Shiralakoppa  

(Search results - 2)
 • CRIME2, Jun 2020, 9:39 AM

  ಶಿವಮೊಗ್ಗ: ವಿಷ ಸೇವಿಸಿ ರೈತ ಆತ್ಮಹತ್ಯೆ

  ತಮ್ಮ ಶುಂಠಿ ಬೆಳೆದ ಜಮೀನಿನಲ್ಲಿ ವಿಷ ಕುಡಿದು ಒದ್ದಾಡುತ್ತಿದ್ದಾಗ ಜಮೀನಿನ ಹತ್ತಿರವಿದ್ದವರು ತಕ್ಷಣ ಶಿರಾಳಕೊಪ್ಪ ಸಮುದಾಯ ಆಸ್ಪತ್ರೆಗೆ ಅವರನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೆ ರೈತ ಸಾವನ್ನಪ್ಪಿದ್ದಾರೆ.

 • nomadic

  Coronavirus Karnataka1, Apr 2020, 3:46 PM

  ಕೊರೋನಾ ಅಂದ್ರೆ ಇವರಿಗೆ ಗೊತ್ತೇ ಇಲ್ಲ ಅನ್ಸುತ್ತೆ, ಎಲ್ಲೆಂದರಲ್ಲಿ ಅಲೆಮಾರಿಗಳ ಅಲೆದಾಟ: ಹೆಚ್ಚಿದ ಆತಂಕ!

  ಕೊರೋನಾ ಮಹಾಮಾರಿ ವಿರುದ್ಧ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಲಾಕ್‌ಡೌನ್‌ ಘೋಷಿಸಿದ್ದರೂ, ಪಟ್ಟಣ ಪಂಚಾಯ್ತಿ ವಿವಿಧ ಭಾಗಗಳಲ್ಲಿನ ಖಾಲಿ ಸ್ಥಳಗಳಲ್ಲಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿರುವ ನೂರಾರು ಅಲೆಮಾರಿಗಳಿಗೆ ಇದ್ಯಾವುದರ ಅರಿವಿಲ್ಲ. ಪಟ್ಟಣ ಪಂಚಾಯ್ತಿ ಕೂಡ ಇವರಿಗೆ ಅರಿವು ಮೂಡಿಸಲು ಮುಂದಾಗಿಲ್ಲ. ಹೀಗಾಗಿ ಕೊರೋನಾ ನಿಯಂತ್ರಣ ನಿಯಮಗಳಿಗೆ ಇಲ್ಲಿ ಬೆಲೆಯೇ ಇಲ್ಲ.