Seperate State
(Search results - 7)Karnataka DistrictsDec 27, 2020, 12:41 PM IST
'ಸರ್ಕಾರದ ಧೋರಣೆಯೇ ಪ್ರತ್ಯೇಕ ರಾಜ್ಯ ಕೂಗಿಗೆ ಬಲ'
ಒಂದಾದ ಮೇಲೊಂದರಂತೆ ಸರ್ಕಾರದ ಕಚೇರಿಗಳನ್ನು ಅನ್ಯ ಜಿಲ್ಲೆಗಳಿಗೆ ಶಿಫ್ಟ್ ಮಾಡೋದು, ಕೆಕೆಆರ್ಡಿಬಿಗೆ ಅನುದಾನ ನೀಡದೆ ಇರೋದು ಸೇರಿದಂತೆ ಇಂತಹ ಅನ್ಯಾಯಗಳೇ ಪ್ರತ್ಯೇಕ ರಾಜ್ಯದ ಕೂಗಿಗೆ ಬಲ ತುಂಬುತ್ತಿವೆ ಎಂದು ಹೈ-ಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಸರ್ಕಾರದ ಧೋರಣೆ ಖಂಡಿಸಿದ್ದಾರೆ.
Karnataka DistrictsOct 23, 2020, 2:19 PM IST
ಉತ್ತರ ಕರ್ನಾಟಕಕ್ಕೆ ಅನ್ಯಾಯ, ಪ್ರತ್ಯೇಕ ರಾಜ್ಯದ ಕೂಗು ಸರಿಯಾಗಿಯೇ ಇದೆ: ಹೊರಟ್ಟಿ
ರಾಜ್ಯದಲ್ಲಿ ಇರುವುದು ಸಮ್ಮಿಶ್ರ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ, ಅವರು ಬಿಟ್ಟು ಬಂದರೆ ಮತ್ತೆ ಸರ್ಕಾರ ಬೀಳುತ್ತದೆ. ಆದರೂ ನಾನು ಯಡಿಯೂರಪ್ಪ ಅವರ ಮೇಲಿನ ಅನುಕಂಪದಿಂದ ಸರ್ಕಾರ ಅವಧಿ ಪೂರ್ಣಗೊಳಿಸಲಿ ಎನ್ನುತ್ತೇನೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
Karnataka DistrictsJul 17, 2020, 3:24 PM IST
'ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ'
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಗಳಿಗಿದ್ದ ಎಲ್ಲ ಸಮಸ್ಯೆಗಳು ಬಗೆಹರಿದವು. ಆದರೆ, ಸರ್ಕಾರ ಈ ಕಾಮಗಾರಿ ಆರಂಭಿಸಿಲ್ಲ. ಆ. 15ರೊಳಗೆ ಪ್ರಾರಂಭ ಮಾಡದಿದ್ದರೆ ಮಹದಾಯಿ ಹೋರಾಟಗಾರರು ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
Karnataka DistrictsJan 8, 2020, 11:28 AM IST
ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ: ಪ್ರತ್ಯೇಕ ರಾಜ್ಯದ ಬೇಡಿಕೆ ಅನಿವಾರ್ಯ
ಮಹದಾಯಿ ವಿಚಾರದಲ್ಲಿ ಮುಖ್ಯಮಂತ್ರಿ ಆದಿಯಾಗಿ ಎಲ್ಲ ಶಾಸಕರು, ಸಂಸದರು ಮೌನವಹಿಸುತ್ತಿರುವುದು ಸರಿಯಲ್ಲ, ಒಂದು ವೇಳೆ ಇದೇ ಪರಿಸ್ಥಿತಿ ಮುಂದುವರೆದಲ್ಲಿ ಉತ್ತರ ಕರ್ನಾಟಕ ರೈತರ ಹಿತಾಸಕ್ತಿಗೋಸ್ಕರ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಹೋರಾಡಬೇಕಾಗುತ್ತದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಎಚ್ಚರಿಸಿದ್ದಾರೆ.
Karnataka DistrictsJan 1, 2020, 10:57 AM IST
ಉತ್ತರ ಕರ್ನಾಟಕಕ್ಕೆ ಅನ್ಯಾಯ: ಹೊಸ ವರ್ಷದಂದೇ ಪ್ರತ್ಯೇಕ ರಾಜ್ಯದ ಕೂಗು
ಹೊಸ ವರ್ಷದ ದಿನದಂದೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದೆ. ಹೌದು, ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ವಶಕ್ಕೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
GadagAug 3, 2018, 2:09 PM IST
ಅನ್ನಭಾಗ್ಯದಿಂದ ರೈತೈರು ಸೋಮಾರಿಗಳಾಗಿದ್ದಾರೆ
ಈಗ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿರುವವರು, ಕರ್ನಾಟಕ ಏಕೀಕರಣವಾದಾಗ ಹುಟ್ಟೇ ಇರಲಿಲ್ಲ. ಅಖಂಡ ರಾಜ್ಯಕ್ಕಾಗಿ ಶ್ರಮಿಸಿದವರ ಬೆಲೆ ಗೊತ್ತಿಲ್ಲದವರು ಇಂದು ಪ್ರತ್ಯೇಕ ರಾಜ್ಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ.
NEWSJul 30, 2018, 4:12 PM IST
ಪ್ರತ್ಯೇಕ ರಾಜ್ಯ: ಯಾಕೆ ಬೇಕು? ಯಾಕೆ ಬೇಡ?
ಎಚ್.ಡಿ.ಕುಮಾರಸ್ವಾಮಿ ಬಜೆಟ್ ನಂತರ ಹುಟ್ಟಿಕೊಂಡ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ರಾಮನಗರದಲ್ಲಿ ಕುಮಾರಸ್ವಾಮಿ ಕೊಟ್ಟ ಹೇಳಿಕೆಯಿಂದ ಭೂಗಿಲೆದ್ದು ಬಿಟ್ಟಿದೆ. ಮಂಗಳವಾರ ಪ್ರತ್ಯೇಕ ರಾಜ್ಯ ಬಾವುಟವನ್ನು ಹಾರಿಸಿ ಪ್ರತ್ಯೇಕತೆ ಕೂಗಿಗೆ ಮತ್ತಷ್ಟು ಬಲ ತುಂಬುತ್ತೇವೆ ಎಂದು ಹೋರಾಟಗಾರರು ಹೇಳಿದ್ದಾರೆ. ಒಂದು ಕಡೆ ರಾಜಕೀಯ ಕೆಸರೆರೆಚಾಟ ಇನ್ನೊಂದು ಕಡೆ ಒಂದೆ ಪಕ್ಷದವರ ಇಬ್ಬಗೆಯ ಹೇಳಿಕೆಗಳು... ಒಟ್ಟಿನಲ್ಲಿ ಪ್ರತ್ಯೇಕ ರಾಜ್ಯ ಹೋರಾಟ ಎನ್ನುವ ಬದಲು ಇದೊಂದು ಪ್ರಹಸನದಂತೆ ತೋರುತ್ತಿದೆ. ಹಾಗಾದರೆ ಇದರ ಸಾಧ್ಯಾಸಾಧ್ಯತೆ ಏನು?