Shiva

(Search results - 3396)
• DKS
Video Icon

Politics6, Jun 2020, 4:05 PM

ಡಿಕೆ ಶಿವಕುಮಾರ್ ಅಧಿಕೃತವಾಗಿ ಅಖಾಡಕ್ಕಿಳಿಯಲು ಮುಹೂರ್ತ ಫಿಕ್ಸ್...!

ರಾಜ್ಯಸಭಾ ಚುನಾವಣೆ ರಂಗೇರಿರುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಅಖಾಡಕ್ಕಿಳಿಯು ಮುಹೂರ್ತ ಫಿಕ್ಸ್ ಮಾಡಿದ್ದಾರೆ.

• undefined
Video Icon

state6, Jun 2020, 3:11 PM

ಸುವರ್ಣ ಸ್ಪೆಷಲ್: SM ಕೃಷ್ಣ ಮೊಮ್ಮಗನ ಜತೆ ಡಿಕೆಶಿ ಮಗಳು ಮದುವೆ ಸೀಕ್ರೆಟ್

ಡಿಕೆ ಶಿವಕುಮಾರ್ ಮಗಳ ಮದುವೆ ಕಾಫಿ ಡೇ ಸಿದ್ಧಾರ್ಥ್ ಮಗನ ಜತೆ ನಡೆಯಲಿದೆ. ಹೈಪ್ರೊಫೈಲ್ ಕುಟುಂಬಗಳ ನಡುವೆ ಸಂಬಂಧ ಕುದುರಿದ್ದು ಹೇಗೆ? ಅವಧೂತ ವಿನಯ್ ಗುರೂಜಿ ಕರುಣಿಸಿದ ಕಂಕಣ ಭಾಗ್ಯದ ಸೂಪರ್ ಡೀಟೈಲ್ಸ್ ಸುವರ್ಣ ಸ್ಪೆಷಲ್‌ನಲ್ಲಿ.

• ಜಿಲ್ಲಾವಾರು ಪಕ್ಷ ಸಂಘಟನೆಗೆ ಚಾಲನೆ ಕೊಡುವುದು

state6, Jun 2020, 9:53 AM

ಪಕ್ಷಕ್ಕೆ ವಾಪಸ್ಸಾಗುವವರಿಗೆ ವೆಲ್‌ಕಮ್‌ ಎಂದ ಡಿಕೆಶಿ

‘ಕಾಂಗ್ರೆಸ್‌ ಪಕ್ಷ ತೊರೆದು ಬೇರೆ ಪಕ್ಷಗಳಿಗೆ ಹೋಗಿರುವ ಅನೇಕ ನಾಯಕರು ಮತ್ತೆ ಪಕ್ಷದತ್ತ ಮರಳಲು ಇಚ್ಛಿಸಿದ್ದಾರೆ. ಇವರನ್ನು ಪಕ್ಷಕ್ಕೆ ಸೇರ್ಪಡಿಸಿಕೊಳ್ಳುವ ಬಗ್ಗೆ ಪರಾಮರ್ಶಿಸಲು ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸಮಿತಿ ಶಿಫಾರಸು ಹಾಗೂ ಸ್ಥಳೀಯ ನಾಯಕರು, ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

DKD|S

Politics6, Jun 2020, 7:48 AM

‘ಕೆಲವು ಮೆಂಟಲ್‌ಗಳು ಈಗ ಮನ ಬಂದಂತೆ ಮಾತಾಡ್ತಾರೆ’

‘ಕೆಲವು ಮೆಂಟಲ್‌ಗಳು ಈಗ ಮನ ಬಂದಂತೆ ಮಾತಾಡ್ತಾರೆ’| ರಮೇಶ ಜಾರಕಿಹೊಳಿ ಬಗ್ಗೆ ಡಿಕೆಶಿ ಪರೋಕ್ಷ ಕಿಡಿ

Shivamogga Mahanagara Palike

Karnataka Districts6, Jun 2020, 7:12 AM

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಕಡತ ವಿಲೇವಾರಿಗೆ ಡಿಜಿಫೈಲ್‌ ತಂತ್ರಾಂಶ ಅಳವಡಿಕೆ

ಕಂದಾಯ ವಿಭಾಗದಲ್ಲಿನ ಕಾರ್ಯವೈಖರಿ ಬಗ್ಗೆ ವ್ಯಾಪಕ ಟೀಕೆ ಕೇಳಿ ಬರುತ್ತಲಿತ್ತು. ಈ ಹಿನ್ನೆಲೆಯಲ್ಲಿ ಇದರ ಸುಧಾರಣೆಗಾಗಿ ಡಿಸೆಂಬರ್‌ ತಿಂಗಳಲ್ಲಿ ನೂತನ ಸಾಫ್ಟ್‌ವೇರ್‌ ಒಂದನ್ನು ಅಳವಡಿಸಿಕೊಳ್ಳಲು ಪಾಲಿಕೆ ಮುಂದಾಗಿತ್ತು. ಕಂದಾಯ ವಿಭಾಗದ ಎಲ್ಲ ಕಾರ್ಯಗಳನ್ನು ಇದೊಂದೇ ಸಾಫ್ಟ್‌ವೇರ್‌ನಿಂದ ಮಾಡಬಹುದಾಗಿದೆ. ಇದು ಸುಲಭ ಮತ್ತು ಜನಸ್ನೇಹಿ ಸಾಫ್ಟ್‌ವೇರ್‌ ಆಗಿದ್ದರಿಂದ ಜನರಿಗೆ ಲಾಭವಾಗಬಹುದೆಂದು ನಿರೀಕ್ಷಿಸಲಾಗಿತ್ತು.

• paddy field

Karnataka Districts6, Jun 2020, 6:54 AM

ಕನಿಷ್ಟ ಬೆಂಬಲ ಬೆಲೆ ನಿಗದಿಗೆ ರೈತಸಂಘ ಆಗ್ರಹ

ಕೃಷಿ ಬೆಲೆ ಆಯೋಗ ಪ್ರಕಟಿಸಿದ ಉತ್ಪಾದನಾ ವೆಚ್ಚ ಸರ್ಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿದೆ. ಸರ್ಕಾರ ಪ್ರಕಟಿಸಿರುವ ಬೆಂಬಲ ಬೆಲೆಯಿಂದ ರೈತರಿಗೆ ಲಾಭ ಇರಲಿ, ಉತ್ಪಾದನಾ ವೆಚ್ಚವು ದೊರಕುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದಕಸ

Video Icon

state5, Jun 2020, 3:24 PM

ಡಿಕೆಶಿ ಪುತ್ರಿ ಮದುವೆ ರಹಸ್ಯ: ಕಂಕಣ ಭಾಗ್ಯ ಕಲ್ಪಿಸಿದ್ದು ವಿನಯ್ ಗುರೂಜಿ!

ಡಿಕೆಶಿ ಪುತ್ರಿ ಐಶ್ವರ್ಯಾ ವಿವಾಹ ಕಾಫಿ ಡೇ ಸಿದ್ದಾರ್ಥ್ ಪುತ್ರನ ಜೊತೆ ನಿಶ್ಚಯವಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು ಅಧಿಕೃತ ಮಾಹಿತಿ ಹೊರ ಬೀಳಬೇಕಷ್ಟೇ. ಬಿಜೆಪಿ ಹಿರಿಯ ನಾಯಕ ಎಸ್‌ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ನಡುವೆ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ.

• ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಲು ಬ್ರೇಕ್ ಹಾಕುವುದು

Politics5, Jun 2020, 3:00 PM

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟದ ಮಧ್ಯೆ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್..!

ರಾಜ್ಯಸಬಾ ಹಾಗೂ ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗೇರಿದ್ದು, ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊಸ ಆಟಕ್ಕೆ ಕೈಹಾಕಿದ್ದಾರೆ.

• Siddaramaiah

Karnataka Districts5, Jun 2020, 1:45 PM

'ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಿದ ಎಸ್‌ಬಿಎಂ'

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಎಚ್‌.ಟಿ. ಸೋಮಶೇಖರ, ಭೈರತಿ ಬಸವರಾಜ ಹಾಗೂ ಮುನಿರತ್ನ ಅವರನ್ನು ಎಸ್‌ಬಿಎಂ ಎಂದೇ ಕರೆಯುತ್ತಿದ್ದರು. ಸಿದ್ದರಾಮಯ್ಯ ಅವರಿಂದ ಲಾಭ ಪಡೆದು ಅವರ ಬೆನ್ನಿಗೆ ಚೂರಿ ಹಾಕಿದರು ಎಂದು ಕಾಂಗ್ರೆಸ್‌ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹೇಳಿದ್ದಾರೆ.

Tumakuru

Karnataka Districts5, Jun 2020, 11:12 AM

ಎಡಿಯೂರು ಸಿದ್ಧಲಿಂಗೇಶ್ವರನಿಗೆ 10 ಕೋಟಿ ಮೌಲ್ಯದ ಚಿನ್ನದ ತೇರು ಅರ್ಪಿಸಿದ ಭಕ್ತ

ತುಮಕೂರು(ಜೂ.05): ಬಡತನ ಹಾಗೂ ಕಷ್ಟದಲ್ಲಿ ನೊಂದ ಭಕ್ತನೊಬ್ಬ ಹೊತ್ತಿದ್ದ ಹರಕೆಯನ್ನು ಭಗವಂತನಿಗೆ ಚಿನ್ನದ ತೇರು ನೀಡುವ ಮುಖಾಂತರ ಎಡಿಯೂರು ಸಿದ್ಧಲಿಂಗೇಶ್ವರನಿಗೆ ಹರಕೆ ಸಲ್ಲಿಸಿದ್ದಾರೆ. ಶಿವಕುಮಾರ್‌ ಎಂಬುವರೇ ತನ್ನ ಕಷ್ಟ ಪರಿಹರಿಸಿದ ಎಡಿಯೂರು ಸಿದ್ಧಲಿಂಗೇಶ್ವರನಿಗೆ 10 ಕೋಟಿ ವೆಚ್ಚದ ಚಿನ್ನದ ತೇರು ನೀಡುವ ಮೂಲಕ ಹರಕೆ ತೀರಿಸಿದ್ದಾರೆ.

• undefined

Politics4, Jun 2020, 5:55 PM

ಯಾರ ಬೆಂಬಲಿಗರಿಗೆ ಪರಿಷತ್ ಸ್ಥಾನ? ಸಿದ್ದು ಕೈ vs ಡಿಕೆ ಖದರ್!

ಒಂದು ಕಡೆ ಕೊರೋನಾ ಅಟ್ಟಹಾಸ ಮುಂದುವರಿದಿದ್ದರೆ ಇನ್ನೊಂದು ಕಡೆ ವಿಧಾನ ಪರಿಷತ್ ಅಖಾಡ ರಂಗೇರಿದೆ.  ತಮ್ಮ ಬೆಂಬಲಿಗರಿಗೆ ಸ್ಥಾನ ನೀಡಲು ಕಾಂಗ್ರೆಸ್ ಅಗ್ರ ನಾಯಯಕರು ಹಠ ತೊಟ್ಟಿದ್ದಾರೆ.

• undefined

Cine World4, Jun 2020, 5:03 PM

ವಿಘ್ನೇಶ್ ಶಿವನ್ ಜೊತೆ ಮದುವೆಯಾಗಲು ರೆಡಿಯಾಗಿದ್ದಾರಾ ನಯಾನತಾರಾ?

ಸೌತ್ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲಿ ನಯನತಾರಾ ಅತೀ ಹೆಚ್ಚು ಸಂಭಾವನೆ ಪಡೆಯುವ ಬಹುಭಾಷಾ ನಟಿ. ಸೌತ್​ ಇಂಡಿಯಾದ ಲೇಡಿ ಸೂಪರ್ ಸ್ಟಾರ್ ಎಂದೇ ಕರೆಯಿಸಿಕೊಳ್ಳುವ ನಯನತಾರಾ ಪರ್ಸನಲ್‌‌ ಲೈಫ್‌ ಸಹ ಅಷ್ಟೇ ಜನಪ್ರಿಯ. ನಟ-ನಿರ್ದೇಶಕ ಪ್ರಭುದೇವ್ ಜೊತೆಗಿನ ಅಫೇರ್‌ ಮದುವೆಯವರೆಗೆ ತಲುಪಿ, ಬ್ರೇಕ್‌ ಅಪ್ ಆಗಿದ್ದು ಈಗ ಹಳೇ ವಿಷಯ. ಡೈರೆಕ್ಷರ್‌ ವಿಘ್ನೇಶ್ ಶಿವನ್ ಜೊತೆ ನಟಿ ಹಲವು ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದು, ಈ ಲಾಕ್‌ಡೌನ್‌ ಸಮಯದಲ್ಲಿ ಇಬ್ಬರು ದೇವಸ್ಥಾನದಲ್ಲಿ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬೊಂದು ಗಾಸಿಪಿ ಹರಡುತ್ತಿದೆ.

• undefined
Video Icon

state4, Jun 2020, 3:18 PM

ಚಾಂದನಿ ಚೌಕ್‌ ಸೀಲ್‌ಡೌನ್‌; ಶಿವಾಜಿನಗರ ಬಸ್‌ ನಿಲ್ದಾಣಕ್ಕಿಲ್ಲ ಎಂಟ್ರಿ

ಶಿವಾಜಿನಗರದಲ್ಲಿ ಕೊರೋನಾ ವೈರಸ್‌ ದೃಢಪಟ್ಟ ಬೆನ್ನಲ್ಲೇ ಚಾಂದನಿ ಚೌಕ್‌ ಪ್ರದೇಶವನನ್ನ ಸೀಲ್‌ಡೌನ್‌ ಮಾಡಲಾಗಿದೆ. ಹೀಗಾಗಿ ಶಿವಾಜಿನಗರ ಬಸ್‌ ನಿಲ್ದಾಣಕ್ಕೆ ಬಿಎಂಟಿಸಿ ಬಸ್‌ ಪ್ರವೇಶವನ್ನ ಸ್ಥಗಿತಗೊಳಿಸಲಾಗಿದೆ. ಈ ಪ್ರದೇಶದಲ್ಲಿ ಜನ ಸಂಚಾರ ಬಹಳ ವಿರಳವಾಗಿದೆ.

• తెలుగుదేశం, జనసేన పార్టీ, వైసీపీతోపాటు కాంగ్రెస్ పార్టీకి చెందిన నేతలు సైతం బీజేపీలో చేరాలని నిర్ణయించుకున్నారు. కాంగ్రెస్ పార్టీ నేత బొబ్బిలి శ్రీనివాసరావు బీజేపీలో చేరేందుకు రంగం సిద్ధం చేసుకున్నారు. ఇప్పటికే ఢిల్లీ చేరుకున్నారు బొబ్బిలి శ్రీనివాసరావు.

Karnataka Districts4, Jun 2020, 12:11 PM

'ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೆ'

ವಿಧಾನಸಭೆ ಹಾಗೂ ಲೋಕಸಭಾ ಚುನಾವಣಾ ನಂತರ ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸು ಕಡಿಮೆಯಾಗಿತ್ತು. ಈಗ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ಅವರು ಹಾಗೂ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲವಾಗುತ್ತಿದ್ದು ಬರುವ ದಿನಗಳಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಸಂದೇಹವಿಲ್ಲ ಎಂದು ವೀಕ್ಷಕರಾಗಿ ಆಗಮಿಸಿದ್ದ ಮಾಜಿ ಶಾಸಕ ಡಿ.ಆರ್‌.ಪಾಟೀಲ ಹೇಳಿದರು.

ದಕಸ

Video Icon

state4, Jun 2020, 11:54 AM

ಅಮರ್ತ್ಯ- ಐಶ್ವರ್ಯಾ ಮದುವೆ? ಡೇಟ್ ಯಾವಾಗ? ಡಿಕೆಶಿ ಹೇಳಿದ್ದಿಷ್ಟು...

ಎಸ್‌ಎಂ ಕೃಷ್ಣ ಮೊಮ್ಮಗ, ಕಾಫಿ ಡೇ ಸಿದ್ದಾರ್ಥ್ ಮಗ ಅಮರ್ತ್ಯ ಜೊತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ಮಾತುಕತೆ ಉಭಯ ಕುಟುಂಬಗಳ ನಡುವೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಹಿರಿಯ ಮುಖಂಡ ಎಸ್‌ ಎಂ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ಹಿರಿಯರು ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಾಹ ಸಂಬಂಧದೊಂದಿಗೆ ಗುರು - ಶಿಷ್ಯರ ಸಂಬಂಧ ಬೆಸೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!