Sheila Dikhsit  

(Search results - 1)
  • PM Modi and Others Condolence Sheila Dikshit DemisePM Modi and Others Condolence Sheila Dikshit Demise

    NEWSJul 20, 2019, 7:28 PM IST

    ಶೀಲಾ ದೀಕ್ಷಿತ್ ನಿಧನಕ್ಕೆ ಪ್ರಧಾನಿ ಸೇರಿದಂತೆ ಗಣ್ಯರ ಕಂಬನಿ!

    ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಶೀಲಾ ದೀಕ್ಷಿತ್ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ದೆಹಲಿ ಅಭಿವೃದ್ಧಿಯಲ್ಲಿ ಶೀಲಾ ದೀಕ್ಷಿತ್ ಕೊಡುಗೆ ಅಪಾರ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.