Shiggaon  

(Search results - 17)
 • News Hour Shiggaon MLA Basavaraj Bommai sworn in as Chief Minister of Karnataka mah
  Video Icon

  PoliticsJul 29, 2021, 12:19 AM IST

  ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

  ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದಲ್ಲಿ ಹೊಸ ರಾಜಕಾರಣದ ಶಕೆ ಆರಂಭವಾಗಿದೆ. ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲನೇ ದಿನ ಅಧಿಕಾರಿಗಳ ಸಭೆ ನಡೆಸಿದ ಬೊಮ್ಮಾಯಿ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ.  ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.

 • BJP MLAs welcomes Basavaraj bommai as new Chief minister of karnataka mah

  PoliticsJul 27, 2021, 9:50 PM IST

  ಬೊಮ್ಮಾಯಿ ಆಯ್ಕೆಗೆ ಮಿತ್ರಮಂಡಳಿ ಸಂತಸ, ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ

  ಬಸವರಾಜ್ ಬೊಮ್ಮಾಯಿ ಅವರ ಆಯ್ಕೆಯನ್ನ ನಾವೆಲ್ಲ ಸ್ವಾಗತಿಸುತ್ತೇವೆ. ಯಡಿಯೂರಪ್ಪ ಅವರೇ ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸುದ್ದು  ಸಂತೋಷವಾಯಿತು.  ನಮ್ಮ ಹಾವೇರಿ ಜಿಲ್ಲೆಗೆ ಸಿಎಂ ಸ್ಥಾನ ಸಿಕ್ಕಿದೆ ಎಂದು ಬಿಸಿ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

 • Mentally ill Man Committed Suicide at Shiggaon in Haveri grg

  CRIMEJul 18, 2021, 11:14 AM IST

  ಶಿಗ್ಗಾಂವಿ: ಬೆಂಕಿ ಹಚ್ಚಿಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ

  ಮಾನಸಿಕ ಅಸ್ವಸ್ಥನೋರ್ವ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚ್ಚಿಕೊಂಡು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿಗ್ಗಾಂವಿಯ ಬಸಪ್ಪ ಮುದಕಪ್ಪ ಘೋರ್ಪಡೆ (50) ಎಂದು ಗುರುತಿಸಲಾಗಿದೆ. 
   

 • Covid Care Center Ready in the Premises of Minister Basavaraj Bommais House grg

  Karnataka DistrictsMay 14, 2021, 8:42 AM IST

  ಸಚಿವ ಬೊಮ್ಮಾಯಿ ಮನೆ ಆವರಣದಲ್ಲಿ ಕೋವಿಡ್‌ ಆರೈಕೆ ಕೇಂದ್ರ

  ಶಿಗ್ಗಾಂವಿ(ಮೇ.14): ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಕೋವಿಡ್‌ ಸೋಂಕಿತರ ಜೀವ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾಂವಿಯ ತಮ್ಮ ಮನೆಯ ಆವರಣವನ್ನು ಕೋವಿಡ್‌ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆಗಳನ್ನು ಅಳವಡಿಸಲಾಗಿದೆ. ಗುರುವಾರ ಸ್ಥಳಕ್ಕೆ ಸಚಿವ ಬೊಮ್ಮಾಯಿ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದಾರೆ. 

 • Air Force officer dies in shiggaon snr

  Karnataka DistrictsNov 21, 2020, 7:29 AM IST

  ಶಿಗ್ಗಾಂವಿಯಲ್ಲಿ ವಾಯುಪಡೆ ಯುವ ಅಧಿಕಾರಿ ನಿಗೂಢ ಸಾವು

  ವಾಯುಪಡೆಯ ಯುವ ಅಧಿಕಾರಿಯೋರ್ವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. 

 • Retired Teacher Letter to President Ram Nath Kovind For Mercy Death

  Karnataka DistrictsSep 23, 2020, 1:17 PM IST

  ಶಿಗ್ಗಾಂವಿ: ಸಿಗದ ಪಿಂಚಣಿ ಸೌಲಭ್ಯ, ನಿವೃತ್ತ ಶಿಕ್ಷಕಿಯಿಂದ ದಯಾಮರಣಕ್ಕೆ ಮನವಿ

  ಅನುದಾನ ಸಹಿತ ಶಾಲೆಯಲ್ಲಿ 12 ವರ್ಷ 7 ತಿಂಗಳು ಸೇವೆ ಸಲ್ಲಿಸಿ ನಿವೃತ್ತಿಯಾದರೂ ಸರ್ಕಾರ ನಿವೃತ್ತಿ ನಂತರದ ಸೌಲಭ್ಯಗಳನ್ನು ನೀಡದೆ ಇರುವುದರಿಂದ ಜೀವನ ಸಾಗಿಸುವುದು ದುಸ್ತರವಾಗಿದೆ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕೆಂದು ನಿವೃತ್ತ ಶಿಕ್ಷಕಿ ಸುಮಂಗಳಾ ಪರ್ವತಗೌಡ ಪಾಟೀಲ ಅವರು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.
   

 • Wife Dies After Husband Die in Shiggaon in Haveri District

  Karnataka DistrictsAug 28, 2020, 1:34 PM IST

  ಶಿಗ್ಗಾಂವಿ: ಸಾವಿನಲ್ಲೂ ಒಂದಾದ ಗಂಡ-ಹೆಂಡತಿ..!

  ಮರಣದಲ್ಲಿಯೂ ಕೂಡ ಗಂಡ ಹೆಂಡತಿ ಒಂದಾದ ಅಪರೂಪದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ  ಕಬನೂರ ಗ್ರಾಮದಲ್ಲಿ ನಡೆದಿದೆ. ಹೌದು, ಚನ್ನಬಸಪ್ಪ (ಮುದುಕಪ್ಪ) ಮಲ್ಲಪ್ಪ ಗುಂಡಣ್ಣವರ (62) ಹಾಗೂ ಅವರ ಪತ್ನಿ ಪಾರ್ವತಿ ಚನ್ನಬಸಪ್ಪ (ಮುದುಕಪ್ಪ) ಗುಂಡಣ್ಣವರ (53) ಬದುಕಿನಲ್ಲಿ ಜೋಡಿಯಾಗಿ ಜೀವನವನ್ನು ಸಾಗಿಸಿದರೆ ಸಾವಿನಲ್ಲೂ ಕೂಡ ಜೋಡಿಯಾಗಿ ಸಾಗಿದ್ದಾರೆ. 
   

 • Fire to Truck due to Tyre Blast in Shiggaon in Haveri District

  Karnataka DistrictsAug 20, 2020, 12:26 PM IST

  ಶಿಗ್ಗಾಂವಿ: ಚಲಿಸುತ್ತಿದ್ದ ಲಾರಿ ಟೈರ್‌ ಸ್ಫೋಟ, ಸುಟ್ಟು ಕರಕಲಾದ ಟ್ರಕ್‌

  ಚಲಿಸುತ್ತಿದ್ದ ಲಾರಿಯ ಟೈರ್‌ ಸ್ಫೋಟವಾಗಿ ವಾಹನಕ್ಕೆ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಬಂಕಾಪುರ ಪಟ್ಟಣದ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4 ಹಿಂದು ರುದ್ರಭೂಮಿಯ ಸಮೀಪದಲ್ಲಿ ಈ ದುರ್ಘಟನೆ ಸಂಭವಿಸಿದೆ. 
   

 • Merchants Opposition to Lockdown Shiggaon in Haveri District

  Karnataka DistrictsJul 25, 2020, 11:04 AM IST

  ಶಿಗ್ಗಾಂವಿ ಲಾಕ್‌ಡೌನ್‌ಗೆ ವ್ಯಾಪಾರಸ್ಥರ ವಿರೋಧ

  ಕೊರೋನಾ ಹಿನ್ನೆಲೆ ಮಧ್ಯಾಹ್ನ 12 ಗಂಟೆ ನಂತರ ಪಟ್ಟಣವನ್ನು ಲಾಕ್‌ಡೌನ್‌ ಮಾಡಿರುವುದನ್ನು ವಿರೋಧಿಸಿ ವ್ಯಾಪಾರಸ್ಥರು ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.
   

 • Coronavirus Infected to Shiggaon Tahashildar in Haveri District

  Karnataka DistrictsJul 19, 2020, 8:21 AM IST

  ಹಾವೇರಿ: ಶಿಗ್ಗಾಂವಿ ತಹಸೀಲ್ದಾರ್‌ಗೆ ಕೊರೋನಾ, ಕಚೇರಿ ಸೀಲ್‌ಡೌನ್‌

  ತಹಸೀಲ್ದಾರ್‌ಗೆ ಕೊರೋನಾ ಸೋಂಕು ದೃಢ​ಪ​ಟ್ಟಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅವರನ್ನು ಸೇರಿಸಲಾಗಿದ್ದು, ಕಾರ್ಯಾಲಯವನ್ನು ಸೀಲ್‌ಡೌನ್‌ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
   

 • Police restriction on agricultural activities during Sunday Lockdown in Shiggaon

  Karnataka DistrictsJul 13, 2020, 12:42 PM IST

  ಶಿಗ್ಗಾಂವಿಯಲ್ಲಿ ಲಾಕ್‌ಡೌನ್‌: ಕೃಷಿ ಚಟುವಟಿಕೆಗೂ ಪೊಲೀಸರ ನಿರ್ಬಂಧ

  ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಎಲ್ಲೆಡೆ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಸ್ಪಂದನೆ ದೊರೆಯಿತು. ಔಷಧ, ಹಾಲು, ದಿನಪತ್ರಿಕೆ, ಪೆಟ್ರೋಲ್‌ ಬಂಕ್‌ ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ಸಂಪೂರ್ಣ ಬಂದ್‌ ಆಗಿತ್ತು.
   

 • Government Officer Help to Orphaned woman in Shiggaon in Haveri District

  Karnataka DistrictsMay 9, 2020, 2:44 PM IST

  ಅನಾಥ ಮಹಿಳೆ ರಕ್ಷಿಸಿ ಮಾನವೀಯತೆ ಮೆರೆದ‌ ಸರ್ಕಾರಿ ಅಧಿಕಾರಿ..!

  ಸಿಡಿಪಿಓ ಅಧಿಕಾರಿಯೊಬ್ಬರು ಅನಾಥ ಮಹಿಳೆಯನ್ನು ರಕ್ಷಿಸಿ ಮಾನವೀಯತೆ ಮೆರೆದ‌ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ‌ಲ್ಲಿ ನಡೆದಿದೆ. ಸಿಡಿಪಿಓ ಅಣ್ಣಪ್ಪ ಹೆಗ್ಗಡೆ ಅವರು ತಮ್ಮ ಸ್ವಂತ ಖರ್ಚಿನಲ್ಲಿಯೇ ಆಕೆಗೆ ಬಟ್ಟೆ, ಊಟ ಕೊಡಿಸಿದ್ದಾರೆ.  

 • Shiggaon People Happy for B S Yediyurappa Budget

  BUSINESSMar 6, 2020, 9:37 AM IST

  ಗೃಹ ಸಚಿವ ಬೊಮ್ಮಾಯಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ!

  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಮಂಡಿಸಿದ ಬಜೆಟ್‌ ಜಿಲ್ಲೆಯ ಮಟ್ಟಿಗೆ ಅಲ್ಪ ಕೊಡುಗೆ ನೀಡಿ ಬಾಕಿ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಮೆಗಾ ಡೈರಿ, ಪ್ರತ್ಯೇಕ ಡಿಸಿಸಿ ಬ್ಯಾಂಕ್‌, ನೀರಾವರಿ ಯೋಜನೆಗಳ ಪ್ರಸ್ತಾಪವೇ ಇಲ್ಲದೇ ನಿರಾಸೆ ಮೂಡಿಸಿದೆ.
   

 • Protest Held Against Citizenship Act in Shiggaon in Haveri District

  Karnataka DistrictsJan 22, 2020, 8:40 AM IST

  ‘ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ದೇಶ ದ್ರೋಹದ ಕೆಲಸ ಮಾಡ್ತಿದ್ದಾರೆ’

  ಸಂವಿಧಾನ ಬಾಹಿರ, ಜನ ವಿರೋಧಿ ಪೌರತ್ವ ಕಾಯ್ದೆ ಸೇರಿದಂತೆ ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಕಾಯ್ದೆಗಳನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ಧಾರೆ.

 • Utsava Rock Garden Ready for Welcoming Tourists during Sankranti Festival

  Karnataka DistrictsJan 13, 2020, 10:10 AM IST

  ಹಾವೇರಿ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣ: ಪ್ರವಾಸಿಗರ ಸ್ವಾಗತಕ್ಕೆ ಸಜ್ಜಾದ ಉತ್ಸವ ಗಾರ್ಡನ್‌

  ಜ. 15ರಂದು ಮಕರ ಸಂಕ್ರಾಂತಿ. ಇದು ಗ್ರಾಮೀಣ ಸಂಪ್ರದಾಯದ ಹಬ್ಬ. ಹೊಸ ವರ್ಷಾಚರಣೆಯ ಮೊದಲ ಹಬ್ಬ ಎಂಬ ವಾಡಿಕೆಯು ಇದೆ. ದಕ್ಷಿಣಾಯನ ಕಳೆದು ಉತ್ತರಾಯಣ ಪ್ರಾರಂಭವಾಗುವ ಪುಣ್ಯ ದಿನ.