4)
 • JCB

  Karnataka Districts24, Jan 2020, 9:00 AM IST

  ಸರ್ಕಾರಿ ಶಾಲೆಗೆ ಮಂಜೂರಾದ ಜಾಗವನ್ನು ಗ್ರಾಮಸ್ಥರೇ ತಟ್ಟು ಮಾಡಿದ್ರು..!

  ಸರ್ಕಾರಿ ಶಾಲೆಗೆ ಜಮೀನು ಮಂಜೂರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಜಮೀನು ತಟ್ಟು ಮಾಡಿದ್ದಾರೆ. ಕೋಲಾರದಲ್ಲಿ ಕೊಂಡರಾಜನಹಳ್ಳಿ ಸರ್ಕಾರಿ ಶಾಲೆಗೆ ಜಾಗದ ಕೊರತೆ ಇದ್ದು, ಶಾಲಾಭಿವೃದ್ಧಿ ಸಮಿತಿ ಮನವಿಗೆ ಸ್ಪಂದಿಸಿ ಶಾಸಕರ ಸೂಚನೆಯ ಮೇರೆಗೆ ಬೆಟ್ಟದ ತಪ್ಪಲಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ.

 • private bus

  Automobile30, Nov 2019, 5:58 PM IST

  ಶಾಲಾ ಪ್ರವಾಸಕ್ಕೂ ಮೊದಲು ಚಾಲಕನ ಸಾಹಸ; ಬಸ್ ವಶಕ್ಕೆ, ಲೆಸೆನ್ಸ್ ರದ್ದು!

  ವಾಹನದಲ್ಲಿ ಸ್ಟಂಟ್ ಮಾಡುವುದು ಅಪಾಯಕಾರಿ ಮಾತ್ರವಲ್ಲ ನಿಯಮ ಉಲ್ಲಂಘನೆ. ಇದೇ ರೀತಿ ಅಪಾಯಾಕಾರಿ ಸ್ಟಂಟ್ ಮಾಡಿದ ಶಾಲಾ ಬಸ್ ಚಾಲಕನ ಲೈಸೆನ್ಸ್ ರದ್ದು ಮಾಡಿ, ಪ್ರಕರಣ ದಾಖಲಿಸಲಾಗಿದೆ.

 • school
  Video Icon

  Karnataka Districts29, Nov 2019, 12:49 PM IST

  ಶಾಲೆಯ ಮೈದಾನದಲ್ಲೇ ಹೈಸ್ಕೂಲ್ ವಿದ್ಯಾರ್ಥಿಗಳ ಲಿಪ್ ಲಾಕ್

  ಶಾಲೆಯ ಮೈದಾನದಲ್ಲಿಯೇ ವಿದ್ಯಾರ್ಥಿಗಳು ಲಿಪ್ ಲಾಕ್ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾರ್ವಜನಿಕವಾಗಿಯೇ ವಿದ್ಯಾರ್ಥಿಗಳು ಈ ರೀತಿಯಾಗಿ ನಡೆದುಕೊಂಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

 • undefined

  Gadag21, Oct 2019, 3:15 PM IST

  ಗದಗ: ರೋಗಗಳ ಉತ್ಪಾದನಾ ಕೇಂದ್ರವಾದ ಶಾಲಾ ಆವರಣ

  ಗದಗ-ಬೆಟಗೇರಿ ಅವಳಿ ನಗರದ 34 ನೇ ವಾರ್ಡನ ಸಿದ್ದಲಿಂಗನಗರ (ಹುಡ್ಕೋ ಕಾಲನಿ)ಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುವಂತ ಪರಿಸ್ಥಿತಿ ಉಂಟಾಗಿದೆ. ಬಸವೇಶ್ವರ ಶಾಲೆ ಹಾಗೂ ಸರ್ಕಾರಿ ಶಾಲೆ ನಂ. 22 ರ ಶಾಲಾ ಆವರಣದಲ್ಲಿ ಮಳೆಯ ನೀರು ನುಗ್ಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿರುವ ಬಗ್ಗೆ ಈಗಾಗಲೇ ಹಲವು ಬಾರಿ ಗದಗ-ಬೆಟಗೇರಿ ನಗರಸಭೆಯ ಈ ಹಿಂದಿನ ಸದಸ್ಯರಿಗೆ, ನಗರಾಧ್ಯಕ್ಷರಿಗೆ ಹಾಗೂ ಪೌರಾಯುಕ್ತರಿಗೆ, ಡಿಡಿಪಿಐ ಹಾಗೂ ಬಿಇಒ ಅವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ.