Shikaripura

(Search results - 20)

Coronavirus

Karnataka Districts19, Aug 2020, 1:35 PM

ಶಿವಮೊಗ್ಗದಲ್ಲಿ ತಗ್ಗಿದ ಕೋವಿಡ್ ಸೋಂಕು

ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಆದರೆ ಶಿವಮೊಗ್ಗದಲ್ಲಿ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಬಿಎಸ್‌ವೈ ಶೀಘ್ರ ಗುಣಮುಖರಾಗಲು ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಬಿ. ವೈ. ರಾಘವೇಂದ್ರ

Karnataka Districts3, Aug 2020, 2:16 PM

BSYಗೆ ಕೊರೋನಾ: ಶೀಘ್ರ ಗುಣಮುಖರಾಗಲು ಸಂಸದ ಬಿ. ವೈ. ರಾಘವೇಂದ್ರರಿಂದ ವಿಶೇಷ ಪೂಜೆ

ಶಿವಮೊಗ್ಗ(ಆ.03): ಡೆಡ್ಲಿ ಕೊರೋನಾ ವೈರಸ್‌ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೂ ಅಂಟಿದೆ. ಸಿಎಂ ಯಡಿಯೂರಪ್ಪ ಅವರಿಗೆ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಬಿಎಸ್‌ವೈ ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಪುತ್ರ ಹಾಗೂ ಸಂಸದ ಬಿ. ವೈ. ರಾಘವೇಂದ್ರ ಅವರು ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Coronavirus

Karnataka Districts19, Jul 2020, 11:16 AM

ಶಿಕಾರಿಪುರ: ಸಿಎಂ ನಿವಾಸ ಸಮೀಪ ಸೀಲ್‌ಡೌನ್‌

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರರ ಅಧಿಕೃತ ನಿವಾಸ ಹಾಗೂ ಕಚೇರಿ ಇರುವ ಪಟ್ಟಣದ ಮಾಳೇರಕೇರಿಯಲ್ಲಿನ ವ್ಯಕ್ತಿಯೋರ್ವರಿಗೆ ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯ ಮನೆ ವ್ಯಾಪ್ತಿಯಲ್ಲಿನ 12 ಮನೆಗಳಿರುವ ಸ್ಥಳವನ್ನು ಸೀಲ್‌ಡೌನ್‌ ಮಾಡಲಾಗಿದೆ.

• undefined

Karnataka Districts29, Jun 2020, 12:26 PM

ಸಿಎಂಗೆ ಶಿಕಾರಿಪುರ ಅಭಿವೃದ್ದಿ ಉತ್ತುಂಗಕ್ಕೆ ಕೊಂಡೊಯ್ಯುವಾಸೆ: ಸಂಸದ ರಾಘವೇಂದ್ರ

ತಾಲೂಕಿನ ರೈತ ವರ್ಗಕ್ಕೆ ಶಾಶ್ವತ ನೀರಾವರಿ ಕಲ್ಪಿಸಲು ಈಗಾಗಲೇ ಏತ ನೀರಾವರಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸುಂದರ ಟ್ರೀಪಾರ್ಕ ನಿರ್ಮಾಣ ಮತ್ತಿತರ ಹಲವು ಕಾಮಗಾರಿಗೆ ವೇಗದ ಚಾಲನೆ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ.

• barricade

Karnataka Districts21, May 2020, 8:30 AM

ಯುವತಿಗೆ ಕೊರೋನಾ: ತರಲಘಟ್ಟ ಗ್ರಾಮ ಸೀಲ್‌ಡೌನ್‌

ಪರಿಸ್ಥಿತಿಯ ಖುದ್ದು ಅವಲೋಕಿಸಲು ಜಿಲ್ಲಾಧಿಕಾರಿ ಭೇಟಿ ನೀಡಿ, ತರಲಘಟ್ಟ ಹಾಗೂ ತರಲಘಟ್ಟ ತಾಂಡಾವನ್ನು ಕಂಟೈನ್‌ಮೆಂಟ್‌ ಜೋನ್‌ ಎಂದು ಘೋಷಿಸಿದರು.

BY Raghavendra KMF

Karnataka Districts15, May 2020, 4:18 PM

ಕೆಎಂಎಫ್‌ ಮೂಲಕ ಮೆಕ್ಕೆಜೋಳ ಖರೀದಿ: ಸಂಸದ ಬಿ ವೈ ರಾಘವೇಂದ್ರ

ರಾಜ್ಯದ 1250 ಹಾಲು ಉತ್ಪಾದಕ ಸಹಕಾರ ಸಂಘದ ಮೂಲಕ ರೈತರು ಮೆಕ್ಕೆಜೋಳ ನೀಡುವ ಕಾರಣಕ್ಕೆ ಎಲ್ಲಿಯೂ ಅದು ದುರುಪಯೋಗ ಆಗುವುದಿಲ್ಲ, ಜಿಲ್ಲೆಯ ಒಟ್ಟು ಉತ್ಪಾದನೆ ಅರ್ಧಭಾಗ ಮೆಕ್ಕೆಜೋಳ ಸೊರಬ, ಸಾಗರ, ಶಿಕಾರಿಪುರ ತಾಲೂಕಿನಲ್ಲಿ ಬೆಳೆಯಲಾಗುತ್ತಿದ್ದು ಈ ಭಾಗದ ರೈತರಿಗೆ ಯೋಜನೆ ಅನುಕೂಲ ಆಗುತ್ತದೆ ಎಂದು ಹೇಳಿದರು.

Coronavirus

Video Icon

state11, May 2020, 7:12 PM

47 ಇದಿನಗಳಿಂದ ಹಸಿರು ವಲಯದಲ್ಲಿದ್ದ ಘಟ್ಟನಗರಿಗೆ ವಕ್ಕರಿಸಿದ ತಬ್ಲಿಘಿಗಳು

ಮುಖ್ಯಮಂತ್ರಿಗಳ ತವರು ಜಿಲ್ಲೆ, ಕಳೆದ 47 ದಿನಗಳಿಂದ ಹಸಿರು ವಲಯ ಎಂಬ ಹೆಗ್ಗಳಿಕೆಯಲ್ಲಿಯೇ ಇದ್ದ ಘಟ್ಟನಗರಿ ಇದೀಗ ಒಂದೇ ಬಾರಿಗೆ ಬೆಚ್ಚಿ ಬಿದ್ದಿದೆ. ಇಡೀ ದೇಶವನ್ನು ಕಾಡಿದ ತಬ್ಲೀಘಿಗಳು ಇದೀಗ ಮಲೆನಾಡಿಗೂ ಸೋಂಕು ತಗುಲಿಸಿದ್ದಾರೆ. ಅಹ್ಮದಾಬಾದಿನಿಂದ ತಬ್ಲೀಘಿಗಳಾಗಿ ತವರಿಗೆ ಮರಳಿದ 8 ಮಂದಿ ಕೊರೋನಾ ಸೋಂಕನ್ನು ತಂದಿದ್ದಾರೆ.

• undefined
Video Icon

Karnataka Districts10, May 2020, 4:06 PM

ಶಿವಮೊಗ್ಗದ ಜನತೆ ಆತಂಕಪಡುವ ಅಗತ್ಯ ಇಲ್ಲ: ಈಶ್ವರಪ್ಪ

ರಾಜ್ಯದಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಬಗ್ಗೆ ಚರ್ಚೆ ನಡೆಸಲು ಸಿಎಂ 4 ಗಂಟೆಗೆ ಸಭೆ ಕರೆದಿದ್ದಾರೆ. ಸಿಎಂ ತವರು ಶಿಕಾರಿಪುರದಲ್ಲಿ 7, ತೀರ್ಥಹಳ್ಳಿಯಲ್ಲಿ ಒಬ್ಬರಿಗೆ ಕೊರೊನಾ ಪಾಸಿಟೀವ್ ಬಂದಿದೆ.

• BC Patil

Karnataka Districts30, Nov 2019, 1:16 PM

ಬಿ.ಸಿ. ಪಾಟೀಲ್ ಗೆ ಎದುರಾಗಿದೆಯಾ ಸೋ​ಲಿನ ಭೀತಿ?

ರಾಜ್ಯದ 15 ಕ್ಷೇತ್ರಗಳಿಗೆ ಇನ್ನೈದು ದಿನದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಹಿರೇಕೆರೂರು ಕ್ಷೇತ್ರದಿಂದ  ಸ್ಪರ್ಧೆ ಮಾಡಿರುವ ಬಿ.ಸಿ ಪಾಟೀಲ್ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎನ್ನಲಾಗಿದೆ.

• KSRTC

Shivamogga8, Nov 2019, 3:00 PM

ನೂತನ KSRTC ಬಸ್ ಸಂಚಾರಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಕೆಎಸ್‌ಆರ್‌ಟಿಸಿ ನೂತನ ಬಸ್ ಸಂಚಾರಕ್ಕೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಚಾಲನೆ ನೀಡಿದರು. ಅಲ್ಲದೇ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಎಲ್ಲ ರೀತಿಯ ಸೌಲಭ್ಯವನ್ನು ಕಲ್ಪಿಸಿ ಕೊಡಲು ಬದ್ಧವಾಗಿರುವುದಾಗಿ ಹೇಳಿದರು.

• undefined

Shivamogga1, Nov 2019, 1:28 PM

ಶಿಕಾರಿಪುರ : ಒಂದು ತಿಂಗಳ ಕಾಲ ವಿದ್ಯುತ್‌ ವ್ಯತ್ಯಯ

ಒಂದು ತಿಂಗಳ ಕಾಲ ವಿದ್ಯುತ್ ವ್ಯತ್ಯಯವಾಗುವ ಬಗ್ಗೆ ವಿದ್ಯುತ್ ಸರಬರಾಜು ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

• Kalloddu

Karnataka Districts2, Oct 2019, 10:05 AM

ಆತಂಕಕ್ಕೆ ಕಾರಣವಾಗಿದ್ದ ಕಲ್ಲೊಡ್ಡು ಯೋಜನೆ ಸ್ಥಳಾಂತರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ರೈತರಲ್ಲಿ ಆತಂಕ ಮೂಡಿಸಿದ್ದ ಕಲ್ಲೊಡ್ಡು ಯೋಜನೆಯನ್ನು ಸ್ಥಳಾಂತರ ಮಾಡಲಾಗಿದೆ.

• B Y Raghavendra

Karnataka Districts11, Sep 2019, 7:52 AM

ಶಿಕಾರಿಪುರಕ್ಕೆ ನೂತನ ಬಸ್‌ ಡಿಪೋ ಮಂಜೂರು

ಶಿಕಾರಿಪುರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಆರಂಭಿಸಲು ಸರ್ಕಾರದಿಂದ ಮಂಜೂರಾತಿ ದೊರೆತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ. ಕುಟ್ರಹಳ್ಳಿ ಬಳಿ ಕೃಷಿ ಇಲಾಖೆಗೆ ಸಂಬಂಧಿಸಿದ 5 ಎಕರೆ ಜಾಗ ಗುರುತಿಸಲಾಗಿದೆ. ಮುಖ್ಯಮಂತ್ರಿಗಳ ಕಾಳಜಿಯ ಮೇರೆಗೆ ಕೃಷಿ ಇಲಾಖೆಯಿಂದ ಸಾರಿಗೆ ಇಲಾಖೆಗೆ ಜಾಗ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದಿದ್ದಾರೆ.

• undefined

Karnataka Districts20, Aug 2019, 11:13 AM

'ಒಂದೇ ತಾಲೂಕಿಗೆ 850 ಕೋಟಿ, ಇದೇನು ಶಿಕಾರಿಪುರ ಬಜೆಟ್ಟಾ..?'

ಈಗ ಶಿಕಾರಿಪುರ ಒಂದೇ ತಾಲೂಕಿಗೆ 850 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಇದೇನು ಶಿಕಾರಿಪುರ ಬಜೆಟ್ಟಾ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಒಂದೇ ಜಿಲ್ಲೆಗೆ 2 ಸಾವಿರ ಕೋಟಿ ಹಣ ಬಿಡುಗಡೆ ಮಾಡಿರೋದನ್ನು ಆಕ್ಷೇಪಿಸಿದ್ದಾರೆ.

• Shivamogga- Lancha
Video Icon

NEWS17, May 2019, 11:42 AM

ಲಂಚ ಪಡೆಯಲು ಹೋಗಿ ಸಿಕ್ಕಿ ಬಿದ್ದ ಪಶು ವೈದ್ಯಾಧಿಕಾರಿ

ಹೈನುಗಾರಿಕೆ ಯೋಜನೆ ಬೇಕಂದ್ರೆ ಈ ಅಧಿಕಾರಿಗೆ ಹಣ ಬೇಕಂತೆ! ಹಸು ಬೂಸಾ ತಿಂದ ಹಾಗೇ ಈ ಪಶು ವೈದ್ಯ ಹಣ ತಿಂತಾನೆ. ಒಂದು ಅರ್ಜಿಗೆ ಸಹಿ ಬೇಕಂದ್ರೆ 500 ರಿಂದ 2 ಸಾವಿರದವರೆಗೆ ಲಂಚ ಕೊಡಬೇಕಂತೆ. ಶಿಕಾರಿಪುರ ತಾಲೂಕಿನ ಸಾಲೂರಿನ ಪಶು ವೈದ್ಯಾಧಿಕಾರಿ ಕುಮಾರನಾಯ್ಕ್ ರಾಜಾರೋಷವಾಗಿ ಹಣ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ.