Search results - 3 Results
  • Ticket Fight

    POLITICS6, Feb 2019, 4:01 PM IST

    ಟಿಕೆಟ್ ಫೈಟ್: ಶಿವಮೊಗ್ಗದಿಂದ ಮಧು ಸ್ಪರ್ಧಿಸ್ತಾರಾ? ಗೀತಾ ಕಣಕ್ಕಿಳೀತಾರಾ?

    ‘ಮಲೆನಾಡ ಹೆಬ್ಬಾಗಿಲು’ ಶಿವಮೊಗ್ಗ ಜಿಲ್ಲೆ ರಾಜ್ಯ ರಾಜಕಾರಣದಲ್ಲಿ ಮೊದಲಿನಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. 3 ತಿಂಗಳ ಹಿಂದಷ್ಟೇ ಸಂಸದರನ್ನು ಆರಿಸಿದ್ದ ಇಲ್ಲಿನ ಮತದಾರರು ನೂತನ
    ಸಂಸದನನ್ನು ಇನ್ನೆರಡು ತಿಂಗಳಲ್ಲಿ ಆಯ್ಕೆ ಮಾಡಬೇಕಾಗಿದೆ. ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಜೆಡಿಎಸ್- 
    ಕಾಂಗ್ರೆಸ್ ಮೈತ್ರಿ ಏರ್ಪಟ್ಟರೆ ರಾಘವೇಂದ್ರ ವಿರುದ್ಧ ಉಪಚುನಾವಣೆಯಲ್ಲಿ ಪರಾಜಿತರಾಗಿದ್ದ ಮಧು ಬಂಗಾರಪ್ಪ ಹುರಿಯಾಳಾಗುತ್ತಾರೆ. ಈ ನಡುವೆ ಗೀತಾ ಶಿವರಾಜಕುಮಾರ್ ಹೆಸರೂ ಚಾಲ್ತಿಯಲ್ಲಿದೆ.

  • News12, Sep 2018, 6:25 PM IST

    ಹೊರಬಂತು ವಿಲನ್ ರಿಲೀಸ್ ಡೇಟ್, ಡಬಲ್ ಧಮಾಕಾ ಯಾವಾಗ?

    ಬಹು ನಿರೀಕ್ಷಿತ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಅಭಿನಯದ ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರ ಬಿಡುಗಡೆಗೆ ದಿನಾಂಲಕ ನಿಕ್ಕಿಯಾಗಿದೆ. ಈ ಬಗ್ಗೆ ಸ್ವತಃ ನಿರ್ದೇಶಕ ಪ್ರೇಮ್ ಟ್ವೀಟರ್ ನಲ್ಲಿ  ವಿವರಣೆ ನೀಡಿದ್ದಾರೆ.

  • ENTERTAINMENT2, Jul 2018, 4:48 PM IST

    ವಿಲನ್ ಟೀಸರ್ ವಿವಾದ ತಣ್ಣಗಾಗಿಸಿದ ಸುದೀಪ್

    • ಯೂಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವ ವಿಲನ್ ಚಿತ್ರದ ಟೀಸರ್
    • ರಿಶಬ್ ಶೆಟ್ಟಿ ಮಾಡಿದ್ದ ಟ್ವೀಟ್ ಗೆ ಶಿವಣ್ಣ ಅಭಿಮಾನಿಗಳ ಆಕ್ರೋಶ
    • ಎಲ್ಲ ವಿವಾದಗಳಿಗೆ ತೆರೆ ಎಳೆದ ಕಿಚ್ಚ ಸುದೀಪ್ ಟ್ವೀಟ್