Seize  

(Search results - 116)
 • it raid

  Chikkaballapur13, Oct 2019, 11:45 AM IST

  ಕೈ ಮುಖಂಡನ ಅಳಿಯನ ಮನೆಯಲ್ಲಿತ್ತು ದಾಖಲೆ ಇಲ್ಲದ ಲಕ್ಷ ಲಕ್ಷ ಹಣ

  ಕಾಂಗ್ರೆಸ್‌ ಹಿರಿಯ ಮುಖಂಡ ಆರ್‌.ಎಲ್‌. ಜಾಲಪ್ಪ ಅವರ ಅಳಿಯ ಜಿ.ಎಚ್‌. ನಾಗರಾಜ್‌ ಅವರ ನಿವಾಸದಲ್ಲಿ ಐಟಿ ದಾಳಿ ಮುಗಿದಿದೆ. ದಾಖಲೆ ಇಲ್ಲದ ಸುಮಾರು 10 ಲಕ್ಷ ರೂಪಾಯಿ ಲಭ್ಯವಾಗಿದ್ದು, ಅ.15ಕ್ಕೆ ವಿಚಾರಣೆ ನಡೆಯಲಿದೆ.

 • Boat

  News12, Oct 2019, 9:05 PM IST

  ಗುಜರಾತ್: ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್ ವಶ!

  ಗುಜರಾತ್‌ನ ಹರಮಿ ನುಲ್ಲಾ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ(BSF) ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

 • Video Icon

  state12, Oct 2019, 11:57 AM IST

  ಪರಮೇಶ್ವರ್ ನಿವಾಸದಲ್ಲಿ ಐಟಿ ದಾಳಿ ಅಂತ್ಯ; ವಿಚಾರಣೆಗೆ ಬರಲು ಸೂಚನೆ

  ಮಾಜಿ ಡಿಸಿಎಂ ಪರಮೇಶ್ವರ್ ನಿವಾಸ ಸದಾಶಿವ ನಗರದ ಮೇಲೆ ಐಟಿ ಅಧಿಕಾರಿಗಳ ದಾಳಿ ಮುಕ್ತಾಯವಾಗಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಿ ಹೊರಟಿದ್ದಾರೆ ಅಧಿಕಾರಿಗಳು. ಮುಂಜಾನೆ 3.30 ರವರೆಗೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. 89 ಲಕ್ಷ ಹಣ ಅಘೋಷಿತ ಆಸ್ತಿ ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಕಚೇರಿಗೆ ಹಾಜರಾಗಲು ಸೂಚನೆ ನೀಡಿ ತೆರಳಿದ್ದಾರೆ. ತುಮಕೂರಿನ ಸಿದ್ದಾರ್ಥ್ ಸಂಸ್ಥೆಯಲ್ಲಿ ಐಟಿ ಶೋಧ ಮುಂದುವರೆದಿದೆ. 

 • madikeri

  Dakshina Kannada11, Oct 2019, 5:38 PM IST

  ಮಡಿಕೇರಿಯಲ್ಲಿ ಖೋಟಾ ನೋಟು ಜಾಲ, ಮೂವರ ಬಂಧನ

  ಖೋಟಾ ನೋಟು ಚಲಾವಣೆ ಮಾಡುತ್ತಿದ್ದವರನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ. ಖೋಟಾ ನೋಟು ಚಲಾವಣೆಗೆ ಯತ್ನಿಸಿದ 3 ಯುವಕರ ಬಂಧನ ಮಾಡಲಾಗಿದ್ದು  ಎರಡು ಸಾವಿರ ಮುಖ ಬೆಲೆಯ 5 ಖೋಟಾ ನೋಟು ಪತ್ತೆಯಾಗಿದೆ.

 • Video Icon

  state11, Oct 2019, 5:25 PM IST

  IT ಶಾಕ್! ಪರಂ ಕುಟುಂಬಸ್ಥರ ಬ್ಯಾಂಕ್ ಖಾತೆ ಸೀಜ್

  ಮಾಜಿ ಡಿಸಿಎಂ ಜಿ ಪರಮೇಶ್ವರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಪರಮೇಶ್ವರ್, ಪತ್ನಿ ಕನ್ನಿಕಾ ಪರಮೇಶ್ವರ್ ಬ್ಯಾಂಕ್ ಖಾತೆಗಳನ್ನು ಐಟಿ ಬ್ಲಾಕ್ ಮಾಡಿಸಿದೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡಿದೆ ಎನ್ನಲಾಗುತ್ತಿದೆ. ಐಟಿ ಅಧಿಕಾರಿಗಳು ದಾಖಲೆಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.  

 • bheema theera

  Karnataka Districts5, Oct 2019, 6:46 PM IST

  ಭೀಮಾತೀರದಲ್ಲಿ ಮಿಂಚಿನ ಕಾರ್ಯಚರಣೆ: ನಾಡ ಪಿಸ್ತೂಲು, ಜೀವಂತ ಗುಂಡುಗಳು ಜಪ್ತಿ

  ಜಿಲ್ಲೆಯ ಭೀಮಾ ತೀರದಲ್ಲಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಚರಣೆ ನಡೆಸಿದ್ದು, ಮಕ್ಕಳ ಆಟಿಕೆಗಳಾಗಿದ್ದ ನಾಡ ಪಿಸ್ತೂಲುಗಳನ್ನ ವಶಪಡಿಸಿಕೊಂಡಿದ್ದಾರೆ.

 • Karnataka Districts4, Oct 2019, 8:26 AM IST

  ರವಿ ಚೆನ್ನಣ್ಣನವರ್ ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ

  ಬೆಂಗಳೂರು ಗ್ರಾಮಾಂತರ ಎಸ್ ಪಿ ರವಿ ಚೆನ್ನಣ್ಣನವರ್ ನೇತೃಥ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. 

 • elephant

  Karnataka Districts19, Sep 2019, 9:20 AM IST

  ಮನೆಯಲ್ಲಿ ದಾಸ್ತಾನಿರಿಸಿದ್ದ 51 ಕೆ.ಜಿ. ಆನೆ ದಂತ ಪತ್ತೆ

  ಬೆಳ್ತಂಗಡಿ ತಾಲೂಕಿನ ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ಸುಮಾರು 1 ಕೋಟಿ ರುಪಾಯಿಗೂ ಹೆಚಿನ ಮೌಲ್ಯದ 51 ಕೆ.ಜಿ. ಆನೆ ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. 

 • Cyclist police

  AUTOMOBILE18, Sep 2019, 8:42 PM IST

  ಸೈಕಲ್‌ನಲ್ಲಿ ಬಂದ ವಿದ್ಯಾರ್ಥಿಗೂ ಬಿತ್ತು ಟ್ರಾಫಿಕ್ ಫೈನ್; ವಿಡಿಯೋ ವೈರಲ್!

  ಹೊಸ ಟ್ರಾಫಿಕ್ ನಿಯಮ ಜಾರಿಯಾದ ಮೇಲೆ ಪೊಲೀಸರು ರಸ್ತೆ ಮೇಲೆ ಓಡಾಡೋ ಬಹುತೇಕ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪೊಲೀಸರು ನಿಂತ ರಸ್ತೆಯಲ್ಲಿ ಸೈಕಲ್ ಸವಾರಿ ಮಾಡಿದರೂ ಎಚ್ಚರಿಕೆಯಿಂದ ಇರಬೇಕು. ಯಾಕೆಂದರೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಯನ್ನು ನಿಲ್ಲಿಸಿ, ಸೈಕಲ್ ಸೀಝ್ ಮಾಡಿದ ಘಟನೆ ನಡೆದಿದೆ.  

 • IMA Case

  Karnataka Districts17, Sep 2019, 8:23 AM IST

  ಐಎಂಎ ಆಸ್ತಿ ಮುಟ್ಟುಗೋಲಿಗೆ ಅಧಿಸೂಚನೆ ಹೊರಡಿಸಿ: ಕೋರ್ಟ್

  ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಅಧಿಸೂಚನೆ ಹೊರಡಿಸಲು ಹೈ ಕೋರ್ಟ್ ತಿಳಿಸಿದೆ. 

 • vehicle

  Karnataka Districts11, Sep 2019, 9:15 AM IST

  ಬೆಂಗಳೂರಿನಲ್ಲಿ ಜಪ್ತಿಯಾದ ವಾಹನಗಳು ಎಲ್ಲಿ ಹೋಗುತ್ತೆ?

  ಬೆಂಗಳೂರಿನಿಂದ ಜಪ್ತಿಯಾದ ಎಲ್ಲಾ ವಾಹನಗಳು ಇನ್ನು ಮುಂದೆ ಈ ಜಾಗದಲ್ಲಿ ಇರಲಿವೆ. ಈ ಬಗ್ಗೆ ಬಿಬಿಎಂಪಿ ಮೇಯರ್ ಸ್ಥಳ ಪರಿಶೀಲನೆಯನ್ನೂ ನಡೆಸಿದ್ದಾರೆ. 

 • Ban plastics

  Karnataka Districts8, Sep 2019, 8:48 AM IST

  5 ತಿಂಗಳಲ್ಲಿ 32 ಟನ್‌ ನಿಷೇಧಿತ ಪ್ಲಾಸ್ಟಿಕ್‌ ವಶ

   5 ತಿಂಗಳಲ್ಲಿ ನಗರದ ವಿವಿಧ ವ್ಯಾಪಾರಿ ಕೇಂದ್ರಗಳ ಮೇಲೆ ದಾಳಿ ಮಾಡಿ 32 ಟನ್‌ ನಿಷೇಧಿತ ಪ್ಲಾಸ್ಟಿಕ್‌ ವಶಕ್ಕೆ ಪಡೆದು 86 ಲಕ್ಷ ರು. ದಂಡ ವಿಧಿಸಲಾಗಿದೆ. 

 • dks alone

  NEWS6, Sep 2019, 9:06 AM IST

  Fact check: ಡಿಕೆಶಿ ಮನೆಯಲ್ಲಿದ್ದ ಕಂತೆ ಕಂತೆ ಹಣ ಸಿಕ್ತಾ?

  ಡಿ.ಕೆ. ಶಿವಕುಮಾರ್‌ ಅವರ ದೆಹಲಿ ಬಂಗಲೆಯೊಂದರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಅಕ್ರಮವಾಗಿ ಶೇಖರಿಸಿಟ್ಟ ಲಕ್ಷಾಂತರ ರು. ಲಭ್ಯವಾಗಿದೆ ಎನ್ನುವ ಸಂದೇಶದೊಂದಿಗೆ ಅಪಾರ ಪ್ರಮಾಣದಲ್ಲಿ ಜೋಡಿಸಿಟ್ಟನೋಟುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ? 

 • Red sandalwood

  Karnataka Districts23, Aug 2019, 3:06 PM IST

  ಬೆಂ. ಗ್ರಾಮಾಂತರ: ಪೊಲೀಸರ ದಾಳಿ, ಭಾರೀ ಪ್ರಮಾಣದ ರಕ್ತ ಚಂದನ ವಶ

  ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ 580 ಕೆಜಿಯಷ್ಟು ರಕ್ಷ ಚಂದನವನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರವಷ್ಟೇ ಇಬ್ಬರು ಗಾಂಜಾ ಕಳ್ಳರನ್ನು ಬಂಧಿಸಿದ್ದ ಸೂಲಿಬೆಲೆ ಪೊಲೀಸರು ಅಂದು ಸಂಜೆಯೇ ಸುಮಾರು 23 ಲಕ್ಷದಷ್ಟುಬೆಲೆ ಬಾಳುವ ರಕ್ತ ಚಂದನವನ್ನು ವಶಪಡಿಕೊಂಡು ಗಮನಸೆಳೆದಿದ್ದಾರೆ.

 • BUSINESS4, Aug 2019, 6:25 PM IST

  ವಶಕ್ಕೆ ಪಡೆದ ಹಡಗಲ್ಲಿ ಅರಬ್ ಅಕ್ರಮ ತೈಲ: ಇರಾನ್ ಆರೋಪ!

  ಇತ್ತೀಚಿಗೆ ವಶಕ್ಕೆ ಪಡೆದಿದ್ದ ಮೂಲದ ಹಡಗಿನಲ್ಲಿ ಅರಬ್ ರಾಷ್ಟ್ರಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕಚ್ಚಾತೈಲವಿತ್ತು ಎಂದು ಇರಾನ್ ತಿಳಿಸಿದೆ. ಗಲ್ಫ್ ಕೊಲ್ಲಿಯ ಫರ್ಸಿ ಐಲ್ಯಾಂಡ್ ಬಳಿ ಹಡಗೊಂದನ್ನು ವಶಕ್ಕೆ ಪಡೆದಿದ್ದ ಇರಾನ್, ಅದರಲ್ಲಿದ್ದ ಸುಮಾರು 7 ಲಕ್ಷ ಬ್ಯಾರೆಲ್ ಕಚ್ಚಾತೈಲವನ್ನು ವಶಕ್ಕೆ ಪಡೆದಿತ್ತು.