Schools  

(Search results - 91)
 • NEWS21, Sep 2019, 9:33 AM IST

  ಅ. 6-20 ಸರ್ಕಾರಿ ಶಾಲೆಗಳಿಗೆ ದಸರಾ ರಜೆ

  ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳಿಗೆ ವಾರ್ಷಿಕ ವೇಳಾಪಟ್ಟಿಯಂತೆ ಅ.6 ರಿಂದ 20 ರವರೆಗೆ ದಸರಾ ರಜೆ ನೀಡಲಾಗಿದೆ.

 • Suresh Kumar

  NEWS18, Sep 2019, 8:27 AM IST

  ಆಂಗ್ಲ ಮಾಧ್ಯಮಕ್ಕೆ ವಿದ್ಯಾರ್ಥಿಗಳಿಂದಲೇ ಒತ್ತಾಯ

  ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವ ಆಗ್ರಹಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

 • kurukshetra

  ENTERTAINMENT30, Aug 2019, 10:25 AM IST

  ರಾಮನಗರದ ಶಾಲಾ ಮಕ್ಕಳಿಗೆ 'ಕುರುಕ್ಷೇತ್ರ' ದರ್ಶನ!

   

  ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್ ಸುಲ್ತಾನನ 'ಮುನಿರತ್ನ ಕುರುಕ್ಷೇತ್ರ' ಚಿತ್ರ ವೀಕ್ಷಿಸಿಲು ಶಾಲಾ ಕಾಲೇಜುಗಳೇ ಚಿತ್ರ ಮಂದಿರಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿರುವ ವಿಡಿಯೋ ವೈರಲ್.

 • kashmir

  NEWS17, Aug 2019, 9:29 AM IST

  ಸಹಜ ಸ್ಥಿತಿಯತ್ತ ಕಾಶ್ಮೀರ, ಸೋಮವಾರದಿಂದ ಶಾಲೆಗಳು ಆರಂಭ!

  ಸಹಜ ಸ್ಥಿತಿಯತ್ತ ಕಾಶ್ಮೀರ| 12 ದಿನ ಬಳಿಕ ಸರ್ಕಾರಿ ಕಚೇರಿ ಆರಂಭ| ಸೋಮವಾರದಿಂದ ಶಾಲೆ- ಕಾಲೇಜು| ವಾರಾಂತ್ಯದಿಂದ ದೂರವಾಣಿ ಸೇವೆ

 • School

  Karnataka Districts15, Aug 2019, 2:13 PM IST

  ಉಡುಪಿ: ಮಳೆಗೆ 9 ಶಾಲೆಗಳಿಗೆ ಹಾನಿ

  ಕಾರವಳಿಯಲ್ಲಿ ಸುರಿದ ಭಾರೀ ಮಳೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಶಾಲಾ ಕಟ್ಟಡಗಳು ಹಾನಿಯಾಗಿದೆ. ಜಿಲ್ಲೆಯಲ್ಲಿ 1167 ಹೆಕ್ಟೇರ್‌ ಭತ್ತದ ಕೃಷಿ ಪ್ರದೇಶ ಜಲಾವೃತಗೊಂಡಿದೆ. 263 ಹೆಕ್ಟೇರ್‌ ಬೆಳೆ ಹಾನಿ ವರದಿಯಾಗಿದೆ. 263 ಹೆಕ್ಟೇರ್‌ ಬೆಳೆ ಹಾನಿ ವರದಿಯಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.

 • BBMP

  Karnataka Districts15, Aug 2019, 9:18 AM IST

  ಬಿಬಿಎಂಪಿ ಶಾಲಾ ಕಾಲೇಜುಗಳಿಗೆ ಸ್ವಾತಂತ್ರ್ಯೋತ್ಸವಕ್ಕೂ ಅನುದಾನ ಇಲ್ಲ

  ಬಿಬಿಎಂಪಿ ಶಾಲಾ ಕಾಲೇಜುಗಳು ಅತ್ಯಂತ ದುಸ್ಥಿತಿಯಲ್ಲಿವೆ. ಇಲ್ಲಿ ಸ್ವಾತಂತ್ರ್ಯ ದಿನಾಚರಣೆಗೂ ಕೂಡ ಇಲ್ಲಿ ಹಣದ ಕೊರತೆ ಇದೆ. 

 • school leave

  Karnataka Districts14, Aug 2019, 8:49 AM IST

  ಶಿವಮೊಗ್ಗ: ಆ.14, 15ರಂದು ಶಾಲೆಗಳಿಗೆ ರಜೆ

  ಭಾರೀ ಮಳೆ ಮತ್ತು ನೆರೆಯ ಹಿನ್ನೆಲೆಯಲ್ಲಿ ಆ. 14 ಮತ್ತು ಆ. 15 ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕಳೆದ ಮಂಗಳವಾರ ಅಂದರೆ ಆ. 6 ರಿಂದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾರಂಭಿಸಿದ್ದು, ಇದನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ.

 • ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ. ಗೋಕಾಕ್ ನಗರ ಅರ್ಧದಷ್ಟು ಜಲಾವೃತ

  Karnataka Districts7, Aug 2019, 8:39 PM IST

  ನಿಂತಿಲ್ಲ ಮಳೆಯಾರ್ಭಟ, ಯಾವ್ಯಾವ ಜಿಲ್ಲೆಗಳಿಗೆ ರಜೆ?

  ಮಲೆನಾಡು. ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ವರುಣ ಅಬ್ಬರ ಮುಂದುವರಿದಿದೆ. ಭಾರೀ ಮಳೆ  ಕಾರಣಕ್ಕೆ ಹಲವು ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ನಲ್ಲಿ ‌ಗುಡ್ಡ ಕುಸಿತ ಉಂಟಾಗಿದ್ದು ನಾಳೆ ರಾತ್ರಿ 12 ಗಂಟೆವರೆಗೆ ಸಂಚಾರ ನಿಷೇಧಿಸಿಲಗಾಗಿದೆ, ಶಿರಾಡಿ ಘಾಟ್ ಹೆದ್ದಾರಿಯಲ್ಲೂ ಮರಗಳು ಧರೆಗುರುಳಿವೆ.

   

 • সিওনের একাধিক এলাকা বৃষ্টিপাতের কারণে কার্যত জলমগ্ন। এখনও অবিরাম বৃষ্টি পড়ছে সেখানে।

  NEWS7, Aug 2019, 9:39 AM IST

  ಮಳೆ: ಇಂದು ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ?

  ಮಳೆ ಹಿನ್ನೆಲೆಯಲ್ಲಿ ಬುಧವಾರ 11 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಳಗಾವಿ, ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಬುಧವಾರ ರಜೆ ಘೋಷಿಸಲಾಗಿದೆ.

 • Karnataka Districts6, Aug 2019, 12:01 AM IST

  ಭಾರೀ ಮಳೆ, ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜಾ

  ಮಲೆನಾಡು. ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಭಾರೀ ಮಳೆ  ಕಾರಣಕ್ಕೆ ಹಲವು ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.

 • Karnataka Districts24, Jul 2019, 12:48 PM IST

  ಹಾಸನದಲ್ಲಿ 8 ಪಬ್ಲಿಕ್‌ ಶಾಲೆಗಳು ಈ ವರ್ಷದಿಂದಲೇ ಆರಂಭ

  ಹಾಸನ ಜಿಲ್ಲೆಯಲ್ಲಿ ಹೊಸದಾಗಿ 8 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಮಂಜೂರು ಮಾಡಲಾಗಿದೆ. ಈ ವರ್ಷವೇ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವಿಶೇಷಾಧಿಕಾರಿ ಎಸ್‌ಆರ್‌ಎಸ್‌ ನಾಧನ್‌ ತಿಳಿಸಿದ್ದಾರೆ.

 • red alert to kerala heavy rain

  Karnataka Districts19, Jul 2019, 1:02 PM IST

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ : ಶಾಲಾ-ಕಾಲೇಜುಗಳಿಗೆ ರಜೆ

  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

 • back to school

  Karnataka Districts17, Jul 2019, 8:26 AM IST

  ಕೊಡ​ಗು ಶಾಲೆ​ಗ​ಳಿಗೆ ‘ಮಿಷ​ನರಿ ಪುಸ್ತ​ಕ’ ರವಾನೆ, ವಿವಾ​ದ!

  ಕೊಡಗು ಶಾಲೆಗಳಲ್ಲಿ ಮತಾಂತರದ ಆರೋಪ ಕೇಳಿ ಬಂದಿದೆ. ಇಲ್ಲಿನ ಶಾಲೆಗಳಿಗೆ ವಿವಾದಿತ ಪುಸ್ತಕಗಳನ್ನು ತಲುಪಿಸಲಾಗುತ್ತಿದ್ದು, ಚರ್ಚೆಗೆ ಗ್ರಾಸವಾಗಿದೆ. 

 • naidu

  NEWS14, Jul 2019, 10:18 AM IST

  ಭಾಷಾ ಹೇರಿಕೆ, ವಿರೋಧಗಳೆರಡೂ ಸರಿಯಲ್ಲ: ಎಂ.ವೆಂಕಯ್ಯ ನಾಯ್ಡು

  ಭಾಷಾ ಹೇರಿಕೆ, ವಿರೋಧಗಳೆರಡೂ ತರವಲ್ಲ: ಎಂ.ವೆಂಕಯ್ಯ ನಾಯ್ಡು| ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲೇ ಸೂಕ್ತ: ಉಪರಾಷ್ಟ್ರಪತಿ

 • SCHOOL

  EDUCATION-JOBS13, Jul 2019, 6:43 PM IST

  ಅಂಗೈಯಲ್ಲಿ ಆಕಾಶ: 28 ಶಾಲೆಗಳಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ!

  ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ, ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಸೇರಿದಂತೆ ಒಟ್ಟು 28 ಶಾಲೆಗಳಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ.